Breaking News

ಸುದ್ದಿ

ಡಿನೋಟಿಫಿಕೇಷನ್‌ ಪ್ರಕರಣ: ಬಿ.ಎಸ್. ಯಡಿಯೂರಪ್ಪಗೆ ನಿರಾಳ..

ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸೆಷನ್ಸ್​ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರು: ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್​ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಅವರಿಗೆ ಕ್ಲೀನ್​ ಚಿಟ್​ ನೀಡಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇದರಿಂದಾಗಿ ಬಿಎಸ್ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಚೇನಹಳ್ಳಿ ಸೇರಿದಂತೆ ವಿವಿಧ ಡಿನೋಟಿಫಿಕೇಷನ್‌ ಸಂಬಂಧಿಸಿದಂತೆ ಯಡಿಯೂರಪ್ಪ …

Read More »

ಕೊಡಗಿಗೆ ನೆರವು ಕೇಳಲು ಸಿಎಂ ಹೆಚ್‌ಡಿಕೆ ನಾಳೆ ದೆಹಲಿಗೆ.

ಬೆಂಗಳೂರು: ಪ್ರವಾಹ ಪೀಡಿತ ಕೊಡಗಿಗೆ ನೆರವು ಕೇಳಲೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ದೆಹಲಿಗೆ ತೆರಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರನ್ನು ಭೇಟಿಯಾಗಲಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಕೊಡಗು ಹಾನಿಯ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದೇವೆ. ಆಗಸ್ಟ್ 30 ರಂದು ನಾನೇ ಖುದ್ದಾಗಿ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಎರಡು ದಿನದ ಹಿಂದೆಯಷ್ಟೇ ಪ್ರವಾಹ ಪೀಡಿತ ಕೊಡಗಿಗೆ …

Read More »

ಮಗನ ಆರೋಗ್ಯಕ್ಕಾಗಿ ದೇವೇಗೌಡರಿಂದ ರಾಯರ ಮೊರೆ..

ಬ್ರೇಕಿಂಗ್ ನ್ಯೂಸ್  ಮಂತ್ರಾಲಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ ರಾಜಕೀಯವಾಗಿ ಎಲ್ಲವನ್ನೂ ನಾನು ಅನುಭವಿಸಿದ್ದೇನೆ ಮುಂದೇ ಲೋಕಸಭೆ ಚುನಾವಣೆಗೂ ಇದೇ ಶಕ್ತಿ ಬೇಕು ನನಗೆ ಮುಂಬರುವ ಚುನಾವಣೆಗೆ ನಿಲ್ಲುವ ಭ್ರಮೆಯಿಲ್ಲ ಚುನಾವಣೆಗೆ ನಿಲ್ಲುವಂತೆ ಪಕ್ಷದ ಕಾರ್ಯಕರ್ತರ ಒತ್ತಡ ಇದೆ ಲೋಕಸಭಾ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿಯಿದೆ ಗುರುಗಳ ಪ್ರೇರಣೆ, ದೇಹದ ಪ್ರಕೃತಿ ಆಧಾರದ ಮೇಲೆ ನಡೆಯುತ್ತೇನೆ ಗುರು ರಾಘವೇಂದ್ರಸ್ವಾಮಿಗಳ ಆಶಿರ್ವಾದ ಪಡೆಯಲು ಬಂದಿದ್ದೇನೆ ರಾಯರ ದರ್ಶನಕ್ಕೆ ಬಂದಿದ್ದು ರಾಜಕಾರಣದ …

Read More »

ಡ್ರೋನ್ ಗಳು ನಿಮ್ಮದಾಗಬೇಕೇ? ಹಾಗಾದರೆ ನೀವು ಮಾಡಬೇಕಾಗಿರುವುದಿಷ್ಟು!

ನವದೆಹಲಿ:  ಇನ್ನು ಮುಂದೆ ನೀವು ಕೂಡ ಡ್ರೋನ್ ಗಳನ್ನು ಹೊಂದಬಹುದು, ಆದರೆ ಅದಕ್ಕೆ ಕೆಲವು ನಿಯಮಗಳನ್ನು ನೀವು ಪಾಲಿಸಬೇಕು ಅಷ್ಟೇ. ಹಾಗಾದರೆ ಆ ಎಲ್ಲ ಕಾರ್ಯಸೂಚಿಗಳೇನು ಎನ್ನುವುದನ್ನು ಇಲ್ಲಿ ನೀವು ಗಮನಿಸಬೇಕು. ಮುಂಬರುವ ಡಿಸೆಂಬರ್ ತಿಂಗಳಿಂದ ಇನ್ನು ಮುಂದೆ ಡ್ರೋನ್ ಗಳನ್ನು ಭಾರತದಲ್ಲಿ ಹಾರಿಸುವ ಕೆಲಸ ಸುಲಭವಾಗುತ್ತದೆ.ಈಗಾಗಲೇ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಡ್ರೋನ್ ಗಳು ಆನ್ ಲೈನ್ ಮೂಲಕವು ಲಬಿಸುತ್ತವೆ. ಆದರೆ ಈ ವಿಚಾರವಾಗಿ ಭಾರತದಲ್ಲಿ ಇನ್ನು ಸ್ಪಷ್ಟತೆ …

Read More »

2019 ರಲ್ಲಿ ಬಿಜೆಪಿ ನಾಶವಾಗಿ ಹೋಗುತ್ತೆ – ಮಮತಾ ಬ್ಯಾನರ್ಜೀ..

ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಎನ್.ಆರ್.ಸಿಯನ್ನು ಬಂಗಾಳದಲ್ಲಿ ಕಾರ್ಯುಗತಗೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದರು ಕೊಲ್ಕತ್ತಾ: ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಎನ್.ಆರ್.ಸಿಯನ್ನು ಬಂಗಾಳದಲ್ಲಿ ಕಾರ್ಯುಗತಗೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದರು.ಅಲ್ಲದೆ ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಶವಾಗಿ ಹೊಗುತ್ತದೆ ಎಂದರು.  ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ ಮಮತಾ ಬ್ಯಾನರ್ಜೀ” ನಾವು ಎನ್ ಆರ್ ಸಿಯನ್ನು …

Read More »

ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಮೈಸೂರು: ಯುವ ಜನತೆ ನಮ್ಮ ಮಾತೃ ಭೂಮಿಯನ್ನು ಪ್ರೀತಿಸಬೇಕು. ಎಂದಿಗೂ ನಮ್ಮ ಮಾತೃ ಭಾಷೆ, ಮಾತೃಭೂಮಿಯನ್ನು ಮರೆಯಬಾರದು. ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ, ಇತರ ಭಾಷೆ ಕನ್ನಡಕವಿದ್ದಂತೆ. ಕಣ್ಣು ಬಹಳ ಮುಖ್ಯವಾದುದ್ದು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಮೈಸೂರಿನ  ಸುತ್ತೂರು ಮಠದಲ್ಲಿ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ  ಜಯಂತಿ ಮಹೋತ್ಸವ ಮತ್ತು ಚನ್ನವೀರ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲೇ ಭಾಷಣ …

Read More »

ಕೇರಳ ಪ್ರವಾಹಕ್ಕೆ ಒಂದು ತಿಂಗಳ ವೇತನ ನೀಡಲು ಮುಂದಾದ ಮನಮೋಹನ್ ಸಿಂಗ್

ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ. ಇದಲ್ಲದೆ ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದಕ್ಕೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪಕ್ಷದ ಎಲ್ಲಾ ನಾಯಕರು ಹಾಗೂ ಸದಸ್ಯರು …

Read More »

ಸುಪ್ರೀಂಕೋರ್ಟಿನಲ್ಲಿ ಯುಟರ್ನ್ ಹೊಡೆದ ‘ಪ್ರೇಮ ಕಹಾನಿ’! ಹಾಗಾದರೆ ಅಲ್ಲಿ ಆಗಿದ್ದೇನು?

ನವದೆಹಲಿ: ಇದೊಂದು ಅಪರೂಪದ ಪ್ರೇಮ ಕಹಾನಿ, 33 ವರ್ಷದ ಮುಸ್ಲಿಂ ಯುವಕ ಹಿಂದು ಧರ್ಮದ ಹುಡುಗಿಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಅಲ್ಲದೆ ತನ್ನ ಹೆಸರನ್ನು ಬದಲಿಸಿಕೊಂಡು ಆರ್ಯನ್ ಆರ್ಯ ಎಂದು ಇಟ್ಟುಕೊಂಡಿದ್ದಾನೆ. 23 ವರ್ಷದ  ಜೈನ ಯುವತಿಯನ್ನು ಮದುವೆಯಾಗಿರುವ ಈ ಯುವಕ. ಈಗ ಆ ಯುವತಿಯ ಪೋಷಕರು ಹಾಗೂ ಹಿಂದೂ ಸಂಘಟನೆಗಳ ಒತ್ತಾಯ ಪೂರಕವಾಗಿ ತಮ್ಮನ್ನು ಬೇರೆ ಮಾಡುತ್ತಿವೆ ಎಂದು ಆರೋಪಿಸಿ ಸುರ್ಪಿಂ ಕೋರ್ಟ್ ಮೆಟ್ಟಿಲೇರಿದ್ದಾನೆ.ಇದೆ ಆಗಷ್ಟ್ 17 …

Read More »

ಬಿಹಾರ: ಮಹಿಳೆಯರ ರಕ್ಷಣೆಗಾಗಿ ಕಾಂಗ್ರೆಸ್‌ನ ಹೊಸ ಪ್ಲಾನ್ ಏನ್ ಗೊತ್ತಾ?

ನವದೆಹಲಿ: ಇತ್ತೀಚಿಗೆ ಬಿಹಾರದಲ್ಲಿ ಅನೇಕ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳ ಹಿನ್ನೆಲೆಯಲ್ಲಿ ಮಹಿಳೆಯರ ರಕ್ಷಣೆಗಾಗಿ ಮುಂದಿನ ಕೆಲವು ದಿನಗಳಲ್ಲಿ ವಿಶೇಷ ಸುರಕ್ಷತೆ ಆಪ್ ಮತ್ತು  1 ಲಕ್ಷ ಮಹಿಳೆಯರಿಗೆ ಪೆಪ್ಪರ್ ಸ್ಪ್ರೇ ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯ ಜನ್ಮದಿನೋತ್ಸವದ ಸಂದರ್ಭದಲ್ಲಿ ಪಕ್ಷವು ಆಗಸ್ಟ್ 20 ರಿಂದ ವಿಶೇಷ ‘ಇಂದಿರಾ ಶಕ್ತಿ ಅಪ್’ ಅನ್ನು ಪ್ರಾರಂಭಿಸಿತು. ಮಹಿಳಾ ರಕ್ಷಣೆಗಾಗಿ ಪೆಪ್ಪರ್ …

Read More »

ಈ ಸಾವಿಗೆ ಹೊಣೆ ಯಾರು, ಅನಾಥ ಮಗು ನೋಡುವವರು ಯಾರು..

ಹುಬ್ಬಳ್ಳಿ 9 ತಿಂಗಳು ಹೆತ್ತವಳೇ ಹೊತ್ತು ತಿರುಗಿದ್ದಳು. ತನ್ನದೇ ರಕ್ತ ಹಂಚ್ಕೊಂಡ ಒಂದು ಜೀವ ಪ್ರಪಂಚಕ್ಕೆ ಬರ್ತಿದೆ ಅನ್ನೋದೇ ಆಕೆಯ ಸಂಭ್ರಮವನ್ನ ನೂರ್ಮಡಿ ಹೆಚ್ಚಿಸಿತ್ತು. ಆದ್ರೇ, ಆ ಮಗು ಕಣ್ಬಿಡುವ ಮೊದಲೇ ಹೆತ್ತವಳು ಕಣ್ಮುಚ್ಚಿದಾಳೆ. ವಿಧಿಯಾಟವೋ ಏನೋ ಕೊನೆಯುಸಿರೆಳೆದಿದಾಳೆ. ಆ ಸಾವಿಗೆ ವೈದ್ಯರೇ ಕಾರಣ ಅಂತ ಆಸ್ಪತ್ರೆಯ ಮುಂದೆ ಪ್ರತಿಭಟನೆಯೂ ನಡೆದ್ ಬಿಡ್ತು. ಒಂದಿಡೀ ಕುಟುಂಬವೇ ಖುಷಿ ಖುಷಿಯಾಗಿ ಇರ್ಬೇಕಾಗಿದ್ದ ಕ್ಷಣವದು. ಆ ಸಂಭ್ರಮಕ್ಕೆ ಕಾರಣವಾಗಿದ್ದ ತಾಯಿ ಗಂಡು ಮಗುವನ್ನ …

Read More »