ನವದೆಹಲಿ, ಬಿಜೆಪಿ ಪಕ್ಷದ ಚಾಣಕ್ಯ ಅಂತನೇ ಹೆಸರು ವಾಸಿಯಾಗಿರುವ ಅಮಿತ್ ಶಾ ಅವರು ನಾಳೆ ಮೋದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಇದರ ಹಿನ್ನೆಲೆಯಲ್ಲಿ ಮುಂದಿನ ಬಿಜೆಪಿ ಸಾರಥಿ ಯಾರು ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಮಲ ಪಡೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ಸಾರಥಿ ಯಾರು ಎನ್ನುವ ಕುತೂಹಲ ಕಾರ್ಯಕರ್ತರಲ್ಲಿ ಮೂಡಿಸಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಎನ್ನುವ ಬಿಜೆಪಿಯ …
Read More »ನಾಳೆ ಮೋದಿ ಪ್ರಮಾಣ ವಚನಕ್ಕೆ ಸಕಲ ಸಿದ್ದತೆ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 7000 ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ, ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು …
Read More »ಮೋದಿ ಅಭೂತಪೂರ್ವ ಗೆಲುವು, ಷೇರುಪೇಟೆ ಹೂಡಿಕೆದಾರರಿಗೆ ಬಂಪರ್ ಗಿಫ್ಟ್..
ನವದೆಹಲಿ: ಪ್ರಧಾನಿ ಮೋದಿಯ ಪ್ರಚಂಡ ಗೆಲುವು ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿಪಕ್ಷಗಳನ್ನ ಕಂಗಲಾಗಿಸಿದೆ. ಇನ್ನು ಮೋದಿ ಅಭಿಮಾನಿಗಳ ಸಂತೋಷಕ್ಕೆ ಪರಾವೆ ಇಲ್ಲದಂತಾಗಿದೆ. ಆದ್ರೆ ಬಿಜೆಪಿ ಬೆಂಬಲಿಗರಿಗೆ ಮಾತ್ರವಲ್ಲ ಷೇರುಮಾರುಕಟ್ಟೆ ಹೂಡಿಕೆದಾರರಿಗೂ ಮೋದಿ ಗೆಲುವು ಡಬಲ್ ಖುಷಿ ತಂದಿದೆ. ಹೌದು ಮೋದಿಯ ಅಭೂತಪೂರ್ವ ಗೆಲುವಿನಿಂದ ಷೇರುಪೇಟೆ ಹೂಡಿಕೆದಾರರಿಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಷೇರು ಮಾರುಕಟ್ಟೆಯಲ್ಲಾಗಿರುವ ವ್ಯವಹಾರದಲ್ಲಿ ಭರ್ಜರಿ ಏರಿಕೆ ಕಂಡಿದ್ದು, ಕೇವಲ ಎರಡು ದಿನಗಳಲ್ಲಿ ಹೂಡಿಕೆದಾರರ ಆದಾಯ 3.86 ಲಕ್ಷ ಕೋಟಿ …
Read More »ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆಗೆ ಕಾರಣವೇನು..? ಇಂದೇ ಹುದ್ದೆಗೆ ರಾಜೀನಾಮೆ..
ಖಡಕ್ ಐಪಿಎಸ್ ಆಧಿಕಾರಿ ಅಣ್ಣಾಮಲೈ ಇಂದೇ ಹುದ್ದೆಗೆ ಡಿಜಿ ಅಂಡ್ ಐಜಿಪಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನಿಸಲಾಗಿದೆ. ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ. ಅಣ್ಣಾಮಲೈ ರಾಜೀನಾಮೆಗೆ ತಂದೆ- ತಾಯಿ, ವೈಯಕ್ತಿಕ ಜೀವನದ ಕಾರಣ ಕೊಟ್ಟಿದ್ದಾರೆ.ರಾಜೀನಾಮೆ ಹಿಂದಿನ ರೋಚಕ ಕಥೆ:ನಾನು ಸರ್ವಿಸ್ಗೆ ಸೇರಿ 9 ವರ್ಷಗಳು ಕಳೆದವು. ಆದರೆ ನಾನು ನನ್ನ ಕುಟುಂಬಕ್ಕೆ ಸಮಯ ಕೊಡಲು …
Read More »ಮದುವೆಯಾಗಿ ಮಕ್ಕಳನ್ನು ಹೆರಲು ಕತ್ರಿನಾಗೆ ಸಲ್ಮಾನ್ ಖಾನ್ ಸಲಹೆ
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಕತ್ರಿನಾ ಕೈಫ್ ಇಬ್ಬರು ಈಗ ‘ಭರತ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಸಂದರ್ಭದಲ್ಲಿ ನಟ ಸಲ್ಮಾನ್ ಖಾನ್ ಗೆ ಕತ್ರಿನಾ ಕುರಿತಾದ ಪರ್ಯಾನ ವೃತ್ತಿ ಜೀವನ ಕುರಿತ ಪ್ರಶ್ನೆ ಕೇಳಲಾಯಿತು.ಇದಕ್ಕೆ ಉತ್ತರಿಸಿದ ಅವರು ಮದುವೆಯಾಗಿ ಮಕ್ಕಳನ್ನು ಹೇರಬೇಕೆಂದು ಸೂಚಿಸಿದ್ದಾರೆ.ಬಾಲಿವುಡ್ ಹಂಗಾಮಾ ಜೊತೆಗಿನ ಸಂದರ್ಶನದಲ್ಲಿ ಸಲ್ಮಾನ್ ಖಾನ್ ಗೆ ನಟಿ ಕತ್ರಿನಾ ಕೈಫ್ ಪ್ರತ್ಯೇಕ ವೃತ್ತಿ ಜೀವನ ಆರಂಭಿಸುವ ಬಗ್ಗೆ ಪ್ರಶ್ನೆ …
Read More »9.19 ಟಿಎಂಸಿ ನೀರು ಹರಿಸಿ: ಕಾವೇರಿ ಪ್ರಾಧಿಕಾರ ಆದೇಶ
ನವದೆಹಲಿ: ಮುಂಗಾರು ಮಳೆ ಉತ್ತಮವಾಗಿದ್ದು ರಾಜ್ಯದ ಜಲಾಶಯಗಳಿಗೆ ಒಳಹರಿವು ಬಂದರೆ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಇಂದು ಕರ್ನಾಟಕಕ್ಕೆ ಆದೇಶ ನೀಡಿದೆ.ನವದೆಹಲಿಯಲ್ಲಿಂದು ಜಲಮಂಡಳಿ ಕಚೇರಿಯಲ್ಲಿ ನಡೆದ ಕರ್ನಾಟಕ, ತಮಿಳುನಾಡು, ಕೇರಳ , ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಪ್ರಾಧಿಕಾರದ ಅಧ್ಯಕ್ಷ, ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಈ ಸೂಚನೆ ನೀಡಿದ್ದಾರೆ.ಸುಮಾರು ಮೂರು ಗಂಟೆಗಳ ಕಾಲ …
Read More »ಕಾಶ್ಮೀರ್ :ಎನ್ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರ ಹತ್ಯೆ
ನವದೆಹಲಿ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನ ಕಾಜ್ವಾನ್ ಅರಣ್ಯ ಪ್ರದೇಶ ಖುಂಡ್ರು ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ಆದರೆ ಇದುವರೆಗೂ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಂಡಿಲ್ಲವೆನ್ನಲಾಗಿದೆ. ಈ ಪ್ರದೇಶದಲ್ಲಿ ಇನ್ನು ಅಧಿಕ ಉಗ್ರರು ಸೇರೆ ಸಿಕ್ಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಅನಂತ್ ನಾಗ್ ಜಿಲ್ಲೆಯ ಕೊಕರ್ನಾಗ್ ಕಚ್ವಾನ್ ಅರಣ್ಯ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು “ಎಂದು ಪೊಲೀಸರು …
Read More »ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣಯಲಹಂಕದ ಕೋಗಿಲು ಕ್ರಾಸ್ ಬಳಿ ತಡರಾತ್ರಿ 12:30ರ ಸುಮಾರಿಗೆ ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಬೆಂಗಳೂರು: ನಗರದಲ್ಲಿ ಭಾನುವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಯಲಹಂಕದ ಕೋಗಿಲು ಕ್ರಾಸ್ ಬಳಿ ತಡರಾತ್ರಿ 12:30ರ ಸುಮಾರಿಗೆ ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರೂ …
Read More »ಮೋದಿ ಸರ್ಕಾರ ಪಾರ್ಟ್-2 ಯಾರಿಗೆ ಒಲಿಯಲಿದೆ ಸಚಿವ ಸ್ಥಾನ…?
ಪ್ರಚಂಡ ಬಹುಮತ ಪಡೆದು ಮತ್ತೊಮ್ಮೆ ಕೇಂದ್ರದಲ್ಲಿ ಸರ್ಕಾರ ರಚಿಸೋಕೆ ಹೊರಟಿರುವ ಪ್ರಧಾನಿ ಮೋದಿ ಇದೇ ತಿಂಗಳ 30ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿಯ ಪಾರ್ಟ್-2 ಸರ್ಕಾರದಲ್ಲಿ ಯಾರಿಗೆ ಅವಕಾಶ ಸಿಗಲಿದೆ..? ಯಾರು ಮೋದಿ ಸರ್ಕಾರದಲ್ಲಿ ಕೆಲಸ ಮಾಡೋ ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ ಅನ್ನೋ ಕುತೂಹಲ ಶುರುವಾಗಿದೆ. ಇದಲ್ಲದೇ ಮುಂದಿನ …
Read More »ಬಂಗಾಳ ಸಿಎಂ ಆಪ್ತ, ಮಾಜಿ ಪೊಲೀಸ್ ಕಮಿಷನರ್ ಇಂದು ಅರೆಸ್ಟ್..?
ಕೋಲ್ಕತ್ತ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯ ಆಪ್ತ, ಮಾಜಿ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ದೇಶ ಬಿಟ್ಟು ತೆರಳದಂತೆ ನಿನ್ನೆ ಸಿಬಿಐ ಏರ್ಪೋರ್ಟ್ ಅಧಿಕಾರಿಗಳಿಗೆ ನೋಟಿಸ್ ನೀಡಿತ್ತು. ಈಗ ಇದರ ಬೆನ್ನಲ್ಲೆ ಇಂದು ರಾಜೀವ್ ಕುಮಾರ್ರನ್ನ ಸಿಬಿಐ ತಂಡ ಬಂಧಿಸಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ. ಅಲ್ಲದೇ ಈ ಹಿಂದೆ ರಾಜೀವ್ರನ್ನ ತನಿಖೆ ಮಾಡಲು ಅವರ ಆಫೀಸ್ ಮತ್ತು ಮನೆಗೆ ತೆರಳಿದ್ದಾಗ ಸಿಎಂ ಮಮತಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





