ಲಂಡನ್: 13,700 ಕೋಟಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ಆರೋಪಿ ನೀರವ್ ಮೋದಿ ಸದ್ಯ ಲಂಡನ್ನಲ್ಲಿ ಆರಾಮಾಗಿ ಓಡಾಡಿಕೊಂಡಿದ್ದಾನೆ. ಲಂಡನ್ ನಗರದ ಬೀದಿಯಲ್ಲಿ ನೀರವ್ ಮೋದಿ ಕಾಣಿಸಿಕೊಂಡಿದ್ದಾನೆ. ಅಲ್ಲದೇ ಲಂಡನ್ನಲ್ಲೇ ಹೊಸ ವಜ್ರೋದ್ಯಮವನ್ನು ಶುರು ಮಾಡಿದ್ದಾನೆ ಎಂದು ವರದಿಯಾಗಿದೆ.ವರದಿ ಪ್ರಕಾರ, ನೀರವ್ ಮೋದಿ ಸೆಂಟ್ರಲ್ ಲಂಡನ್ನ ‘chic street’ನಲ್ಲಿ ಮೂರು ಬೆಡ್ ರೂಂವುಳ್ಳ ಫ್ಲ್ಯಾಟ್ನಲ್ಲಿ ವಾಸವಿದ್ದು, ಈ ಮನೆಯ ಬಾಡಿಗೆ ತಿಂಗಳಿಗೆ 17,000 ಡಾಲರ್(ಅಂದಾಜು 11.8 …
Read More »ಸೇನಾ ಫೋಟೋ ಬಳಸುವಂತಿಲ್ಲ’’ ಚುನಾವಣಾ ಆಯೋಗ ಖಡಕ್ ವಾರ್ನಿಂಗ್..!
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಲೋಕ ಸಮರಕ್ಕೆ ದಿನ ನಿಗದಿ ಮಾಡುವ ತಯಾರಿಯಲ್ಲಿದೆ. ಆದ್ರೆ, ಇತ್ತ ರಾಜಕೀಯ ಪಕ್ಷಗಳು ಯೋಧರ ಫೋಟೋ ಬಳಸಿಕೊಂಡು ಚುನಾವಣಾ ಪ್ರಚಾರಕ್ಕೆ ಇಳಿದಿವೆ. ಇದಕ್ಕೆ ಬ್ರೇಕ್ ಹಾಕಲೆಂದೇ ಆಯೋಗ ರಾಜಕೀಯ ಪಕ್ಷಗಳಿಗೆ ಖಡಕ್ ವಾರ್ನ್ ಮಾಡಿದೆ.‘ತಮ್ಮ ಕಾಲದಲ್ಲಿ ಏರ್ಸ್ಟ್ರೈಕ್ ನಡೆಸಿ ಉಗ್ರರನ್ನು ಮಟ್ಟ ಹಾಕಿದ್ದೇವೆ’ ಅಂತಾ ಬಿಜೆಪಿ ಎಲೆಕ್ಷನ್ ಱಲಿಗಳಲ್ಲಿ ಬೊಬ್ಬೆ ಹೊಡಿತಿದ್ರೆ, ವಿಪಕ್ಷಗಳು ಇದಕ್ಕೆ ಸಾಕ್ಷಿ ನೀಡುವಂತೆ ಪ್ರಧಾನಿ ಮೋದಿ ಮೇಲೆ ಮುಗಿ ಬೀಳುತ್ತಿವೆ. …
Read More »ನೀರವ್ ಮೋದಿ ಹಸ್ತಾಂತರ, ಭಾರತದ ಮನವಿಗೆ ಸ್ಪಂದಿಸಿದ ಲಂಡನ್..
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13.500 ಕೋಟಿ ವಂಚಿಸಿ ಲಂಡನ್ನಲ್ಲಿ ತಲೆ ಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಹಸ್ತಾಂತರಕ್ಕೆ ಭಾರತ ಸಲ್ಲಿಸಿದ್ದ ಮನವಿಗೆ ಬ್ರಿಟನ್ ಸರ್ಕಾರ ಸ್ಪಂದಿಸಿದೆ.ಸದ್ಯ ಈ ಪ್ರಕರಣ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿದ್ದು, ಅಲ್ಲಿಂದಲೇ ವಾರಂಟ್ ಜಾರಿಯಾಗಬೇಕು ಅಂತ ಲಂಡನ್ ಗೃಹ ಇಲಾಖೆ ಕಾರ್ಯದರ್ಶಿ ಸಾಜಿದ್ ಜಾವಿದ್ ತಿಳಿಸಿದ್ದಾರೆ.ಇನ್ನು ಗಡಿಪಾರಿಗೆ ಒಳಗಾಗಿರುವ ಉದ್ಯಮಿ ವಿಜಯ್ ಮಲ್ಯ ಕೇಸ್ ಪ್ರಕ್ರಿಯೆಯಂತೆ ಈ ಪ್ರಕರಣವೂ ನಡೆಯುತ್ತದೆ. ಅದಕ್ಕೆ ಮೊದಲು ನೀರವ್ …
Read More »ಕಾಂಗ್ರೆಸ್ ಚುನಾವಣಾ ರಣಕಹಳೆ: ಇಂದು ಹಾವೇರಿಗೆ ರಾಹುಲ್ ಗಾಂಧಿ..
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ಇದಕ್ಕೆ ಮುನ್ನುಡಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಹಾವೇರಿಗೆ ಆಗಮಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಜನ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ …
Read More »ಸುಳ್ಳು ಭಾಷಣ ಮಾಡುವುದು ಮೋದಿಯವರ ಕಾಯಕವಾಗಿದೆ : ಖರ್ಗೆ ಆರೋಪ
ಹುಬ್ಬಳ್ಳಿ: ಈಗಾಗಲೆ ಮೋದಿ ನನ್ನ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಆದರೇ ಹೈ-ಕಯಾವುದೇ ಯೋಜನೆ ಬಗ್ಗೆ ಕೂಡ ಹೇಳಿಲ್ಲ ಅಷ್ಟೇ ಅಲ್ಲದೇ ಯಾವುದೇ ಅಭಿವೃದ್ಧಿ ಯೋಜನೆ ಬಗ್ಗೆ ಮಾತನಾಡಿಲ್ಲ ಕೇವಲ ಸುಳ್ಳು ಭಾಷಣ ಮಾಡುವುದು ಅವರ ಕಾಯಕವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಮೋದಿಯವರು ಬರಿ ಪ್ರಚಾರ ಮಾಡಿ ಹೋಗಿದ್ದಾರೆ ಆದರೇ ಅವರ ಯಾವುದೇ ಅಭಿವೃಧಿ ಕೆಲಸಗಳ ಬಗ್ಗೆಯೂ …
Read More »ಮಹದಾಯಿ ಯೋಜನೆ ಪೂರ್ಣಗೊಳಿಸಿ : ಪ್ರತಿಭಟನೆ.
ಹುಬ್ಬಳ್ಳಿ,ಮಾ.೦೯-* ನ್ಯಾಯಾಧೀಕರಣದ ತೀರ್ಪಿನನ್ವಯ ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸಲು ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಧರಣಿ ಸತ್ಯಾಗ್ರಹ ನಡೆಸಿತು.ಈ ವೇಳೆ ಮಲಪ್ರಭೆಗೆ ಮಹದಾಯಿ ನೀರು ಹರಿಸುವುದು ಯಾವಾಗ, ಯೋಜನೆ ಜಾರಿಗೆ ನಿಷ್ಕಾಳಜಿ ಯಾಕೆ, ಕುಡಿಯುವ ನೀರಿಗಾಗಿ ಯಾಕಿಷ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು …
Read More »ಹುಬ್ಬಳ್ಳಿಯಲ್ಲಿ ಆಗಮಿಸಿದ ರಾಹುಲ್ ಗಾಂಧಿಗೆ .
ಹುಬ್ಬಳ್ಳಿ: ಹಾವೇರಿಯಲ್ಲಿ ನಡೆಯುತ್ತಿರುವ ಪರಿವರ್ತನಾ ಕಾರ್ಯಕ್ರಮಕದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿದರು.ಗೋವಾ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ಹಳೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಹೆಲಿಪ್ಯಾಡ್ ಮೂಲಕ ಹಾವೇರಿಗೆ ತೆರಳಿದರು.ಹಾವೇರಿಗೆ ತರೆಳಿ ಕಾಂಗ್ರೆಸ್ ಪಕ್ಷ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯಾಣ …
Read More »ಲೋಕಸಭೆ ಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ. ಮಾರ್ಚ್ 13ರಂದು ದೆಹಲಿಗೆ ತೆರಳಲಿರುವ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 16 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ. ಉಳಿದಂತೆ ಹಾಲಿ ಸಂಸದರ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ನೀಡುವಂತೆಯೂ ಕಾಂಗ್ರೆಸ್ ರಾಜ್ಯ ಚುನಾವಣಾ ಸಮಿತಿ ಶಿಫಾರಸ್ಸು ಮಾಡಿದೆ …
Read More »ಕಾಡಾನೆ ದಾಳಿ; ಐವರ ದುರ್ಮರಣ..
ಸುಪೌಲ್: ನೇಪಾಳದಿಂದ ಬಿಹಾರದ ಗಡಿಕ್ಷೇತ್ರವಾದ ಸುಪೌಲ್ ಗೆ ನುಗ್ಗಿರುವ ಕಾಡಾನೆಯೊಂದು ಕಳೆದ ಎರಡು ದಿನಗಳಲ್ಲಿ ಐವರ ಪ್ರಾಣವನ್ನು ಬಲಿತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ಹಲವು ಮನೆಗಳನ್ನು ನಾಶ ಮಾಡಿ, ದವಸ ಧಾನ್ಯಗಳನ್ನೂ ಸಹ ತಿಂದು ಹಾಳು ಮಾಡಿವೆ ಎನ್ನಲಾಗಿದೆ.ನೇಪಾಳದ ದಿಯೋಘರ್’ನಿಂದ ಬುಧವಾರ ಬಂದ ಕೆಲವು ಕಾಡಾನೆಗಳು ಬಿಹಾರದ ಭೀಮಾನಗರ್ ಪ್ರದೇಶಕ್ಕೆ ನುಗ್ಗಿದ್ದವು. ಇವುಗಳಲ್ಲಿ ಕೆಲವು ಆನೆಗಳು ಹಿಂದಿರುಗಿದ್ದವು. ಆದರೆ ಒಂದು ಆನೆ ಮಾತ್ರ ಸುಪೌಲ್ ಜಿಲ್ಲೆಯ ಜನನಿಬಿಡ ಪ್ರದೇಶಕ್ಕೆ ನುಗ್ಗಿ ದಾಂಧಲೆ …
Read More »ಅಮಿತ್ ಶಾ ಜೊತೆ ಚರ್ಚಿಸಿದ ಬಳಿಕ ಅಭ್ಯರ್ಥಿಗಳ ಪಟ್ಟಿ ಘೋಷಣೆ: ಯಡಿಯೂರಪ್ಪ
ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ಬಳಿಕ ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿಂದು ತಿಳಿಸಿದರು.ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಲೋಕಸಭಾ ಚುನಾವಣಾ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲು ನವದೆಹಲಿಗೆ ಆಗಮಿಸಿದ್ದೇನೆ. ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖಂಡರೊಂದಿಗೆ ಚರ್ಚಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





