Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಇಡೀ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಅಪರೂಪದಲ್ಲಿ ಅಪರೂಪದ ಪ್ರಸಂಗಕ್ಕೆ ಇವತ್ತು ಹುಬ್ಬಳ್ಳಿ ಸಾಕ್ಷಿಯಾಗ್ಬಿಡ್ತು. ಆರೂಢರ ಹೂಬಳ್ಳಿ ಹುಬ್ಬಳ್ಳಿಗೆ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳೇ ಬಂದ್ಬಿಟ್ಟಿದ್ರು. ಬಂದಿದ್ದು ನ್ಯಾಯಾಲಗಳ ಸಂಕೀರ್ಣ ಉದ್ಘಾಟನೆಗೇ ಆದ್ರೂ ಹೃದಯವಂತಿಕೆಯುಳ್ಳ ನಡೆಯಿಂದ ಎಲ್ರನ್ನೂ ಸೆಳೆದ್ರು. ಇತಿಹಾಸದ ಪುಟಗಳಲ್ಲಿ ವಾಣಿಜ್ಯನಗರಿ ಅಚ್ಚಳಿಯದೇ ಉಳಿದುಬಿಡೋವಂತೆ ಮಾಡಿದ್ರು. ಎದುರು-ಬದುರು ಗಂಡ-ಹೆಂಡ್ತಿ ಇವರಿಬ್ಬರ ವಿಚಾರಣೆ ನಡೆಸ್ತಿದ್ದವರು ಸಾಮಾನ್ಯರಾಗಿರಲಿಲ್ಲ. ಗಂಡ-ಹೆಂಡ್ತಿಯ ಇಬ್ಬರ ವಾದ ಆಲಿಸಿ ತೀರ್ಪು ಇತ್ತರು. ಹಾಗೇ ಐತಿಹಾಸಿಕ ತೀರ್ಪು ನೀಡಿದವರು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಆಂಕರ್: ಎರ್ ಶೋ ಲಖನೌಗೆ ಸ್ಥಳಾಂತರ ಮಾಡಿದ್ದು ಇದು ಸರಿಯಾದ ನಿರ್ಧಾರವಲ್ಲ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿ ಸ್ಥಳಾಂತರ ಮಾಡದಂತೆ ಮನವಿ ಮಾಡಿದ್ದಾರೆಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಯಡಿಯೂರಪ್ಪ, ಸದಾನಂದಗೌಡ, ಅನಂತಕುಮಾರ್ ಶೆಟ್ಟರ್ ರಾಜ್ಯಕ್ಕೆ ಮಾಡಿದ ಅನ್ಯಾಯದ ಬಗ್ಗೆ ಪ್ರಶ್ನಿಸಲಿ. ಕೇಂದ್ರಕ್ಕೆ ನಿಯೋಗ ಕೊಂಡೋಯ್ದು ಏರಶೋ ಬೆಂಗಳೂರಿಗೆ ತರಲಿ ಎಂದು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ …
Read More »
Shaikh BIG TV NEWS, Hubballi
August 12, 2018
ದೇಶ-ವಿದೇಶ, ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಧಾರವಾಡ..ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು 2015 ರಲ್ಲಿ ಬಲೂನ್ ಮೂಲಕ ತೆಗೆದು ಉಸಿರಾಡುವಂತೆ ಮಾಡಿದ್ದರು. ಆದರೆ ಈ ಸಮಸ್ಯೆ ಮತ್ತೆ ಆರಂಭವಾದಾಗ ಬಾಲಕನಿಗೆ ಹೃದಯದ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಾಲಕನಿಗೆ …
Read More »
Shaikh BIG TV NEWS, Hubballi
August 12, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆ ನದಿ, ಕೊಳ್ಳಗಳು ತುಂಬಿ, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಪ್ರದೇಶ, ಫಾಲ್ಸ್ ಇರುವ ಕಡೆ, ಕರಾವಳಿ ಭಾಗದ ಕಡೆ ವೀಕೆಂಡ್ ಪ್ರವಾಸವನ್ನು ಕೈಬಿಡುವುದು ಒಳ್ಳೆಯದು ಅಂತಾ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಿಗೆ …
Read More »
Shaikh BIG TV NEWS, Hubballi
August 11, 2018
ದೇಶ-ವಿದೇಶ, ಸುದ್ದಿ
ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ಮೋದಿ ವಿರುದ್ಧ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಯಲ್ಲಿದ್ದಾರೆ. ನವದೆಹಲಿ: ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಅವರು ಈ ಬಾರಿ ‘ನಾಯಿ’ಯ ಬಗೆಗಿನ ಪ್ರತಿಕ್ರಿಯೆಯನ್ನು ನೆನೆಪಿಸಿಕೊಂಡಿದ್ದಾರೆ. “ಮುಸ್ಲಿಮರನ್ನು ನಾಯಿ ಮರಿ (puppies) ಗಳಿಗೆ ಹೋಲಿಸುವ ವ್ಯಕ್ತಿಯೊಬ್ಬ …
Read More »
Shaikh BIG TV NEWS, Hubballi
August 11, 2018
ಕರ್ನಾಟಕ, ಸುದ್ದಿ
ಒಂಬತ್ತು ತಿಂಗಳ ಮಗುವನ್ನು ಅಪಹರಣ ಮಾಡಿದ ಮಹಿಳೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಿಂದ ಒಂಬತ್ತು ತಿಂಗಳ ಮಗು ಅಪಹರಣ. ಮುನಿರಾಬಾದ್ ಪೊಲೀಸರು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ.. ಮುನಿರಾಬಾದ್ ನಿಂದ ಬೆಳಗಾವಿ ಹೋಗುತ್ತಿದ್ದ ಮಹಿಳೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಆರ್ ಪಿ ಎಫ್ ಪೊಲೀಸರಿಂದ ತಪಾಸಣೆ. ಬೆಳಗಾವಿ ನಿವಾಸಿ ಕಸ್ತೂರಿ ಎನ್ನುವ ಮಹಿಳೆಯಿಂದ ಅಪಹರಣ.. ಹುಬ್ಬಳ್ಳಿ ಆರ್ ಪಿ ಎಫ್ ಪೊಲೀಸರಿಂದ ಅಪಹರಣ ಮಾಡಿದ ಮಹಿಳೆ ವಶಕ್ಕೆ. ಮಗುವನ್ನು ಮಾರಾಟ ಮಾಡಲು …
Read More »
Shaikh BIG TV NEWS, Hubballi
August 11, 2018
ಕರ್ನಾಟಕ, ಸುದ್ದಿ
ಮಂಡ್ಯ: ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ನೂರಕ್ಕೂ ಹೆಚ್ಚು ರೈತರೊಂದಿಗೆ ಗದ್ದೆಗಿಳಿದು ‘ಮಣ್ಣಿನ ಮಗ’ನಾದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಆತ್ಮವಿಶ್ವಾಸ ಹೆಚ್ಚಿಸಲು ರೈತರೊಂದಿಗೆ ರೈತರಾಗಿ ಭತ್ತ ನಾಟಿ ಮಾಡಿದರು. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ –ಅರಳಕುಪ್ಪೆ ಗ್ರಾಮದ ವ್ಯಾಪ್ತಿಯಲ್ಲಿ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಇಂದು ಭತ್ತದ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೀತಾಪುರದಲ್ಲಿ ಐದೂವರೆ ಎಕರೆ ಜಮೀನಿನಲ್ಲಿ 100 ಗಂಡಸರು ಹಾಗೂ 50 ಹೆಂಗಸರು ಭತ್ತ ನಾಟಿ ಮಾಡುವ …
Read More »
Shaikh BIG TV NEWS, Hubballi
August 11, 2018
ಕರ್ನಾಟಕ, ಸುದ್ದಿ
ತುಮಕೂರು ಬ್ರೇಕಿಂಗ್.. ಫೇಸ್ ಬುಕ್ ಲೈವ್ ಮಾಡಿಕೊಂಡು ಸಪ್ತಪದಿ ತುಳಿದ ಪ್ರೇಮಿಗಳು. ಮಧುಗಿರಿ ಪಟ್ಟಣ ನಿವಾಸಿಗಳಾದ ಕಿರಣ್(25), ಅಂಜನಾ (19) ವಿವಾಹವಾದ ಜೋಡಿಗಳು. ಪ್ರೇಮ ವಿವಾಹಕ್ಕೆ ಹುಡುಗಿ ಮನೆಯವರ ವಿರೋಧ. ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನೆಯಿಂದ ಓಡಿ ಹೋಗಿ ಮದುವೆಯಾದ ಜೋಡಿ. ಮದುವೆಯಾಗುವ ದೃಶ್ಯವನ್ನು ಫೇಸ್ ಬುಕ್ನಲ್ಲಿ ಲೈವ್ ಮಾಡಿದ ಜೋಡಿ. ನಾವಿಬ್ಬರು ಒಪ್ಪಿ ಮದುವೆಯಾಗಿದ್ದೇವೆ, ನಮ್ಮನ್ನು ದೂರ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿರುವ ಯುವತಿ. ಕಿರಣ್ ಮಧುಗಿರಿಯ …
Read More »
Shaikh BIG TV NEWS, Hubballi
August 10, 2018
ದೇಶ-ವಿದೇಶ, ಸುದ್ದಿ
ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೆ, ನದಿಗಳು ತುಂಬಿ ಹರಿಯುತ್ತಿದ್ದು ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕರಾವಳಿ ಭಾಗ ತತ್ತರಿಸಿದ್ದು, ಮುಖ್ಯಮಂತ್ರಿ ಪಿನರಾಯ್ ವಿಜಯನ್ ಎಲ್ಲ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಭೀಕರ ಪ್ರವಾಹದಿಂದಾಗಿ ಈವರೆಗೆ 26 ಮಂದಿ ಸಾವನ್ನಪ್ಪಿದ್ದಾರೆ. ವಯನಾಡ್ ಜಿಲ್ಲೆಯ ಪನಮರಮ್ನಲ್ಲಿ ಪ್ರವಾಹದ ನಡುವೆ ಸಿಕ್ಕಿಹಾಕಿಕೊಂಡ …
Read More »