Shaikh BIG TV NEWS, Hubballi
August 31, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಜನಗಣತಿ 2021 ಮೊದಲಬಾರಿಗೆ ಹಿಂದುಳಿದ ಜಾತಿಗಳ (ಒಬಿಸಿ) ಡೇಟಾವನ್ನು ಸಂಗ್ರಹಿಸುವುದಾಗಿ ಗೃಹ ಸಚಿವಾಲಯ ಶುಕ್ರವಾರ ಘೋಷಿಸಿದೆ. ಜನಗಣತಿ 2021ನ್ನು ನಡೆಸಿದ ನಂತರ ಮೂರು ವರ್ಷಗಳಲ್ಲಿ ಅದನ್ನು ಅಂತಿಮಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ. ಈ ಹಿಂದೆ ಏಳು ಮತ್ತು ಎಂಟು ವರ್ಷಗಳಲ್ಲಿ ಅಂತಿಮಗೊಳಿಸಲಾಗುತಿತ್ತು ಎಂದು ಗೃಹ ಸಚಿವಾಲಯದ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ. ಈ ಘೋಷಣೆ ಪ್ರಮುಖವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು 2021ರ ಜನಗಣತಿ ನೀಲ ನಕ್ಷೆ ಕುರಿತಾಗಿ ಚರ್ಚಿಸಿದ …
Read More »
Shaikh BIG TV NEWS, Hubballi
August 31, 2018
ಕರ್ನಾಟಕ, ಸುದ್ದಿ
ರೈತರ ಸಾಲಮನ್ನ ಆದೇಶದ ಪ್ರತಿ ವಿತರಿಸಬೇಕು. ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಇಡೇರಿಸಬೇಕು ಎಂದು ಆಗ್ರಹಿಸಿ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಮುಖಂಡರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕಲಾಭನದಲ್ಲಿ ಸೇರಿದ ನೂರಾರು ರೈತರು ಜುಬ್ಲಿ ವೃತ್ತದಲ್ಲು ಪ್ರತಿಭಟನೆ ನಡಿಸಿ ಮೇರವಣೆಗೆ ಮೂಲಕ ಕೋರ್ಟ್ ಸಕ್೯ಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಆಗಮಿಸಿ ಮನವಿ ಸಲ್ಲಿಸಲು ಕೃಷಿ ಅಧಿಕಾರಿಗಳು, ಹೆಸ್ಕಾಂ ಅಧಿಕಾರಿಗಳು …
Read More »
Shaikh BIG TV NEWS, Hubballi
August 31, 2018
ಕರ್ನಾಟಕ, ಸುದ್ದಿ
ಯಾವುದೇ ಧರ್ಮವಾದ್ರೂ ಅದರ ಉದ್ದೇಶ ಎಲ್ರ ಒಳೀತು ಬಯಸೋದೇ ಆಗಿರುತ್ತೆ. ಇತರರನ್ನ ದ್ವೇಷಿಸೋದು ಅಸಲಿಗೆ ಅದು ಧರ್ಮ ಅಂತ ಹೇಳೋಕಾಗೋದಿಲ್ಲ. ಹೀಗೆ ಹೇಳೋಕೆ ಕಾರಣವೂ ಇದೆ. ಕೇರಳ-ಕೊಡಗು ಪ್ರಕೃತಿಯ ಮುನಿಸಿಗೆ ತುತ್ತಾಗಿವೆ. ಆದ್ರೇ, ಇದಾದ ಮೇಲೆ ಇಲ್ಲೊಂದಿಷ್ಟು ಮಂದಿ ನೆರೆಯಿಂದ ಬಳಲಿದವರ ಬದುಕು ಹಸನಾಗಲಿ ಅಂತ ಪ್ರಾರ್ಥಿಸ್ತಾನೆ ಇದಾರೆ. ಜತೆಗೆ ನೆರವು ಕೂಡ ನೀಡಿದಾರೆ. ಅಲ್ಲಾ ಅಲ್ಲಾ ನೀನೇ ಎಲ್ಲ ನಿನ್ನನು ಬಿಟ್ಟು ಗತಿಯಾರಿಲ್ಲ. ಒಳಿತು ಮಾಡೋ ಮನುಜ ನೀನ್ …
Read More »
Shaikh BIG TV NEWS, Hubballi
August 31, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವಿಮಾನ 20 ಸೆಕೆಂಡ್ ತಡವಾಗಿದ್ದರೆ ಪತನಗೊಂಡು ಭಾರೀ ಅನಾಹುತವೇ ಸಂಭವಿಸುತ್ತಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬಹಿರಂಗಪಡಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಬಾಡಿಗೆ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 20 ಸೆಕೆಂಡ್ ತಡವಾಗಿದ್ದರೆ ರಾಹುಲ್ ವಿಮಾನ …
Read More »
Shaikh BIG TV NEWS, Hubballi
August 31, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಪೀಣ್ಯಾ ದಾಸರಹಳ್ಳಿ ಬಿಬಿಎಂಪಿ ವಲಯಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಅಲ್ಲಿನ ಆಡಳಿತ ವೈಖರಿ, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಆಡಳಿತ ವೈಖರಿ ಸುಗಮವಾಗಿ ಸಾಗಬೇಕೆಂಬ ಉದ್ದೇಶದಿಂದ ಎಂಟು ವಲಯ ಮಾಡಿದ್ದು, ಪ್ರತಿ ವಲಯಕ್ಕೂ ಜಂಟಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಈ ವಲಯದ ಸಂಪೂರ್ಣ ಜವಾಬ್ದಾರಿ ಇವರ ಮೇಲಿದೆ. ಇಲ್ಲಿಯ ಯಾವುದೇ ಕಾಮಗಾರಿ …
Read More »
Shaikh BIG TV NEWS, Hubballi
August 31, 2018
ದೇಶ-ವಿದೇಶ, ಸುದ್ದಿ
ಅಮೇಠಿ: ರಾಹುಲ್ ಗಾಂಧಿ ಲೋಕಸಭಾ ಕ್ಷೇತ್ರವಾದ ಅಮೇಠಿಯಲ್ಲಿನ ಗ್ರಾಮಕ್ಕೆ ಈಗ ನೆರವು ನೀಡಲು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುಂದೆ ಬಂದಿದ್ದಾರೆ. ಸುಮಾರು ಸರ್ಕಾರದ 200ಕ್ಕೂ ಅಧಿಕ ಡಿಜಿಟಲ್ ಇಂಡಿಯಾದ ಭಾಗವಾಗಿರುವ ಕಾರ್ಯಕ್ರಮಗಳನ್ನು ಪಿಂಡಾರಾ ಥಾಕೂರ್ ಗ್ರಾಮಕ್ಕೆ ಅಳವಡಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರದಂದು ಡಿಜಿಟಲ್ ಅವತಾರ್ ಕಾರ್ಯಕ್ರಮದ ಮೂಲಕ ಈ ಎಲ್ಲ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಸ್ಮೃತಿ ಇರಾನಿ ಅಮೇತಿ ಕ್ಷೇತ್ರಕ್ಕೆ ನಿರಂತರವಾಗಿ …
Read More »
Shaikh BIG TV NEWS, Hubballi
August 31, 2018
ದೇಶ-ವಿದೇಶ, ಸುದ್ದಿ
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಅಮಿತ್ ಷಾ ಗೆ ಕೋರ್ಟ್ ಆದೇಶ ನೀಡಿದೆ. ಕೋಲ್ಕತ್ತಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಕೊಲ್ಕತ್ತಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಬಗ್ಗೆ ಆಗಸ್ಟ್ 11ರಂದು ನಡೆದ ರ್ಯಾಲಿಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 28ರಂದು ನ್ಯಾಯಾಲಯಕ್ಕೆ …
Read More »
Shaikh BIG TV NEWS, Hubballi
August 31, 2018
ಕರ್ನಾಟಕ, ಸುದ್ದಿ
ಬೆಂಗಳೂರು: ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನವ್ಯ ಸಮಿತಿಯ ಮಹತ್ವದ ಸಭೆ ಶುಕ್ರವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಕುಮಾರಕೃಪಾದಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಾಯಕರ ಪ್ರಮುಖ ಹೇಳಿಕೆಗಳು, ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿದೆ. ಇದಲ್ಲದೆ, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ, ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯಲ್ಲಿನ ಅಕ್ಕಿ ವಿತರಣೆ …
Read More »
Shaikh BIG TV NEWS, Hubballi
August 31, 2018
ಕರ್ನಾಟಕ, ಸುದ್ದಿ
ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಜೈಪಾಲ್ ರೆಡ್ಡಿ ಬೆಂಗಳೂರು: ನೋಟು ನಿಷೇಧ ಹಾಗೂ ರಫೇಲ್ ಒಪ್ಪಂದ ಕುರಿತಂತೆ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಜೈಪಾಲ್ ರೆಡ್ಡಿ ಅವರು ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಕೆ ಮಾತನಾಡಿದ ಅವರು, ನೋಟು ನಿಷೇಧ ಅತೀ ದೊಡ್ಡ ಪ್ರಮಾದವಾಗಿದ್ದು, ರಫೇಲ್ ಒಪ್ಪಂದ ಮೋದಿ ಸರ್ಕಾರದ ಅತೀ ದೊಡ್ಡ ಲೂಟಿಯಾಗಿದೆ …
Read More »
Shaikh BIG TV NEWS, Hubballi
August 31, 2018
ದೇಶ-ವಿದೇಶ, ಸುದ್ದಿ
ಗೂಗಲ್ ಕಳೆದ ವರ್ಷ ಭಾರತದಲ್ಲಿ Tez ಕಂಪನಿಯನ್ನು ಪ್ರಾರಂಭಿಸಿತು. ಗೂಗಲ್ Tez ನಂತೆಯೇ Google ನಿಂದ, ಬಿಗ್ ಬಜಾರ್ ಮತ್ತು ಇತರ ಕಂಪನಿಗಳಂತಹ ದೊಡ್ಡ ಬ್ರಾಂಡ್ಗಳನ್ನು ಪಾವತಿ ಆಯ್ಕೆಯಂತೆ ಸೇರಿಸುವ ಕುರಿತು ಮಾತನಾಡುತ್ತಿದ್ದಾರೆ. ಗೂಗಲ್ 15 ಸಾವಿರಕ್ಕೂ ಹೆಚ್ಚಿನ ಚಿಲ್ಲರೆ ವ್ಯಾಪಾರ ಮಳಿಗೆಗಳನ್ನು ಮತ್ತು 20,000 ಕ್ಕಿಂತ ಹೆಚ್ಚು ಉದ್ಯಮಿಗಳನ್ನು ತಲುಪುವ ಗುರಿ ಹೊಂದಿದೆ. 15 ಸಾವಿರಕ್ಕೂ ಹೆಚ್ಚಿನ ಚಿಲ್ಲರೆ ಅಂಗಡಿಗಳನ್ನು ತಲುಪಲು ಟಾರ್ಗೆಟ್ ದೊಡ್ಡ ಸರ್ಚ್ ಎಂಜಿನ್ ಗೂಗಲ್ …
Read More »