admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ದಂಡಿಗಾನಹಳ್ಳಿ ಜಲಾಶಯದಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.ಬೆಂಗಳೂರು ಮೂಲದ ಸತೀಶ ಶಿವಕುಮಾರ್ (23),ಕೇರಳ ಮೂಲದ ಅಭಿಲಾಶ(23) ಸಾವನ್ನಪ್ಪಿರುವ ವಿದ್ಯಾರ್ಥಿಗಳು.ಶಾಲಾ ಕಾಲೇಜುಗಳು ರಜೆ ಇರುವ ಕಾರಣ ಇಂದು ದಂಡಿಗಾನಹಳ್ಳಿ ಜಲಾಶಯಕ್ಕೆ ಐವರು ಸ್ನೇಹಿತರು ಮಜಾ ಮಾಡಲು ತೆರಳಿದ್ದಾರೆ. ಈ ವೇಳೆ ನಡು ನೀರಿನಲ್ಲಿ ಮುಳುಗಿ ಶಿವಕುಮಾರ ಮತ್ತು ಅಭಿಲಾಶ ಮೃತಪಟ್ಟಿದ್ದು, ರಕ್ಷಿತಾ, ಕೇವಿನ್, ಭುವನ್ ಪ್ರಾಣಾಪಯದಿಂದ ಪಾರಾಗಿದ್ದಾರೆ.ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಮಂಗಳೂರಿನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಜಾರಿದ ವಿಮಾನವೊಂದು ಭಾರೀ ಅನಾಹುತದಿಂದ ಪಾರಾಗಿದೆ.ದುಬೈನಿಂದ ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ – 380 ವಿಮಾನವು ಲ್ಯಾಂಡಿಂಗ್ ಆಗುವ ವೇಳೆ ರನ್ ವೇಯಿಂದ ಹೊರಕ್ಕೆ ಜಾರಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ವಿಮಾನದ ಪೈಲಟ್ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ದುಬೈನಿಂದ 183 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನವು ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ …
Read More »
admin
September 12, 2019
ದೇಶ-ವಿದೇಶ, ಸುದ್ದಿ
ಅಮೃತಸರ: ಪಾಕಿಸ್ತಾನದಿಂದ ವ್ಯಾಪಾರದ ಮಾರ್ಗದಲ್ಲಿ ಭಾರತಕ್ಕೆ ತರಲಾಗುತ್ತಿದ್ದ ದಾಖಲೆಯ 2,700 ಕೋಟಿ ರೂ. ಮೌಲ್ಯದ 532 ಕೆ.ಜಿ. ಹೆರಾಯಿನ್ ಅನ್ನು ಅಟ್ಟಾರಿ ಗಡಿಯಲ್ಲಿ ಸೀಮಾ ಸುಂಕ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಪಾಕಿಸ್ತಾನದಿಂದ ಭಾರತಕ್ಕೆ ತರಲಾಗುತ್ತಿದ್ದ ರಾಕ್ ಸಾಲ್ಟ್ನ ನೂರಾರು ಚೀಲಗಳ ನಡುವೆ ಮಾದಕವಸ್ತುಗಳಿದ್ದ ಚೀಲಗಳನ್ನು ಬಚ್ಚಿಡಲಾಗಿತ್ತು. ಜತೆಗೆ ಇನ್ನೂ 52 ಕೆಜಿ ತೂಕದ ಒಂದು ಚೀಲ ಸಿಕ್ಕಿದೆ. ಇದರಲ್ಲಿರುವ ಮಿಶ್ರಣದ ಬಗ್ಗೆ ಅನುಮಾನವಿರುವ ಕಾರಣ ಅದನ್ನು ಪರಶೀಲನೆಗೆ ಒಪ್ಪಿಸಲಾಗಿದೆ ಎಂದು ಸೀಮಾ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ:ವಿವಿ ಸಾಗರ ಅಣೆಕಟ್ಟು ರಕ್ಷಣೆ ,ಹಾಗೂ ಭದ್ರಾ ನೀರು ಪೂರೈಕೆಗಾಗಿ ಆಗ್ರಹಿಸಿ ಇಂದು ವಿವಿಧ ರೈತಸಂಘ ಗಳು,ಕನ್ನಡಪರ ಸಂಘಟನೆಹಳಿಂದ ಬಂದ್ ಗೆ ಖರೆ ನೀಡಿದ್ದು, ಚಿತ್ರದುರ್ಗದ ಹಿರಿಯೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು ಹಿರಿಯೂರು ನಗರದಲ್ಲಿ ಬಂದ್ ಮಾಡುವ ಮೂಲಕ ಪ್ರತಿಭಟಿಸಿದರು. ಬಂದ್ ಹಿನ್ನೆಲೆಯಲ್ಲಿ ಬಿಇಒ ನಗರ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿವಿವಿ ಸಾಗರ ಅಣೆಕಟ್ಟು ರಕ್ಷಣೆ ಹಾಗೂ ಭದ್ರಾ ನೀರಿನ್ನು ಪೂರೈಸಲು ಆಗ್ರಹಿಸಿ ಆಗ್ರಹಿಸಿ ಕರೆಯಲಾದ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಯಿತು.ವಿವಿಧ ರೈತ ಸಂಘಗಳು ಹಾಗೂ ಕನ್ನಡಪರ ಸಂಘಟನೆಗಳಿಂದ ಕರೆ ನೀಡಿದ್ದ ಬಂದ್ ಗೆ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬೆಂಬಲ ಸೂಚಿಸಿದರು.ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಹೊರವಲಯ ದಲ್ಲಿ ಪೋಲೀಸ್ ಬಿಗಿ ಬಂದೋಬಸ್ತ್ ನೀಡಲಾಯಿತು.
Read More »
admin
September 12, 2019
ಕರ್ನಾಟಕ, ಸುದ್ದಿ
ಯಾದಗಿರಿ: ಭಾವಸಾರ ಕ್ಷತ್ರೀಯ ಸಮಾಜ ಬಾಂಧವರು ಸಂಘಟಿತರಾಗುವ ಮೂಲಕ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸಬೇಕು ಎಂದು ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಅಧ್ಯಕ್ಷ ಸುಧೀರ ನವಳೆ ಹೇಳಿದರು.ಯಾದಗಿರಿ ಜಿಲ್ಲೆಯ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇಲ್ಲಿನ ಚಂದ್ರಭಾಗಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾವಸಾರ ಕ್ಷತ್ರಿಯ ಸಮಾಜವು ಉನ್ನತ ಸಂಸ್ಕತಿ ಮತ್ತು ಪರಂಪರೆಯನ್ನು ಹೊಂದಿದ್ದು,ಇದನ್ನು ಮುಂದಿನ ಪೀಳಿಗೆ ಅನುಸರಿಸಲು ಭಾವಸಾರ ಸಮಾಜದ ಬಾಧವರು ಸಂಘಟಿತರಾಗುವಂತೆ ಸಲಹೆ …
Read More »
admin
September 12, 2019
ಧಾರವಾಡ, ಸುದ್ದಿ
ಹುಬ್ಬಳ್ಳಿ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳಿಗೆ ಹೃದಯ ಆರೋಗ್ಯಕ್ಕೆ ಪೂರಕವಾದ ಪ್ರವಿಲೇಜ್ ಕಾರ್ಡನ್ನು ನಗರದ ಎಸ್.ಡಿ.ಎಂ.ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ನೀಡಲಾಗುತ್ತದೆ ಎಂದು ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕರಾದ ಶಶಿಕುಮಾರ್ ಪಟ್ಟಣಶೆಟ್ಟಿ ತಿಳಿಸಿದರು.ನಗರದ ಪತ್ರಿಕಾಭವನದಲ್ಲಿಂದು ಮಾಧ್ಯಮ ದಿನಾಚರಣೆ ಪ್ರಯುಕ್ತ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಬಳಿಕ ಮಾತನಾಡಿದ ಅವರು, ಕೆಲಸದ ಒತ್ತಡದಲ್ಲಿ ಹಾಗೂ ಸಮಾಜಿಕ ಜವಾಬ್ದಾರಿ ನಿಭಾಯಿಸುವ ಹಿನ್ನೆಲೆಯಲ್ಲಿ ಪತ್ರಕರ್ತರಿಗೆ ಆರೋಗ್ಯದ ಬಗ್ಗೆ …
Read More »
admin
September 12, 2019
ಧಾರವಾಡ, ಸುದ್ದಿ
ಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಶಾಲೆಯಲ್ಲಿ ವ್ಯಾಸಂಗ ಮಾಡಿದ ಶಾಲೆಯ 1968-69 ರ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಬಳಗದ ವತಿಯಿಂದ ಸುವರ್ಣ ಗುರುವಂದನೆ ಕಾರ್ಯಕ್ರಮವನ್ನು ಇದೇ ಜುಲೈ 3 ರಂದು ನ್ಯೂ ಇಂಗ್ಲೀಷ್ ಸ್ಕೂಲ್ ನ ಕದಿಂದಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಶಾಲೆಯ ವಿದ್ಯಾರ್ಥಿಗಳಾದ ರಾಮಕೃಷ್ಣ ಧೋಂಗಡಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗೆ ಶಿಕ್ಷಣ ನೀಡಿದ ಸಂಸ್ಥೆಯನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಧಾರವಾಡ ಶಾಖೆಯ ವತಿಯಿಂದ ಆಸಕ್ತಿಯುಳ್ಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗುತ್ತಿದೆ ಅಲ್ಲದೇ ಈಗಾಗಲೇ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದು, ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ವ್ಯವಸ್ಥಾಪಕ ಮಾರುತಿ ಶೆಟ್ಟಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸರ್ಕಾರದ ಸ್ಕಿಲ್ ಇಂಡಿಯಾ ಪ್ರಾಯೋಜಿತ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ICA Edu,Skill pvt.Ltd ಸಂಸ್ಥೆಯ ಅಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್ ಪೇಟೆಯಲ್ಲಿಕಾರ್ಯಕ್ರಮದ ಅಂಗವಾಗಿ ನಡೆದ ಕೃಷಿ ವಸ್ತು ಪ್ರದರ್ಶನ ಹಾಗೂ ಸಮಗ್ರ ಮಾಹಿತಿ ಕಾರ್ಯಕ್ರಮವನ್ನು ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ವಿಠಲಾಪುರ ಸುಬ್ಬೇಗೌಡ ಉದ್ಘಾಟಿಸಿದರು.ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿ ಬೇಸಾಯ ಮಾಡಿದರೆ ರೈತರ ಬಾಳು ಬಂಗಾರವಾಗುವುದಲ್ಲದೇ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸಿಕೊಳ್ಳಬಹುದು..ರೈತರು ಇಷ್ಟಪಟ್ಟು ಅಭಿಮಾನದಿಂದ, ಕೃಷಿತಜ್ಞರ ಸಲಹೆ ಸೂಚನೆ ಪಡೆದುಕೊಂಡು ಬೇಸಾಯ ಮಾಡಿದರೆ ಸಾಕು ಭೂಮಿ ತಾಯಿಯು …
Read More »