admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಇಲ್ಲಿನ ನುಡಿಭಾರತಿ ಸಮುದಾಯ ಭವನದಲ್ಲಿ ನಡೆದ ವೃತ್ತಿಯಲ್ಲಿ ಉಪನೋಂದಣಾಧಿಕಾರಿಯಾದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಚಲುವರಾಜ್ ಕೋಲೂರು ಅವರ ‘ಮಾತನಾಡದ ಮೌನ’ ಕವನ ಸಂಕಲನ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಪ್ರಜಾವಾಣಿ ವರದಿಗಾರರಾದ ಯೋಗೇಶ್ ಮಾರೇನಹಳ್ಳಿ, ಚಲನಚಿತ್ರ ನಿರ್ದೇಶಕರಾದ ಡಾ.ಕೆ. ಗುರುದತ್, ಪ್ರಾಧ್ಯಾಪಕರಾದ ಡಾ.ವಿ.ಡಿ. ಸುವರ್ಣ, ಶಿಕ್ಷಣೋದ್ಯಮಿ ಅನಂತೇಗೌಡ, ಸಿಓಡಿ ಡಿವೈಎಸ್ಪಿ ಕೆ. ದೇವರಾಜ್, ಜಂಟಿ ಆಯುಕ್ತರಾದ ಸಂತೋಷ್ ಕುಮಾರ್, ರಂಗಕರ್ಮಿ ಡಾ. ಜನಾರ್ಧನ್ ಕೊಂಡ್ಲಿ, …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ : ಅತೃಪ್ತ ಶಾಸಕರೆಲ್ಲಾ ಸಗಣಿ ತಿಂದು ಮುಂಬೈ ಗೆ ಹೋಗಿದ್ದಾರೆ.ಅವರ್ಯಾರು ವಾಪಾಸ್ ಬರೋಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾರ್ಸ್ ಟ್ರೇಡಿಂಗ್ ಮಾಡಿದ್ದಾರೆ. ಒಬ್ಬೊಬ್ಬರಿಗೆ 25 , 30 ಕೋಟಿ ಕೊಟ್ಟಿದ್ದಾರೆ ಅಂತ ನಿನ್ನೆ ಸದನದಲ್ಲೆ ಹೇಳಿದ್ದೇವೆ. ಹೋದವರಿಗೆಲ್ಲಾ ಮಂತ್ರಿಗಿರಿ ಕೊಡೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.ಈ ಸಮ್ಮಿಶ್ರ ಸರ್ಕಾರದ ಅಳಿವು ಉಳಿವು ಸೋಮವಾರ ತಿಳಿಯುತ್ತೆ.ಬಿಜೆಪಿ ಸರ್ಕಾರ ಬಂದರೂ ಬಹಳ ದಿನ ಉಳಿಯಲ್ಲ. ನನ್ನನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮಗೋ ಸಾಗಾಣಿಕೆ. ಕಸಾಯಿಖಾನೆಗೆ ಗೋವುಗಳನ್ನುರಾಜಾರೋಷವಾಗಿ ಕೊಂಡೊಯ್ಯುಲಾಗುತ್ತಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆಒಂದಿಲ್ಲೊಂದು ಪ್ರಕರಣಗಳು ದಾಖಲಾಗುತ್ತಿದ್ದರೂಕೂಡ ಕಡಿವಾಣ ಮರೀಚಿಕೆಯಾಗಿದೆ.ಹೌದು ಚೋಟಾ ಮುಂಬೈ ಖ್ಯಾತಿಯಹುಬ್ಬಳ್ಳಿಯಲ್ಲಿ ಇಂತಹ ಕಾನೂನು ಬಾಹಿರಕೃತ್ಯಗಳಿಗೆ ಕಡಿವಾಣವಿಲ್ಲದಾಗಿದೇ ಹಾಡಹಗಲೇಮಾರುಕಟ್ಟೆಯಿಂದ ಕಸಾಯಿಖಾನೆಗೆ ಗೋವುಗಳನ್ನುಕೊಂಡೊಯ್ಯುತ್ತಿದ್ದರೂ ಕೂಡ ಪೊಲೀಸ್ ಇಲಾಖೆಕಣ್ಣು ಮುಚ್ಚಿ ಕುಳಿತಿರುವುದು ಪೊಲೀಸ್ ಇಲಾಖೆಯವರ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹುಬ್ಬಳ್ಳಿಯ ಗೋಕುಲ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಬೈಪಾಸ್ ಬಳಿ ಯಾವುದೇ ಭಯವಿಲ್ಲದೇ ರಾಜಾರೋಷವಾಗಿಅಕ್ರಮ ಗೋ ಸಾಗಾಣಿಕೆ ನಡೆಯುತ್ತಿದೆ.ಇದು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ತೊಟ್ಟಿಲನ್ನು ತೂಗುವ ಕೈ ದೇಶವನ್ನು ರಕ್ಷಿಸಬಲ್ಲದು ಎಂದು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿ ತಿಳಿಸಿದರು. ನಗರದಲ್ಲಿಂದು ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ, ಮಹಿಳಾ ಸೇನಾ ಭರ್ತಿಯ ಪೂರ್ವತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು,ಮನೆಯಲ್ಲಿನ ಎಲ್ಲ ಕಟ್ಟಳೆಗಳನ್ನು ಬದಿಗಿಟ್ಟು ಮಹಿಳೆಯರು ಸೈನ್ಯ ಸೇರಲು ಮುಂದೆ ಬಂದಿರುವುದು ಶ್ಲಾಘನೀಯವಾಗಿದೆ ಎಂದರು. ದೇಶದ ಮಹತ್ವ ಪೂರ್ಣ ಸೇವೆಯಲ್ಲಿ ಸೈನ್ಯದಲ್ಲಿ ಸೇವೆ ಸಲ್ಲಿಸುವುದು ಕೂಡ ಒಂದಾಗಿದೆ. ಇಲ್ಲಿ ಪುರುಷರು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕಲಘಟಗಿಯ ಹರ್ಷಾ ಎಂಟರಟೇನಮೇಂಟ್ ವಂಚನೆ ಪ್ರಕರಣ ಹಿನ್ನೆಲೆ ಅಧಿಕಾರಿಗಳು ಹುಬ್ಬಳ್ಳಿಯ ಬೈರಿದೇವರಕೊಪ್ಪ ಬಳಿಯ 1 ಗುಂಟೆ 08 ಅಣೇ ಪ್ಲಾಟ್ ಜಪ್ತಿ ಮಾಡಿದ್ದಾರೆ.ಧಾರವಾಡ ಉಪ ವಿಭಾಗ ಅಧಿಕಾರಿ ಮಹ್ಮದ್ ಜುಬೇರ್ ಹಾಗೂ ತಹಶಿಲ್ದಾರರ ಶಶೀಧರ ಮಾಡ್ಯಾಳ ನೇತೃತ್ವದಲ್ಲಿ ಜಪ್ತಿ ಮಾಡಿದ್ದಾರೆ.ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಖಾಸನೀಸ್ ಸಹೋದರರಾದ ಸತ್ಯಭೋದ ಖಾಸ್ ನೀಸ್, ಸಂಜೀವ ಖಾಸನೀಸ್ ಹಾಗೂ ಶ್ರೀಕಾಂತ್ ಖಾಸ್ ನೀಸ್ ಸಹೋದರರು ವಂಚನೆ ಮಾಡಿದ್ದು, 2017 ರಲ್ಲಿ ವಂಚನೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ನೇಕಾರ ತೊಗಟವೀರ ಕುಲಬಾಂಧವರಿಂದ. ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಕರಗ ಮಹೋತ್ಸವಅದ್ದೂರಿಯಾಗಿ ನೆರವೇರಿತು.ಕರಗವು ಜಾನಪದ ಕಲಾತಂಡಗಳ ವೈಭವದ ಮೆರವಣಿಗೆ ಮೂಲಕ ಭಕ್ತರ ಮನಸೂರೆಗೊಂಡಿತು.ಕುಲಬಾಂಧವರಿಂದ 9ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಆಚರಿಸಲಾಯಿತು.ಪಟ್ಟಣದ ಇತಿಹಾಸ ಪ್ರಸಿದ್ಧವಾದ ದೇವೀರಮ್ಮಣ್ಣಿ ಕೆರೆಯಿಂದ ಕರಗವನ್ನು ಬಾಲಕಿಯರ ತಲೆಯ ಮೇಲೆ ಹೊರಿಸಿ ನಡೆಮುಡಿಯ ಮೇಲೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾನಪದ ಕಲಾತಂಡಗಳ ವೈಭವದ ಮೆರವಣಿಗೆಯ ಮೂಲಕ ಚನ್ನಬಸವೇಶ್ವರ ದೇವಸ್ಥಾನದ ಪಕ್ಕದ ಸ್ವಸ್ಥಾನಕ್ಕೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ನಗರದ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಚತೆಯನ್ನು ಮಾಡಲಾಯಿತು.ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.ಕಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು, ಕಸ ತುಂಬಿಕೊಂಡು ದುರ್ವಾಸನೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಛತಾ ಕಾರ್ಯಾ ಮಾಡಲಾಗುತ್ತಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ರಾಜ್ಯದ ಜನ ನಿಮ್ಮನ್ನು ನೋಡುತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ ದಯಮಾಡಿ ಒಳ್ಳೆ ಕೆಲಸಗಳನ್ನು ಮಾಡಿ ಎಂದು ಸಂತೇಬಾಚಳ್ಳಿ ಹೋಬಳಿ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆಯ ಮಂಡ್ಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರನಾದ ಈ ಯುವಕಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಎಂದು ಬೇಸರ ವೆಕ್ತಪಡಿಸಿದ್ದಾನೆ. ಈ ಹಿನ್ನೆಲೆಯಲ್ಲಿರೈತರಿಗೆ ಉಪಯೋಗವಾಗುವಂತೆ ಸರ್ಕಾರ ಕೆಲಸ ಮಾಡಲಿ ಎಂಬುದಾಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ದಂಪತಿಗಳನ್ನು ಅವರ ಮನೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.ರಾಯಸಮುದ್ರ ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವ ದುದೈ್ವಿ ದಂಪತಿಗಳಾಗಿದ್ದಾರೆ.ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಿದ ಸ್ಥಿತಿಯಲ್ಲಿದ್ದಾಗ ಅಕ್ಕಪಕ್ಕದ ಮನೆಯವರು ಕಿಟಕಿಯಲ್ಲಿಮನೆಯೊಳಗೆ ಏನಸಗಿದೆ ಎಂದು ನೋಡಿದಾಗ ದಂಪತಿಗಳು ಬರ್ಬರವಾಗಿ ಕೊಲೆಯಾಗಿ ಇರುವುದು ಕಂಡುಬಂದಿದೆ .ಕೂಡಲೇ ಪಟ್ಟಣ ಪೊಲೀಸರಿಗೆ ರಾಯಸಮುದ್ರ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆಸ್ಥಳಕ್ಕೆ ಸರ್ಕಲ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಕಲಾಪದಲ್ಲಿ ಭಾಗವಹಿಸದೆ ರಾತ್ರೋರಾತ್ರಿ ನಾಪತ್ತೆಯಾಗಿದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಭೇಟಿಗೆ ಆಗಮಿಸಿದ ಕಾಂಗ್ರೆಸ್ ಶಾಸಕಿ ಯಶೋಮತಿ ಅವರನ್ನು ಪೋಲೀಸ್ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದೇ ತಡೆದಿದ್ದಾರೆ.ಈ ವೇಳೆ ಯಶೋಮತಿ ಅವರು ಪೋಲಿಸ್ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎದೆನೋವು ಎಂಬ ಕಾರಣದಿಂದ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆಗೆ ಶಾಸಕ ಶ್ರೀಮಂತ ಪಾಟೀಲ್ ದಾಖಲಾಗಿದ್ದಾರೆ. ಈ ವೇಳೆ ನಮ್ಮ ಎಂ ಎಲ್ …
Read More »