Breaking News

ಸುದ್ದಿ

ಶೀಘ್ರದಲ್ಲೇ ಮೈತ್ರಿ ಸರ್ಕಾರ ಪತನಕ್ಕೆ ವಿಶೇಷ ಪೂಜೆ

ಮಂಡ್ಯ: ರಾಜ್ಯದ ಮುಖ್ಯಮಂತ್ರಿಗಳಾಗಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿ ದಕ್ಷ ಪ್ರಾಮಾಣಿಕ ಆಡಳಿತ ನಡೆಸುವ ಶಕ್ತಿಯನ್ನು ನೀಡಲಿ ಹಾಗೂ ಶೀಘ್ರದಲ್ಲೇ ಮೈತ್ರಿ ಸರ್ಕಾರ ಪತನವಾಗಲಿ ಎಂದು ಪ್ರಾರ್ಥಿಸಿ ಬೂಕನಕೆರೆ ಗ್ರಾಮದೇವತೆ ಗೋಗಾಲಮ್ಮದೇವಿ ಮತ್ತು ಮನೆದೇವರು ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಗದ್ದುಗೆಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.ಮಂಡ್ಯ ಜಿಲ್ಲೆಯ ಬೂಕನಕೆರೆ ಗ್ರಾಮದಲ್ಲಿ ಗ್ರಾಮದ ಸುಪುತ್ರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸುವ ಶಕ್ತಿಯನ್ನು ತಾಯಿ ಗ್ರಾಮದೇವತೆ ಗೋಗಾಲಮ್ಮದೇವಿ ವಿಶೇಷ ಶಕ್ತಿಯನ್ನು ನೀಡಲಿ …

Read More »

ಬಸವ ಜಯಂತಿ ವಿರೋಧ ವ್ಯಕ್ತಪಡಿಸಿದ ಅಖಿಲಭಾರತ ವೀರಶೈವ ಮಹಾಸಭಾ

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಘಟಕದ ವತಿಯಿಂದ ಆಗಸ್ಟ್ 3ರಂದು ಹಮ್ಮಿಕೊಂಡಿರುವ ಬಸವ ಜಯಂತಿ, ಪ್ರತಿಭಾ ಪುರಸ್ಕಾರ, ಹಾಗೂ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತಮ್ಮ ವಿರೋಧವಿದೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ವೀರಶೈವ ಮಹಾಸಭಾ ಮುಖಂಡ ಮಾಧವಪ್ರಸಾದ್ ಹಾಗೂ ತಾಲ್ಲೂಕು ವೀರಶೈವ ಮಹಾಸಭಾದ 13ಮಂದಿ ನಿರ್ದೇಶಕರು ತಿಳಿಸಿದ್ದಾರೆ.ಪಟ್ಟಣದ ಕೆಂಗೇಗೌಡ ವಾಣಿಜ್ಯ ಕಟ್ಟಡದಲ್ಲಿರುವ. ಹಳೆ ವೀರಶೈವ ಮಹಾಸಭಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಆಗಸ್ಟ್ 3ರಂದು ನಡೆಯುವ ಸಮಾರಂಭವನ್ನು …

Read More »

ಕಾಂಗ್ರೆಸ್' ಸತ್ಯಶೋಧನಾ ಸಭೆಯಲ್ಲಿ 'ಕೈ' ಕೈ' ವಾಗ್ವಾದ!

ಧಾರವಾಡ :ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಕುರಿತು ಮಾಹಿತಿ ಕಲೆ ಹಾಕಲು ಗುರುವಾರ ನಗರದ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಸತ್ಯಶೋಧನಾ ಸಭೆಯಲ್ಲಿ ಮುಸ್ಲಿಂ ಸಮಾಜದ ಯುವ ಮುಖಂಡ ಇಮ್ರಾನ್ ಕಳ್ಳಿಮನಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಗುರುವಾರ ನಡೆದ ಸಭೆಯಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ, ವೀರಕುಮಾರ್ ಪಾಟೀಲ, ವೀರಣ್ಣ ಮತ್ತಿಕಟ್ಟಿ, ಎ.ಎಂ. ಹಿಂಡಸಗೇರಿ ಸಮ್ಮುಖದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಕುರಿತು ಇಮ್ರಾನ್ ಕಳ್ಳಿಮನಿ …

Read More »

ಸಿಎಂ ಅಜಾಗರೂಕತೆಯಿಂದ ಆಪರೇಷನ್ ಕಮಲ ನಡೆದಿದೆ

ಕೋಲಾರ: ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿ ಜಾಗ್ರತೆ ವಹಿಸಲಿಲ್ಲ ಎಂದುಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು. ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಆಪರೇಷನ್ ಕಮಲದ ಬಗ್ಗೆ ಹೇಳಿದ್ದರೂ ಕುಮಾರಸ್ವಾಮಿ ಗಮನಕೊಡಲಿಲ್ಲ.ಬಿಜೆಪಿ ಕುತಂತ್ರದ ಬಗ್ಗೆ ಎಚ್ಚರಿಕೆ ತೆಗೆದುಕೊಂಡಿದ್ರೆ ಈಗಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.‌-ಬಿಜೆಪಿ ಮುಖಂಡರು ಐದು ಕೋಟಿ ರುಪಾಯಿ ಕೊಟ್ಟಿದ್ದ ಬಗ್ಗೆ ಕುಮಾರಸ್ವಾಮಿಗೆ ಮೊದಲೆ ತಿಳಿಸಿದ್ದೆ.ಎಲ್ಲರಲ್ಲೂ ವಿಶ್ವಾಸವಿಟ್ಟಿದ್ದ ಕುಮಾರಸ್ವಾಮಿ ನಡವಳಿಕೆ ಈ ಪರಿಸ್ಥಿತಿಗೆ ತಂದಿದೆ ಎಂದು ತಿಳಿಸಿದರು.

Read More »

ಎಬಿವಿಪಿ ಇಂದ ಸದಸ್ಯತ್ವ ಅಭಿಯಾನ

ಧಾರವಾಡ : ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ಸದಸ್ಯತ್ವ ಅಭಿಯಾನವನ್ನು ನಗರದ ಹಿರಿಯ ಸಾಹಿತಿ, ಖ್ಯಾತ ವಿದ್ವಾಂಸರಾದ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಕಲ್ಯಾಣ ನಗರದ ನಿವಾಸದಲ್ಲಿ ಇಂದು ಉದ್ಘಾಟಿಸಿದರು.ವಿದ್ಯಾರ್ಥಿ ಶಕ್ತಿ – ರಾಷ್ಟ್ರ ಶಕ್ತಿ, ವ್ಯಕ್ತಿತ್ವ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬುದು ನಮ್ಮ ನಂಬಿಕೆ ಮತ್ತು ಸಿದ್ಧಾಂತ. ಇಂದಿನ ವಿದ್ಯಾರ್ಥಿ ನಾಳಿನ ಪ್ರಜೆಯಲ್ಲ, ಇಂದಿನ ವಿದ್ಯಾರ್ಥಿ ಇಂದಿನ ಪ್ರಜೆ. ವಿದ್ಯಾರ್ಥಿ ಕೇವಲ ಇತಿಹಾಸವನ್ನು ಓದುವ …

Read More »

ಆರೋಗ್ಯವಂತ ಮಕ್ಕಳ ಸ್ಪರ್ಧೆ

ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದಆರೋಗ್ಯವಂತ ಮಕ್ಕಳ ಸ್ಪರ್ಧೆ ನಡೆಯಿತು.‌ಸ್ಪರ್ಧೆಯಲ್ಲಿ ವಿಜೇತರಾದ ಮೂವರು ಮಕ್ಕಳಿಗೆ ನಗಧು ಬಹುಮಾನವನ್ನು ವಿತರಿಸಿದ ಹಿರಿಯ ಪುರಸಭೆ ಸದಸ್ಯೆ ಮಹಾದೇವಿನಂಜುಂಡ ಮಾತನಾಡಿ ತಾಯಂದಿರು ಮಕ್ಕಳ ಆರೋಗ್ಯದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಆರೋಗ್ಯ ಇಲಾಖೆಯು ಉಚಿತವಾಗಿ ನೀಡುತ್ತಿರುವ ಲಸಿಕೆಗಳನ್ನು ಮಕ್ಕಳಿಗೆ ಕಡ್ಡಾಯವಾಗಿ ಕೊಡಿಸುವ ಮೂಲಕ ಮಕ್ಕಳ ಆರೋಗ್ಯ ಸಂವರ್ಧನೆಗೆ ಮುಂದಾಗಬೇಕು ಎಂದು ಮನವಿ ಮಾಡಿದ …

Read More »

ಬಿಸಿ ಊಟದಲ್ಲಿ ಹಲ್ಲಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ .

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಬಸವಯ್ಯನ ಹಟ್ಟಿಯಲ್ಲಿ ಬಿಸಿ ಊಟದಲ್ಲಿ ಹಲ್ಲಿ ಬಿದ್ದದ್ದರಿಂದ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ರಾಗಿದ್ದಾರೆ.ಅಸ್ವಸ್ಥ ಮಕ್ಕಳಿಗೆ ನಾಯಕನ ಹಟ್ಟಿ ಪಿಹೆಚ್ಸಿ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಏಕಾಏಕಿ ಓಮಿನಿಗೆ ಬೆಂಕಿ ತಪ್ಪಿದ ಭಾರೀ ಅನಾಹುತ

ಚಿಕ್ಕೋಡಿ :ಚಲಿಸುತ್ತಿದ್ದ ಒಮಿನಿ ವಾಹನದಲ್ಲಿ ದಿಡೀರ್ ಬೆಂಕಿ ಕಾಣಿಸಿಕೊಂಡಿರುವ ಘಟನೆ ಸದಲಗಾ ಪಟ್ಟಣದಲ್ಲಿ ನಡೆದಿದೆ. ನೋಡ-ನೊಡುತ್ತಿದ್ದಂತೆಯೆ ಓಮಿನಿ ವಾಹನ ಹೊತ್ತಿ ಉರಿದಿದ್ದು, ಪ್ರಯಾಣಿಕರು ಬೆಂಕಿ ಹತ್ತುತ್ತಿದ್ದಂತೆಯೆ ಹೊರಬಂದು ಬಚಾವ್ ಆಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ‌ಸುತ್ತಲೂ ಜನ ನಿಂತು ನೊಡುವಾಗಲೇ ವಾಹನದ ಗ್ಯಾಸ್ ಸಿಲಿಂಡರ್ ಬ್ಲಾಸ್ಟ ಆಗಿದೆ.

Read More »

ಪ್ರತ್ಯೇಕ ಪ್ರಕರಣದಲ್ಲಿ ಎರಡು ಗಾಂಜಾ ಮಾರಾಟ ಜಾಲ ವಶ

ಬೆಳಗಾವಿ: ನಗರದಲ್ಲಿ ಪ್ರತಿಷ್ಠಿತ ಕಾಲೇಜ್ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ೨ ಪ್ರತ್ಯೆಕ ಜಾಲವನ್ನು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದು, ೮ ಜನರನ್ನು ಇಂದು ಬಂಧಿಸಿದ್ದಾರೆ. ಟ್ರಕ್ ಚಾಲಕ ಅಖಿಲಅಹ್ಮದ್ ಕುತಬುದ್ದೀನ್ ಮುನವಳ್ಳಿ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಮಾದಕ ದ್ರವ್ಯ ತರುತ್ತಿದ್ದ. ಆತೀಪ್ ನಜೀರ್ ಅಹಮ್ಮದ್ ಚಚಡಿ ಹಾಗೂ ಸಲ್ಮಾನ್ ಪತ್ತೆ ಖಾನ್ ಮಾರಾಟ ಮಾಡುತ್ತಿದ್ದರು. ಸೂರಜ್ ಕಲ್ಲಪ್ಪ ಅಗಸರ್ ಹಾಗೂ ಅಮೀರ್ ಅಬ್ದುಲ್ ಲತೀಫ್ ಬೇಗ್ …

Read More »

ಪುನಃ ಆರಂಭಗೊಂಡ ಬೇಂದ್ರೆ ನಗರ ಸಾರಿಗೆ ಸಂಸ್ಥೆಯ ಬಸ್‍ಗಳ ಓಡಾಟ

ಹುಬ್ಬಳ್ಳಿ: ಅವಳಿನಗರದ ಮಧ್ಯೆ ಸಂಚರಿಸುತ್ತಿದ್ದ ಬೇಂದ್ರೆ ನಗರ ಸಾರಿಗೆ ಸಂಸ್ಥೆಯ ಬಸ್‍ಗಳ ಓಡಾಟ ಮತ್ತೆ ಆರಂಭಗೊಂಡಿದೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ (ಕೆಎಸ್‍ಟಿಎಟಿ) ಸೋಮವಾರ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿರುವುದರಿಂದ ಇಂದಿನಿಂದ ಮತ್ತೆ 41 ಬೇಂದ್ರೆ ಸಾರಿಗೆ ಸಂಸ್ಥೆಯ ಬಸ್​​ಗಳು ರೋಡಿಗೆ ಇಳಿದಿದ್ದು, ಬೇಂದ್ರೆ ಬಸ್ ಮಾಲೀಕರಿಗೆ ತಾತ್ಕಾಲಿಕ ನ್ಯಾಯ ಸಿಕ್ಕಂತಾಗಿದೆ.ಅವಳಿನಗರದ ಮಧ್ಯೆ ಬೇಂದ್ರೆ ಬಸ್‍ಗಳ ಸಂಚಾರಕ್ಕೆ ಪರವಾನಗಿ ನವೀಕರಣ ಕೋರಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಹಾಗೂ …

Read More »