admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶ್ರೀ ಶಕ್ತಿ ಯೋಗಾಶ್ರಮ ಮಂಗಳೂರು ಇವರ ಸಹಯೋಗದಲ್ಲಿ ಯೋಗಾಚಾರ್ಯ ದೇವಬಾಬಾ ಆಶೀರ್ವಾದದೊಂದಿಗೆ ವಿಶ್ವಮಾತಾ ಗೋಮಾತಾ ನಾಟಕ ನೃತ್ಯ ಪ್ರದರ್ಶನವನ್ನು ಇದೇ 26 ರಂದು ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಹಾಗೂ 27ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ಶಕ್ತಿ ಯೋಗಾಶ್ರಮದ ಸಾಧಕರಾದ ಪದ್ಮಾಸಿನಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವು ರಾಷ್ಟ್ರದ ಸಂಪತ್ತು.ನಮ್ಮೆಲ್ಲರ ತಾಯಿ, ವಿಶ್ವಕ್ಕೆ ಮಾತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗೋವಿನ ಉಳಿವಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕುಮಾರಸ್ವಾಮಿಯೇ ಐದು ವರ್ಷ ಸಿಎಂ ಆಗ್ತಾರೆ. 2022ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಅವರನ್ನ ನಾವು ಸಿಎಂ ಮಾಡುತ್ತೆೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಅಂದರೂ ಸಿದ್ದರಾಮಯ್ಯ ಅವರನ್ನು ನಾವು ಕರೆದುಕೊಂಡು ಬಂದು ಸಿಎಂ ಮಾಡುತ್ತೆೇವೆ ಎಂದರು.ನಮ್ಮ ಜೊತೆಯೂ ಬಿಜೆಪಿಯ ಹತ್ತು ಜನ ಶಾಸಕರು ಸಂರ್ಪಕದಲ್ಲಿದ್ದಾರೆ. ಅವರ ಸಂರ್ಪಕದಲ್ಲಿ 20 ಜನ ಇದ್ರೆ, ನಮ್ಮ ಜೊತೆನೂ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ವತಿಯಿಂದ ರಾಜ್ಯ ಮಟ್ಟದ ವಧು-ವರರ ಬೃಹತ್ ಸಮಾವೇಶವನ್ನು ಇದೇ 19ರಂದು ನಗರದ ನೆಹರು ಸ್ಟೇಡಿಯಂ ಹತ್ತಿರದ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖಂಡರಾದ ಲೋಕೇಶ್ ಕಮ್ಮಾರ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ್ಪಾರ ಸೇವಾ ಸಂಘದಿಂದ ಪ್ರಥಮ ಬಾರಿಗೆ ವಧು-ವರರ ಹಾಗೂ ಪಾಲಕರ ಮುಖಾಮುಖಿ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯದ ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡಲು ಸಂಬಂಧಿಸಿದಂತೆ ವ್ಯಕ್ತಿಗಳಿಬ್ಬರು ಪರಸ್ಪರ ಹೊಡೆದಾಡುತ್ತಿರುವ ಘಟನೆ ನಗರದ ಚನ್ನಮ್ಮ ವೃತ್ತದ ಬಳಿ ಇರುವ ಎಕ್ಸಿಸ್ ಬ್ಯಾಂಕ್ ಏಟಿಎಂ ಬಳಿ ಇಂದು ಮಧ್ಯಾಹ್ನ ನಡೆದಿದೆ.ಎಟಿಎಂನಿಂದ ಹಣ ಡ್ರಾಮಾಡಲು ಸರದಿಯಲ್ಲಿ ನಿಲ್ಲುವ ಕುರಿತಂತೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಬಳಿಕ ಇಬ್ಬರಲ್ಲಿ ಪರಸ್ಪರ ಹೊಡೆದಾಟ ನಡೆದಿದೆ. ಸರದಿ ಸಾಲಿನಲ್ಲಿ ನಿಲ್ಲುವ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿರುವ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಟಿಎಂನಲ್ಲಿ ವ್ಯವಸ್ಥಿತ ಭದ್ರತೆ ಹಾಗೂ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ರೋಜಾ ಆಚರಣೆಯ ಮೂಲಕ ಧಾರ್ಮಿಕ ಪರಂಪರೆಯನ್ನು ವೃದ್ಧಿಸುವ ಹಿನ್ನೆಲೆಯಲ್ಲಿ ಬಿಎಚ್ ಕೆ ಫಿಶ್ ಮಾಲ್ ಮಾಲೀಕರಾದ ಇರ್ಷಾದ ಕುಸುಗಲ ಅವರು ಸುಮಾರು ಏಳು ನೂರು ರೋಜಾ ಆಚರಿಸುವ ಬಡ ಜನರಿಗೆ ಇಪ್ತಿಯಾರ್ ಕೂಟವನ್ನು ಎರಡು ವರ್ಷದಿಂದ ಆಚರಿಸುವ ಮೂಲಕ ರಂಜಾನ ತಿಂಗಳಲ್ಲಿ ಪ್ರತಿದಿನ ಸಂಜೆ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಶಾನ್ ರಾಯಭಾಗ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿ ಹೊರಡಿಸಿ ಮಾತನಾಡಿದ ಅವರು, ಮುಸಲ್ಮಾನರ ಪವಿತ್ರ ಹಬ್ಬವಾದ …
Read More »
Shaikh BIG TV NEWS, Hubballi
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜಿಲ್ಲೆಗಳಲ್ಲಿ ಹೇಗಾದರೂ ಮಾಡಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲೇಬೇಕೆಂದು ಧಾರವಾಡ ಜಿಲ್ಲಾಡಳಿತಗಳು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿವೆ. ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮತದಾರ ಪ್ರಭುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲಾಡಳಿತ ಈ ಕ್ರಮಕ್ಕೆ ಈಗಾಗಲೇ ಸಾರ್ವಜನಿಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗತ್ತಿವೆ. ಇದರ ಮಧ್ಯ ಈಗ ನಗರದ ಕರ್ನಾಟಕ ವೈನ್ ಸ್ಟೊರ್ ಮಾಲೀಕರೊಬ್ಬರು ಜಿಲ್ಲಾಡಳಿಕ್ಕೆ ಸಾಥ್ ನೀಡುವ ಮೂಲಕ ಮಧ್ಯ ಪ್ರಿಯರು ಮತದಾನದಲ್ಲಿ ಭಾಗವಹಿಸುವಂತೆ ಮಾಡುತ್ತಿದ್ದಾರೆ.ಮತದಾನ ಮಾಡಿ ಬಂದ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಮೇ 15ರ ಬುಧವಾರ ಡಿ.ಕೆ ಶಿವಕುಮಾರ್ ಅವರ 58 ನೇ ಜನ್ಮದಿನ. ಈ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಮುಂದಾಗಿದ್ರು. ಆದ್ರೆ, ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಯಾರೂ ಕೂಡಾ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಬಾರದು ಅಂತಾ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಅಲ್ಲದೇ ಶಿವಕುಮಾರ್ ಸದ್ಯ, ಕುಂದಗೋಳ …
Read More »
Shaikh BIG TV NEWS, Hubballi
September 12, 2019
ಕರ್ನಾಟಕ, ಸುದ್ದಿ
ಮೈಸೂರು, ಏಪ್ರಿಲ್ 22:ತಾನೊಬ್ಬ ಐಪಿಎಸ್ ಅಧಿಕಾರಿ ಎಂದು ಹೆಸರು ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದ್ದ ಮೈಸೂರಿನ ವಿಜಯನಗರ ನಿವಾಸಿ ಸಿ.ಎನ್.ದಿಲೀಪ್ (36) ಎಂಬಾತನನ್ನು ಕೆ.ಆರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುಳ್ಳು ಹೇಳಿ ಪೊಲೀಸ್ ಅಧಿಕಾರಿಗಳಿಂದಲೇ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಈತನ ನಡೆ ಬಗ್ಗೆ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಯಾವುದೇ ಗುರುತಿನ ಚೀಟಿಯಾಗಲಿ, ಸಂಬಂಧಿತ ದಾಖಲೆಗಳಾಗಲಿ ಈ ವ್ಯಕ್ತಿಯ ಬಳಿ ಇರಲಿಲ್ಲ.ಮಹಿಳೆಯಿಂದ ಒಡವೆ ದೋಚಿ, ಸುಳ್ಳು ಆರೋಪವನ್ನೂ ಹೊರಿಸಿದ ನಕಲಿ ಪೊಲೀಸರುಪ್ರಕರಣದ ವಿವರಕೆ.ಆರ್. …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ, ಚಿಂಚೋಳಿ ಬಿಜೆಪಿಗೆ ಮತ್ತು ರಾಜ್ಯಕ್ಕೆ ಪ್ರಮುಖವಾದ ಚುನಾವಣೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ಆರಂಭದಿಂದ ಒಂದಿಲ್ಲೊಂದು ಗೊಂದಲದಲ್ಲಿದೆ. ಎರಡು ಪಕ್ಷದಲ್ಲಿ ಹೊಂದಾಣಿಕೆ ಇಲ್ಲದೇ ಇರೋದಿಂದ್ರ ಸರ್ಕಾರ ನಡೆಸುವ ನೀತಿಗೆ ಜನ ಬೇಸತ್ತಿದ್ದಾರೆ. ಜನ ಮಾತ್ರವಲ್ಲ ಎರಡೂ ಪಕ್ಷದ ಶಾಸಕರೂ ಬೇಸತ್ತಿದ್ದಾರೆ. ಕುಪೇಂದ್ರ ರೆಡ್ಡಿ ಮಾತುಗಳೇ ಇದಕ್ಕೆ ತಾಜಾ ಉದಾಹರಣೆ ಎಂದು ಅರವಿಂದ್ ಲಿಂಬಾವಳಿ ಆರೋಪಿಸಿದರು.104 …
Read More »
Shaikh BIG TV NEWS, Hubballi
September 12, 2019
ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆ ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮತ ಚಲಾಯಿಸಿದ್ರು. ಪತಿ-ಪತ್ನಿ ಇಬ್ಬರೂ ಪ್ರತ್ಯೇಕ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.ಮತದಾನ ಮಾಡಿದ ಬಳಿಕ ಮಾತನಾಡಿದ ದೀಪಾ ಚೋಳನ್, ಎಲ್ಲೆಲ್ಲಿ ಮಷೀನ್ಗಳು ಕೆಟ್ಟಿವೆ ಅಲ್ಲೆಲ್ಲಾ ಮಷೀನ್ ಚೇಂಜ್ ಮಾಡಲಾಗಿದೆ. …
Read More »