Breaking News

ಸುದ್ದಿ

ಎತ್ತಿನಹೊಳೆ ಯೋಜನೆ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ..

ಬೆಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ ‘ಎತ್ತಿನಹೊಳೆ ಯೋಜನೆ’ ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ …

Read More »

ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್‌….

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್‌ ಮಾಸ್ಟರ್‌ ಪ್ಲಾನ್‌ ನಡೆಸಿದೆ. ಕಾಂಗ್ರೆಸ್‌ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತು ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್‌ ಮಾತನಾಡಿ, ನಾನು ಸಚಿವನಾಗಿದ್ದೇನೆ ಪ್ರಚಾರ ಸಮಿತಿ ಅಧ್ಯಕ್ಷನೂ ಆಗಿದ್ದೇನೆ. ನನ್ನ ಕೇಳಿದರೆ ನಾನೇ ಹೇಳುತ್ತೇನೆ ಮತ್ತೊಬ್ಬರಿಗೆ ಅವಕಾಶ ಕೊಡಿ ಅಂತ, ಎಲ್ಲಾ ಕಡೆ ನಾನೇ …

Read More »

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮ…

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲೂ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ‘ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದೊಂದಿಗೂ ಚರ್ಚೆ ನಡೆದಿದೆ. ಅರವತ್ತು ವರ್ಷ ಮೇಲ್ಪಟ್ಟವರು ಜಾಗರೂಕತೆಯಿಂದಿರಬೇಕು. ಬೇರೆ ಬೇರೆ ಆರೋಗ್ಯ ಸಮಸ್ಯೆ …

Read More »

ನಿವಾಸದಲ್ಲಿ ವಿತರಣೆ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ……

ಹೊಸಕೋಟೆಯ ಪ್ರಭಾವಿ ನಾಯಕ ಎಂಟಿಬಿ ನಾಗರಾಜ್ (MTB Nagaraj), ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಕಾರುಗಳ ಮೇಲೆ ವಿಶೇಷ ಆಸಕ್ತಿಯಿದ್ದು, ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಫ್ಯಾಂಟಮ್, ಪೋರ್ಷೆ ಕೇಯೆನ್ನೆ, ಲ್ಯಾಂಡ್ ರೋವರ್, ಫೆರಾರಿ ಎಫ್8ನಂತಹ ವಿವಿಧ ಕಾರುಗಳನ್ನು ಹೊಂದಿದ್ದಾರೆ. ಸದ್ಯ, ಎಂಟಿಬಿ ನಾಗರಾಜ್‌ ಹೊಚ್ಚ ಹೊಸ ಬಿಎಂಡಬ್ಲ್ಯೂ ಎಕ್ಸ್ಎಂ (BMW XM) ಕಾರನ್ನು ಖರೀದಿಸಿದ್ದು, ಅವರ ನಿವಾಸದಲ್ಲಿ ವಿತರಣೆ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ. …

Read More »

ದೀಪಿಕಾ ದಾಸ್ ಫಾರಿನ್‌ನಲ್ಲಿ ಹೆಚ್ಚು ದಿನಗಳನ್ನು ಕಳೆಯುತ್ತಿದ್ದಾರೆ….

ಲಂಡನ್ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಹೇಳಿ ಕೇಳಿ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳಿಗೆ ಲಂಡನ್‌ಗೆ ಒಂದಲ್ಲ ಒಂದು ದಿನ ಹೋಗಬೇಕು, ಅಲ್ಲಿರುವ ಎಲ್ಲ ದಿನಗಳನ್ನು ಬಹಳ ಖುಷಿಯಿಂದ ಎಂಜಾಯ್ ಮಾಡಬೇಕು ಎನ್ನುವುದು ಎಲ್ಲರ ಕನಸು. ಹಾಗೇಯೇ ಇಲ್ಲೊಬ್ಬ ನಟಿ ಇತ್ತೀಚೆಗೆ ಫಾರಿನ್‌ನಲ್ಲಿ ಹೆಚ್ಚು ದಿನಗಳನ್ನು ಕಳೆಯುತ್ತಿದ್ದಾರೆ. ಆ ನಟಿ ಬೇರೆ ಯಾರು ಅಲ್ಲ ಅವರೇ ‘ನಾಗಿಣಿ’ ನಟಿ ದೀಪಿಕಾ ದಾಸ್. ದೀಪಿಕಾ ದಾಸ್ ಇದೀಗ …

Read More »

ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ಅವರ ಹಲವು ಫೋಟೋಗಳು ಮತ್ತು ವಿಡಿಯೋಗಳು ಪಾಪರಾಜಿಗಳ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳಲ್ಲಿ ವೈರಲ್…

ಐಶ್ವರ್ಯಾ ರೈ – ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಡಿಸೆಂಬರ್ 15 ರಂದು ಮುಂಬೈನಲ್ಲಿ ನಡೆದ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ ವಾರ್ಷಿಕ ದಿನದ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಬಚ್ಚನ್ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.ನಟಿ ಐಶ್ವರ್ಯಾ ರೈ ಬಚ್ಚನ್ ಅತ್ತೆ ಮನೆಯನ್ನು ತೊರೆದು ತಾಯಿಯ ಜೊತೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ನಿನ್ನೇಯಷ್ಟೇ ವರದಿಯಾಗಿತ್ತು. ಅದರ ಬೆನ್ನಲ್ಲೇ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್, ಅಮಿತಾಬ್ ಬಚ್ಚನ್, …

Read More »

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು…..

ಶನಿವಾರ, ಡಿಸೆಂಬರ್ 16ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು. ಆಲ್‌ರೌಂಡರ್ ದೀಪ್ತಿ ಶರ್ಮಾ ಅವರ ಪಂದ್ಯ-ವಿಜೇತ ಪ್ರದರ್ಶನದ ಸಹಾಯದಿಂದ ಭಾರತ ಮಹಿಳಾ ತಂಡವು ಇಂಗ್ಲೆಂಡ್ ವನಿತೆಯರನ್ನು 347 ರನ್‌ಗಳಿಂದ ಸೋಲಿಸಲು ನೆರವಾಯಿತು ಮತ್ತು ಮಹಿಳಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇದುವರೆಗಿನ ಅತಿದೊಡ್ಡ ಗೆಲುವು ದಾಖಲಿಸಿತು.ಭಾರತ …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಲಾದ್ ಜೋಶಿ…

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಬಿಜೆಪಿ ಶಾಸಕರು ಭಾಗಿಯಾದ ವಿಚಾರವಾಗಿ ಪ್ರಲ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾತನಾಡಿದರು.ನಾಳೆ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ.ಶಾಸಕರಿಗೆ ಏನಾದರೂ ವಿವರಣೆ ಕೇಳಬೇಕಾ ಅಥವಾ ಮುಂದೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ ಅವರಲ್ಲೇ ಆಂತರಿಕ ಕಚ್ಚಾಟ ಕೂಡಾ ನಡೆದಿದೆ.ಈಗ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ನವರಿಗೆ ಆಗುವುದಿಲ್ಲ,ನನಗೆ ಮುಖ್ಯ ಮಂತ್ರಿ …

Read More »

ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ….

ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದ ನಟಿ ಸಾನ್ಯಾ ಅಯ್ಯರ್. ಬಾಲ ಕಲಾವಿದೆ ಆಗಿ ಕಿರುತೆರೆಗೆ ಕಾಲಿಟ್ಟ ಈಕೆ ತಮ್ಮ ನಟನೆ ಮೂಲಕ ಎಲ್ಲರ ಮನಸ್ಸನ್ನೂ ಗೆದ್ದಿದ್ದರು. ಇದೀಗ ಕನ್ನಡ ಕಿರುತೆರೆಯಿಂದ ಹಿರಿತೆರೆಯಲ್ಲೂ ಕೂಡ ಸಾನ್ಯಾ ಅಯ್ಯರ್ ಮಿಂಚುತ್ತಿದ್ದಾರೆ. ಸಾನ್ಯಾ ಅಯ್ಯರ್ ಹೊಸ ಹೊಸ ಫೋಟೋಶೂಟ್‌ಗನ್ನು ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಯಬಿಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯಾಗಿರುವ ನಟಿ ಸಾನ್ಯಾ ಅಯ್ಯರ್ ನೋಟಕ್ಕೆ ಅಭಿಮಾನಿಗಳು …

Read More »

ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ……

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಅನ್ನೋದು, ಭಾರಿ ಕುತೂಹಲ ಕೆರಳಿಸಿದೆ. ಅದರಲ್ಲೂ ಇಷ್ಟುದಿನ ಉತ್ತರ ಭಾರತದ ನೆಲದಿಂದ ಸ್ಪರ್ಧೆ ಮಾಡಿ ದಿಗ್ವಿಜಯ ಸಾಧಿಸಿರುವ ಪ್ರಧಾನಿ ಮೋದಿ ಅವರು, ಈ ಬಾರಿ ದಕ್ಷಿಣ ಭಾರತದ ರಾಜ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಮಾತು ಕೇಳಿಬಂದಿತ್ತು. ಈಗ ಆ ಮಾತಿಗೆ ಪುಷ್ಟಿ ಸಿಗುವ ಬೆಳವಣಿಗೆ ನಡೆದಿದೆ. ಈಗಿನ ಪರಿಸ್ಥಿತಿ ನೋಡಿದರೆ …

Read More »