Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಎಡಪಕ್ಷದ ಕಾರ್ಮಿಕರ ಬಂಧನ ಗುಜರಾತ್ ಮಾದರಿಯ ನಿಯಮ’ದ ಒಂದು ಉದಾಹರಣೆ ಎಂದು ಆರೋಪಿಸಿದ್ದಾರೆ. ಸತ್ನಾ (ಮಧ್ಯ ಪ್ರದೇಶ): ಮಾವೊವಾದಿಗಳೊಂದಿಗೆ ನಾನು ಯಾವುದೇ ಸಂಬಂಧ ಹೊಂದಿಲ್ಲ. ಒಂದು ವೇಳೆ ನಾನು ನಕ್ಸರರೊಂದಿಗೆ ಸಂಬಂಧ ಹೊಂದಿದ್ದರೆ ಸರ್ಕಾರ ನನ್ನನ್ನು ಬಂಧಿಸಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ನನ್ನನ್ನು ತಪ್ಪಿತಸ್ಥರೆಂದುಕೊಂಡಿದ್ದಲ್ಲಿ, ನನ್ನನ್ನು ಬಂಧಿಸಲು ಕೇಂದ್ರೀಯ ಮತ್ತು ರಾಜ್ಯ ಸರಕಾರಕ್ಕೆ ನಾನು ಸವಾಲು …
Read More »
Shaikh BIG TV NEWS, Hubballi
September 5, 2018
ಕರ್ನಾಟಕ, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್ಇಸಿಸಿ ವರದಿಯನ್ವಯ ರಾಜ್ಯದಲ್ಲಿ ಒಟ್ಟು 73.33 ಲಕ್ಷ ಮನೆಗಳ ಬೇಡಿಕೆ ಇದ್ದು, ಈ ವರೆಗೆ 29.38 ಲಕ್ಷ ಮನೆಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 44.06 ಹಾಗೂ ನಗರ ಪ್ರದೇಶದಲ್ಲಿ 29.27 ಲಕ್ಷ ಮನೆಗಳ ಬೇಡಿಕೆ ಇದೆ. …
Read More »
Shaikh BIG TV NEWS, Hubballi
September 5, 2018
ಕರ್ನಾಟಕ, ಸುದ್ದಿ
ನಾನು ದೊಡ್ಡ ಜಮೀನ್ದಾರ ಆಗಬೇಕಿದ್ದವನು… ನಾನು ಜಮೀನಿನಲ್ಲಿ ಕೆಲಸ ಮಾಡಬೇಕಾದರೆ ನನಗೂ ಮೀನು ಸಾಕಿದ ಅನುಭವವಿದೆ. ಹಾಸನ: ನಾನು ಹೆಚ್ಚು ಮತ್ಸ್ಯ ಪ್ರಿಯ, ನಾನು ಮೀನು ತಿಂದು 42 ವರ್ಷಗಳಾಯ್ತು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಹಾಸನ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮೀನುಗಾರಿಕೆ ಇಲಾಖಾ ವಿಷಯ ಚರ್ಚೆ ವೇಳೆ ಮಾತನಾಡಿದ ದೇವೇಗೌಡರು, 42 ವರ್ಷಗಳಿಂದ ಮಾಂಸಾಹಾರ ತ್ಯಜಿಸಿದ್ದೇನೆ. ನಾನು ಹೆಚ್ಚು ಮತ್ಸ್ಯ ಪ್ರಿಯ ಎಂದರಲ್ಲದೆ, …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಂ, ಗಾಯಗೊಂಡಿರುವ 6 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಇದೇ ಅಕ್ಟೋಬರ್ 2 ರಂದು ಸುಪ್ರೀಂಕೋರ್ಟ್ ನಿಂದ ನಿವೃತ್ತಿ ಹೊಂದಲಿದ್ದಾರೆ.ಆದರೆ ತಿಂಗಳಿಗೂ ಕಡಿಮೆ ಕಾಲಾವಧಿ ಇರುವ ಈ ಸಂದರ್ಭದಲ್ಲಿ ಇನ್ನು ಹಲವು ಮಹತ್ವದ ವಿಷಯಗಳ ಕುರಿತಾದ ತೀರ್ಪುಗಳು ಬಾಕಿ ಇವೆ.ಈ ತೀರ್ಪುಗಳು ದೇಶದ ಸಂವಿಧಾನದ ಮತ್ತು ರಾಜಕೀಯ ಚಿತ್ರಣವನ್ನೇ ಬದಲಿಸಲಿವೆ ಎಂದು ಹೇಳಬಹುದು. ಆದ್ದರಿಂದ ಅಂತ ಇನ್ನು ಕಾಯ್ದಿರಿಸಿರುವ ತೀರ್ಪುಗಳತ್ತ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ. ಆಧಾರದ ಕಾನೂನು ಮಾನ್ಯತೆ ಆಧಾರ ಯೋಜನೆ ಕಾಲಾವಧಿಯನ್ನು …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ನವದೆಹಲಿ:ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳುವಂತೆ ಸದ್ಯದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಈಗಿನ ದೇಶದ ಸ್ಥಿತಿ ನೋಡುವುದಾದರೆ ರಾಹುಲ್ ಗಾಂಧಿ ಖಂಡಿತ 2019ರ ಚುನಾವಣೆಯಲ್ಲಿ ಪ್ರಧಾನಮಂತ್ರಿಯಾಗುತ್ತಾರೆ ಎಂದು ಅಮರಿಂದರ್ ಸಿಂಗ್ ತಿಳಿಸಿದರು. ಇನ್ನು ಮುಂದುವರೆದು ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದಿದ್ದು ಎಲ್ಲ ರೀತಿಯಿಂದಲೂ ಅವರಿಗೆ ಬೆಂಬಲವಾಗಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಅಮರಿಂದರ್ ಸಿಂಗ್ …
Read More »
Shaikh BIG TV NEWS, Hubballi
September 5, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿಯೂ ಪ್ರಯಾಣಿಕರಿಗೆ ತಟ್ಟಲಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ ಮುಂದಿನ ವಾರದಿಂದಲೇ ಶೇ. 15 ರಷ್ಟು ಪ್ರಯಾಣದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಸಮಾಲೋಚಿಸಿದ ಬಳಿಕ ಏರಿಕೆ ಪ್ರಮಾಣ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ …
Read More »
Shaikh BIG TV NEWS, Hubballi
September 5, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು ಪಾವತಿ ಮಾಡಲು ಅಗತ್ಯ ಕ್ರಮವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚಿಸಿದರು. ಮಂಗಳವಾರ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ನಡೆಸಿದ ಅವರು, ಈ ಸಾಲಿನಲ್ಲಿ ಈ ವರೆಗೂ 1614 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಹೆಚ್ಚಾಗಿ ಕಮರ್ಷಿಯಲ್ ತೆರಿಗೆ ಪಾವತಿಯಾಗಬೇಕಿದೆ. ಇನ್ನೂ 2828 ಕೋಟಿ ರೂ. ಪಾವತಿ ಬಾಕಿ ಇದ್ದು, …
Read More »
Shaikh BIG TV NEWS, Hubballi
September 4, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಅಚಿವ ಡಾ.ಜಿ. ಪರಮೇಶ್ವರ್ ಅವರು ಎಮಂಗಳವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆ, ಶಾಲೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಈ ಸಮಯದಲ್ಲಿ ಸರಕಾರಿ ರಹಮಾನಿಯಾ ಉರ್ದು ಹಿರಿಯ ಶಾಲೆ ಹಾಗೂ ತರಬೇತಿ ಕೇಂದ್ರದ ಕಟ್ಟಡದ ಸಂಪೂರ್ಣ ರಿಪೇರಿಗಾಗಿ 5 ಕೋಟಿ ರೂ. ಘೋಷಿಸಿದರು. ಬಿಬಿಎಂಪಿ ಪೂರ್ವ ವಲಯದಿಂದ ಶಿವಾಜಿನಗರ ಗುರುದ್ವಾರದ ಬಳಿ ಇರುವ ಮಳೆ ನೀರು ಕಾಲುವೆ ವೀಕ್ಷಿಸಿದರು. ಈ …
Read More »