Shaikh BIG TV NEWS, Hubballi
August 19, 2018
ಕರ್ನಾಟಕ, ಸುದ್ದಿ
ಕೊಡಗು ಜಿಲ್ಲೆಯ ಅತಿವೃಷ್ಟಿ ಸಂತ್ರಸ್ತರ ಸಮಸ್ಯೆ ಆಲಿಸಿದ ಬಿಎಸ್ ಯಡಿಯೂರಪ್ಪ. ಸಮಸ್ಯೆ ಹೇಳಿಕೊಂಡು ಕಣ್ಣೀರಿಟ್ಟ ಸಂತ್ರಸ್ತರು. ಸರ್ಕಾರ ನಮಗೆ ಯಾವುದೇ ರೀತಿ ಸ್ಪಂದಿಸುತ್ತಿಲ್ಲ ಎಂದು ದೂರಿದ ಜನತೆ. ಕೊಡಗಿನ ಕಣ್ಣೀರ ಕತೆ ಕೇಳಲು ಬಂದಿದ್ದೇನೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸುಂಟಿಕೊಪ್ಪದಲ್ಲಿ ಬಿಎಸ್ವೈ ಆರೋಪ. ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸುತ್ತೇನೆ. Bay. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ.
Read More »
Shaikh BIG TV NEWS, Hubballi
August 19, 2018
ಕರ್ನಾಟಕ, ಸುದ್ದಿ
ಬೆಂಗಳೂರು-ಮಂಗಳೂರು ರೈಲ್ವೆ ಹಳಿಯ ಮೇಲೆ ಸುಮಾರು 50ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮುಂದಿನ 30 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 50 ಕಡೆ ಗುಡ್ಡ ಕುಸಿದುಬಿದ್ದಿದ್ದು, ಕೆಲವು ರೈಲ್ವೇ ಹಳಿಗಳ ಮೇಲೆ ಬೃಹತ್ ಆಕಾರದ ಬಂಡೆಗಳು ಉರುಳಿ ಬಿದ್ದಿವೆ. ಹೀಗಾಗಿ ಕನಿಷ್ಟ 30 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ ಆಗಲಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ …
Read More »
Shaikh BIG TV NEWS, Hubballi
August 19, 2018
ಕರ್ನಾಟಕ, ಸುದ್ದಿ
ಮಡಿಕೇರಿ: ಕಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೊಡಗು ಜಿಲ್ಲಾಡಳಿತ ಘೋಷಿಸಿದೆ. ಪ್ರವಾಹದಲ್ಲಿ ಕಣ್ಣೆದುರೇ ತನ್ನ ತಾಯಿ ಕೊಚ್ಚಿಹೋದ ಮನಕಲಕುವ ಘಟನೆ ನಡೆದಿದೆ. ಹೆಬ್ಬಟ್ಟಗೇರಿಯಲ್ಲಿ ಮಿಟ್ಟು ಗಣಪತಿ ಎಂಬುವರ ತಾಯಿ ಮಿನ್ನಂಡ ಉಮ್ಮವ್ವ ತನ್ನನ್ನು ರಕ್ಷಿಸುವಂತೆ ಮಗನ ಸಹಾಯ ಕೋರಿದರು, ಆದರೆ ಭೂಕುಸಿತದಿಂದ ಉಂಟಾದ ಪ್ರವಾಹದಲ್ಲಿ ಅವರ ಮನೆಯ ಜೊತೆ ತಾಯಿಯೂ ಕೊಚ್ಚಿ ಹೋಗಿದ್ದಾರೆ. ಭೂಕುಸಿತದ ಅವಶೇಷಗಳಡಿ ಸಿಲುಕಿದ ಆಕೆ ಸಹಾಯ …
Read More »
Shaikh BIG TV NEWS, Hubballi
August 18, 2018
ಕರ್ನಾಟಕ, ಸುದ್ದಿ
ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ಅರ್ಹ ಫಲಾನುಭವಿಗಳನ್ನು ಗುರುತಿಸಿ ತಕ್ಷಣವೇ 2 ಲಕ್ಷ ರೂ.ಗಳವರೆಗೆ ಪರಿಹಾರ ಒದಗಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು. ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಭೀಕರ ಪ್ರವಾಹದಲ್ಲಿ ಸಿಲುಕಿಕೊಂಡವರಲ್ಲಿ 3500 ಮಂದಿಯನ್ನು ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಪರಿಹಾರ ಕಾರ್ಯಕ್ಕೆ 200 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ …
Read More »
Shaikh BIG TV NEWS, Hubballi
August 18, 2018
ಕರ್ನಾಟಕ, ಸುದ್ದಿ
ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಸುರಿಯುತ್ತಿರುವ …
Read More »
Shaikh BIG TV NEWS, Hubballi
August 18, 2018
ಕರ್ನಾಟಕ, ಸುದ್ದಿ
ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ಪ್ರವಾಹ ಎದುರಾಗಿದ್ದು, ಗ್ರಾಮವೊಂದು ಸಂಪೂರ್ಣ ಕೊಚ್ಚಿಹೋಗಿದೆ. ಬೆಂಗಳೂರು: ಕಳೆದ ಕೆಲ ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ಪ್ರವಾಹ ಎದುರಾಗಿದ್ದು, ಗ್ರಾಮವೊಂದು ಸಂಪೂರ್ಣ ಕೊಚ್ಚಿಹೋಗಿದೆ. ಕೊಡಗು ಜಿಲ್ಲೆಯ ಕಲ್ಲೂರು ಗ್ರಾಮವೇ ಇಂದು ಹೇಳಹೆಸರಿಲ್ಲದಂತಾಗಿದೆ. ಇಡೀ ಗ್ರಾಮವೇ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಈ ಗ್ರಾಮದ ನಿವಾಸಿಗಳ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ದೊರೆತಿಲ್ಲ. ಅಲ್ಲದೆ, ಈ ಗ್ರಾಮದಲ್ಲಿ ಮನೆಗಳು ಇದ್ದವು ಎಂದು ಹೇಳುವುದೂ …
Read More »
Shaikh BIG TV NEWS, Hubballi
August 18, 2018
ದೇಶ-ವಿದೇಶ, ಸುದ್ದಿ
ತುರ್ತು ಕ್ಯಾಬಿನೆಟ್ ಸಭೆ ನಡೆಸಿದ ಪ್ರಧಾನಿ ಮೋದಿ ಪ್ರವಾಹ ಪರಿಹಾರ ಕಾರ್ಯಕ್ಕಾಗಿ 500 ಕೋಟಿ ರೂ.ಗಳನ್ನು ಘೋಷಣೆ ಮಾಡಿದ್ದಾರೆ. ಕೇರಳ: ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೇರಳದಲ್ಲಿ ಉಂಟಾಗಿರುವ ಪ್ರವಾಹಕ್ಕೆ 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಶುಕ್ರವಾರ ರಾತ್ರಿಯೇ ಕೇರಳಕ್ಕೆ ಆಗಮಿಸಿರುವ ಮೋದಿ, ಇಂದು ಕೊಚ್ಚಿಗೆ ಬಂದಿಳಿದಿದ್ದು, ಕೇರಳದ ಪರವಾಹ ಪೀಡಿತ …
Read More »
Shaikh BIG TV NEWS, Hubballi
August 17, 2018
ಕರ್ನಾಟಕ, ಸುದ್ದಿ
ವರುಣನ ರುದ್ರ ನರ್ತನಕ್ಕೆ ನಲುಗಿದ ಜನ, ಜೀವ ಉಳಿಸಿಕೊಳ್ಳಲು ಗ್ರಾಮವನ್ನೇ ಬಿಟ್ಟು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಬೆಂಗಳೂರು/ಕೊಡಗು: ವರುಣನ ರುದ್ರ ನರ್ತನಕ್ಕೆ ರಾಜ್ಯದ ಕೊಡಗು ಜಿಲ್ಲೆ ತತ್ತರಿಸಿಹೋಗಿದೆ. ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಭಾರೀ ಮಳೆಗೆ ಕೊಡಗು ಸಂಪೂರ್ಣ ಕೊಚ್ಚಿ ಹೋಗಿದ್ದು, ಸಂಕಷ್ಟದಲ್ಲಿರುವ ಜನರ ನೆರವಿಗೆ ಸೇನಾ ತಂಡ ಧಾವಿಸಿದೆ. ಪ್ರವಾಹದಿಂದ 6 ಮಂದಿ ಸಾವು ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದ್ದು, ಇನ್ನೂ ಹಲವರ ಪತ್ತೆಯಾಗಿಲ್ಲ. ಕೊಡಗಿನ ಮಕ್ಕಂದೂರು, …
Read More »
Shaikh BIG TV NEWS, Hubballi
August 17, 2018
ದೇಶ-ವಿದೇಶ, ಸುದ್ದಿ
ಎಟಿಎಂಗಳಿಗೆ ಸಂಬಂಧಿಸಿದ ನಿಯಮಗಳನ್ನು ತಿಳಿಸುವಾಗ ನಗರ ಪ್ರದೇಶಗಳಲ್ಲಿನ ಎಟಿಎಂನಲ್ಲಿ ರಾತ್ರಿ 9 ಗಂಟೆ ನಂತರ ನಗದು ತುಂಬಲಾಗುವುದಿಲ್ಲ ಎಂದು ಸರ್ಕಾರ ಹೇಳಿದೆ. ನವದೆಹಲಿ: ಎಲ್ಲಾ ಬ್ಯಾಂಕುಗಳ ಎಟಿಎಂಗಳಿಗೆ ಸಂಬಂಧಿಸಿದ ಸರ್ಕಾರ ನಿಯಮಗಳನ್ನು ಬದಲಿಸಿದೆ. ಸರ್ಕಾರ ಜಾರಿಗೊಳಿಸಿರುವ ಆದೇಶದಲ್ಲಿ ಹಲವು ಹಳೆಯ ನಿಯಮಗಳನ್ನು ಬದಲಿಸಲಾಗಿದೆ. ರಕ್ಷಣೆಗಾಗಿ ನಗದು ವ್ಯಾನ್ ಜೊತೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ನಗದು ವ್ಯಾನ್ನಿಂದ ಹಣ ಲೂಟಿ ಸೇರಿದಂತೆ ವಿವಿಧ ರೀತಿಯ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ …
Read More »
Shaikh BIG TV NEWS, Hubballi
August 17, 2018
ಕರ್ನಾಟಕ, ಸುದ್ದಿ
ಮಂಗಳೂರು: ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಭಾರೀ ಮಳೆ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಮಂಗಳೂರು ರೈಲ್ವೆ ನಿಲ್ದಾಣವನ್ನು ಸಂಪರ್ಕಿಸುವ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಇನ್ನೂ ಕೆಲವು ರೈಲುಗಳ ಸಂಚಾರ ಸಹ ರದ್ದಾಗುವ ಸಾಧ್ಯತೆ ಇದೇ ಎಂದು ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರದ್ದಾಗಿರುವ ರೈಲುಗಳ ವಿವರ ಮಂಗಳೂರು-ಚೆನ್ನೈ ಎಗ್ಮೋರ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್- ನಾಗರಕೊಯ್ಲ್ ಜಂಕ್ಷನ್ ನಡುವೆ ಸಂಚರಿಸಬೇಕಿದ್ದ ಎರ್ನಾಡ್ ಎಕ್ಸ್ ಪ್ರೆಸ್ ರೈಲು …
Read More »