BigTv News
December 13, 2023
ದೆಹಲಿ, ಸುದ್ದಿ
ನವದೆಹಲಿ: ಸಂಸತ್ತಿನ ಕೆಳಮನೆಯಾದ ಲೋಕಸಭೆಯಲ್ಲಿ ಕಲಾಪ ನಡೆಯುತ್ತಿರುವ ವೇಳೆ ಅಪಚಿರಿತ ವ್ಯಕ್ತಿಗಳು ನುಗ್ಗಿದ ಘಟನೆ ನಡೆದಿದೆ. ಅಪರಿಚಿತರ ಪ್ರವೇಶದಿಂದ ಕಲಾಪದಿಂದ ಸಂಸದರು ಓಡಿ ಹೋಗಿದ್ದಾರೆ. ಸಂಸತ್ತಿನ ಗುಂಡಿನ ದಾಳಿ ನಡೆದ ದಿನವಾದ ಇವತ್ತೆ ಈ ಅಪಚಿತರ ಅನಿರೀಕ್ಷಿತ ಪ್ರವೇಶ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಇದ್ದಕ್ಕಿದ್ದಂತೆ ಸುಮಾರು 20 ವರ್ಷ ವಯಸ್ಸಿನ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಹಾರಿದರು. …
Read More »
BigTv News
December 12, 2023
ಜೈಪುರ, ಸುದ್ದಿ
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಹುದ್ದೆ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿದ್ದು, ಹೈಕಮಾಂಡ್ ಇಂದು ಸಭೆ ನಡೆಸಿ ಅಭ್ಯರ್ಥಿ ಘೋಷಿಸಲಿದೆ. ಈ ನಿಟ್ಟಿನಲ್ಲಿ ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಹಿರಿಯ ನಾಯಕಿ ವಸುಂಧರಾ ರಾಜೇ ಅವರ ಮನೆಯಲ್ಲಿ ಹಲವು ಮಂದಿ ಶಾಸಕರು ಬೀಡುಬಿಟ್ಟಿದ್ದಾರೆ. ಇಂದು ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾಜಿ ಸಿಎಂ ವಸುಂಧರಾ ರಾಜೇ ಅವರ ನಿವಾಸಕ್ಕೆ ಪಕ್ಷದ ಶಾಸಕರು ಆಗಮಿಸಿದ್ದಾರೆ. ಸಿವಿಲ್ ಲೈನ್ನ ಪಕ್ಷದ ಶಾಸಕ …
Read More »
BigTv News
December 12, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಈಗಾಗಲೇ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಖಾತೆಗಳಲ್ಲಿ ಬರ ನಿರ್ವಹಣೆಗೆ ಒಟ್ಟು ರೂ.895 ಕೋಟಿ ಹಣ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಚಳಿಗಾಲದ ವಿಧಾನಸಭೆ ಕಲಾಪದಲ್ಲಿ ಬರ ನಿರ್ವಹಣೆ ಕುರಿತ ಚರ್ಚೆಯ ಮೇಲೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ …
Read More »
BigTv News
December 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕನ್ನಡಿಗರಿಗೆ ನದಿ ನೀರು ಹಂಚಿಕೆ ವಿಚಾರದಲ್ಲಿ ಪದೇ ಪದೆ ಅನ್ಯಾಯ ಆಗುತ್ತಿದ್ದು ಒಂದು ಕಡೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೂ ಭಾರಿ ಅನ್ಯಾಯ ಆಗಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಯೋಜನೆಗಳಿಗೆ ಕರ್ನಾಟಕ ನೀರಿನ ಕೊರತೆಯನ್ನ ಅನುಭವಿಸುತ್ತಿದೆ. ಆದರೆ ಇದೀಗ ಮಹದಾಯಿ ವಿಚಾರದಲ್ಲಿ ಮಹತ್ವದ ಮಾಹಿತಿ ಹೊರಗೆ ಬಿದ್ದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಮಹದಾಯಿ ಯೋಜನೆ ಜೀವದಾನ ಮಾಡಿದಂತೆ. ಈ ಹಿನ್ನೆಲೆ ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ …
Read More »
BigTv News
December 11, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಮಹಿಳೆಯರು 2 ಸಾವಿರ ಪಡೆಯುತ್ತಿದ್ದಾರೆ. ಆದರೆ, ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರಧಾನಿ ನರೇಂದ್ ರ ಮೋದಿ ಅವರು ದೇಶದ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಜೀವದ ಗ್ಯಾರಂಟಿ ನೀಡಿದ್ದರು ಎನ್ನುವುದನ್ನು ಮರೆಯಬಾರದು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಇನ್ನೂ ಮಲಗಿದರೆ ಎದ್ದೇಳುವಾಗ ಭಾರತವಿರದು ಸರಣಿ ಉಪನ್ಯಾಸ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ
Read More »
BigTv News
December 11, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗದೆ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರಾ ಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಜಯ ಸ್ವಾಮೀಜಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕಳೆದ ಮೂರು ವರ್ಷಗಳಿಂದ ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ ಸರ್ಕಾರ ಕೊನೆ ಘಳಿಗೆಯಲ್ಲಿ ನಮಗೆ 2ಡಿ ಮೀಸಲಾತಿ ನೀಡಿತು. ಆದರೆ, ಚುನಾವಣಾ ನೀತಿ …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಆರೋಗ್ಯ ಕೇಂದ್ರಗಳನ್ನು ಪರಿಶೀಲಿಸಿ ಅನಧಿಕೃತವಾದವನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಈ ತಿಂಗಳ ಆರಂಭದಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯ ನಿರೀಕ್ಷಕರಿಗೆ ಆದೇಶಿಸಿದೆ. ಅನಧಿಕೃತ ಕ್ಲಿನಿಕ್ ಬಗ್ಗೆ ಸರಣಿ ದೂರುಗಳ ನಂತರ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಇಂತಹ 1,400 ಕ್ಕೂ ಹೆಚ್ಚು ಕ್ಲಿನಿಕ್ಗಳನ್ನು ಗುರುತಿಸಿದ್ದು, …
Read More »
BigTv News
December 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ …
Read More »
BigTv News
December 11, 2023
ದೆಹಲಿ, ಸುದ್ದಿ
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾಗುವ ಎಲ್ಲಾ ಹೊಸ ಟ್ರಕ್ಗಳು ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್ಗಳನ್ನು ಹೊಂದಿರಬೇಕು ಎಂದು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಕ್ರಮವು ಕೆಲಸದ ಪರಿಸ್ಥಿತಿಗಳು ಮತ್ತು ಟ್ರಕ್ ಚಾಲಕರ ಒಟ್ಟಾರೆ ಸುರಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಚಿವಾಲಯವು ಬಿಡುಗಡೆ ಮಾಡಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಿರ್ದೇಶನವು ನಿರ್ದಿಷ್ಟವಾಗಿ ಎನ್2 ಮತ್ತು ಎನ್3 ವರ್ಗದ ಅಡಿಯಲ್ಲಿ …
Read More »