Breaking News

ಸುದ್ದಿ

ಇಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ..

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.ಪ್ರಣಾಳಿಕೆಯು ಕೇವಲ ಒಂದು ವ್ಯಕ್ತಿಯ ದೃಷ್ಟಿಕೋನವಲ್ಲ, ಅದು ಜನರ ಧ್ವನಿಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿ ಬಗ್ಗೆ …

Read More »

ಕಾಶಿ ವಿಶ್ವನಾಥನಿ​ಗೆ​ ಪೂಜೆ ಸಲ್ಲಿಸಿದ್ದಕ್ಕೆ ಪ್ರಿಯಾಂಕಾ ವಿರುದ್ಧ ಕೇಸ್​

ವಾರಣಾಸಿ: ಕಾಂಗ್ರೆಸ್​ನ ಸ್ಟಾರ್​ ಕ್ಯಾಂಪೇನರ್​ ಹಾಗೂ ಯುಪಿ ಕಾಂಗ್ರೆಸ್​ ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ, ಪೂಜಾ ಸ್ಥಳವನ್ನ ಅಪವಿತ್ರಗೊಳಿಸಿ, ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದ್ದಾರೆ. ವಾರಣಾಸಿ ಮೂಲದ ವಕೀಲ ತ್ರಿಪಾಠಿ ಚೀಫ್​ ಜುಡಿಶಿಯಲ್​ ಮ್ಯಾಜಿಸ್ಟ್ರೇಟ್​ (ಸಿಜೆಎಂ) ಕೋರ್ಟ್​ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದ್ದಾರೆ. ಇನ್ನೂ ಈ ಸಂಬಂಧ ಅರ್ಜಿ ವಿಚಾರಣೆಯನ್ನ ಕೈಗೆತ್ತಿಕೊಂಡ ಕೋರ್ಟ್​ …

Read More »

ಟಿವಿ ಬ್ಲಾಸ್ಟ್ ಆಗಿ 3 ಮಕ್ಕಳ ಸಾವು

ಲಕ್ನೋ: ಉತ್ತರ ಪ್ರದೇಶದ ಬದಾಯುನ್ ಜಿಲ್ಲೆಯ ಕೈಮೋಲಿ ಎಂಬ ಗ್ರಾಮದಲ್ಲಿ ಟಿವಿ ಸ್ಫೋಟದಿಂದಾಗಿ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಜನ ಭೀಕರ ದೃಶ್ಯವನ್ನು ಕಂಡು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಮೃತ ಪಟ್ಟಿದ್ದರು ಎನ್ನಲಾಗಿದೆ.ಮಾಹಿತಿಯ ಪ್ರಕಾರ, ಬದಾಯುನ್ ಜಿಲ್ಲೆಯ ಉಜನಿ ಕೋಟ್ವಾಲಿಯ ಕೈಮೋಲಿ ಗ್ರಾಮದಲ್ಲಿ ಈ ಘಟನೆ …

Read More »

ಬಿಹಾರದಲ್ಲಿ ಚಪ್ರ-ಸೂರತ್ ಎಕ್ಸ್ ಪ್ರೆಸ್ ರೈಲು ಅಪಘಾತ; ನಾಲ್ವರಿಗೆ ಗಾಯ..

ಪಾಟ್ನಾ: ಚಪ್ರ-ಸೂರತ್ ತಪ್ತಿ ಗಂಗಾ ಎಕ್ಸ್ ಪ್ರೆಸ್ ರೈಲಿನ ಬೋಗಿ ಭಾನುವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ಹಳಿ ತಪ್ಪಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಸೂರತ್ ಮೂಲದ ರೈಲು ಚಪ್ರ ಜಂಕ್ಷನ್ ನಿಂದ ಹೊರಟ ಕೆಲವೇ ಹೊತ್ತಿನಲ್ಲಿ ರೈಲು ಅಪಘಾತ ವಾರಣಾಸಿ ವಿಭಾಗದ ಗೌತಮ್ ಅಸ್ತನ್ ರೈಲ್ವೆ ನಿಲ್ದಾಣ ಸಮೀಪ ಬೆಳಗ್ಗೆ 9.45ರ ಸುಮಾರಿಗೆ ನಡೆದಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ …

Read More »

ಗುಡ್ ನ್ಯೂಸ್: ಆಧಾರ್-ಪ್ಯಾನ್ ಲಿಂಕ್ ಗಡುವು ವಿಸ್ತರಣೆ.

ನವದೆಹಲಿ: ‘ಆಧಾರ್’ ಸಂಖ್ಯೆಯನ್ನು ‘ಪ್ಯಾನ್’ ಕಾರ್ಡ್ ನೊಂದಿಗೆ ಸಂಪರ್ಕಿಸಲು ಸರ್ಕಾರ ಮತ್ತೆ ಆರು ತಿಂಗಳು ಗಡುವು ವಿಸ್ತರಿಸಿದೆ. ಆರನೇ ಬಾರಿಗೆ ಸರ್ಕಾರ ಆಧಾರ್-ಪ್ಯಾನ್ ಲಿಂಕ್ ಗಡುವನ್ನು ವಿಸ್ತರಿಸಿದ್ದು, ಸೆಪ್ಟೆಂಬರ್ 30, 2019 ರವರೆಗೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪ್ಯಾನ್‌-ಆಧಾರ್‌ ಜೋಡಣೆಗೆ ಈ ಮೊದಲು 2018ರ ಜೂ.30 ಕಡೆಯ ದಿನವಾಗಿತ್ತು. ನಂತರ ಇದನ್ನು ವಿಸ್ತರಿಸಿ 2019ರ ಮಾರ್ಚ್‌ 31 ರೊಳಗೆ ಆಧಾರ್‌-ಪ್ಯಾನ್‌ ಕಾರ್ಡ್ ಲಿಂಕ್‌ …

Read More »

ಆರ್‌ಬಿಐನಿಂದ ರೆಪೋ ದರ ಇಳಿಕೆ ಸಾಧ್ಯತೆ..

ನವದೆಹಲಿ: ಮುಂಬರುವ ದಿನಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ರೆಪೋ ದರವನ್ನು ಇಳಿಕೆ ಮಾಡುವ ಸಂಭವವಿದೆ ಎನ್ನಲಾಗಿದೆ. ಆರ್‌ಬಿಐ ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸುವ ಸಂಭವವಿದೆ.ಗೃಹ ಮತ್ತು ವಾಹನ ಸಾಲಗಳು ಆರ್‌ಬಿಐನ ರೆಪೋ ದರಕ್ಕೆ ಅನುಗುಣವಾಗಿ ಬದಲಾಗುತ್ತಿರುತ್ತದೆ. ಆರ್‌ಬಿಐ ರೆಪೋ ದರ ಕಡಿಮೆಯಾದಲ್ಲಿ ಗೃಹ ಮತ್ತು ವಾಹನ ಸಾಲಗಳು ಸೇರಿದಂತೆ ಇತರೆ ಸಾಲಗಳ ಮೇಲಿನ ಬಡ್ಡಿದರ ಕೂಡಾ ಇಳಿಕೆಯಾಗುತ್ತದೆ. ಇದರಿಂದ ಇಎಂಐ ಕೂಡಾ ಕಡಿಮೆಯಾಗಲಿದೆ.ರೆಪೋ ದರ ಎಂದರೇನು?ಆರ್​ಬಿಐ ಇತರ ವಾಣಿಜ್ಯ ಬ್ಯಾಂಕುಗಳಿಗೆ …

Read More »

ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಪೊಲೀಸ್ ವಶಕ್ಕೆ..

ಮೀರತ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ರೋಗಿಯ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ಭಾನುವಾರ ನಡೆದಿದೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿನ ಸಿಬ್ಬಂದಿಯೇ ಆಕೆಯ ಮೇಲೆ ಭಾನುವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ನಾಲ್ವರು ಪುರುಷರು, ಓರ್ವ ಮಹಿಳೆ ಇದ್ದು ಪ್ರಕರಣದಲ್ಲಿ ಅವರ ಪಾತ್ರವೇನು ಎಂಬುದನ್ನು ವಿಚಾರಣೆ …

Read More »

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ..?

ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿಗೆ ತೀವ್ರ ಹೃದಯಾಘಾತಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು …

Read More »

24ಕ್ಕೆ ನಿಸರ್ಗ ದಯಣ್ಣವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

ಹುಬ್ಬಳ್ಳಿ: ನಿಸರ್ಗ ದಯಣ್ಣವರ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಇದೇ 24ರಂದು ಸಂಜೆ 5ಕ್ಕೆ ನಗರದ ಸವಾಯಿ ಗಂಧರ್ವ ಹಾಲನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಕಲಾ ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ ಭಟ್ ಹಾಗೂ ಸಹನಾ ಭಟ್ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ದೇಶಿಯ ನೃತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಭರತನಾಟ್ಯ ನೃತ್ಯವನ್ನು ಜನಪ್ರಿಯಗೊಳಿಸುವ ಸದುದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಿಸರ್ಗ ದಯಣ್ಣವರ ಅವರು ತಮ್ಮ ಐದನೇ ವಯಸ್ಸಿನಲ್ಲಿಯೇ …

Read More »

ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದವರ ವಿರುದ್ಧ ಕಠಿಣ ಶಿಕ್ಷಗೆ ಚೌಕಿಮಠ ಆಗ್ರಹ

ಹುಬ್ಬಳ್ಳಿ: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವಾರು ಸಾವು ನೋವುಗಳು ಸಂಭವಿಸಿರುವುದು ವಿಷಾದಕರ ಸಂಗತಿಯಾಗಿದೆ. ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿರುವ ಇಂಜಿನಿಯರ್, ಗುತ್ತಿಗೆದಾರ ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜಾರಿ ಮಾಡಬೇಕು ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರದ ಮೊತ್ತವನ್ನು ನೀಡಬೇಕು ಎಂದು ವೀರಶೈವ ಸಂಘಟನಾ ಸಮಿತಿಯ ಸದಸ್ಯ ಚನ್ನಯ್ಯ ಚೌಕಿಮಠ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಬಹುಮಹಡಿ ಕಟ್ಟಡ ಕುಸಿದು …

Read More »