Breaking News

ಸುದ್ದಿ

ವಾಸುಕಿ ವೈಭವ್ ಮನಗೆದ್ದ ಹುಡುಗಿ ಬೃಂದಾ ವಿಕ್ರಮ್…

ಸ್ಯಾಂಡಲ್‌ವುಡ್‌ನ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್‌ ತನ್ನ ಬಹುಕಾಲದ ಗೆಳತಿ ಜೊತೆಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ, ಅವರ ಹೊಸ ಬದುಕು ತುಂಬಾ ಸುಂದರವಾಗಿರಲಿ ಎಂಬುವುದೇ ಎಲ್ಲರ ಹಾರೈಕೆ. ವಾಸುಕಿ ವೈಭವ್ ಮನಗೆದ್ದ ಹುಡುಗಿ ಯಾರು ಎಂಬ ಕುತೂಹಲ ತುಂಬಾ ಜನರಿಗಿತ್ತು, ಅದಕ್ಕೆ ಉತ್ತರ ಸಿಕ್ಕಿದೆ, ಬಿಗ್‌ಬಾಸ್‌ನಲ್ಲಿ ವಾಸುಕಿ ವೈಭವ್‌ ಅವರ ಆಟದ ಶೈಲಿಯನ್ನು ಎಲ್ಲರೂ ಮೆಚ್ಚಿಕೊಂಡಿದ್ದರು, ವಿನ್ನರ್‌ ಪಟ್ಟಕ್ಕೆ ಕಠಿಣ ಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದ್ದರು, ಬಿಗ್‌ಬಾಸ್‌ನಲ್ಲಿರುವಾಗ ಅವರ …

Read More »

ಬಾಲಿವುಡ್ ನಟ ನಾನಾ ಪಾಟೇಕರ್ ಅಭಿಮಾನಿಯೊಬ್ಬನ ಕೆನ್ನೆಗೆ ಬಾರಿಸಿದ್ದ ವಿಡಿಯೋ ವೈರಲ್….

ಬಾಲಿವುಡ್ ನಟ ನಾನಾ ಪಾಟೇಕರ್ ಅಭಿಮಾನಿಯೊಬ್ಬನ ಕೆನ್ನೆಗೆ ಬಾರಿಸಿದ್ದ ವಿಡಿಯೋ ವೈರಲ್ ಆಗ್ತಿದೆ. ಸೆಲ್ಫಿ ಕೇಳುವುದಕ್ಕೆ ಹೋದ ಹುಡುಗನ ಮೇಲೆ ಗರಂ ಆಗಿ ಹಿರಿಯ ನಟ ಕೈ ಮಾಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕೊನೆಗೂ ನಾನಾ ಪಾಟೇಕರ್ ಮೌನ ಮುರಿದಿದ್ದಾರೆ. ಅಸಲಿಗೆ ಆ ಸಂದರ್ಭದಲ್ಲಿ ಏನಾಯ್ತು? ಎಂದು ವಿವರಿಸಿದ್ದಾರೆ. ಪ್ರತಿಭಾನ್ವಿತ ನಟ ನಾನಾ ಪಾಟೇಕರ್‌ಗೆ ವಿವಾದಗಳು ಹೊಸದೇನಲ್ಲ. ಈ ಹಿಂದೆಯೂ ಕಾಸ್ಟಿಂಗ್ ಕೌಚ್ ಆರೋಪದಲ್ಲಿ ಸಿಲುಕಿದ್ದರು. ಆದರೆ …

Read More »

ಬಿಜೆಪಿ ಹೈಕಮಾಂಡ್‌ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ….

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಇದೀಗ ಬಿಜೆಪಿ ಹೈಕಮಾಂಡ್‌ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ.ಸುಮಾರು ಆರು ತಿಂಗಳಿಂದ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಕುರಿತು ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು …

Read More »

ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ….

2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಅವಧಿಯಲ್ಲಿ ಅನೇಕ ಪಿತೂರಿ ಆರೋಪಗಳು ಕೇಳಿಬಂದಿವೆ. ಅದರಲ್ಲಿ ಹೆಚ್ಚಿನವು ಹುಟ್ಟಿಕೊಂಡಿದ್ದು ಪಾಕಿಸ್ತಾನದಲ್ಲಿ ಎಂಬುದು ಸೋಜಿಗ. ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ. ಈ ಮೊದಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಝಾ ಅವರು ಪವರ್‌ಪ್ಲೇನಲ್ಲಿ ವಿಕೆಟ್‌ಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ವಿಭಿನ್ನ ಕ್ರಿಕೆಟ್ ಚೆಂಡುಗಳನ್ನು ಐಸಿಸಿ ಭಾರತ ತಂಡಕ್ಕೆ ನೀಡುತ್ತಿದೆ ಎಂದು ಈ ಹಿಂದೆ …

Read More »

ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಮೊದಲು ಅಳವಡಿಸಬೇಕು…

ನವಲಗುಂದ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ, ಓಲೆ ಸೇರಿದಂತೆ ಇನ್ನಿತರೇ ವಸ್ತುಗಳು ಕಳ್ಳತನ ಆಗುತ್ತಿವೆ. ಈ ಕುರಿತು ಹಲವಾರು ಬಾರಿ ಪತ್ರಿಕೆಯಲ್ಲಿ ಬಂದರೂ ಬಸ್ ನಿಲ್ದಾಣದ ಘಟಕ ವ್ಯವಸ್ಥಾಪಕರಿಗೆ ಕಳ್ಳತನ ಆಗುವುದು ಗಮನಕ್ಕೆ ಬಂದರೂ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನವಲಗುಂದ ತಾಲ್ಲೂಕು ವಿಷ್ಣು ಸೇನಾ ಸಮಿತಿಯಿಂದ ತಹಶೀಲ್ದಾರ್ ಸುಧೀರ ಸಾಹುಕಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ತಾಲ್ಲೂಕಾ …

Read More »

ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಪ್ರಮುಖ ರಕ್ಷಣಾ ಒಪ್ಪಂದಗಳ ಬೆಳವಣಿಗೆಯನ್ನು ಘೋಷಿಸಿವೆ….

ನವದೆಹಲಿ: ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಶುಕ್ರವಾರ ಪ್ರಮುಖ ರಕ್ಷಣಾ ಒಪ್ಪಂದಗಳ ಬೆಳವಣಿಗೆಯನ್ನು ಘೋಷಿಸಿವೆ. ಈ ಮೂಲಕ ಭೌಗೋಳಿಕ ರಾಜಕೀಯ ಸವಾಲುಗಳ ಮುಖಾಂತರ ತಮ್ಮ ಬೆಳೆಯುತ್ತಿರುವ ಪಾಲುದಾರಿಕೆಯನ್ನು ವಿಸ್ತರಿಸುವುದಾಗಿ ಹೇಳಿದೆ. ಅವರ ಉನ್ನತ ರಾಜತಾಂತ್ರಿಕರು ಮತ್ತು ಹಿರಿಯ ಮಂತ್ರಿಗಳು ತಮ್ಮ ವಾರ್ಷಿಕ “2+2 ಸಂವಾದ” ದ ಭಾಗವಾಗಿ ದೆಹಲಿಯಲ್ಲಿ ಭೇಟಿಯಾಗಿದ್ದರು. ಇದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ರಕ್ಷಣಾ ಒಪ್ಪಂದಗಳು ಮತ್ತು ಸವಾಲುಗಳ ಮೇಲೆ ಕೇಂದ್ರೀಕೃತವಾಗಿತ್ತು.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ …

Read More »

ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ…..

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ. ಲೋಕಸಭಾ ಚುನಾವಣೆ ಹಾಗೂ ಡಿಸೆಂಬರ್‌ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್‌ ವಿರೋಧ ಪಕ್ಷದ ಆಯ್ಕೆಗೆ ಇದೀಗ ಮುಂದಾಗಿದೆ. ಬಿಜೆಪಿ ಯಾವುದೇ ಹುದ್ದೆಗಳಿಗೆ ನೇಮಕ …

Read More »

4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ….

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜನರು ಆತನನ್ನು ಹಿಡಿದು ಥಳಿಸಿದರು. ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯ ಬಳಿಕ ಬಂದ ಗ್ರಾಮಸ್ಥರು, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಥಳಿಸಿದರು.ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ …

Read More »

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಾಸಕರಾದ ಬಿವೈ ವಿಜಯೇಂದ್ರ ಆಯ್ಕೆ…

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯಾಧ್ಯಕ್ಷರಾದ ಬಳಿಕ ದೊಡ್ಡ ದೊಡ್ಡ ನಾಯಕರ ಮನೆಗೆ ತೆರಳುವ ಬದಲು ಕಾರ್ಯಕರ್ತರ ಮನೆಗೆ ಬಿ ವೈ ವಿಜಯೇಂದ್ರ ತೆಳಿದ್ದು, ಕುತೂಹಲಕಾರಿ ಹೆಜ್ಜೆ ಇಟ್ಟಿದ್ದಾರೆ. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮಗಳ ಜೊತೆಗೆ …

Read More »

ಕಳೆದ 5 ದಿನಗಳ ನಂತರ ಭಾರತದಲ್ಲಿ ಚಿನ್ನದ ಬೆಲೆ 900 ರೂಪಾಯಿಗಳಷ್ಟು ಕುಸಿದಿದೆ…

ಕಳೆದ 5 ದಿನಗಳ ನಂತರ ಭಾರತದಲ್ಲಿ ಚಿನ್ನದ ಬೆಲೆ 900 ರೂಪಾಯಿಗಳಷ್ಟು ಕುಸಿದಿದೆ, ಅದಾದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 300 ರೂಪಾಯಿ ಏರಿಕೆಯಾಗಿ, 56,000 ರೂಪಾಯಿ ಆಗಿದೆ. 24 ಕ್ಯಾರೆಟ್ ಹಳದಿ ಲೋಹದ ಬೆಲೆ 330 ರೂಪಾಯಿ ಏರಿಕೆಯಾಗಿದ್ದು, 61,090 ರೂಪಾಯಿಗೆ ತಲುಪಿದೆ.ನವೆಂಬರ್ 1ರಿಂದ ಈವರೆಗೆ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 1200 …

Read More »