Shaikh BIG TV NEWS, Hubballi
September 7, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಹಲವು ವರ್ಷಗಳ ಬೇಡಿಕೆಯಂತೆ ಹಲವು ಸರ್ಕಾರಿ ಕಛೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಾನೂನು, ಸಂಸದೀಯ ವ್ಯವಹಾರ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಅವರು ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ …
Read More »
Shaikh BIG TV NEWS, Hubballi
September 7, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಡಾಲರ್ ಮೌಲ್ಯದ ಎದುರು ರೂಪಾಯಿ ಮೌಲ್ಯ ಕುಸಿಯುತ್ತಾ ಸಾಗಿದೆ.ಆದರೆ ಹಣಕಾಸು ಸಚಿವರಾದ ಅರುಣ್ ಜೈಟ್ಲಿ ಮಾತ್ರ ಚಿಂತೆ ಪಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.ಹಾಗಾದರೆ ಅವರು ನೀಡಿರುವ ಕಾರಣಗಳೇನು ಗೊತ್ತೇ? ರೂಪಾಯಿ ಈಗ ಡಾಲರ್ ಎದುರು 71.97 ತಲುಪಿದೆ.ಈಗ ಇದಕ್ಕೆ ಜೈಟ್ಲಿ ಕಾರಣ ನೀಡುತ್ತಾ” ನೀವು ದೇಶಿಯ ಮಾತು ಜಾಗತಿಕ ಚಿತ್ರಣವನ್ನು ನೋಡಿ, ಇದಕ್ಕೆ ದೇಶಿಯವಾಗಿ ಯಾವುದೇ ಕಾರಣವಿಲ್ಲ ಬದಲಾಗಿ ಜಾಗತಿಕ ಕಾರಣದಿಂದ ರೂಪಾಯಿ ಮೌಲ್ಯ ಕುಸಿಯುತ್ತಿದೆ” ಎಂದು ತಿಳಿಸಿದರು. ಇನ್ನು …
Read More »
Shaikh BIG TV NEWS, Hubballi
September 7, 2018
ದೇಶ-ವಿದೇಶ, ಸುದ್ದಿ
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ರಾಹುಲ್ ಗಾಂಧಿಯನ್ನು ಈ ದೇಶದ ಅತಿ ದೊಡ್ಡ ವಿದೂಷಕ ಎಂದು ವ್ಯಂಗವಾಡಿದ್ದಾರೆ. ತೆಲಂಗಾಣ ವಿಧಾನಸಭೆಯನ್ನು ವಿಸರ್ಜನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು” ಎಲ್ಲರಿಗೂ ಗೊತ್ತು ರಾಹುಲ್ ಗಾಂಧಿ ಏನು ಎನ್ನುವುದು ಅವರು ಈ ದೇಶದ ಅತಿ ದೊಡ್ಡ ವಿದೂಷಕ …ಇಡೀ ದೇಶ ಅವರು ಹೇಗೆ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿದ್ದು ಮತ್ತು ಕಣ್ಸನ್ನೆ ಮಾಡಿದ್ದನ್ನು ನೋಡಿದೆ.ತೆಲಂಗಾಣಕ್ಕೆ ಅವರು ಬಂದಂತೆ ನಾವು ಅಧಿಕ ಸೀಟುಗಳನ್ನು …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಕೊಪ್ಪಳ :ತಾಲೂಕಿನ ಬಿಸರಳ್ಳಿ ಗ್ರಾಮದ ವೃದ್ದ ಶರಣ ಬಸವರಾಜ್ ಹಡ್ಲಿ, ಕಲಿಯುವ ಹಂಬಲಕ್ಕೆ ವಯಸ್ಸು ಅಡ್ಡಿಯಾಗಿಲ್ಲ. 91ರ ಇಳಿವಯಸ್ಸಿನಲ್ಲೂ ಪಿ. ಹೆಚ್. ಡಿ. ಪ್ರವೇಶ ಪರೀಕ್ಷೆ ಬರೆಯುವ ಮೂಲಕ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ಶರಣ ಬಸವರಾಜ್ ಹಡ್ಲಿ ಮಂಗಳವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಯುವಕರೊಂದಿಗೆ ಪಿಎಚ್ ಡಿ ಪ್ರವೇಶ ಪರೀಕ್ಷೆ ಬರೆಯುವ ಚಿತ್ರ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲೆಯಾದ್ಯಂತ ಅವರದ್ದೇ ಮಾತಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಇತ್ತೀಚೆಗೆ ಎಟಿಎಂ ಕಾರ್ಡುಗಳನ್ನು ನಕಲು ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರು ಹಣ ಕಳೆದುಕೊಂಡ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಪೊಲೀಸರ ದಾಖಲೆಗಳ ಪ್ರಕಾರ, ಬೆಂಗಳೂರು ನಗರವೊಂದರಲ್ಲಿಯೇ ಪ್ರತಿ ತಿಂಗಳು ಕನಿಷ್ಠ 15ರಿಂದ 20 ಪ್ರಕರಣಗಳು ದಾಖಲಾಗುತ್ತಿವೆ. ಜನರು ಲಕ್ಷಾಂತರ ರೂಪಾಯಿಗಳವರೆಗೆ ಕಳೆದುಕೊಂಡ ಪ್ರಕರಣಗಳು ಇತ್ತೀಚೆಗೆ ಹೆಚ್ಚು ದಾಖಲಾಗಿವೆ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು. ಇಂತಹ ಅಪರಾಧಗಳಿಗೆ ಸ್ಕಿಮ್ಮರ್ ಸಾಧನಗಳನ್ನು ಅಪರಾಧಿಗಳು ಬಳಸಿ ಎಟಿಎಂ ಕಾರ್ಡುಗಳ ವಿವರಗಳನ್ನು ಅಕ್ರಮವಾಗಿ ಪಡೆದುಕೊಂಡು ಅಂತಹ ಎಟಿಎಂಗಳನ್ನು …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಸುಪ್ರೀಂಕೋರ್ಟ್ ಇಂದು ಸೆಕ್ಷನ್ 377 ಕುರಿತಾಗಿ ಮಹತ್ವದ ತೀರ್ಪನ್ನು ನೀಡಿದೆ.ಈ ಹಿಂದೆ ಕಾಯ್ದೆ ಪ್ರಕಾರ ಸಲಿಂಗಕಾಮ ಕಾನೂನು ಅಪರಾಧವಾಗಿತ್ತು ಈಗ ಈ ಕಾಯ್ದೆಯನ್ನು ಅಮಾನ್ಯಗೊಳಿಸಿರುವ ಸುಪ್ರಿಂಕೋರ್ಟ್ ಸಲಿಂಗಕಾಮ ಅಪರಾಧವಲ್ಲ ಎಂದು ತೀರ್ಪನ್ನು ನೀಡಿದೆ.ಆ ಮೂಲಕ ಸುಮಾರು 158 ವರ್ಷಗಳ ಈ ಬ್ರಿಟಿಷರ ವಸಾಹತು ಕಾನೂನಿಗೆ ಅಂತಿಮ ತೆರೆಬಿದ್ದಿದೆ. ಈ ವಿಚಾರವಾಗಿ ನಾಲ್ಕು ದಿನಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾರನ್ನೋಳಗೊಂಡ ಐದು ನ್ಯಾಯಾಧೀಶರ ಪೀಠ ಈಗ ಈ …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ಚಂಡೀಗಢ: ಕೊಡೋ ದೇವರು ಯಾವತ್ತಾದ್ರೂ ಕೊಟ್ಟೇ ಕೊಡ್ತಾನೆ ಅಂತಾರೆ… ಈ ಮಾತು ಪಂಜಾಬ್ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಇಲ್ಲಿ ಒಬ್ಬ ಕಾರ್ಮಿಕನಿಗೆ 1.5 ಕೋಟಿ ರೂ. ಲಾಟರಿ ಹೊಡೆದಿದೆ. ಇದಕ್ಕಿಂತ ಆಶ್ಚರ್ಯದ ಸಂಗತಿ ಎಂದರೆ ಆ ಕಾರ್ಮಿಕ ಸಾಲ ಪಡೆದು ಲಾಟರಿ ಟಿಕೆಟನ್ನು ಖರೀದಿಸಿದ್ದ ಎಂಬುದು. ಆ ಕಾರ್ಮಿಕ 1.5 ಕೋಟಿ ಲಾಟರಿ ಹೊಡೆದಿರುವ ಎಂಬ ಸುದ್ದಿ ಆ ಪ್ರದೇಶದಲ್ಲಿ ಬೆಂಕಿಯಂತೆ ಹರಡಿದೆ. ಮೊದಲಿಗೆ ಇದನ್ನು ನಂಬದ ಜನ, ನಂತರ ಸತ್ಯ …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ತುಮಕೂರು: ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ಶೇ. 20 ರಷ್ಟು ಏರಿಕೆ ಮಾಡುವ ಚಿಂತನೆ ಸರಕಾರದ ಮಟ್ಟದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ 120 ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳುವ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ 250 ಐಪಿಎಸ್ ಅಧಿಕಾಗಳ ಪೈಕಿ 20 ಮಹಿಳಾ ಅಧಿಕಾರಿಗಳಿದ್ದಾರೆ. …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗ್ರೇಡ್ ‘ಬಿ’ ಹುದ್ದೆಗಾಗಿ ನಡೆಸಲಾಗಿದ್ದ ಪರೀಕ್ಷೆ 2018 ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು rbi.org.in ನಲ್ಲಿ ತಮ್ಮ ಫಲಿತಾಂಶಗಳನ್ನು ನೋಡಬಹುದು. ಭಾರತೀಯ ರಿಸರ್ವ್ ಬ್ಯಾಂಕ್ 166 ಗ್ರೇಡ್ ಬಿ’ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಆನ್ಲೈನ್ ಪರೀಕ್ಷೆಯನ್ನು ನಡೆಸಿತು. ಆರ್ಬಿಐ ಗ್ರೇಡ್ ‘ಬಿ’ ಪ್ರಿಲಿಮ್ಸ್ ಪರೀಕ್ಷೆ ಆಗಸ್ಟ್ 16ರಂದು ನಡೆಸಲಾಗಿತ್ತು. ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ಹಂತ-II ಅಂದರೆ ಮೇನ್ಸ್ ಪರೀಕ್ಷೆಯನ್ನು …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಸಲಿಂಗಕಾಮವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ. ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ರೋಹಿಂಟನ್ ನಾರಿಮನ್, ಎ. ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಛೂಡ ಮತ್ತು ಇಂದು ಮೆಲ್ಹೋತ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಕಳೆದ ಜುಲೈನಲ್ಲಿ …
Read More »