admin
September 12, 2019
ದೇಶ-ವಿದೇಶ, ಸುದ್ದಿ
ಕೊಲಂಬೊ:ಶ್ರೀಲಂಕಾದ ಯಾರ್ಕರ್ ಸ್ಪೆಷಲಿಸ್ಟ್ ಮಾಲಿಂಗ ತಮ್ಮ 15 ವರ್ಷದ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.ಶುಕ್ರವಾರ ನಡೆದ ಬಾಂಗ್ಲಾದೇಶದ ವಿರುದ್ಧ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ತಮ್ಮ15 ವರ್ಷಗಳ ಏಕದಿನ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದರು.ಬಾಂಗ್ಲಾದೇಶದ ವಿರುದ್ಧ ಪಂದ್ಯ ಗೆದ್ದ ನಂತರ ನಿವೃತ್ತಿ ಘೋಷಿಸಿ ಮಾತನಾಡಿದ ಮಾಲಿಂಗ” ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲು ಇದು ಸುಸಮಯ. ನನ್ನ ಸಮಯ ಮುಗಿದಿದೆ. ನಾನು 15 ವರ್ಷದಿಂದ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡವನ್ನು …
Read More »
admin
September 12, 2019
ದೇಶ-ವಿದೇಶ, ಸುದ್ದಿ
ಲಂಡನ್:ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನ ಕೇವಲ 85ರನ್ಗಳಿಗೆ ಆಲೌಟ್ ಮಾಡಲು ಮೂಲಕ ಗೆಲುವಿನ ಕೇಕೆ ಹಾಕುವ ಉತ್ಸಾಹದಲ್ಲಿದ್ದ ಐರ್ಲೆಂಡ್ ತಂಡಕ್ಕೆ 2ನೇ ಇನ್ನಿಂಗ್ಸ್ನಲ್ಲಿ ತಿರುಗೇಟು ನೀಡಿರುವ ಆಂಗ್ಲ ಪಡೆ 143ರನ್ಗಳ ಗೆಲುವು ದಾಖಲು ಮಾಡಿದೆ.ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡಗಳಿಸಿದ್ದ 85ರನ್ಗಳಿಗೆ ಪ್ರತ್ಯುತ್ತರವಾಗಿ ಐರ್ಲೆಂಡ್ 207ರನ್ಗಳಿಕೆ ಮಾಡಿತ್ತು. ಆದರೆ 2ನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 303ರನ್ಗಳಿಕೆ ಮಾಡಿ ಎದುರಾಳಿ ತಂಡದ ಗೆಲುವಿಗಾಗಿ 182 ರನ್ಗಳ ಗುರಿ ನೀಡಿತ್ತು. …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಭಾರಿ ಮಳೆಯಿಂದ ಮಹಾರಾಷ್ಟ್ರದ ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದ್ದು ಮಳೆಯಿಂದಾಗಿ ಮುಂಬಯಿ _ ಕೊಲ್ಹಾಪುರ ಮಹಾಲಕ್ಷ್ಮಿ ಎಕ್ಸ್ಪ್ರೆಸ್ ಸಂಚಾರ ಸ್ಥಗಿತಗೊಂಡಿರುವ ಘಟನೆ ಬದಲಾಪುರ_ ವಾಂಗಣಿ ಮಧ್ಯೆ ನಡೆದಿದೆ. ನಿನ್ನೆ ರಾತ್ರಿ ಯಿಂದ ದಾರಿ ಮಧ್ಯೆಯೇ ರೈಲು ನಿಂತಿದೆ. ಇದರಿಂದಾಗಿ ಸುಮಾರು ೨ ಸಾವಿರ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ಎನ್ ಡಿ ಆರ್ ಎಫ್ ತಂಡ ಪ್ರಯಾಣಿಕರ ರಕ್ಷಣೆಗೆ ಧಾವಿಸದಿರುವದು ಕಂಡು ಬಂದಿದೆ. .
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ. ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ . ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು …
Read More »
admin
September 12, 2019
ಕರ್ನಾಟಕ, ಸುದ್ದಿ
ಯಾದಗಿರಿ: ಗ್ರಾಮೀಣ ಭಾಗದ ಮಧ್ಯಮ ಮತ್ತು ಬಡಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ನೀಡಿದ ಅನೇಕ ವಿಮೆ ಯೋಜನೆಗಳ ಲಾಭವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯ ಬ್ಯಾಂಕಿನ ಮೂಲಕ ಪಡೆಯುವಂತೆ ಬ್ಯಾಂಕಿನ ಪ್ರಾದೇಶಿಕ ವ್ಯವಹಾರ ಅಧಿಕಾರಿ ರಾಮಕೃಷ್ಣ ಶೆಣೈ ತಿಳಿಸಿದರು. ಶುಕ್ರವಾರದಂದು ಕಾಕಲವಾರದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಹಕರ ಸಭೆ ಮತ್ತು ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಈ ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕಿನ ವ್ಯವಹಾರ ಮಹತ್ವದ್ದಾಗಿದ್ದು, ಬ್ಯಾಂಕ್ ವ್ಯವಹಾರವು ಉಳ್ಳವರಿಗೆ ಮಾತ್ರ ಎಂಬ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಬೂಕನಕೆರೆ ಹೆಮ್ಮೆಯಪುತ್ರ ರೈತನಾಯಕ, ಅಭಿವೃದ್ಧಿಯಹರಿಕಾರ ಬೂಕನಕೆರೆಯ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗುವುದು ಎಂದು ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ . ಚಂದ್ರಮೋಹನ್. ತಿಳಿಸಿದ್ದಾರೆ.ನಾಡಿನ ಮುಖ್ಯಮಂತ್ರಿಗಳಾಗಿ ತಾಲ್ಲೂಕಿನ ಹೆಮ್ಮೆಯ ಪುತ್ರ ಬಿ.ಎಸ್.ಯಡಿಯೂರಪ್ಪ ಅವರುಪ್ರಮಾಣವಚನವನ್ನು ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6.15ಕ್ಕೆ ಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ಮೈಸೂರು ಚನ್ನರಾಯಪಟ್ಟಣ ರಸ್ತೆಯ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ದೇಶವೇ ಹೆಮ್ಮೆ ಪಡುವ ಕಾರ್ಗಿಲ್ ವಿಜಯೋತ್ಸವವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯೋಧರಿಗೆ ವಿಶೇಷ ಗೌರವ ಸಲ್ಲಿಸುವ ಸದುದ್ದೇಶದಿಂದ ಗಜಾನನ ಮಂಡಳ ಮತ್ತು ಕನ್ನಡ ಪರ ಮಹಾಮಂಡಳ ನೇತೃತ್ವದಲ್ಲಿ ಬೃಹತ ಮೆರವಣಿಗೆ ಹಮ್ಮಿಕೊಳ್ಳಲಾಯಿತು.ನಗರದ ಅಂಬೇಡ್ಕರ್ ವೃತ್ತದಿಂದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದವರಗೆ ಮೆರವಣಿಗೆ ಜರುಗಿತು.ಮೆರವಣಿಗೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ದೇಶಾಭಿಮಾನ ಮೆರೆದರು. ಮೆರವಣಿಗೆಯಲ್ಲಿ ಯೋಧರಿಗೆ ಹಾಗೂ ದೇಶಾಭಿಮಾನದ ಘೋಷಣೆಗಳು ಮೊಳಗಿದವು.ದೇಶ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ನಿಂತಿದ್ದ ಲಾರಿಗೆ ಅಲ್ಟೋಕಾರ ಡಿಕ್ಕಿ ತಂದೆ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ 56 ಅವರ ಪುತ್ರ ರಕ್ಷಿತ ಕುಡಚಿಮಠ 20 ಮೃತ ತಂದೆ ಮಗ. ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ತಂದೆ ಮಗ ವೇಗ ನಿಯಂತ್ರಣಗೊಳ್ಳದೇ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಮಾಡಿ ಸ್ಥಳದಲ್ಲೇ ಸಾವನ್ನಪ್ಪಿದರು. ಸಂಕೇಶ್ವರ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ: ಸೈನಿಕರು ರಾಷ್ಟ್ರದ ಗಡಿ ರಕ್ಷಣೆಗಾಗಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಭಾರತೀಯರಾದ ನಾವು ರಾಷ್ಟçದ ರಕ್ಷಣೆ, ಸ್ವಚ್ಛತೆ, ಸಂಪನ್ಮೂಲಗಳ ರಕ್ಷಣೆಗಾಗಿ ಪ್ರತಿಯೊಬ್ಬರೂ ನಾಗರಿಕ ವಲಯದ ಸೈನಿಕರಾಗೋಣ ಎಂದು ರಾಜ್ಯ ಉಚ್ಛ ನ್ಯಾಯಾಲಯದ ರಜಿಸ್ಟಾರ್ ಜನರಲ್ ವಿ. ಶ್ರೀಶಾನಂದ ಹೇಳಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ವಿಜಯೋತ್ಸವದ 20ನೇ ವರ್ಷಾಚರಣೆ ಅಂಗವಾಗಿ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದ ಅವರು,ಯಾವುದೇ ರೀತಿಯ ಜಾತಿ ಧರ್ಮದ ಭೇದವಿಲ್ಲದೆ …
Read More »