Shaikh BIG TV NEWS, Hubballi
August 28, 2018
ದೇಶ-ವಿದೇಶ, ಸುದ್ದಿ
ಆರ್ಟಿಐ ಕಾರ್ಯಕರ್ತ ರೋಹಿತ್ ಸಬರವಾಲ್ ಅವರು ಭಾರತ ದೇಶವು ಒಂದು ಲೀಟರ್ ಪೆಟ್ರೋಲ್ ನ್ನು 34 ರೂಪಾಯಿಗಳಿಗೆ 15 ದೇಶಗಳಿಗೆ ಮತ್ತು ಡಿಸೇಲ್ ಗೆ 37 ರೂಪಾಯಿಯಂತೆ 29 ದೇಶಗಳಿಗೆ ಮಾರಲಾಗುತ್ತದೆ ಎನ್ನುವ ಸಂಗತಿ ಮಾಹಿತಿ ಹಕ್ಕಿನ ಮೂಲಕ ಬಹಿರಂಗಪಡಿಸಿದ್ದಾರೆ. ನವದೆಹಲಿ: ಆರ್ಟಿಐ ಕಾರ್ಯಕರ್ತ ರೋಹಿತ್ ಸಬರವಾಲ್ ಅವರು ಭಾರತ ದೇಶವು ಒಂದು ಲೀಟರ್ ಪೆಟ್ರೋಲ್ ನ್ನು 34 ರೂಪಾಯಿಯಂತೆ 15 ದೇಶಗಳಿಗೆ ಮತ್ತು ಡಿಸೇಲ್ ಗೆ 37 ರೂಪಾಯಿಯಂತೆ …
Read More »
Shaikh BIG TV NEWS, Hubballi
August 28, 2018
ದೇಶ-ವಿದೇಶ, ಸುದ್ದಿ
ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿ ಚೈನೀಸ್ ತೈಪೆಯ ತೈ ಜು ಯಿಂಗ್ ಅವರ ವಿರುದ್ದ ಅಂತಿಮ ಪಂದ್ಯದಲ್ಲಿ 13-21,16-21 ಅಂತರದಲ್ಲಿ ಗೆಲ್ಲುವ ಮೂಲಕ …
Read More »
Shaikh BIG TV NEWS, Hubballi
August 28, 2018
ದೇಶ-ವಿದೇಶ, ಸುದ್ದಿ
ಚೆನ್ನೈ: ಸುದೀರ್ಘ 50 ವರ್ಷಗಳ ನಂತರ ಡಿಎಂಕೆ ಅಧ್ಯಕ್ಷ ಪಟ್ಟಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದೆ ಇರುವುದರಿಂದ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಮೂಲಕ 50 ವರ್ಷಗಳ ಬಳಿಕ ಪಕ್ಷದ ಎಂ.ಕೆ ಸ್ಟಾಲಿನ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. 65 ವರ್ಷದ ಸ್ಟಾಲಿನ್ ಭಾನುವಾರ ನಾಮಪತ್ರ ಸಲ್ಲಿಸಿದ್ದರು. 2016 ರಲ್ಲಿ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ಟಾಲಿನ್ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
ಧಾರವಾಡ: ಜಿಲ್ಲಾ ಮೀಸಲು ಪಡೆಯ ಡಿವೈಎಸ್ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಬೆಳಗಿನ ಜಾವ ಶ್ರವಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದ್ರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಶ್ರವಣ್ ಅವರ ಮನೆ ಇದ್ದು, ಇದೀಗ ಅವರು ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರವಣ್ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
ಕರ್ನಾಟಕ ಹೈಕೋರ್ಟ್ ಬೆಂಗಳೂರು: ಪರ್ಯಾಯ ನಿವೇಶನ ನೀಡಬೇಕು ಎಂಬ ಕೋರ್ಟ್ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಹೈಕೋರ್ಟ್ ಮುಂದಾಗಿದೆ. ಬಿಡಿಎ ಕಮಿಷನರ್ ರಾಕೇಶ್ ಸಿಂಗ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್ ಹಾಗೂಬ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಮುಂದಾಗಿದೆ. ನ್ಯಾಯಾಂಗ ಬಡಾವಣೆ ನಿವಾಸಿ ಎಸ್,ಎನ್ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
2015ರಲ್ಲಿ ಬಿಡುಗಡೆ ಆಗಿದ್ದ ‘ಅಂತ್ಯ’ ಚಿತ್ರದ ಭಂಗಿ ಹಾಡಿನಲ್ಲಿ ಗಾಂಜಾ ಮತ್ತಿತರೆ ಮಾದಕ ವಸ್ತುಗಳ ಸೇವನೆಗೆ ಯುವಕರಿಗೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಚಂದನ್ ಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು: ಗಾಂಜಾ ಸೇವನೆಗೆ ಪ್ರಚೋದನೆ ನೀಡಿದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಗಾಯಕ ಚಂದನ್ ಶೆಟ್ಟಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀದಿದ್ದಾರೆ. 2015ರಲ್ಲಿ ಬಿಡುಗಡೆ ಆಗಿದ್ದ ‘ಅಂತ್ಯ’ ಚಿತ್ರದ ಭಂಗಿ ಹಾಡಿನಲ್ಲಿ ಗಾಂಜಾ ಮತ್ತಿತರೆ ಮಾದಕ ವಸ್ತುಗಳ ಸೇವನೆಗೆ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಬೆಂಗಳೂರು: ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಗೇಮ್ಸ್ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು 15 ಲಕ್ಷ ರೂ. ಚೆಕ್ ವಿತರಿಸಿದರು. ಸದಾಶಿವನಗರ ಬಿಡಿಎ ಕ್ವಾಟ್ರಸ್ನಲ್ಲಿ ಇಂದು ಬೆಳಿಗ್ಗೆ ಯುವಜನ ಮತ್ತು ಕ್ರೀಡಾಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು. ಮೈಸೂರು: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಸೋಮವಾರ ಸಂಜೆ ಮೈಸೂರಿಗೆ ಆಗಮಿಸಿದರು. ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ ಸುತ್ತೂರು ಮಠದಲ್ಲಿ ಇಂದು ನಡೆಯಲಿರುವ ಪರಮಪೂಜ್ಯ ಶ್ರೀ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ‘103 ನೇ ಜಯಂತಿ ಮಹೋತ್ಸವ’ ಮತ್ತು ಶ್ರೀ …
Read More »
Shaikh BIG TV NEWS, Hubballi
August 28, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಮಹಿಳೆಯರು ಆಕರ್ಷಕ ಸೇಲ್ಪಿಗಳನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡುವುದು ಸಂಗತಿ ಈಗ ಆರ್ಥಿಕ ಅಸಮಾನತೆಗೆ ಸಂಬಂಧಿಸಿದೆ ಎಂದು ಸಂಶೋಧನಾ ಅಧ್ಯಯನವೊಂದು ತಿಳಿಸಿದೆ. ಈ ಕುರಿತಾದ ಸಂಶೋಧನಾ ಲೇಖನವೊಂದು ಈಗ ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸ್ ನಲ್ಲಿ ಪ್ರಕಟವಾಗಿದೆ.ಈ ಅಧ್ಯಯನ ಹೇಳುವಂತೆ ಮಹಿಳೆಯರು ಆಕರ್ಷಕ ಸೇಲ್ಪಿಗಳನ್ನು ತೆಗೆದುಕೊಳ್ಳುವುದು ಸಮಾಜದ ಏಣಿ ಶ್ರೇಣಿಯಲ್ಲಿ ಸ್ಪರ್ಧಿಸಲು ಎಂದು ತಿಳಿಸಿದೆ. ಈ ವಿಷಯದ ಕುರಿತಾಗಿ ಅಧ್ಯಯನ ಮಾಡಿರುವ ಸಿಡ್ನಿ ಮೂಲದ ವಿವಿಯ ಖಾಂಡಿಸ್ …
Read More »
Shaikh BIG TV NEWS, Hubballi
August 28, 2018
ಕರ್ನಾಟಕ, ಸುದ್ದಿ
ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಹುಬ್ಬಳ್ಳಿ: ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊರತು ಪಡಿಸಿ ಬೇರೆ ಯಾವ ನಾಯಕರಿಗೂ ಅಧಿಕಾರವೇ ಇಲ್ಲ. ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಈ …
Read More »