ನವದೆಹಲಿ: ಸುಪ್ರೀಂಕೋರ್ಟ್ ಗುರುವಾರದಂದು ಲೋಕಪಾಲ್ ಶೋಧ ಸಮಿತಿಗೆ ಫೆಬ್ರುವರಿ ಅಂತ್ಯದ ಒಳಗೆ ಹೆಸರುಗಳನ್ನು ಸೂಚಿಸಲು ಸೂಚನೆ ನೀಡಿದೆ.ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ (ನಿವೃತ್ತ) ರಂಜನ್ ಪ್ರಕಾಶ್ ದೇಸಾಯಿ ನೇತೃತ್ವದ ಶೋಧ ಸಮಿತಿಗೆ ಮುಂಬರುವ ಫೆಬ್ರುವರಿ ಅಂತ್ಯದ ಒಳಗಾಗಿ ದೇಶದ ಓಂಬಡ್ಸ್ಮನ್ ಎಂದು ಕರೆಯಲಾಗುವ ಲೋಕಪಾಲ್ ಗೆ ಹೆಸರನ್ನು ಸೂಚಿಸಬೇಕೆಂದು ಹೇಳಿದೆ.ಅಲ್ಲದೆ ಲೋಕಪಾಲ್ ಸ್ಥಾಪನೆಗಾಗಿ ಅದಕ್ಕೆ ಸಂಬಂಧಪಟ್ಟ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಒದಗಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ.ಮುಖ್ಯ …
Read More »ಬೆಳ್ಳಿತೆರೆಗೆ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಜೀವನಗಾಥೆ
ಬೆಂಗಳೂರು, ಜನವರಿ 17: ಹೆಮ್ಮೆಯ ಕನ್ನಡಿಗ ಎನ್. ಆರ್ ನಾರಾಯಣಮೂರ್ತಿ ಅವರು ತಮ್ಮ ಸಹಚರರೊಡನೆ ಕೂಡಿ ಇನ್ಫೋಸಿಸ್ ಸ್ಥಾಪಿಸಿದ್ದು, ದೇಶದ ಎರಡನೇ ಸ್ಥಾನಕ್ಕೆ ಸಂಸ್ಥೆಯನ್ನು ಬೆಳೆಸಿದ್ದು, ಸುಧಾಮೂರ್ತಿ ಅವರನ್ನು ಪ್ರೀತಿಸಿ, ಮದುವೆಯಾಗಿದ್ದು, ಇನ್ಫೋಸಿಸ್ ಎದುರಿಸಿದ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಿ, ಸಂಸ್ಥೆಯನ್ನು ಉಳಿಸಿ, ಬೆಳೆಸಿದ್ದು ಹೇಗೆ? ಹೀಗೆ ಎಲ್ಲವನ್ನು ಬೆಳ್ಳಿತೆರೆಯ ಮೇಲೆ ನೋಡಿ ಆನಂದಿಸುವ ಕಾಲ ಇನ್ನೇನು ಹತ್ತಿರದಲ್ಲಿದೆ.ಚಿತ್ರಕರ್ಮಿ ಸಂಜಯ್ ತ್ರಿಪಾಠಿ ಅವರು ಎನ್. ಆರ್ ನಾರಾಯಣ ಮೂರ್ತಿ ಅವರ ಜೀವನಗಾಥೆ …
Read More »ವೋಕ್ಸವ್ಯಾಗನ್ ಗೆ 100 ಕೋಟಿ ರೂ ದಂಡ ವಿಧಿಸಿದ ಎನ್.ಜಿ.ಟಿ
ನವದೆಹಲಿ: ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 100 ಕೋಟಿ ರೂ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದೆ. ಇಲ್ಲದೆ ಹೋದಲ್ಲಿ ಸೂಕ್ತ ಎಂಡಿ ಬಂಧಿಸಿ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಳ್ಳುವ ಎಚ್ಚರಿಕೆಯನ್ನು ಟ್ರಿಬ್ಯೂನಲ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಎನ್.ಜಿ.ಟಿಯು ನಾಲ್ವರ ಪರಿಣಿತರ ಕಮೀಟಿಯೊಂದನ್ನು ಕಳೆದ ನವಂಬರ್ 16ಕ್ಕೆ 2015 ರಲ್ಲಿ ಸಂಭವಿಸಿದ ಜಾಗತೀಕ ಮಾಲಿನ್ಯ ಹೊರಸೂಸುವಿಕೆ ಅಥವಾ …
Read More »ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್: ಅನಿಲ್ ಬಲೂನಿ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಒಂದು ದಿನ ಅಥವಾ ಎರಡು ದಿನಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶಾ ಈಗ ಆರೋಗ್ಯವಾಗಿದ್ದಾರೆ. ಏಮ್ಸ್ ನಿಂದ ಒಂದೆರಡು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ …
Read More »ಮೊದಲ ಬಾರಿಗೆ 123 ರೋಬೋಟ್ ಗಳನ್ನು ಕೆಲಸದಿಂದ ವಜಾಗೊಳಿಸಿದ ಹೋಟೆಲ್
ನವದೆಹಲಿ: ಈ ಸಮಯದಲ್ಲಿ ಪ್ರಪಂಚದಾದ್ಯಂತ ಕೃತಕ ಬುದ್ಧಿಮತ್ತೆಯ ಬಗ್ಗೆ ಚರ್ಚೆ ನಡೆಯುತ್ತಲೇ ಇರುತ್ತದೆ. ಯಾವುದೇ ತಂತ್ರಜ್ಞಾನವು ಮನುಷ್ಯರನ್ನು ಸಂಪೂರ್ಣವಾಗಿ ಬದಲಾಯಿಸುವುದಿಲ್ಲ ಎಂದು ಹೆಚ್ಚಿನ ಜನರು ನಂಬುತ್ತಾರೆ. ಈ ಮಧ್ಯೆ, ಒಂದು ಪ್ರಕರಣ ವರದಿಯಾಗಿದೆ, ಜಪಾನ್ನಲ್ಲಿರುವ ಹೋಟೆಲ್ ಒಂದು ಮೊದಲ ಬಾರಿಗೆ 123 ರೋಬೋಟ್ ಗಳನ್ನು ಕೆಲಸದಿಂದ ವಜಾಗೊಳಿಸಿದೆ. ಜಪಾನ್ ನ ‘ಹೆನ್ ನಾ’ ಜನರ ಅನುಕೂಲಕ್ಕಾಗಿ 243 ರೊಬೊಟ್ಗಳನ್ನು ಇರಿಸಿದ್ದ ಪ್ರಪಂಚದ ಮೊದಲ ಹೋಟೆಲ್. ದರ ಹೆಸರನ್ನು ಗಿನ್ನೆಸ್ ಬುಕ್ …
Read More »ಆಪರೇಷನ್ ಕಮಲ ನಡೆಸಲೇ ಇಲ್ಲ, ಚುನಾವಣೆ ಬಗ್ಗೆ ಚರ್ಚೆ: ಬಿಎಸ್ವೈ
ಬೆಂಗಳೂರು, ಜನವರಿ 17: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷಯಡಿಯೂರಪ್ಪನವರು ಬುಧವಾರ ಮಧ್ಯರಾತ್ರಿ 12 ಗಂಟೆ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀ ಗಳನ್ನು ಭೇಟಿ ಮಾಡಲು ದೆಹಲಿಯಿಂದ ನೇರವಾಗಿ ಬಂದಿದ್ದೇನೆ ಎಂದರು.ರ್ನಾಟಕದ ರಾಜಕೀಯ ಪರಿಸ್ಥಿತಿ ಏನಾಗಲಿದೆ? ಏನು ಹೇಳುತ್ತದೆ ಜ್ಯೋತಿಷ್ಯ?ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದಗಂಗಾ ಶ್ರೀಗಳ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಮೂಲಕ ಹಳೆಯ ಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಹತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ…
ಬೆಂಗಳೂರು, ಜನವರಿ 16: ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ ಹತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಈ ವರ್ಗಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ಸಿದ್ದೇಶ್ವರ ಎನ್ ಅವರನ್ನು ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ* ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತತ್ಉ ಹಣಕಾಸು …
Read More »ಪ್ರಧಾನಿ ಮೋದಿಗೆ ಪ್ರಶಸ್ತಿ, ಸಮರ್ಥಿಸಿಕೊಂಡ ಫಿಲಿಪ್ ಕೊಟ್ಲರ್
ನವದೆಹಲಿ, ಜನವರಿ 16: ಅತ್ಯುತ್ತಮ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊಟ್ಟ ಮೊದಲ ಫಿಲಿಪ್ ಕೊಟ್ಲರ್ ಪ್ರೆಸಿಡೆನ್ಶಿಯಲ್ ಪ್ರಶಸ್ತಿ ಲಭಿಸಿದ್ದು, ಸೋಮವಾರ ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಮೋದಿ ಸ್ವೀಕರಿಸಿದರು.ಆದರೆ ಆ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವರು ಮೋದಿ ಅವರನ್ನು ಅಣಕಿಸಿದ್ದು, ಪ್ರಶಸ್ತಿ ನೀಡಿದ ಸಂಸ್ಥೆಗೂ ಇರಿಸುಮುರಿಸುಂಟು ಮಾಡಿತ್ತು.ಗುಪ್ತ್ ‘ಪ್ರಶಸ್ತಿ’ ಪಡೆದ ಮೋದಿಜೀಗೆ ಅಭಿನಂದನೆ, ರಾಹುಲ್ ಗಾಂಧಿಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಲೇಖಕ, ಅರ್ಥಶಾಸ್ತ್ರಜ್ಞ ಫಿಲಿಪ್ …
Read More »ಕೇಂದ್ರ ಸರ್ಕಾರದಿಂದ ಸಂಕ್ರಾಂತಿ ಕೊಡುಗೆ: ಶಿಕ್ಷಕರಿಗೆ ಸಿಗಲಿದೆ ಬಂಪರ್..
ನವದೆಹಲಿ, ಜನವರಿ 16: ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಸಮ್ಮತಿ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಇದರಿಂದಾಗಿ ಕೋಟ್ಯಂತರ ಮಂದಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ.7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಪದವಿ ಮಟ್ಟದ ತಾಂತ್ರಿಕ ಸಂಸ್ಥೆಗಳ ಶಿಕ್ಷಕರು, ಇತರ ಶೈಕ್ಷಣಿಕ ಸಿಬ್ಬಂದಿಗಳಿಗೆ ವೇತನ ಹೆಚ್ಚಳದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ 1241.78 ಕೋಟಿ …
Read More »ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ: ದೇವೇಗೌಡ ಸ್ಪಷ್ಟನೆ…?
By. BASAVARAJ NYಬೆಂಗಳೂರು, ಜನವರಿ 15: ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿರುವ 104 ಬಿಜೆಪಿ ಶಾಸಕರು ನನ್ನವರು: ಏನಿದು ಎಚ್ದಿಕೆ ಮಾತಿನ ಮರ್ಮ?ಈ ಕೂರಿತು ಟ್ವೀಟ್ ಮಾಡಿರುವ ಅವರು ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





