Breaking News

ಸುದ್ದಿ

ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಉಳಿದಿರುವ 150 ಕೋಟಿ ಪಿಂಚಣಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಹಾಗೂ ಅವಳಿ ನಗರಕ್ಕೆ ಕೇಂದ್ರ ಸರ್ಕಾರ ನೀಡಿದ ಸಿ ಆರ್ ಎಫ್ ಅನುದಾನ ಬಳಕೆ ಮಾಡುವಂತೆ ಒತ್ತಾಯಿಸಿ‌ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆಸಿದರು.  ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ಹಿಂದಿನ ಸಿದ್ದರಾಮಯ್ಯ ನೇತೃತ್ವದ …

Read More »

ಸೆಪ್ಟೆಂಬರ್ 3ನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಸೆಪ್ಟಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಜತೆಗೆ ಕಾಂಗ್ರೆಸ್​ ನ 20 ಹಾಗೂ ಜೆಡಿಎಸ್​ ನ 10 ಶಾಸಕರನ್ನು ನಿಗಮಗಳಿಗೆ ನೇಮಕ-ಸಿದ್ದರಾಮಯ್ಯ ಬೆಂಗಳೂರು: ಸೆಪ್ಟೆಂಬರ್ ಮೂರನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಕಾಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.  ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸೆಪ್ಟಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಜತೆಗೆ ಕಾಂಗ್ರೆಸ್​ ನ 20 ಹಾಗೂ ಜೆಡಿಎಸ್​ …

Read More »

ಈ ಬಾರಿ 5.9 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ, ಗಡುವು ಮುಕ್ತಾಯ..

ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಆ.31ರಂದು ಗಡುವು ಮುಕ್ತಾಯಗೊಂಡಿದ್ದು, 5.29 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.  ಈ ವರ್ಷ ಒಟ್ಟಾರೆ 5,29,66,509 ಐಟಿಆರ್ ಎಸ್ ಗಳನ್ನು ತೆರಿಗೆದಾರರು ಸಲ್ಲಿಕೆ ಮಾಡಿದ್ದು, ಒಂದೇ ದಿನದಲ್ಲಿ 22 ಲಕ್ಷದ ವರೆಗೆ …

Read More »

ಕೆಲಸದಿಂದ ತೆಗೆದುಹಾಕಿದ ಆಸ್ಪತ್ರೆ

ಹೈದರಾಬಾದ್ : ನಟ ಹಾಗೂ ತೆಲುಗು ದೇಶಂ ಪಕ್ಷದ ಮಾಜಿ ಸಂಸದ ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜೊತೆ ಆಸ್ಪತ್ರೆಯಲ್ಲಿ ಸೆಲ್ಫಿ ತೆಗೆದುಕೊಂಡ ನಾಲ್ವರು ದಾದಿಯರನ್ನು ತೆಲಂಗಾಣ ಆಸ್ಪತ್ರೆ ಸೇವೆಯಿಂದ ತೆಗೆದುಹಾಕಿದೆ. ನಂದಮೂರಿ ಹರಿಕೃಷ್ಣ ಅವರು ಕಳೆದ ಬುಧವಾರ ಅಲ್ಲೆಪರ್ತಿ ಗ್ರಾಮದ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ಎನ್ ಟಿ ರಾಮರಾವ್ ಅವರ ಹಿರಿಯ ಪುತ್ರರಾಗಿರುವ ನಂದಮೂರಿ ಹರಿಕೃಷ್ಣ ಅವರು …

Read More »

ದಕ್ಷಿಣ ಕನ್ನಡ: ಆ್ಯಂಬುಲೆನ್ಸ್’ಗೆ ದಾರಿ ಬಿಡದೆ ದರ್ಪ ತೋರಿದ ಕ್ಯಾಬ್ ಚಾಲಕ, ವಿಡಿಯೋ ವೈರಲ್

ಮಂಗಳೂರು: ಚಲಿಸುವ ಬಸ್’ಗಳಿಗೆ ಕಿ.ಮೀಗಟ್ಟಲೆ ದಾರಿ ಬಿಡದ ಕೆಲವು ವಾಹನ ಚಾಲಕರು ಸತಾಯಿಸಿರುವ ಘಟನೆಗಳು ನೋಡಿದ್ದೇವೆ, ಆದರೆ, ಇಲ್ಲೊಬ್ಬ ಆಸಾಮಿ ಆ್ಯಂಬುಲೆನ್ಸ್’ಗೆ ದಾರಿ ಬಿಡದೆ ಅಮಾನವೀಯ ವರ್ತನೆಯನ್ನು ತೋರಿಸಿದ್ದಾನೆ.  ರೋಗಿಯೊಬ್ಬರನ್ನೂ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ವೊಂದು ಬಿಸಿ ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ವೊಂದು ವೇಗವಾಗಿ ಸಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಟ್ಯಾಕ್ಸಿ ಕೆಎ17ಎಸಿ2847ಯೊಂದನ್ನು …

Read More »

ರೂಪಾಯಿ ಮೌಲ್ಯ ಕುಸಿಯಲು ಕೇಂದ್ರ ಸರ್ಕಾರ ಕಾರಣ: ಖರ್ಗೆ

ಹುಬ್ಬಳ್ಳಿ: ಡಾಲರ್ ಎದುರು ರುಉಪಾಯಿ ಮೌಲ್ಯ ಕುಸಿಯಲು ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳೇ ಕಾರಣ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಿಡಿಪಿ ರೇಟ್ 8.2 ಇದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಅವರೇ ಮಾಡಿರುವ ಸಮೀಕ್ಷೆಯಲ್ಲಿ 7.2 ಎಂದು ದಾಖಲಾಗಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಕಚ್ಛಾ ತೈಲದ ಬೆಲೆ ಜಾಸ್ತಿ ಇದ್ದರೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರಲಿಲ್ಲ. …

Read More »

ಸೆ.30ರವರೆಗೆ ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ವಿಸ್ತರಣೆ: ಬಿಎಂಟಿಸಿ..

ಬೆಂಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ವಿತರಿಸಿದ್ದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ಬಿಎಂಟಿಸಿ ವಿಸ್ತರಿಸಿದೆ.  ಕಾಗದದ ಬದಲಾಗಿ ಸ್ಮಾರ್ಟ್ ಕಾರ್ಡ್ ರೂಪದ ಪಾಸ್ ನೀಡುವುದಾಗಿ ಹೇಳಿದ್ದ ಬಿಎಂಟಿಸಿ, ನೂತನ ಪಾಸ್ ಪಡೆಯಲು ಅರ್ಜಿ ಸಲ್ಲಿಕೆಗೆ ಆಗಸ್ಟ್ 31ರವರೆಗೆ ಗಡುವು ನೀಡಿತ್ತು. ಆದರೆ ವಿದ್ಯಾರ್ಥಿಗಳಿಗೆ ಇನ್ನೂ ನೂತನ ಪಾಸ್ ವಿತರಣೆ ಆಗದ ಕಾರಣ ಪಿಯು, ಪದವಿ, ಮೆಡಿಕಲ್, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಸೇರಿ ಇತರೆ ವಿದ್ಯಾರ್ಥಿಗಳು ಸೆಪ್ಟೆಂಬರ್ …

Read More »

2018-19ರಲ್ಲಿ ಭಾರತದ ಜಿಡಿಪಿ ದರ ಶೇ.8.2ಕ್ಕೆ ಏರಿಕೆ

ನವದೆಹಲಿ: 2018-19ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಭಾರತ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ ಶೇ.8.2ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ಅಧಿಕೃತ ದತ್ತಾಂಶಗಳಿಂದ ತಿಳಿದು ಬಂದಿದೆ. 2018-19ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ದರ 8.2ರಷ್ಟು ದಾಖಲಾಗಿದ್ದು, ಇದು ಕಳೆದ ವರ್ಷದ ನಾಲ್ಕನೆ ತ್ರೈಮಾಸಿಕದ ಜೆಡಿಪಿ ದರ ಶೇ.7.7ಕ್ಕಿಂತ ಹೆಚ್ಚು ಎಂದು ಕೇಂದ್ರ ಸಾಂಖ್ಯಿಕ ಕಚೇರಿ ತಿಳಿಸಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳ ನಂತರ ತೀವ್ರವಾಗಿ ಕುಸಿತಗೊಂಡಿದ್ದ …

Read More »

ಹೋರಾಟಗಾರರ ಪತ್ರ ‘ರಾಜೀವ್ ಗಾಂಧಿ-ತರಹದ’ ಘಟನೆ ಬಗ್ಗೆ ಮಾತನಾಡಿದೆ: ಪುಣೆ ಪೊಲೀಸರು

ಮುಂಬೈ: ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ ಸ್ಪಷ್ಟ ಪುರಾವೆ ಸಿಕ್ಕ ನಂತರವೇ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶುಕ್ರವಾರ ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ. ನಕ್ಸಲರೊಂದಿಗೆ ಅವರು ನಂಟು ಹೊಂದಿರುವುದು ಸ್ಪಷ್ಟವಾದ ನಂತರವೇ ನಾವು ವಿವಿಧ ನಗರಗಳಲ್ಲಿ ದಾಳಿ ನಡೆಸಿ ಕ್ರಮ ತೆಗೆದುಕೊಂಡಿದ್ದೇವ ಎಂದು ಮಹಾರಾಷ್ಟ್ರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪರಮ್ ಬಿರ್ ಸಿಂಗ್ ಅವರು ತಿಳಿಸಿದ್ದಾರೆ. ಹೋರಾಟಗಾರರ ಪತ್ರವೊಂದು ರಾಜೀವ್ ಗಾಂಧಿ …

Read More »

ಗಂಡಿನ ಮದುವೆ ವಯಸ್ಸನ್ನೂ 18ಕ್ಕಿಳಿಸಿ: ಕಾನೂನು ಆಯೋಗ ಶಿಫಾರಸು..

ನವದೆಹಲಿ: ಗಂಡು ಮತ್ತು ಹೆಣ್ಣಿಗೆ ಮದುವೆಯ ಕನಿಷ್ಠ ವಯಸ್ಸಿನ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಗಂಡಿಗೆ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 21 ವರ್ಷದಿಂದ 18ಕ್ಕೆ ಇಳಿಸಬೇಕು ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ. ಏಕರೂಪ ನಾಗರಿಕ ಸಂಹಿತೆ ವಿಚಾರವಾಗಿ ನಡೆದ ಸಭೆಯಲ್ಲಿ ಈ ಬಗ್ಗೆ ಕಾನೂನು ಆಯೋಗ ಸಮಗ್ರ ಸಮಾಲೋಚನೆ ನಡೆಸಿದ್ದು,  ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ವರದಿಯನ್ನು ಸಿದ್ಧಪಡಿಸುವ ಬದಲು ಕಾನೂನು …

Read More »