Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಹಾಸನ: ಕಳೆದ ಆಗಸ್ಟ್ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ರೈಲ್ವೆ ಹಳಿಗಳು ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಆದರೆ ಈಗ ರಿಪೇರಿ ಕಾಮಗಾರಿ ನಂತರ, ರೈಲು ಸಂಚಾರ ಪುನರಾರಂಭವಾಗಿದೆ. ಸದ್ಯ ಯಶವಂತಪುರದಿಂದ ಸಕಲೇಶಪುರವರೆಗೆ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ ನಡುವಿನ ಮಾರ್ಗ ಇನ್ನೂ ದುರಸ್ತಿಯಾಗದ ಕಾರಣ ಸರಕು ಸಾಗಣೆ ರೈಲು ಓಡಾಟ ಮತ್ತಷ್ಟು ವಿಳಂಬವಾಗಲಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ರಿಪೇರಿ ಕಾರ್ಯ ಪೂರ್ಣವಾಗೋ ನಿರೀಕ್ಷೆಯಿದ್ದು, ಮೊದಲು …
Read More »
Shaikh BIG TV NEWS, Hubballi
September 26, 2018
ಕರ್ನಾಟಕ, ಸುದ್ದಿ
ಬೆಂಗಳೂರು: 8 ಮಂದಿ ಕೆಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತಾತ್ಮಕ ಹಿತದೃಷ್ಟಿಯನ್ನ ಇಟ್ಟುಕೊಂಡು ಹಿರಿಯ ಹಾಗೂ ಕಿರಿಯ ಎಂಟು ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯ ವರ್ಗಾವಣೆ ಮಾಡಿ, ತಕ್ಷಣದಿಂದಲೇ ಜಾರಿಯಾಗುವಂತೆ ಸೂಚನೆ ನೀಡಿದೆ. ವರ್ಗಾವಣೆಯಾದ ಅಧಿಕಾರಿಗಳ ವಿವರ ಇಲ್ಲಿದೆ. ಅನುರಾಧ ಜಿ. (ಅಪರ ಜಿಲ್ಲಾಧಿಕಾರಿ ಶಿವಮೊಗ್ಗ ಜಿಲ್ಲೆ) ಸುರೇಶ್ ಬಿ.ಇಟ್ನಾಳ್ (ಅಪರ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ) ಅನಿತಾ ಲಕ್ಷ್ಮಿ (ವಿಶೇಷ …
Read More »
Shaikh BIG TV NEWS, Hubballi
September 26, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಎಲ್ಲಾ ಸೇವೆಗಳಿಗೆ ಆಧಾರ್ ಕಡ್ಡಾಯವೇ ಎಂಬ ಕುರಿತು ಸುಪ್ರೀಂ ಕೋರ್ಟ್ ಬುಧವಾರ(ಸೆ.26) ಮಹತ್ವದ ತೀರ್ಪು ಪ್ರಕಟಿಸಲಿದೆ. ಆಧಾರ್ ಯೋಜನೆ ಮತ್ತು ಅದಕ್ಕೆ ಸಂಬಂಧಿಸಿದ ಕಾನೂನುಗಳ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಇವರು ಸದಸ್ಯರ ಸಂವಿಧಾನಿಕ ಪೀಠ ತೀರ್ಪನ್ನು ಸೆಪ್ಟೆಂಬರ್ 26ಕ್ಕೆ ಕಾಯ್ದಿರಿಸಿತ್ತು. ದೇಶದ ಏಕೈಕ ಬಯೋಮೆಟ್ರಿಕ್ ರಾಷ್ಟ್ರೀಯ ಗುರುತಿನ …
Read More »
Shaikh BIG TV NEWS, Hubballi
September 25, 2018
ಕರ್ನಾಟಕ, ಸುದ್ದಿ
ಮೈಸೂರು: ನಟ ದರ್ಶನ್ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ತಮ್ಮ ನೆಚ್ಚಿನ ನಟನನ್ನ ನೋಡುವ ತವಕ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಆಸ್ಪತ್ರೆ ಬಳಿ ಅಭಿಮಾನಿಗಳು ಬರದಂತೆ ದರ್ಶನ್ ಮನವಿ ಮಾಡಿದರೂ ಕೂಡ ಪ್ರಯೋಜನವಾಗಿಲ್ಲ. ಇಂದು ಮಹಿಳಾ ಪೌರಕಾರ್ಮಿಕರು ದರ್ಶನ್ ನೋಡಲು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಆಗಮಿಸಿದ್ದು, ಸೆಕ್ಯೂರಿಟಿಗೆ ಒಳ ಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ನಮಗೆ ವಿಚಾರ ಗೊತ್ತಾಯಿತು. ವಿಚಾರ ತಿಳಿದ ಮೇಲಿಂದ ಊಟವೇ ಸೇರುತ್ತಿಲ್ಲ. ರಾತ್ರಿಯೆಲ್ಲಾ …
Read More »
Shaikh BIG TV NEWS, Hubballi
September 25, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಮಾಜಿ ಡಿಸಿಎಂ ಆರ್.ಅಶೋಕ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸೋಮನಹಳ್ಳಿಯ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮ ಮಾಡಿಕೊಂಡಿರುವ ಆರೋಪ ಸಂಬಂಧ ಆರ್.ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಎಸಿಬಿ ದಾಖಲಿಸಿದ್ದ ಎಫ್ಐಆರ್ ರದ್ದು ಮಾಡುವಂತೆ ಕೋರಿ ಆರ್.ಅಶೋಕ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ರದ್ದು ಮಾಡಲು ನಿರಾಕರಿಸಿದೆ. ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಸಾಬೀತಾಗುವುಂತೆ ಕಾಣುತ್ತಿದೆ. ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ …
Read More »
Shaikh BIG TV NEWS, Hubballi
September 25, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ದೆಹಲಿಯಲ್ಲಿ ಚಾಲನೆಯಲ್ಲಿರುವ ಅಪ್ಲಿಕೇಶನ್ ಬೇಸ್ ಟ್ಯಾಕ್ಸಿ ಸೇವೆಗಳಲ್ಲಿ ಪೂಲ್ ಸವಾರಿ ಅಥವಾ ಶೇರಿಂಗ್ ಕ್ಯಾಬ್ ಸೇವೆಗಳು ಶೀಘ್ರವೇ ಸ್ಥಗಿತವಾಗಬಹುದು. ದೆಹಲಿಯ ಸಾರಿಗೆ ಇಲಾಖೆಯೊಂದಿಗೆ ರಿಯಲ್ ಟೈಮ್ ಜಿಪಿಎಸ್ ಡೇಟಾವನ್ನು ಹಂಚಿಕೊಳ್ಳಲು ಅಪ್ಲಿಕೇಶನ್ ಬೇಸ್ ಟ್ಯಾಕ್ಸಿ ಆಪರೇಟರ್ಗಳನ್ನು ಕೇಳಬಹುದು. ಅಂತಹ ಕೆಲವು ಸಮಸ್ಯೆಗಳನ್ನು ಚರ್ಚಿಸಲು ದೆಹಲಿ ಸರ್ಕಾರ ಸೋಮವಾರ ಹೈವೋಲ್ಟೇಜ್ ಸಭೆ ನಡೆಸಿದೆ. ಅಪ್ಲಿಕೇಶನ್ ಬೇಸ್ ಟ್ಯಾಕ್ಸಿ ನಿಯಮಗಳ ಅಡಿಯಲ್ಲಿ ಅನೇಕ ಸ್ಥಳಗಳಲ್ಲಿ ಸವಾರಿ ಪಿಕ್ ಮಾಡುವುದು ಅಸಾಧ್ಯ: ಸಭೆಯಲ್ಲಿ …
Read More »
Shaikh BIG TV NEWS, Hubballi
September 25, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ರಾಜಕಾರಣಿಗಳು ಆರೋಪ ಸಾಬೀತಾಗುವವರೆಗೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಅವರನ್ನು ಯಾವುದೇ ಕಾರಣಕ್ಕೂ ಅನರ್ಹಗೊಳಿಸುವಂತಿಲ್ಲ ಎಂದು ಮಂಗಳವಾರ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಆರೋಪ ಹೊತ್ತ ರಾಜಕಾರಣಿಗಳ ಸ್ಪರ್ಧೆ ಕುರಿತಂತೆ ಸಂಸತ್ ನಲ್ಲಿ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಇನ್ನು ಜನರೇ ರಾಜಕಾರಣಿಗಳ ಹಣೆಬರಹ ನಿರ್ಧರಿಸಬೇಕು. ಕಳಂಕ ರಹಿತ ಅಭ್ಯರ್ಥಿಗಳನ್ನು ಚುನಾಯಿಸುವ ಅಧಿಕಾರ ಮತದಾರರಿಗಿರುವುದರಿಂದ ಅವರೇ ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಸುಪ್ರಿಂ ಕೋರ್ಟ್ …
Read More »
Shaikh BIG TV NEWS, Hubballi
September 25, 2018
ಕರ್ನಾಟಕ, ಸುದ್ದಿ
ಈರೋಡು: ವರನಟ ಡಾ.ರಾಜ್ ಕುಮಾರ್ ಅವರ ಅಪಹರಣ ಪ್ರಕರಣದಲ್ಲಿ ಎಲ್ಲಾ 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಈರೋಡ್ನ ಜಿಲ್ಲಾ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಜುಲೈ 30, 2000 ದಲ್ಲಿ , ಕುಖ್ಯಾತ ದಂತಚೋರ, ನರಹಂತಕ, ಕಾಡುಗಳ್ಳ ವೀರಪ್ಪನ್ ಡಾ.ರಾಜ್ ಅವರನ್ನು ಗಾಜನೂರಿನಲ್ಲಿನ ತೋಟದ ಮನೆಯಿಂದ ಅಪಹರಿಸಿದ್ದ. ಡಾ.ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾಗಿದ್ದರು. 108 ದಿನಗಳ ಬಳಿಕ ಬಿಡುಗಡೆ ಮಾಡಲಾಗಿತ್ತು. …
Read More »
Shaikh BIG TV NEWS, Hubballi
September 25, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ತೀನ್ ಮೂರ್ತಿ ಭವನ್ ಆವರಣದಿಂದ ತೆರವುಗೊಳಿಸಲು ಜವಾಹರಲಾಲ್ ನೆಹರು ಸ್ಮಾರಕ ನಿಧಿಗೆ (ಜೆಎನ್ಎಂಎಫ್) ನೋಟಿಸ್ ಕಳುಹಿಸಿದೆ. ಆದರೆ ಈ ಆಸ್ತಿಯ ಮೇಲೆ ಕಾನೂನುಬಾಹಿರ ಹತೋಟಿ ಹಕ್ಕು ಎಂದು ಸ್ಮಾರಕ ನಿಧಿ ನಿರಾಕರಿಸಿತು. ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ನಿರ್ದೇಶಕ ಶಕ್ತಿ ಸಿನ್ಹಾ ಅವರ ಪತ್ರವನ್ನು ಬರೆದ ನಂತರ ಈ ಸೂಚನೆ ನೀಡಲಾಗಿದೆ. ಗ್ರಂಥಾಲಯದ ವಿಸ್ತರಣೆಗಾಗಿ ಸಿನ್ಹಾ ಹೆಚ್ಚಿನ ಸ್ಥಳವನ್ನು ಕೋರಿದ್ದಾರೆ. ಅನಾಮಧೇಯತೆಯ …
Read More »
Shaikh BIG TV NEWS, Hubballi
September 25, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಈಗ ಭಾರತದಲ್ಲಿ ರಫೇಲ್ ಹಗರಣ ವಿಚಾರ ಫ್ರಾನ್ಸ್ ನ ಮಾಜಿ ಅಧ್ಯಕ್ಷ ಹೊಲಾಂಡ್ ನೀಡಿದ ಹೇಳಿಕೆಯಿಂದ ಭಾರಿ ಸುದ್ದಿ ಮಾಡಿದೆ. ಮಿಡಿಯಾ ಪಾರ್ಟ್ ಗೆ ಅವರು ನೀಡಿದ ಸಂದರ್ಶನದಲ್ಲಿ ಪ್ರಸಕ್ತ ಮೋದಿ ಸರ್ಕಾರವು ಅನಿಲ್ ಅಂಬಾನಿ ರಿಲಯನ್ಸ್ ಕಂಪನಿಯನ್ನು ದಸಾಲ್ಟ್ ಗೆ ರಫೇಲ್ ಯುದ್ದ ವಿಮಾನ ಉತ್ಪಾದನೆಯಲ್ಲಿ ಭಾರತದ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳಲು ಸೂಚಿಸಿತ್ತು. ಇದರಿಂದ ಫ್ರಾನ್ಸ್ ಸರ್ಕಾರಕ್ಕೆ ಯಾವುದೇ ಆಯ್ಕೆ ಇಲ್ಲದೆ ರಿಲಯನ್ಸ್ ಕಂಪನಿಯನ್ನು ಆಯ್ಕೆ ಮಾಡಿಕೊಳ್ಳಲಾಯಿತು …
Read More »