Shaikh BIG TV NEWS, Hubballi
August 8, 2018
ದೇಶ-ವಿದೇಶ, ಸುದ್ದಿ
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ನಡೆಸಲು ನಿರ್ಧರಿಸಿದೆ. ವಯೋಸಹಜ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಅಧಿನಾಯಕ ಎಂ. ಕರುಣಾನಿಧಿ ತಮ್ಮ 94ನೇ ವಯಸ್ಸಿನಲ್ಲಿ ಮಂಗಳವಾರ ಸಂಜೆ ಇಹಲೋಕ ತ್ಯಜಿಸಿದರು. ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ನಿರ್ಧಾರ ಘೋಷಿಸಿದ್ದಾರೆ. ಬದುಕಿರುವಾಗಲೇ …
Read More »
Shaikh BIG TV NEWS, Hubballi
August 7, 2018
ದೇಶ-ವಿದೇಶ, ಸುದ್ದಿ
ಚೆನ್ನೈ: ಕಳೆದ ಒಂದು ವಾರದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕರುಣಾನಿಧಿ ಅವರು ಮಂಗಳವಾರ ಸಂಜೆ 6.10ಕ್ಕೆ ನಿಧನರಾಗಿದ್ದಾರೆ. ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದ ಡಿಎಂಕೆ ನಾಯಕ ಎಂ.ಕರುಣಾನಿಧಿ(94) ಅವರನ್ನು ಜುಲೈ 28ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಕಳೆದ ಒಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂ.ಕರುಣಾನಿಧಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇದರಿಂದ …
Read More »
Shaikh BIG TV NEWS, Hubballi
August 7, 2018
ದೇಶ-ವಿದೇಶ, ಸುದ್ದಿ
ಬ್ರೇಕಿಂಗ್ ನ್ಯೂಸ್ ನವದೆಹಲಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿರುವುದು ಹೊಸ ವಿಷಯವೇನಲ್ಲ. ಆದರೆ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್. ಯಡಿಯೂರಪ್ಪ ಹಾಗೂ ಐವರು ಕಾಂಗ್ರೆಸ್ ಶಾಸಕರು ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದು, ಬಿಜೆಪಿ ಆಪರೇಷನ್ ಕಮಲ ಮಾಡಲಿದೆಯಾ ಎಂಬ ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಭೇಟಿ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ್ದು, …
Read More »
Shaikh BIG TV NEWS, Hubballi
August 6, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಖಾಸಗಿ ವಾಹನಗಳ ಮಾಲೀಕರ ಶೋಷಣೆಗೆ ಅವಕಾಶ ನೀಡುತ್ತಿರುವ ಮೋಟಾರು ವಾಹನ ತಿದ್ದುಪಡಿ ವಿಧೇಯಕ-2017 ಅನ್ನು ಕೈ ಬಿಡಬೇಕೆಂದು ಒತ್ತಾಯಿಸಿ ನಾಳೆ(ಆ.7) ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಸಲು ಕೇಂದ್ರ ಕಾರ್ಮಿಕ ಸಂಘಟನೆಗಳು ತಿಳಿಸಿವೆ. ರಸ್ತೆ ಸಾರಿಗೆ ಕ್ಷೇತ್ರದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆಯಿಂದ ಈ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ನಾಳೆ ಬೆಳಗ್ಗೆ 6ಗಂಟೆಯಿಂದ ಸಂಜೆ 6 ರವರೆಗೆ ಸಂಪೂರ್ಣ ಬಂದ್ ನಡೆಸಲು ವೇದಿಕೆ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಟೌನ್ಹಾಲ್ ನಿಂದ …
Read More »
Shaikh BIG TV NEWS, Hubballi
August 6, 2018
ಕರ್ನಾಟಕ, ಸುದ್ದಿ
ಕೋಲಾರ ಸ್ಟೈಲಿಷ್ ಗಡ್ಡದಾರಿಗಳಿಗೆ, ಪುಂಡ ಪೋಕರಿಗಳಿಗೆ ತಲೆ ಬೋಳಿಸಿದ ಪೊಲೀಸರು. ಚಿತ್ರವಿಚಿತ್ರ ಗಡ್ಡ, ತಲೆಗೂದಲು ಬಿಟ್ಟ ಯುವಕರನ್ನು ಹಿಡಿದು ಶೇವಿಂಗ್, ಹೇರ್ ಕಟ್ ಮಾಡಿಸಿ ಯುವಕರಿಗೆ ಅರಿವು ಮೂಡಿಸಿದ ಮಾಲೂರು ಪೋಲಿಸರು. ಕೋಲಾರ ಜಿಲ್ಲೆ ಮಾಲೂರು ಠಾಣೆಯ ಮುರಳಿ ಯುವಕರಿಗೆ ಶಿಸ್ತಿನ ಪಾಠ ಕಲಿಸಿದ ಸಬ್ ಇನ್ಸ್ ಪೆಕ್ಟರ್. ಕಳೆದ ಗುರುವಾರ ಮಾಲೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿತ್ತು. ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ವಿದ್ಯಾರ್ಥಿನಿ ಹತ್ಯೆ …
Read More »
Shaikh BIG TV NEWS, Hubballi
August 6, 2018
ಕರ್ನಾಟಕ, ಸುದ್ದಿ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಕೇಸಿನಲ್ಲಿ ಸಿಲುಕಿಕೊಂಡು ಹುಬ್ಬಳ್ಳಿಯ ಇಬ್ಬರು ಯುವಕರು ವಿಚಾರಣೆ ಎದುರಿಸ್ತಿದಾರೆ. ಗೌರಿ ಮರ್ಡರ್ ಪ್ರಕರಣದಲ್ಲಿ 11 ಮಂದಿ ಆರೋಪಿಗಳು ಎಸ್ಐಟಿ ವಶದಲ್ಲಿದಾರೆ. ಈಗ ಗಣೇಶ ಮಿಸ್ಕಿನ್ ಸೋದರನನ್ನ ವಿಚಾರಣೆಗೆ ಕರೆದಿದ್ದಕ್ಕೆ ಚಿಂತೆಗೊಳಗಾದ ತಾಯಿ ಆಘಾತಕ್ಕೊಳಗಾಗಿ ಈಗ ಹಾಸಿಗೆ ಹಿಡಿದಿದಾರೆ. ಈತ ರವಿ ಮಿಸ್ಕಿನ್.. ಪತ್ರಕರ್ತೆ ಗೌರಿ ಲಂಕೇಶ ಕೊಲೆ ಕೇಸಿನಲ್ಲಿ ಎಸ್ಐಟಿ ವಶದಲ್ಲಿರೋ ಗಣೇಶ್ ಮಿಸ್ಕಿನ್ ಸೋದರ. ನಿನ್ನೆ ಇದ್ದಕ್ಕಿದ್ದಂತೆಯೇ ಬೆಂಗಳೂರಿನಿಂದ ಓಡೋಡಿ ಹುಬ್ಬಳ್ಳಿಯ …
Read More »
Shaikh BIG TV NEWS, Hubballi
August 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯಿತಿ ಮತ್ತು ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ಇರುವುದರಿಂದ ಕಲಂ 35ಎ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರ ಮಾಡಿದ್ದ ಅರ್ಜಿಗೆ ಮನ್ನಣೆ ನೀಡಿ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 27ಕ್ಕೆ …
Read More »
Shaikh BIG TV NEWS, Hubballi
August 6, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷನ ಬಂಧನ ಒತ್ತಾಯಿಸಿ ಪ್ರತಿಭಟನೆ ಹು-ಧಾ ಪಾಲಿಕೆಯ ಪೌರ ಕಾರ್ಮಿಕರಿಂದ ಪ್ರತಿಭಟನೆ ಮೆರವಣಿಗೆ ಹುಬ್ಬಳ್ಳಿಯ ಪಾಲಿಕೆ ಕಚೇರಿಯಿಂದ ತಹಸಿಲ್ದಾರ ಕಚೇರಿವರೆಗೆ ಪ್ರತಿಭಟನೆ ಮಾಡಿ ಆಕ್ರೋಶ ಗುತ್ತಿಗೆ ಪೌರ ಕಾರ್ಮಿಕ ಅಧ್ಯಕ್ಷ ವಿಜಯ ಗುಂಟ್ರಾಲ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹು-ಧಾ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪೌರಕಾರ್ಮಿಕ ಅಧ್ಯಕ್ಷ ವಿಜಯ ಜುಲೈ ೨೬ ರಂದು ಗುತ್ತಿಗೆ ಪೌರ ಕಾರ್ಮಿಕರು ಮಲ ಸುರಿದುಕೊಂಡು ಪ್ರತಿಭಟನೆಗೆ …
Read More »
Shaikh BIG TV NEWS, Hubballi
August 5, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು 8 ಗಂಟೆ ತಡವಾದ ಪ್ರಕರಣ. ರೈಲು ತಡವಾಗಿದ್ದರಿಂದ ಡಿ.ಆರ್ ಪರೀಕ್ಷೆ ವಂಚಿತರಾಗಿದ್ದ 3000ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು. ರೊಚ್ವಿಗೆದ್ದ ಪರೀಕ್ಷಾರ್ಥಿಗಳು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ನೈರುತ್ಯ ರೈಲ್ವೆಯ ಡಿಜಿಎಂ ಇ. ವಿಜಯಾ ಸ್ಪಷ್ಟನೆ. ಇ. ವಿಜಯಾ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ನೈರುತ್ಯ ರೈಲ್ವೆ, ಹುಬ್ಬಳ್ಳಿ ತಾಂತ್ರಿಕ ಕಾರಣದಿಂದ ಸಮಸ್ಯೆಯಾಗಿರೋದು ನಿಜ. ಮೇನ್ ಟ್ರ್ಯಾಕ್ ಸಮಸ್ಯೆ ಇದ್ದಿದ್ದರಿಂದ …
Read More »
Shaikh BIG TV NEWS, Hubballi
August 5, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಬಳಿ ನಡೆದಿದ್ದ ಒಂದ್ ಘಟನೆ ಉತ್ತರಕರ್ನಾಟಕದ ಸಾವಿರಾರು ಯುವಕರ ಸರ್ಕಾರಿ ನೌಕರಿ ಪಡೆಯೋ ಅವಕಾಶಕ್ಕೆ ಕಲ್ಲು ಹಾಕಿತ್ತು. ಕರ್ತವ್ಯ ಪ್ರಜ್ಞೆಯಿಲ್ಲದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ವರ್ತಿಸಿದ್ರಿಂದಾಗಿ ಯುವಕರು ರಾತ್ರಿಯಿಡೀ ನಿದ್ದೆಗೆಟ್ಟಿದ್ರಲ್ಲದೇ, ತಾವ್ ತಪ್ರು ಮಾಡದೇ ಅವಕಾಶ ಕಳ್ಕೊಂಡು ಕೈಕೈ ಹಿಸುಕಿಕೊಳ್ತಿದ್ರು. ಆದ್ರೇ, ರಾಜ್ಯ ಸರ್ಕಾರ ಅಷ್ಟೇ ಬೇಗ ಸ್ಪಂದಿಸಿ, ಯುವಕರ ಮೊಗದಲ್ಲಿ ಮಂದಹಾಸ ಮೂಡಿಸಿತು. ಅಷ್ಟಕ್ಕೂ ಆಗಿರೋದೇನು, ಇಲ್ಲಿದೆ ನೋಡಿ. ಸಮಯ ಬೆೆಳಗ್ಗೆ 6 ಗಂಟೆ. ಹುಬ್ಬಳ್ಳಿಯ ನೈರುತ್ಯ …
Read More »