ಬೆಂಗಳೂರು: ಲೋಕಸಭಾ ಚುನಾವಣೆಗೆ ದೋಸ್ತಿಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಶರಣಾಗದಿರಲು ತೀರ್ಮಾನಿಸಿದೆ. ಕಾಂಗ್ರೆಸ್, ಜೆಡಿಎಸ್ ಕೇಳಿರುವ 12 ಕ್ಷೇತ್ರಗಳನ್ನ ಬಿಟ್ಟುಕೊಡದಿರಲು ನಿರ್ಧರಿಸಿದೆ. ರಾಜ್ಯದಲ್ಲಿನ 28 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳನ್ನ ಜೆಡಿಎಸ್ಗೆ ಬಿಟ್ಟುಕೊಡುವುದು ಬೇಡವೆಂಬ ಅಭಿಪ್ರಾಯದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಸೀಟು ಹಂಚಿಕೆಯಲ್ಲಿ ಜೆಡಿಎಸ್ಗೆ ಶರಣಾಗದಿರಲು ಪಕ್ಷದೊಳಗೆ ಒತ್ತಡ ಹೆಚ್ಚಾಗಿದೆ ಎನ್ನಲಾಗುತ್ತಿದೆ.ನಮ್ಮ ಗುರಿ ಇರುವುದು ಬಿಜೆಪಿಯನ್ನ ಹೆಚ್ಚು ಸೀಟುಗಳ ಅಂತರದಿಂದ ಸೋಲಿಸುವುದು. ಹೀಗಿರುವಾಗ …
Read More »ಭಾರತದ ಜೊತೆ ನಾವಿದ್ದೇವೆ -ರಷ್ಯಾ ಅಧ್ಯಕ್ಷ ಪುಟಿನ್ ಅಭಯ..
ನವದೆಹಲಿ: ಪುಲ್ವಾಮಾ ದಾಳಿಯಲ್ಲಿ 40 ಸಿಆರ್ಪಿಎಫ್ ಸೈನಿಕರು ಹುತಾತ್ಮರಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ವಿಷಾದ ವ್ಯಕ್ತ ಪಡಿಸಿದ್ದಾರೆ. ಪಾಕಿಸ್ತಾನ ಮೂಲದ ಜೈಷ್ ಎ ಸಂಘಟನೆಯ ಭಯೋತ್ಪಾದಕರ ದಾಳಿಯನ್ನು ಖಂಡಿಸಿ, ನಾವು ಸದಾ ಭಾರತದ ಜನರೊಂದಿಗೆ ಇದ್ದೇವೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ರಷ್ಯಾ ಸದಾ ನಿಲ್ಲುತ್ತದೆ ಎಂದು ಪುಟಿನ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ, ಗಡಿ ದಾಳಿಯಿಂದ ತನ್ನ ಪ್ರದೇಶವನ್ನು ರಕ್ಷಿಸುವಲ್ಲಿ ಭಾರತದ ಪ್ರಯತ್ನಗಳ ಬಗ್ಗೆ ದೃಢವಾದ ಬೆಂಬಲಕ್ಕಾಗಿ ಮೋದಿ, …
Read More »ಗ್ರಾಹಕರಿಗೆ ಸಿಲಿಂಡರ್ ಶಾಕ್: ಸಬ್ಸಿಡಿ ಸಹಿತ ಎಲ್ಪಿಜಿ ದರ 2.08 ರೂ. ಹೆಚ್ಚಳ..
ನವದೆಹಲಿ: ಮೂರು ತಿಂಗಳ ಕಡಿತದ ನಂತರ ಸಿಲಿಂಡರ್ಗಳ ಬೆಲೆ ಏರಿಕೆಯಾಗಿದ್ದು, ಸಬ್ಸಿಡಿ ಹೊಂದಿರುವ ಗೃಹಬಳಕೆಯ ಅಡುಗೆ ಅನಿಲ ದರದಲ್ಲಿ 2.08ರೂ. ಮತ್ತು ಸಬ್ಸಿಡಿ ರಹಿತ ಎಲ್ಪಿಜಿ ದರದಲ್ಲಿ 42.50ರೂ. ಏರಿಕೆ ಮಾಡಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿ) ಗುರುವಾರ ತಿಳಿಸಿದೆ.ಇಂಧನ ಬೆಲೆ ಏರಿಕೆ ಹಾಗೂ ತೆರಿಗೆ ಕಾರಣದಿಂದಾಗಿ ಸಿಲಿಂಡರ್ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎಲ್ಪಿಜಿ ದರ ಹೆಚ್ಚಳದ ಬಳಿಕ ದೆಹಲಿಯಲ್ಲಿ 493.53 ರೂ. …
Read More »ಕಾಂಗ್ರೆಸ್ ಆಘಾತ, ದೊಡ್ಡ ಬಂಗಲೆ ಖಾಲಿ ಮಾಡಲು ಹೈಕೋರ್ಟ್ ಆದೇಶ..
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್ ಮತ್ತೊಂದು ದೊಡ್ಡ ಆಘಾತ ಆಗಿದೆ. ದೆಹಲಿ ಹೈಕೋರ್ಟ್ನ ಏಕ ಸದಸ್ಯ ಪೀಠದಲ್ಲಿ ನ್ಯಾಷನಲ್ ಹೆರಾಲ್ಡ್ ಕೇಸ್ನ ವಿಚಾರಣೆ ನಡೆಯಿತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮೆಟೆಡ್ನ ಹೆರಾಲ್ಡ್ ಬಿಲ್ಡಿಂಗ್ನಿಂದ ಕೂಡಲೇ ಖಾಲಿ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ. ಆದರೆ ಕಟ್ಟಡವನ್ನ ಖಾಲಿ ಮಾಡಲು ಸಮಯವನ್ನ ಕೋರ್ಟ್ ನಿಗದಿ ಮಾಡಿಲ್ಲ. ದ ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ನ ಎಲ್ಲಾ ಕಾರ್ಯಗಳು ಇದೇ ಕಟ್ಟದಲ್ಲಿ ನಡೆಯುತ್ತಿದ್ದು, The …
Read More »ಪಂಜಾಬ್, ರಾಜಸ್ತಾನ, ಗುಜರಾತ್ ಗಡಿ ಭಾಗಗಳಲ್ಲಿ ಹೈಅಲರ್ಟ್…
ಕಚ್: ಭಾರತ-ಪಾಕಿಸ್ತಾನ ನಡುವಿನ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ದೇಶದ ಗಡಿ ಭಾಗಗಳಲ್ಲಿ, ಕಡಲ ತೀರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ. ಇದಲ್ಲದೆ, ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಹೆಚ್ಚಳದಿಂದ ಗಡಿ ಭಾಗಗಳಲ್ಲಿ ಜನರ ಭೇಟಿ ನಿಷೇಧಿಸಲಾಗಿದೆ. ಗಡಿನಾಡಿನ ಎಲ್ಲಾ ನಾಗರಿಕ ಕಾರ್ಯಕ್ರಮಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ ಗಡಿ ಜಿಲ್ಲೆಗಳಲ್ಲಿನ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಂಜಾಬ್, ರಾಜಸ್ತಾನ, ಗುಜರಾತ್ …
Read More »ಅಭಿನಂದನ್ ದೇಶದ ಹೀರೋ.. ಸುರಕ್ಷಿತವಾಗಿ ತಾಯ್ನಾಡಿಗೆ ಕರೆತನ್ನಿ..
ನವದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್, ಪಾಕಿಸ್ತಾನದ ಫೈಟರ್ ಜೆಟ್ಗಳ ಮೇಲೆ ಪ್ರತಿದಾಳಿ ನಡೆಸುವಾಗ ಪತನವಾಗಿತ್ತು. ಈ ವೇಳೆ ಮಿಗ್-21 ಫೈಟರ್ ಜೆಟ್ನ ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿದೆ. ಇದೀಗ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಕರೆತರುವಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಒಕ್ಕೊರಲ ಅಭಿಯಾನ ಆರಂಭಿಸಿದ್ದಾರೆ. ‘ಅಭಿನಂದನ್’, ‘ಬ್ರಿಂಗ್ ಬ್ಯಾಕ್ ಅಭಿನಂದನ್’, ‘ಅಭಿನಂದನ್ ಮೈ ಹೀರೋ’ ಅಂತಾ ಹ್ಯಾಷ್ ಟ್ಯಾಗ್ ಬಳಕೆ …
Read More »ಭಾರತಕ್ಕೆ ಮಾತುಕತೆಯ ಆಹ್ವಾನವಿತ್ತ ಪಾಕ್ ಪ್ರಧಾನಿ ಇಮ್ರಾನ್ ಖಾನ್..
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ LoC ನಲ್ಲಿ ಸೇನಾ ಕಾರ್ಯಾಚರಣೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ಮಾಡಿದ ಪಾಕಿಸ್ತಾನಕ್ಕೆ ಭಾರತ ಕೂಡ ತಕ್ಕ ಪ್ರತಿಕ್ರಿಯೆ ನೀಡಿತ್ತು .ಇದಾದ ಬೆನ್ನಲ್ಲೇ ಈಗ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಭಯೋತ್ಪಾಧನೆ ಬಗ್ಗೆ ಪ್ರಸ್ತಾವಿಸದೆ ಮಾತುಕತೆಗೆ ಕರೆ ನೀಡಿದ್ದಾರೆ.ಭಾರತವು ಪಾಕ್ ಆಕ್ರಮಿತ ಪ್ರದೇಶಗಳಾದ ಮುಜಾಫರ್ ಬಾದ್ ಹಾಗೂ ಬಾಲಾಕೋಟ್ ನಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುಸೇನೆಯಿಂದ ದಾಳಿ ನಡೆಸಿತ್ತು.ಇದಾದ ಬೆನ್ನಲ್ಲೇ ಪಾಕ್ ಕೂಡ …
Read More »ಶಾಂತಿ ಬೇಕೆಂದರೆ ನಮ್ಮ ಜೊತೆ ಮಾತುಕತೆ ನಡೆಸಿ ಹೊರತು ಯುದ್ಧವನ್ನಲ್ಲ-ಪಾಕ್ ನಿಂದ ಹೊಸ ರಾಗ..
ನವದೆಹಲಿ: ಭಾರತದ ದಾಳಿಗೆ ಬೆದರಿರುವ ಪಾಕ್ ಶಾಂತಿಯೊಂದೇ ಪರಿಹಾರ ಹೊರತು ಯುದ್ಧವಲ್ಲ ಎಂದು ಹೇಳಿದೆ.ಪಾಕಿಸ್ತಾನದ ಮಿಲಟರಿ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಈಗ ಭಾರತ ಸರ್ಕಾರಕ್ಕೆ ಮಾತುಕತೆ ನಡೆಸಲು ಕರೆ ನೀಡಿದ್ದಾರೆ. ‘ನಿಮಗೆ ಶಾಂತಿ ಬೇಕೆಂದರೆ ನಮ್ಮ ಜೊತೆ ಮಾತುಕತೆ ನಡೆಸಿ ಯಾವ ಸಮಸ್ಯೆಗಳನ್ನು ಸಹಿತ ಯುದ್ಧದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಭಾರತ ಶಾಂತ ಮನಸ್ಸಿನಿಂದ ಈ ಆಫರ್ ನ್ನು ಸ್ವೀಕರಿಸಬೇಕು’ ಎಂದು ಹೇಳಿದ್ದಾರೆ.ಪಾಕಿಸ್ತಾನಕ್ಕೆ ಯುದ್ದ ಬೇಕಾಗಿಲ್ಲ …
Read More »ಕ್ಲಾಸ್ ಮೇಟ್ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ
ಪುಣೆ: ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೊಥ್ರುಡ್ ಪೋಲಿಸ್ ಠಾಣೆಯಲ್ಲಿ ದೂರು ಸೋಮವಾರ ದೂರು ದಾಖಲಾಗಿದೆ.ಶನಿವಾರ ಸಂಜೆ ಸುಮಾರು 6.45ರ ಸಮಯದಲ್ಲಿ ಟ್ಯೂಶನ್’ಗೆ ಹೋಗುತ್ತಿದ್ದ ಹುಡುಗಿಯನ್ನು ನಿಲ್ಲಿಸಿ, ಆಕೆಯೊಂದಿಗೆ ಏನೋ ಮಾತನಾಡಬೇಕೆಂದು ಹೇಳಿ, ಬ್ಯಾಗ್ ಕಿತ್ತುಕೊಂಡು, ಕೈಹಿಡಿದು ಬಲವಂತವಾಗಿ ಎಳೆದೊಯ್ದಿದ್ದಾನೆ. ಬಳಿಕ ಹತ್ತಿರದ ಕಟ್ಟಡದ ಟೆರೇಸ್ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಹುಡುಗಿ ತನ್ನ ತಾಯಿಗೆ ವಿವರಿಸಿದ್ದಾಳೆ. …
Read More »ಜಮ್ಮು-ಕಾಶ್ಮೀರ: ಪ್ರತ್ಯೇಕವಾದಿಗಳ ಮನೆ ಮೇಲೆ ಎನ್ಐಎ ದಾಳಿ!
ಶ್ರೀನಗರ: ಮಂಗಳವಾರ ಮುಂಜಾನೆ ಭಾರತೀಯ ವಾಯುಸೇನೆ ಪಿಒಕೆಯಲ್ಲಿ ದಾಳಿ ನಡೆಸಿ ಉಗ್ರರ ನೆಲೆಯನ್ನು ನಿರ್ನಾಮ ಮಾಡಿದರೆ, ಇತ್ತ ಮಂಗಳವಾರ ಬೆಳಗಿನ ಜಾವ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರೀಯ ತನಿಖಾ ದಳ ಶ್ರೀನಗರದಲ್ಲಿ 7 ಕಡೆ ದಾಳಿ ನಡೆಸಿದ್ದರು. ಪ್ರತ್ಯೇಕತಾವಾದಿಗಳ ಮನೆ ಮತ್ತು ಕಚೇರಿಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.ಉಗ್ರರಿಗೆ ನೆರವಾಗುತ್ತಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರತ್ಯೇಕತಾವಾದಿಗಳಾದ ಯಾಸಿನ್ ಮಲಿಕ್, ಶಬೀರ್ ಶಾ, ಮಿರ್ವೈಜ್ ಉಮರ್ ಫಾರೂಕ್, ಮೊಹಮದ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





