Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ಮುಂಬೈ: ಬುಧವಾರದಂದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಅನಕ್ಷರಸ್ಥ ಮತ್ತು ಅನಾಗರಿಕ ವ್ಯಕ್ತಿಯಾಗಿರುವ ಮೋದಿ ಅವರಿಂದ ಕಲಿಯುವುದೇನಿದೆ? ಎಂದು ಪ್ರಶ್ನಿಸಿ ಸುದ್ದಿಯಾಗಿದ್ದ ಸಂಜಯ ನಿರುಪಮ್ ತಮ್ಮ ಹೇಳಿಕೆಯನ್ನು ಈಗ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ನಿರುಪಮ್ “ಇದು ಪ್ರಜಾಪ್ರಭುತ್ವ,ಪ್ರಧಾನ ಮಂತ್ರಿಯೇನು ದೇವರಲ್ಲ. ಜನರು ಅವರ ಸಭ್ಯತೆ ವಿಚಾರವಾಗಿ ಮಾತನಾಡುತ್ತಾರೆ.ನಾನು ಬಳಸಿದ ಪದ ಅಗೌರವ ಸೂಚಿಸುವಂತದಲ್ಲ” ಎಂದು ತಿಳಿಸಿದರು. ದೇಶಾದ್ಯಂತ ಪ್ರಧಾನಿ ಮೋದಿ ಕುರಿತಾಗಿ ಶಾಲೆಗಳಲ್ಲಿ …
Read More »
Shaikh BIG TV NEWS, Hubballi
September 14, 2018
ಕರ್ನಾಟಕ, ಸುದ್ದಿ
ಮಂಗಳೂರು: ಕರ್ನಾಟಕದ ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಪರಿಶೀಲಿಸಿ ವರದಿ ನೀಡಲು ಕೇಂದ್ರ ಸರ್ಕಾರ ಕಳುಹಿಸಿರುವ ಹಿರಿಯ ಅಧಿಕಾರಿಗಳ ತಂಡವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದರು. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಮೊದಲಿಗೆ ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಬಂಟ್ವಾಳದ ತುಂಬೆ ಡ್ಯಾಂ …
Read More »
Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ಮೂರು ಮಹತ್ವದ ವಿಷಯಗಳ ಕುರಿತು ತೀರ್ಪು ನೀಡುವ ಸಾಧ್ಯತೆಯಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ – ವರದಕ್ಷಿಣೆ ಕಿರುಕುಳ ವಿರೋಧಿ ಕಾನೂನನ್ನು ದುರ್ಬಲಗೊಳಿಸುವ 2017ರ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತು ಉಚ್ಛ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ನ್ಯಾಯಾಲಯ ವಕೀಲ …
Read More »
Shaikh BIG TV NEWS, Hubballi
September 13, 2018
ಕರ್ನಾಟಕ, ಸುದ್ದಿ
ಬೆಳಗಾವಿ ಕಾಂಗ್ರೆಸ್ ನಾಯಕರಾದ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅಷ್ಟು ಸುಲಭಕ್ಕೆ ಬಿಜೆಪಿಗೆ ಬರುವವರಲ್ಲ. ಬೆಂಗಳೂರು: ಮರಳಿ ಮುಖ್ಯಮಂತ್ರಿ ಖುರ್ಚಿ ಹಿಡಿಯಲು ಬೆಂಬಿಡದೆ ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನಿಲುವಿಗ ಸಂಘ ಪರಿವಾರ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ. ಆಪರೇಷನ್ ಕಮಲ ನಡೆಸಲು ಆರ್ ಎಸ್ ಎಸ್ ತೀವ್ರ ವಿರೋಧ ಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಆಪರೇಷನ್ ಕಮಲದಿಂದ ಕೆಟ್ಟ ಹೆಸರು ಬರಲಿದೆ. ಆದುದರಿಂದ …
Read More »
Shaikh BIG TV NEWS, Hubballi
September 13, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ, ತಾನು ದೇಶ ಬಿಡುವ ಮುನ್ನ ಹಣಕಾಸು ಸಚಿವರನ್ನು ಭೇಟಿ ಮಾಡಿರುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯ್ ಮಲ್ಯ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಲಂಡನ್ ನಲ್ಲಿ …
Read More »
Shaikh BIG TV NEWS, Hubballi
September 13, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಭಾರತಕ್ಕೆ ಗಡೀಪಾರಾಗುವ ಭೀತಿಯಲ್ಲಿರುವ ಉದ್ಯಮಿ ವಿಜಯ್ ಮಲ್ಯ ಅವರು ನೀಡಿರುವ ಹೇಳಿಕೆಯೊಂದು ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ವಿದೇಶಕ್ಕೆ ತೆರಳುವ ಮುನ್ನ ನಾನು ವಿತ್ತ ಸಚಿವರನ್ನು ಬೇಟಿ ಮಾಡಿದ್ದೆ. ನಾನು ಮಾಡಿದ್ದ ರೂ.9 ಸಾವಿರ ಕೋಟಿ ಬ್ಯಾಂಕ್ ಸಾಲ ಮರುಪಾವತಿಸುವ ಬಗ್ಗೆ ಪ್ರಸ್ತಾಪ ಇರಿಸಿದ್ದೆ ಎಂದು ಮಲ್ಯ ಅವರು ಹೇಳಿಕೆ ನೀಡಿದ್ದರು. ಮಲ್ಯ ಅವರ ಈ ಹೇಳಿಕೆ ವಿರೋಧ ಪಕ್ಷಗಳಿಗೆ ಸಿಕ್ಕ ಆಹಾರದಂತಾಗಿದೆ. …
Read More »
Shaikh BIG TV NEWS, Hubballi
September 13, 2018
ದೇಶ-ವಿದೇಶ, ಸುದ್ದಿ
ನವದೆಹಲಿ : 2016 ರಲ್ಲಿ ದೇಶ ತೊರೆಯುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ಮಲ್ಯ ಅವರ ಹೇಳಿಕೆಯನ್ನು ತಳ್ಳಿ ಹಾಕಿರುವ ಸಚಿವ ಅರುಣ್ ಜೇಟ್ಲಿ, 2014ರ ನಂತರ ವಿಜಯ್ ಮಲ್ಯ ಅವರ ಭೇಟಿಗೆ ಅವಕಾಶ …
Read More »
Shaikh BIG TV NEWS, Hubballi
September 12, 2018
ದೇಶ-ವಿದೇಶ, ಸುದ್ದಿ
ಅಹಮದಾಬಾದ್: ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪಟೇಲ್ ಸಮುದಾಯದ ಎರಡು ಮುಖ್ಯ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಾದ ಖೋಡಾಲ್ ಧಾಮ್ ಹಾಗೂ ಉಮ್ಯಾಧಾಮ್ ಗಳ ಮುಖಂಡರಾದ ಹಾರ್ಡಿಕ್ ಅವರ ನಿಕಟ ಸಹಾಯಕ ಮತ್ತು ಪಟಿದರ್ ಅನಾಮತ್ ಆಂದೋಲನ ಸಮಿತಿಯ ಸಂಚಾಲಕ ಮನೋಜ್ ಪನಾರಾ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ. ಪಟೇಲ್ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ …
Read More »
Shaikh BIG TV NEWS, Hubballi
September 12, 2018
ದೇಶ-ವಿದೇಶ, ಸುದ್ದಿ
ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿಯ ಅವಘಡ ಸಂಭವಿಸಿದೆ. ಬಿಜ್ನೋರ್-ಮೊಹಿತ್ ಪೆಟ್ರೊ ಕೆಮಿಕಲ್ ಫ್ಯಾಕ್ಟರಿನಲ್ಲಿ ಮೀಥೇನ್ ಅನಿಲದ ಟ್ಯಾಂಕ್ ಬ್ಲಾಸ್ಟ್ ಆಗಿದ್ದು, ಅದರಿಂದ ಇಡೀ ಕಾರ್ಖಾನೆ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ತಗುಲಿರುವ ಸುದ್ದಿ ತಿಳಿದ ನಂತರ ಅಲ್ಲಿ ಕೆಲಸ ಮಾಡುವವರಲ್ಲಿ ಆತಂಕ ಉಂಟಾಯಿತು. 6 ಕಾರ್ಮಿಕರ ಸಾವು: ಬೆಂಕಿ ಅವಘಡದ ಸುದ್ದಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ …
Read More »
Shaikh BIG TV NEWS, Hubballi
September 12, 2018
ಕರ್ನಾಟಕ, ಸುದ್ದಿ
ಮೈಸೂರು: ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತೆರೆಮರೆಯಲ್ಲಿ ಅಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸುವ ಮೂಲಕ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಕಮಲ ಪಾಳಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್ ‘ಹಲವು ವರ್ಷಗಳು ನಾನೂ ಬಿಜೆಪಿಯಲ್ಲಿ ಇದ್ದವನು. ಬಿಜೆಪಿಯ ಕೆಲ ನಾಯಕರಿಗೆ ಈಗ ಅಧಿಕಾರದ ಆಸೆ ಹಿಡಿದಿದೆ. …
Read More »