Shaikh BIG TV NEWS, Hubballi
September 27, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕಾಲ್ ಡ್ರಾಪ್ ಸಮಸ್ಯೆ ಇಂದು ನಿನ್ನೆಯದಲ್ಲ. ಆದರೆ ಈ ಕರೆ ಕಡಿತ ಅಥವಾ ಕಾಲ್ ಡ್ರಾಪ್ ಸಮಸ್ಯೆ ಕೇವಲ ನಮ್ಮ-ನಿಮ್ಮ ಸಮಸ್ಯೆ ಮಾತ್ರವಲ್ಲ. ದೇಶದ ಪ್ರಧಾನಿಯವರನ್ನೂ ಬಿಟ್ಟಿಲ್ಲ ಈ ಸಮಸ್ಯೆ. ಹೌದು, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನೂ ಬಿಡದೆ ಕಾಡಿದೆ ಈ ಕಾಲ್ ಡ್ರಾಪ್ ಸಮಸ್ಯೆ. ತಮಗೆ ಎದುರಾಗಿರುವ ಸವಾಲಿನ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಹಿಡಿಯುವಂತೆ ದೂರಸಂಪರ್ಕ …
Read More »
Shaikh BIG TV NEWS, Hubballi
September 27, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಮೊಬೈಲ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬ ಅಭ್ಯಾಸವು ವಿಶ್ವದ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ ಎಂಬುದನ್ನು ತಿಳಿಯಲು ನಿಮಗೆ ಆಶ್ಚರ್ಯವಾಗುತ್ತದೆಯೇ? ಈ ರೋಗದ ಹೆಸರು ನೋಮೊಫೋಬಿಯಾ(NomoPhobia) ಅಂದರೆ ಮೊಬೈಲ್ ಫೋನ್ ಕೈಯಲ್ಲಿಲ್ಲದಿದ್ದರೆ ಏನೋ ಕಳೆದುಕೊಂಡಂತೆ ಇರುವುದು ಅಥವಾ ಫೋನ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬ ಮನಸ್ಥಿತಿ, ಯಾವುದೇ ಅನಿವಾರ್ಯ ಸಂದರ್ಭಗಳಲ್ಲಿ ಮೊಬೈಲ್ ಆಫ್ ಮಾಡಬೇಕಾಗಿ ಬಂದಲ್ಲಿ ಅಥವಾ ಮೊಬೈಲ್ ಚಾರ್ಜ್ ಖಾಲಿಯಾಗಿ ಮೊಬೈಲ್ ಸ್ವಿಚ್ ಆಫ್ ಆಗುವಂತಿದ್ದರೆ. …
Read More »
Shaikh BIG TV NEWS, Hubballi
September 27, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಮೊಬೈಲ್ ಕಂಪನಿಗಳು ಪರಿಶೀಲನೆಗಾಗಿ ಇನ್ನು ಆಧಾರ್ ಸಂಖ್ಯೆಯನ್ನು ಕೇಳಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಗ್ರಾಹಕರ ಪರಿಶೀಲನೆಗಾಗಿ ಆಧಾರ್ ಬಳಸುವುದನ್ನು ನಿಷೇಧಿಸಿದೆ. ಈ ಬದಲಾವಣೆಯಿಂದ ಗ್ರಾಹಕರಿಗೆ ಹೊಸ ಸಂಪರ್ಕ ನೀಡಲು ಟೆಲಿಕಾಂ ಕಂಪನಿಗಳು 10 ಪಟ್ಟು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೊದಲು ಆಧಾರ್ ಪರಿಶೀಲನೆಯಿಂದ ಕೇವಲ 30 ನಿಮಿಷಗಳಲ್ಲಿ ಹೊಸ ಸಂಪರ್ಕ ಲಭ್ಯವಿತ್ತು. ಆದರೆ ಈಗ ಗ್ರಾಹಕರು ನೂತನ ಮೊಬೈಲ್ ಸಂಪರ್ಕಕ್ಕಾಗಿ 5-6 …
Read More »
Shaikh BIG TV NEWS, Hubballi
September 27, 2018
ಕರ್ನಾಟಕ, ಸುದ್ದಿ
ಮಂಡ್ಯ ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಸಿಗದಿರುವವರು ಬಿಪಿಎಲ್ ಹಾಗೂ ಆಧಾರ್ ಕಾರ್ಡ್ನ್ನು ನೀಡಿ ಈ ಯೋಜನೆಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ವೈದ್ಯರ ಸೇವೆಯ ಕೊರತೆಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು, ಆರೋಗ್ಯ ಇಲಾಖೆಯು ರಾತ್ರಿ ವೇಳೆ ವೈದ್ಯರ ಸೇವೆ …
Read More »
Shaikh BIG TV NEWS, Hubballi
September 26, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿಕೆ. ನಾನು ಕಣಕುಂಬಿಗೆ ಇಂದು ಭೇಟಿ ನೀಡ್ತಿರುವೆ. ಮಹಾದಾಯಿ ವಿಚಾರವಾಗಿ ನಾವು ಮತ್ತೆ ಕೋರ್ಟ್ ಮುಂದೆ ಹೋಗ್ತಿದ್ದೇವೆ. ಈ ಸಮಯದಲ್ಲಿ ನಾವು ನೀರು ತರಲು ಲೀಗಲ್ ಓಪನಿಯನ್ ಕೇಳಿದ್ದೇವೆ. ಮಹಾದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ನ್ಯಾಯಾಧಿಕರಣ ತೀರ್ಪು ಬಂದ ಒಂದು ತಿಂಗಳವರೆಗೆ ನಾವು ಸುಮ್ಮನೆ ಕುಳಿತಿಲ್ಲ. ಕಾನೂನು ತಂಡ ಮತ್ರು ತಾಂತ್ರಿಕ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಕಾವೇರಿಗೆ ಇರುವ ಕಾಳಜಿ ಮಹಾದಾಯಿಗೆ ಇಲ್ಲ …
Read More »
Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಬೆಂಗಳೂರು: ನಗರದಲ್ಲಿ ಸ್ಲಂಗಳನ್ನು ಮುಕ್ತಗೊಳಿಸುವ ಮೂಲಕ ಅವರಿಗೆ ಉತ್ತಮ ಜೀವನ ಕಟ್ಟಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಬಿಬಿಎಂಪಿ ಯಲಹಂಕ ಉಪನಗರ ವಾರ್ಡ್ 4 ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ನಗರದಲ್ಲಿರುವ 259 ದಲಿತ ಮತ್ತು ಹಿಂದುಳಿದ ಕುಟುಂಬಗಳಿಗೆ ನಿವೇಶನದ ಕ್ರಯಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಯಲಹಂಕದ ಅಂಬೇಡ್ಕರ್ ಭವನದಲ್ಲಿ ಹಲವು ವರ್ಷದಿಂದವಾಸವಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಇಂದು ಕ್ರಯ ಪತ್ರ ವಿತರಿಸುತ್ತಿದ್ದು …
Read More »
Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರವು ‘ಕಾಂಪೀಟ್ ವಿತ್ ಚೈನಾ’ ಎಂಬ ಯೋಜನೆಯಡಿ 9 ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕಾ ಕ್ಲಸ್ಟರ್ಗಳನ್ನು ಸ್ಥಾಪಿಸುತ್ತಿದ್ದು, ಇದಕ್ಕಾಗಿ ಈ ವರ್ಷ 500 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಮುಂದಿನ ವರ್ಷ 2000 ಕೋಟಿ ರೂ. ಗಳನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಮಂಗಳವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಪೀಟ್ ವಿತ್ ಚೈನಾ’ ಯೋಜನೆಯಡಿ ಸ್ಥಾಪಿಸಲಾದ ವಿವಿಧ ವಲಯಗಳ ಉದ್ಯಮಿಗಳನ್ನೊಳಗೊಂಡ 6 ವಿಷನ್ ಗ್ರೂಪ್ಗಳ …
Read More »
Shaikh BIG TV NEWS, Hubballi
September 26, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಆಧಾರ್ ಕಾರ್ಡ್ ಖಡ್ಡಾಯವಾಗೊಳಿಸಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪನ್ನು ಪ್ರಕಟಿಸಲಿದ್ದು, ಆಧಾರ್ ಸಿಂಧುತ್ವದ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಿವಿಧ ಸಮಾಜ ಕಲ್ಯಾಣ ಯೋಜನೆಗಳು, ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಫೋನ್ ಗೆ ಆಧಾರ್ ಸಂಖ್ಯೆ ಜೋಡಿಸುವುದು ಅಗತ್ಯ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕೇಂದ್ರದ ಈ ಯೋಜನೆಯ ಭವಿಷ್ಯ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ನಿಂತಿದೆ. ಆಧಾರ್ ಯೋಜನೆಯ ಸಿಂಧುತ್ವದ …
Read More »
Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಜಿಮ್ ಟ್ರೈನರ್ ಮಾರುತಿ ಗೌಡ ಎಂಬ ಯುವಕನನ್ನು ಅಪಹರಿಸಿ, ಹಲ್ಲೆ ಮಾಡಿದ ಆರೋಪದಡಿ ಬಂಧಿತರಾಗಿರೋ ನಟ ದುನಿಯಾ ವಿಜಯ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇತ್ತ ದುನಿಯಾ ವಿಜಯ್ ವಿರುದ್ಧ ರೌಡಿ ಶೀಟ್ ಓಪನ್ ಮಾಡೋ ಬಗ್ಗೆಯೂ ಪೊಲೀಸ್ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ರೌಡಿ ಶೀಟ್ ಓಪನ್ ಆಗಲು ಎಷ್ಟು ಕೇಸ್ ಮಾಡಿರಬೇಕು? ರೌಡಿ ಶೀಟ್ ಓಪನ್ ಆಗಲು ಸಾಮಾನ್ಯವಾಗಿ ಒಂದು ಹೀನಸ್ ಕೇಸ್ (Heinous case) ಹಾಗೂ …
Read More »
Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಸರ್ಕಾರ ಇತ್ತೀಚೆಗೆ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನ ನೋಡಿದ್ರೆ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲವೇನೋ ಅನ್ನೋ ಅನುಮಾನ ಸಹಜವಾಗಿಯೇ ಹುಟ್ಟಿಕೊಳ್ಳುತ್ತಿದೆ. ಯಾಕಂದ್ರೆ ಮೊನ್ನೆ ಸಾರಿಗೆ ಇಲಾಖೆ ಬಸ್ ದರಲ್ಲಿ ಶೇ.18 ರಷ್ಟು ಏರಿಸಿ ಆದೇಶ ಹೊರಡಿಸಿತ್ತು. ಆದೇಶ ಹೊರ ಬಿದ್ದ ನಿಮಿಷಾರ್ಧದಲ್ಲೇ ಸಿಎಂ ಕುಮಾರಸ್ವಾಮಿ ಆದೇಶಕ್ಕೆ ತಡೆ ನೀಡಿದ್ದರು. ಇದೀಗ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಆದೇಶದಲ್ಲೂ ಸಿಎಂ ಹೆಚ್ಡಿಕೆ ಅದನ್ನೇ ಮಾಡಿದ್ದಾರೆ. ನಿನ್ನೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು, …
Read More »