BigTv News
November 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ. ಸದ್ಯ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ಸ್ಪರ್ಧಿಸಿದೆ. ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ.ತೆಲಂಗಾಣದಲ್ಲಿ ಅಧಿಕಾರ ನಡೆಸುತ್ತಿರುವ ಬಿಆರ್ಎಸ್ ಪಕ್ಷಕ್ಕೆ ಪೈಪೋಟಿ ಕೊಡಲು ಸ್ಥಳೀಯ ಮಟ್ಟದಲ್ಲಿ ದೊಡ್ಡ ನಾಯಕರ ಕೊರತೆ ಇರುವ ಕಾರಣ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತದಾರರನ್ನು ಸೆಳೆಯಲು ಕರ್ನಾಟಕದ ಕ್ಯಾಬಿನೆಟ್ನ ಮುಕ್ಕಾಲು ಭಾಗದಷ್ಟು …
Read More »
BigTv News
November 25, 2023
ಸಿನಿಮಾ, ಸುದ್ದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಬೃಂದಾವನ’ ಸಿನಿಮಾದ ಮೂಲಕ ಪರಿಚಯವಾದವರು ನಟಿ ಕಾರ್ತಿಕಾ ನಾಯರ್ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಲವಾರು ನಟಿ-ನಟಿಯರುಈ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಕೋರಿದರು. ನಟಿ ಕಾರ್ತಿಕಾ ನಾಯರ್ ಹಿರಿಯ ನಟಿ ರಾಧಾ ಅವರ ಪುತ್ರಿ. ನಟಿ ಕಾರ್ತಿಕಾ ತನ್ನ ನಿಶ್ಚಿತ ವರ ರೋಹಿತ್ ಮೆನನ್ ಅವರನ್ನು ಕೇರಳದಲ್ಲಿ ವಿವಾಹವಾದರು. ಸಮಾರಂಭದ ಚಿತ್ರಗಳನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳದ …
Read More »
BigTv News
November 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಹಿರಿಯ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದು, ಕಾಂಗ್ರೆಸ್ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ ಅವರು, ಪಕ್ಷದಲ್ಲಿ …
Read More »
BigTv News
November 24, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ 209 ರನ್ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ 2 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್ನಲ್ಲಿ ಡೈಮಂಡ್ ಡಕ್ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಆಸೀಸ್ ವಿಕೆಟ್ …
Read More »
BigTv News
November 24, 2023
ಕರ್ನಾಟಕ, ಮಡಿಕೇರಿ, ಸುದ್ದಿ
ಮಡಿಕೇರಿ: ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ. ಡಿಸೆಂಬರ್ ತಿಂಗಳಿನಲ್ಲಿ ವರದಿಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.2022ರ ಸೆಪ್ಟೆಂಬರ್ನಲ್ಲಿ ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 84.50 ಕಿ. ಮೀ. ನೂತನ ರೈಲು ಮಾರ್ಗದ ನಿರ್ಮಾಣಕ್ಷೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ವರದಿಯನ್ನು ಮುಂದಿನ ತಿಂಗಳು ಸಲ್ಲಿಸಲಿದೆ.ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಯೋಜನೆ ಇದಾಗಿದೆ. ಹೊಸ …
Read More »
BigTv News
November 24, 2023
ಸಿನಿಮಾ, ಸುದ್ದಿ
ತಮಿಳು ಸ್ಟಾರ್ ಸೂರ್ಯ ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾ ‘ಕಂಗುವ’ ಸೆಟ್ನಲ್ಲಿ ಆಕಸ್ಮಿಕವಾಗಿ ಗಾಯಗೊಂಡಿದ್ದಾರೆ. ಚಿತ್ರೀಕರಣದ ವೇಳೆ ರೋಪ್ ಕ್ಯಾಮೆರಾ ಭುಜದ ಮೇಲೆ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿತ್ತು. ಇದು ಅವರ ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ನಟ ಸೂರ್ಯ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಚೆನ್ನೈನ ಹೊರಗಡೆ ಇರುವ ಇವಿಪಿ ಫಿಲ್ಮ್ ಸಿಟಿಯಲ್ಲಿ ಸಿರುತೈ ಶಿವ ನಿರ್ದೇಶನದ ‘ಕಂಗುವ’ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. …
Read More »
BigTv News
November 23, 2023
ಕರ್ನಾಟಕ, ಸಿನಿಮಾ, ಸುದ್ದಿ
ರಾಕಿಂಗ್ ಸ್ಟಾರ್ ಯಶ್ ಲಂಡನ್ನಿಂದ ತಾಯ್ನಾಡಿಗೆ ವಾಪಸ್ ಬಂದಿದ್ದಾರೆ. ಬಿಜಿಎಸ್ ಉತ್ಸವ 2023 ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಯಶ್19 ಅಪ್ಡೇಟ್ ಬಗ್ಗೆಯೂ ಮಾತನಾಡಿದ್ದಾರೆ. ರಾಕಿಭಾಯ್ ಖಡಕ್ ಲುಕ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಯಶ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಫೋಟೊ, ವಿಡಿಯೋಗಳು ವೈರಲ್ ಆಗ್ತಿದೆ. KGF’ ಚಾಪ್ಟರ್-2 ಸಿನಿಮಾ ಬಂದೋಗಿ ಒಂದೂವರೆ ವರ್ಷ ಕಳೆದರೂ ಯಶ್ ಮುಂದಿನ ಸಿನಿಮಾ ಘೋಷಣೆ ಆಗಿಲ್ಲ. ಅಭಿಮಾನಿಗಳು ಅಪ್ಡೇಟ್ ಕೇಳಿ ಕೇಳಿ ಸುಸ್ತಾಗಿದ್ದಾರೆ. ನಮ್ ಬಾಸ್ …
Read More »
BigTv News
November 23, 2023
ಜೈಪುರ, ಸುದ್ದಿ
ಜೈಪುರ: ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಪ್ತ ರಾಜಪಾಲ್ ಸಿಂಗ್ ಶೆಖಾವತ್ ಅವರನ್ನು ರಾಜಸ್ಥಾನದ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದರಿಂದ ಬಿಜೆಪಿಯಲ್ಲಿ ಬಂಡಾಯ ನಾಯಕರ ಪಡೆಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಾರಿ ವಿಧಾನಸಭಾ ಚುನಾವಣೆ ಗೆಲ್ಲುವ ಸಲುವಾಗಿ ಬಿಜೆಪಿ ಹಲವಾರು ಮಂದಿ ನಾಯಕರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿದೆ. ಅಲ್ಲದೆ ನವೆಂಬರ್ 25 ರಂದು ಅಧಿಕೃತ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡಲು ಮನವೊಲಿಸಲು ಪ್ರಯತ್ನಿಸುತ್ತಿದೆ. …
Read More »
BigTv News
November 23, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 4ರಿಂದ 15ರ ತನಕ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಚಳಿಗಾಲದ ಅಧಿವೇಶನದ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಡಿಸೆಂಬರ್ 4ರಂದು ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ನಾಯಕರು ಆಯ್ಕೆಯಾದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಬೆಳಗಾವಿ …
Read More »
BigTv News
November 22, 2023
ಸಿನಿಮಾ, ಸುದ್ದಿ
ತಮಿಳು ನಟಿ ವಿಚಿತ್ರಾ ತೆಲುಗಿನ ಸೀನಿಯರ್ ಹೀರೊ ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪ ಮಾಡಿದ್ದಾರೆ. ವಿಚಿತ್ರಾ ಈ ಹಿಂದೆ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ತಮಿಳು ಬಿಗ್ ಬಾಸ್ನ ಏಳನೇ ಸೀಸನ್ನಲ್ಲಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಇದೇ ರಿಯಾಲಿಟಿ ಶೋ ಅನ್ನು ಕಮಲ್ ಹಾಸನ್ ನಡೆಸಿಕೊಡುತ್ತಿದ್ದಾರೆ. 1991ರಲ್ಲಿ ವಿಚಿತ್ರಾ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, 20 ವರ್ಷಗಳ …
Read More »