Breaking News

ಸುದ್ದಿ

ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟೂರಿನ ರೈತನಾಯಕನ ಅಭಿನಂದನೆ

ಮಂಡ್ಯ: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್. ಪೇಟೆ. ತಾಲ್ಲೂಕಿನ ಹೆಮ್ಮೆಯ ಪುತ್ರ ಬೂಕನಕೆರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೃಷ್ಣರಾಜಪೇಟೆ ತಾಲ್ಲೂಕಿನ ಮುದುಗೆರೆ ಗ್ರಾಮದವರಾದ ರಾಜೇಗೌಡ ತಾಲ್ಲೂಕಿನ ಜನತೆಯ ಪರವಾಗಿ ಶುಭ ಹಾರೈಸಿದರುಯಡಿಯೂರಪ್ಪ ಅವರು ದಕ್ಷ ಪ್ರಾಮಾಣಿಕ ಆಡಳಿತವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೈತ ಪರವಾದ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ …

Read More »

ಬಿಸಿಯೂಟದ‌ ಸಾಮಗ್ರಿ ಹಾಗೂ ಊಟದಲ್ಲಿ ಹುಳು

ಬೆಳಗಾವಿ: ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಮಾಗ್ರಿಗಳಲ್ಲಿ ಹಾಗೂ ಊಟದಲ್ಲಿ ಹುಳುಗಳು ಕಂಡುಬಂದಿದ್ದು ಮಕ್ಕಳು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು ಸದರಿ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಈ ಘಟನೆಗೆ ಕಾರಣರಾದ ಮುಖ್ಯೋಪಾಧ್ಯಾಯರು ಹಾಗೂ ಅಡುಗೆ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು ಈ ಘಟನೆಯಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಏನಾದರೂ ವ್ಯತಿರಿಕ್ತ ಪರಿಣಾಮ …

Read More »

ಆಯುಷ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಮಂಡ್ಯ: ಜಿಲ್ಲೆ ಹೊಸಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಆಯುಷ್ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರುಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವಾದ್ದರಿಂದ ಮಕ್ಕಳು ನಿಯಮಿತವಾದ ಆಹಾರ ಪದ್ಧತಿಯನ್ನು ಅನುಸರಿಸಿ ಧ್ಯಾನ, ಯೋಗಾಭ್ಯಾಸ ಹಾಗೂ ಸದಾ ಕ್ರಿಯಾಶೀಲ ವ್ಯಕ್ತಿತ್ವವನ್ನು ಅಳವಡಿಸಿಕೊಂಡು ನೂರ್ಕಾಲ ಆರೋಗ್ಯವಂತರಾಗಿ …

Read More »

ತಾಯಿಯನ್ನು ಕೊಂದು ತಾನೂ ನೇಣಿಗೆ ಶರಣಾದ ಮಗ

ಚಿಕ್ಕಬಳ್ಳಾಪುರ: ಮಗನೇ ತಾಯಿಯನ್ನು ಸುಟ್ಟು ಕೊಂದು ಬಳಿಕ ತಾನೂ ನೇಣಿಗೆ ಶರಣಾದ ಘಟನೆಚಿಂತಾಮಣಿ ತಾಲೂಕಿನ ಮಾಡಿಕೇರಿ ಗ್ರಾಮದಲ್ಲಿ ನಡೆದಿದೆ.ವೆಂಕಟಮ್ಮ (85) ಮಗನಿಂದಲೇ ಹತ್ಯೆಯಾದ ಮೃತ ತಾಯಿ. ಜಯರಾಮಪ್ಪ (45) ತಾಯಿಯನ್ನು ಕೊಂದ ಮಗ. ಟೈಲರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದ ಜಯರಾಮಪ್ಪ ಮನೆಯಲ್ಲಿ ತಾಯಿಯನ್ನು ಸುಟ್ಟು ತಾನೂ ನೇಣಿಗೆ ಶಾರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.‌ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.

Read More »

ಮಂಡ್ಯ ಜಿಲ್ಲೆ ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟೂರಿನ ರೈತನಾಯಕನ ಅಭಿನಂದನೆ

ಮಂಡ್ಯ: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೆ.ಆರ್.ಪೇಟೆ ತಾಲ್ಲೂಕಿನ ಹೆಮ್ಮೆಯ ಪುತ್ರ ಬೂಕನಕೆರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೃಷ್ಣರಾಜಪೇಟೆ ತಾಲ್ಲೂಕಿನ ಮುದುಗೆರೆ ಗ್ರಾಮದವರಾದ ರಾಜೇಗೌಡ ತಾಲ್ಲೂಕಿನ ಜನತೆಯ ಪರವಾಗಿ ಶುಭ ಹಾರೈಸಿದರುಯಡಿಯೂರಪ್ಪ ಅವರು ದಕ್ಷ ಪ್ರಾಮಾಣಿಕ ಆಡಳಿತವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೈತ ಪರವಾದ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ ಎಂಬ ವಿಶ್ವಾಸವನ್ನು ರಾಜೇಗೌಡ …

Read More »

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಚಿಕ್ಕೋಡಿ: ಬಿಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಭರ್ಜರಿಯಾಗಿ ನಡೆಯಿತು. ಕಾರ್ಯಕರ್ತರು ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಮೂಲಕ ನೂತನ ಮುಖ್ಯಮಂತ್ರಿಗೆ ಶುಭಾಶಯ ಕೋರಿದರು. ‌

Read More »

ಇಂದಿನ ರಾಶಿ ಫಲ

ಮೇಷ: ಇಂದು ನೀವು ಅತ್ಯಂತ ಸೂಕ್ಷ್ಮ ಅಥವಾ ಅಪಾಯಕಾರಿ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ. ನೀವು ಅಲೆಯ ವಿರುದ್ಧ ಈಜಲು ಬಯಸುತ್ತೀರಿ, ಅದು ಅಷ್ಟೇನೂ ಉಪಯುಕ್ತವಾದುದಲ್ಲ. ಯಾವುದೂ ನಿಮಗೆ ಅನುಕೂಲಕರವಾಗಿರುವಂತೆ ಕಾಣುವುದಿಲ್ಲ. ಒತ್ತಡದಿಂದ ನಿರಾಳಗೊಳ್ಳಲು ನಿಮಗಾಗಿ ಕೊಂಚ ಸಮಯ ತೆಗೆದುಕೊಳ್ಳಿರಿ.ವೃಷಭ :ನೀವು ಸ್ವಯಂ ಮೆಚ್ಚುಗೆ ಭಾವನೆ ಹೊಂದುವುದರಿಂದ ಯಾರ ಕೈಗೂ ಸಿಗುವುದಿಲ್ಲ.ಮಿಥುನ:ನಿಮ್ಮ ಸ್ನೇಹಿತರು ನಿಮ್ಮನ್ನು ನಾಯಕ ಮತ್ತು ಎಲ್ಲರನ್ನೂ ನಿರ್ದೇಶಿಸುವ ವ್ಯಕ್ತಿಯನ್ನಾಗಿ ಕಾಣುತ್ತಾರೆ. ನಿಮಗೆ ನಿಮ್ಮ ಹೃದಯ ಏನನ್ನು ಬಯಸುತ್ತದೋ ಅದನ್ನು ಪಡೆಯುವಲ್ಲಿ …

Read More »

ಯಾರ್ಕರ್​ ಕಿಂಗ್​ ಲಸಿತ್​ ಮಾಲಿಂಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ

ಕೊಲಂಬೊ:ಶ್ರೀಲಂಕಾದ ಯಾರ್ಕರ್​ ಸ್ಪೆಷಲಿಸ್ಟ್​ ಮಾಲಿಂಗ ತಮ್ಮ 15 ವರ್ಷದ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.ಶುಕ್ರವಾರ ನಡೆದ ಬಾಂಗ್ಲಾದೇಶದ ವಿರುದ್ಧ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ತಮ್ಮ15 ವರ್ಷಗಳ ಏಕದಿನ ಕ್ರಿಕೆಟ್ ಬದುಕಿ​ಗೆ ವಿದಾಯ ಘೋಷಿಸಿದರು.ಬಾಂಗ್ಲಾದೇಶದ ವಿರುದ್ಧ ಪಂದ್ಯ ಗೆದ್ದ ನಂತರ ನಿವೃತ್ತಿ ಘೋಷಿಸಿ ಮಾತನಾಡಿದ ಮಾಲಿಂಗ” ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ಇದು ಸುಸಮಯ. ನನ್ನ ಸಮಯ ಮುಗಿದಿದೆ. ನಾನು 15 ವರ್ಷದಿಂದ ಏಕದಿನ ಕ್ರಿಕೆಟ್​ನಲ್ಲಿ ಶ್ರೀಲಂಕಾ ತಂಡವನ್ನು …

Read More »

ಗ್ರಾಮ ಪಂಚಾಯತಿಯ ಅಧ್ಯಕ್ಷ ರಮೇಶ್ ಗೌಡ ಸ್ಥಾನದಿಂದ ಪದಚ್ಯುತಿ

ಮಂಡ್ಯ: ಜಿಲ್ಲೆ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಚಿಕ್ಕೋಸಹಳ್ಳಿ ಎನ್. ರಮೇಶ್ ಗೌಡ ಅವರ ವಿರುದ್ಧ 18ಮಂದಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ ಅಧ್ಯಕ್ಷ ರಮೇಶ್ ಗೌಡ ತಮ್ಮ ಸ್ಥಾನದಿಂದ ಪದಚ್ಯುತಿಗೊಂಡಿದ್ದಾರೆ.ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಅವರ ಸಮ್ಮುಖದಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಪರ 18ಮಂದಿ ಮತಚಲಾಯಿಸಿದರುಹಾಗಾಗಿ ಪಾಂಡವಪುರ ಉಪವಿಭಾಗಾಧಿಕಾರಿಗಳು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಬಹುಮತವಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿ ಆದೇಶ ನೀಡಿದರು.ಎನ್.ರಮೇಶ್ ಗೌಡ ಅವರು …

Read More »

ಮಂಡ್ಯ ಜಿಲ್ಲೆಗೆ ಗೊರೂರು ಜಲಾಶಯದಿಂದ ನೀರು ಹರಿಸಲು ಮನವಿ

ಮಂಡ್ಯ: ಜಿಲ್ಲೆಯ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರನ್ನು ಹರಿಸಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 30ಸಾವಿರ ಎಕರೆ ಭೂಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗಳನ್ನು ಉಳಿಸಬೇಕು. ಕೆರೆ-ಕಟ್ಟೆಗಳಿಗೆ ನೀರು ಹರಿಸಿ ಪಶುಪಕ್ಷಿಗಳು ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ನೂರಾರು ರೈತಮುಖಂಡರು ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮತ್ತು ಸಹಾಯಕ …

Read More »