Breaking News

ಸುದ್ದಿ

ಸಂತ್ರಸ್ತರ ನೆರವಿಗೆ ಮುಂದಾದ ಮುಜರಾಯಿ ಇಲಾಖೆ

ಕೂಡಲೇ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಹಣ ಜಮಾ ಮಾಡುವಂತೆ ಮುಜರಾಯಿ ಇಲಾಖೆ ಸಚಿವ ರಾಜಶೇಖರ ಪಾಟೀಲ್ ದೇವಸ್ಥಾನದ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ. ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸತತ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿ ಹಾಗೂ ಸಂತ್ರಸ್ತ ಜನರಿಗೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಂದ ಸಂತ್ರಸ್ತರ ನೆರವಿಗೆ ಒಟ್ಟು 120.30 ಕೋಟಿ ರೂ. ದೇಣಿಗೆ ನೀಡಲು ಮುಜರಾಯಿ …

Read More »

ಕೇರಳ, ಕೊಡಗು ಪ್ರವಾಹ ಪರಿಹಾರಕ್ಕಾಗಿ ಎರಡು ತಿಂಗಳ ವೇತನ ನೀಡಿದ ಸಚಿವ ಜಿ.ಟಿ.ದೇವೇಗೌಡ.

ಭಾರೀ ಮಳೆಗೆ ಕರ್ನಾಟಕದ ಕೊಡಗು ಮತ್ತು ಕೇರಳ ರಾಜ್ಯ ಅಕ್ಷರಶಃ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ನೆರವಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮುಂದಾಗಿದ್ದಾರೆ.  ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕದ ಕೊಡಗು ಮತ್ತು ಕೇರಳ ರಾಜ್ಯ ಅಕ್ಷರಶಃ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ನೆರವಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮುಂದಾಗಿದ್ದಾರೆ.  ಪ್ರವಾಹದಿಂದಾಗಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡಗು ಮತ್ತು ಕೇರಳ ಜನತೆಗೆ ರಾಜ್ಯದ …

Read More »

ರಾಜ್ಯಸಭಾ ಚುನಾವಣೆಯಲ್ಲಿ NOTA ಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್…

ನೋಟಾ ಆಯ್ಕೆ ನೇರ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಸಂಬಂಧಿಸಿದ್ದೇ ಹೊರತು ರಾಜ್ಯಸಭೆಯಂಥ ಚುನಾವಣೆಗೆ ಇದು ಸೂಕ್ತವಲ್ಲ. ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ನೋಟಾ(None of the above) ಚಲಾವಣೆಗೆ ಅವಕಾಶವಿಲ್ಲ ಎಂಬ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ.  ರಾಜ್ಯಸಭಾ ಚುನಾವಣೆಯ ಬ್ಯಾಲೆಟ್ ಪೇಪರ್ ನಲ್ಲಿ ನೋಟಾ ಆಯ್ಕೆಗಾಗಿ ಅನುಮತಿ ನೀಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಎಎಂ ಖಾನ್ ವಿಲ್ಕರ್ ಮತ್ತು …

Read More »

ಸರ್ಕಾರದ ವಿರುದ್ಧ ಬೀದಿಗಿಳಿದ ಪೌರ ಕಾರ್ಮಿಕರು..

ಧಾರವಾಡದಲ್ಲಿ ಪ್ರತಿಭಟನೆ   ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ವೇತನ ಪಾವತಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡದಿದೆ‌. ಇದರ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪೌರಕಾರ್ಮಿಕರು ಧಾರವಾಡದಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಪೌರ ಕಾರ್ಮಿಕರು ಪ್ರತಿಭಟನೆ ತಮ್ಮ ಅಸಮಾಧಾನ ಹೊರಹಾಕಿದರು. ಅಲ್ಲದೆ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೇರ ನೇಮಕಾತಿ ಹಾಗೂ ವೇತನ ಪಾವತಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ …

Read More »

ನೊಂದವರಿಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹಾಯ..

ಕೂಡುಗು ಜಿಲ್ಲೆಯಲ್ಲಿ ಮಳೆಯಿಂದ ನರೆ ಹಾವಳಿಗೆ ತತ್ತರಿಸಿದ ಜನರಿಗೆ ನರೆವು ನೀಡುವ ನಿಟ್ಟಿನಲ್ಲಿ ಧಾರವಾಡದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕೂಡುಗು ನೆರೆ ಸಂತ್ರಸ್ತರಿಗೆ ಅವಶ್ಯವಿರುವ ವಸ್ತುಗಳನ್ನು ಸಂಗ್ರಹಿಸಿ ಪೂರೈಕೆ ಮಾಡಿದರು. ಸುಮಾರು 3ಘಂಟೆಗಳ ಕಾಲ ನಗರದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ವಸ್ತುಗಳನ್ನು ಸಂಗ್ರಹಿಸಿ,  ಧಾರವಾಡದ ಜಿಲ್ಲಾಧಿಕಾರಿಗಳ ಮೂಲಕ ಕೊಡಗು ಜಿಲ್ಲೆಗೆ ತಲುಪಿಸಲು ಮುಂದಾಗಿದ್ದಾರೆ. ಹಲವಾರು ಜನರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಬಟ್ಟೆ, ಆಗಿರಬಹುದು ಊಟ …

Read More »

ಕೇರಳ ಪ್ರವಾಹ: ಮಹಿಳೆಯರು ಮತ್ತು ಮಗುವಿನ ಜೀವ ಛಾವಣಿ ಮೇಲೆ ಸಿಲುಕಿದ್ದಾಗ…

ಯಾರಾದರೂ ಬಂದು ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವರೆನೋ ಎಂಬ ಭರವಸೆಯೋತ್ತು ನೋಡುತ್ತಿರುವ ಕಣ್ಣುಗಳು…   ನವದೆಹಲಿ: ಕೇರಳದಲ್ಲಿ ವರುಣನ ಅಬ್ಬರ ಇಳಿದಿದೆ. ಪ್ರವಾಹವೂ ಇಳಿಮುಖವಾಗಿದೆ. ಆದರೆ ಜನರ ಜೀವನ ಮಾತ್ರ ಇನ್ನೂ ತಹಬದಿಗೆ ಬಂದಿಲ್ಲ. ತಮ್ಮ ಮನೆ ಮಠವನ್ನು ಕಳೆದುಕೊಂಡ ಜನರ ಸ್ಥಿತಿ ಚಿಂತಾಜನಕ. ಕೆರೆಗಳಂತಾದ ಮನೆಗಳು, ಮನೆಯ ಮಹಡಿ ಮೇಲೇರಿ ಯಾರಾದರೂ ಬಂದು ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವರೆನೋ ಎಂಬ ಭರವಸೆಯೋತ್ತು ನೋಡುತ್ತಿರುವ ಕಣ್ಣುಗಳು… ಎಲ್ಲವನ್ನೂ ನೆನೆದರೆ ಎದೆ ಒಂದು …

Read More »

ಹೊಡೆದಳು ನೈಂಟಿ, ಆಮೇಲೆ ಗಂಡಸರ ಜತೆಗೇ ಜಟಾಪಟಿ..

ಕಂಠ ಪುರ್ತಿ ಕುಡಿದ ಮಹಿಳೆಯೊಬ್ಬರು ಬಸ್ ನಿಲ್ದಾಣದಲ್ಲಿ ರಂಪಾಟ ನಡೆಸಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹಳೇ ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರ ಜೊತೆ ಮಹಿಳೆ ಅಸಭ್ಯವಾಗಿ ವರ್ತಿಸಿದ್ದಾಳೆ.  ಮದ್ಯಪಾನ‌ ಮಾಡಿಕೊಂಡು ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಮಹಿಳೆ  ಬಸ್ ನಿಲ್ದಾಣದಲ್ಲಿನ ಸಿಕ್ಕ ಸಿಕ್ಕವರನ್ನು ಥಳಿಸಿ, ಅವಾಚ್ಯವಾಗಿ ನಿಂದಿಸಿದ್ದಾಳೆ. ನಾನು ಸೆಟ್ಲಮೆಂಟ್ ನಿವಾಸಿ. ಯಾರಿಗೂ ಹೆದರೋಲ್ಲ ಅಂತಾ ಅವಾಜ್ ಹಾಕಿದ್ದಾಳೆ. ಮಹಿಳೆ ವರ್ತನೆಯಿಂದ ಬೆಸತ್ತ ಪ್ರಯಾಣಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಆಗಮಿಸುತ್ತಿದಂತೆ …

Read More »

ಕೊಡಗು ಜಿಲ್ಲೆಗೆ ಕೇಂದ್ರದಿಂದ 100 ಕೋಟಿ ರೂ. ನೆರವು ಕೇಳಿದ ಸಿಎಂ

ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ. ಹಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದ್ದು , 12 ಜನ ಮೃತಪಟ್ಟಿದ್ದಾರೆ.  ಬೆಂಗಳೂರು: ಪ್ರಕೃತಿ ವಿಕೋಪಕ್ಕೆ ಒಳಗಾಗಿ ಪ್ರವಾಹದಿಂದಾಗಿ ತತ್ತರಿಸಿರುವ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ 100 ಕೋಟಿ ರೂಪಾಯಿ ನೆರವು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನ ಮಂತ್ರಿಯವರು ಕೇರಳ ರಾಜ್ಯಕ್ಕೆ 500 ಕೋಟಿ …

Read More »

ಸಚಿವ ಹೆಚ್.ಡಿ. ರೇವಣ್ಣ ನಡೆಗೆ ಸಿಎಂ ಕುಮಾರಸ್ವಾಮಿ ಸಮಜಾಯಿಷಿ..

ರೇವಣ್ಣ ವಿಚಾರದಲ್ಲಿ ಅನ್ಯಥಾ ಭಾವಿಸಬೇಡಿ. ಬೆಂಗಳೂರು: ಕೊಡಗು ನೆರೆ ಸಂತ್ರಸ್ತರ ಶಿಬಿರಕ್ಕೆ ಭೇಟಿ ಕೊಟ್ಟು ನಿರಾಶ್ರಿತರಿಗೆ ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಅವರು, ಅಲ್ಲಿ ಆಶ್ರಯ ಪಡೆದಿರುವ ಪ್ರವಾಹ ಸಂತ್ರಸ್ತರಿಗೆ ಬಿಸ್ಕೆಟ್ ಪ್ಯಾಕೆಟ್ ಗಳನ್ನು ಕೈಗೆ ನೀಡದೆ ಎಸೆದಿರುವುದು ಇದೀಗ ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದೀಗ ಸಚಿವ ಹೆಚ್.ಡಿ. ರೇವಣ್ಣ ನಡೆಗೆ ಸಿಎಂ ಕುಮಾರಸ್ವಾಮಿ ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ. …

Read More »

ಕೊಡಗು ಪ್ರವಾಹ: ನಾನ್ ವೆಜ್ ಊಟ ತ್ಯಜಿಸಿ ಖೈದಿಗಳಿಂದ ಸಂತ್ರಸ್ತರಿಗೆ ನೆರವು..

ಬಳ್ಳಾರಿ: ಭೀಕರ ಪ್ರವಾಹದಿಂದಾಗಿ ಅಕ್ಷರಶಃ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಗೆ ರಾಜ್ಯದ ಹಲವು ಸಂಘಟನೆಗಳು ನೆರವಿನ ಮಹಾಪೂರವನ್ನೇ ಹರಿಸುತ್ತಿವೆ. ಈ ಬೆನ್ನಲ್ಲೇ ಬಳ್ಳಾರಿ ಕಾರಾಗೃಹದ ಖೈದಿಗಳು ವಿಭಿನ್ನ ರೀತಿಯಲ್ಲಿ ದೇಣಿಗೆ ನೀಡಲು ನಿರ್ಧರಿಸಿದ್ದಾರೆ.  ಕಾರಾಗೃಹದಲ್ಲಿ ಖೈದಿಗಳಿಗೆ ವಾರಕ್ಕೆ ಎರಡು ದಿನ, ಅಂದರೆ ಶನಿವಾರ ಮತ್ತು ಭಾನುವಾರ ಮಾಂಸಾಹಾರ ಊಟ ನೀಡಲಾಗುತ್ತದೆ. ಆದರೆ ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನತೆಗೆ ತಾವೂ ತಮ್ಮ ಕೈಲಾದಷ್ಟು ನೆರವು ನೀಡಬೇಕೆಂದು ನಿರ್ಧರಿಸಿರುವ ಖೈದಿಗಳು, “ನಮಗೆ ಒಂದು …

Read More »