Shaikh BIG TV NEWS, Hubballi
July 29, 2018
ದೇಶ-ವಿದೇಶ, ಸುದ್ದಿ
ಮೇವತ್(ಹರಿಯಾಣ): ಹರಿಯಾಣದ ಮೇವತ್ ಎಂಬಲ್ಲಿ ವಿಕೃತ ಮತ್ತು ವಿಚಿತ್ರ ಘಟನೆಯೊಂದು ನಡೆದಿದೆ. 8 ಮಂದಿಯ ಗುಂಪು ಮೇಕೆಯೊಂದನ್ನು ಮೇಕೆಯನ್ನು ತಮ್ಮ ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೇಕೆಯು ಮರಣಕ್ಕೀಡಾಗಿದೆ ಎಂದು ಮೇಕೆಯ ಮಾಲೀಕ ಅಸ್ಲು ಮೇವತ್ನ ನಾಗಿನ ಪೊಲೀಸ್ ಠಾಣೆಯಲ್ಲಿ ಜುಲೈ 26ರಂದು ದೂರು ದಾಖಲಿಸಿದ್ದಾರೆ. ಮೇಕೆಯ ಮೇಲೆ ಅತ್ಯಾಚಾರವೆಸಗಿದವರು ಮಾದಕ ವ್ಯಸನಿಗಳಾಗಿದ್ದು, ಘಟನೆ ನಡೆಯುವಾಗ ಮದ್ಯ ಸೇವಿಸಿದ್ದರು ಎನ್ನಲಾಗಿದೆ. 8 ಮಂದಿಯ ಪೈಕಿ ಮೂವರ ಗುರುತು …
Read More »
Shaikh BIG TV NEWS, Hubballi
July 28, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿರೋ ಗುತ್ತಿಗೆ ಪೌರ ಕಾರ್ಮಿಕರ ನಾಲ್ಕು ವೇತನ ಒಂದು ವಾರದೊಳಗೆ ನೀಡದಿದ್ರೇ ಜಿಲ್ಲೆಯ ಎಲ್ಲ ದಲಿತ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸೋದಾಗಿ ಪಾಲಿಕೆ ಸದಸ್ಯ ಮೋಹನ್ ಹಿರೇಮನಿ ಎಚ್ಚರಿಸಿದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು, ಪಾಲಿಕೆಯಲ್ಲಿರೋ ಪೌರ ಕಾರ್ಮಿಕರ ಮೇಲೆ ಅಧಿಕಾರದಲ್ಲಿರೋ ಬಿಜೆಪಿ ಹಾಗೂ ಅಧಿಕಾರಿಗಳು ಹೊಲಸು ರಾಜಕೀಯ ಮಾಡ್ತಿದಾರೆ. ನಾಲ್ಕು ತಿಂಗಳಿನಿಂದ ವೇತನವಿಲ್ಲದೇ ಕಾರ್ಮಿಕರು ಬದುಕೋದಾದ್ರೂ ಹೇಗೆ ಹೇಳಿ, ಇಂಥದರಲ್ಲಿ ಪೌರ ಕಾರ್ಮಿಕರ ಪರ ಹೋರಾಡಿದವರನ್ನೇ ಗಡಿ …
Read More »
Shaikh BIG TV NEWS, Hubballi
July 28, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಉತ್ತರ ಕರ್ನಾಟಕಕ್ಕೆ ಅನ್ಯಾವಾಗಲು ಇಲ್ಲಿಯ ಜನಪ್ರತಿನಿಧಿಗಳೇ ಕಾರಣ. ನಂಜುಂಡಪ್ಪ ವರದಿ ಬಂದ ನಂತರ ಸಾಕಷ್ಟು ಜನ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಿದ್ದಾರೆ, ಅವಾಗ ಏಕೆ ಅಭಿವೃದ್ಧಿ ಮಾಡಲಿಲ್ಲ…? ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ನಿಲುವು ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬಾರದು. ಅಖಂಡ ಕರ್ನಾಟಕ ಆಗಿರಬೇಕು, ಪ್ರತ್ಯೇಕ ರಾಜ್ಯ ಎನ್ನುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಸಿಎಂ ಕುಮಾರಸ್ವಾಮಿಯವರೇ …
Read More »
Shaikh BIG TV NEWS, Hubballi
July 28, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಶಾಲೆಯಲ್ಲಿ ಕಲಿತು ವಿದೇಶದಲ್ಲಿ ಉದ್ಯಮ ಸ್ಥಾಪಿಸಿದ ಹಳೆ ವಿದ್ಯಾರ್ಥಿ ಯೋರ್ವ ತಾನು ಕಲಿತ ಶಾಲೆಯ ಆವರಣದಲ್ಲಿ ಸರಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಎಂದು ಸ್ವಂತ ಖರ್ಚಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಹುಬ್ಬಳ್ಳಿಯ 16ನಂಬರ ಶಾಲೆಯ ಆವರಣದಲ್ಲಿ ಇಂದು ಲೋಕಾರ್ಪಣೆ ಅದ ಅನಸೂಯ ಮೇಳಿಗೇರಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದಲ್ಲಿ ವಿಜ್ಞಾನದ ಪ್ರಾಯೋಗಿಕ ಪಾಠಗಳು ಮತ್ತು ಡಿಜಿಟಲ್ ಚಟುವಟಿಕೆಗಳ ಮುಖಾಂತರ ಮಕ್ಕಳಿಗೆ ಅತ್ಯುತ್ತಮ ಮಟ್ಟದ ಶಿಕ್ಷಣ ನೀಡುವ …
Read More »
Shaikh BIG TV NEWS, Hubballi
July 26, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಏನೇನೋ ಸಾಧಿಸಿದ್ದೇವೆ ಅಂತ ಹೇಳ್ತಿದ್ದೇವೆ. ಆದ್ರೇ, ನಮ್ಮ ಸಾಧನೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅದರಿಂದ ಎಷ್ಟು ಪ್ರಯೋಜನವಾಗಿದೆ ಅನ್ನೋದ್ ಮಾತ್ರ ಪ್ರಶ್ನಾರ್ಥಕ. ತಮ್ಮ ನ್ಯಾಯ ಸಮ್ಮತ ಹಕ್ಕಿಗಾಗಿ ತಾವ್ ದುಡಿದ್ ದುಡ್ಡು ಪಡೆಯೋದಕ್ಕಾಗಿ ಜನ ಇನ್ನೂ ಎಂಥೆಂತ ಪ್ರತಿಭಟನೆ ಮಾಡ್ಬೇಕಾಗಿದೆ. ಹುಬ್ಬಳ್ಳಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು ತಮ್ಮ ವೇತನಕ್ಕಾಗಿ ಮಲವನ್ನೇ ಮೈಮೇಲೆ ಸುರಿದುಕೊಂಡಿದಾರೆ. ನಾಗರಿಕ ಸಮಾಜ ಇನ್ನೂ ಎತ್ತ ಸಾಗ್ತಿದೆ. ಮನಕಲಕುವ ಈ ದೃಶ್ಯ ನೋಡಿದ್ರೇ ಇಂಥದೊಂದ್ ಜಿಜ್ಞಾಸೆ ಕಾಡದೇ …
Read More »
Shaikh BIG TV NEWS, Hubballi
July 24, 2018
ಕರ್ನಾಟಕ, ಸುದ್ದಿ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆಯ ಕೇಸ್ ಲಿಂಗ್ ಈಗ ಹುಬ್ಬಳ್ಳಿಗೂ ವ್ಯಾಪಿಸಿದೆ. ಎಸ್ಐಟಿ ಇಬ್ಬರು ಯುವಕರನ್ನ ಬಂಧಿಸಿದ್ಮೇಲಂತೂ ಹುಬ್ಬಳ್ಳಿ ಮತ್ತೆ ಕುಖ್ಯಾತಿ ಪಡ್ಕೊಂಡಂತಾಗಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾಗಿದ್ದ ಇಬ್ಬರು ಯುವಕರು ಗೌರಿ ಕೇಸಿನ ಆರೋಪದ ಮೇಲೆ ಅರೆಸ್ಟಾಗಿದಾರೆ. ಆದ್ರೇ, ಅವರು ಅಮಾಯಕರು ಅಂತ ಇನ್ನೊಂದ್ ಸಂಘಟನೆ ಈಗಲೇ ನಿರ್ಣಯಕ್ಕೆ ಬಂದ್ಬಿಟ್ಟಿದೆ. ಮನೆ ಲಾಕ್ಔಟಾಗಿದೆ. ಮತ್ತೊಂದ್ ಮನೆಯಲ್ಲಿ ಭಯದ ಜತೆಗೆ ಕುಟುಂಬ ಸದಸ್ಯರು ಕಣ್ಣೀರು ಹಾಕ್ತಿದಾರೆ. ಹಿರಿಯ ಪತ್ರಕರ್ತೆ …
Read More »
Shaikh BIG TV NEWS, Hubballi
July 23, 2018
ಕರ್ನಾಟಕ, ಸುದ್ದಿ
ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸ್ತಿರುವ ರೈತ ಮುಖಂಡರ ವಿರುದ್ದ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲಾ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತಾ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, …
Read More »
Shaikh BIG TV NEWS, Hubballi
July 22, 2018
ಕರ್ನಾಟಕ, ಸುದ್ದಿ
ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ. ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ …
Read More »
Shaikh BIG TV NEWS, Hubballi
July 20, 2018
ಕರ್ನಾಟಕ, ಸುದ್ದಿ
ಗೌರಿ ಹತ್ಯೆ ಕೇಸ್:ಇನ್ನೋರ್ವ ವಶಕ್ಕೆ; ಬಂಧಿತರ ಸಂಖ್ಯೆ 8 ಕ್ಕೆ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಇನ್ನೋರ್ವನನ್ನು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೇರಿದೆ. ಗೌರಿ ಮೇಲೆ ಗುಂಡು ಹಾರಿಸಿದವನೆಂದು ಎಸ್ಐಟಿ ಹೇಳಿರುವ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆಗೆ ಸಹಾಯ ಮಾಡಿದ ಆರೋಪದಲ್ಲಿ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್ ಎನ್ನುವವನನ್ನು ಬಂಧಿಸಿದ್ದಾರೆ. ಬಂಧಿತ ಮೋಹನ್ ವಾಗ್ಮೋರೆಗೆ ಕಾರು, ಬೈಕ್ ಮತ್ತು …
Read More »
Shaikh BIG TV NEWS, Hubballi
July 19, 2018
ಸುದ್ದಿ, ಹುಬ್ಬಳ್ಳಿ-ಧಾರವಾಡ
ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡಲು ಆಗ್ರಹಿಸಿ ಪ್ರತಿಭಟನೆ. ಧಾರವಾಡದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಘೋಷಿಸಿದ್ರು. ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ ನಲ್ಲಿ ಇದಕ್ಕೆ ಹಣ ಕೂಡ ತೆಗೆದಿರಿಸಿದ್ರು. ಆದ್ರೇ, ಈಗ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಹಣ ತೆಗೆದಿರಿಸದೇ ಸರಿಯಲ್ಲ. ಸಿದ್ದರಾಮಯ್ಯ ಆಶಯದಂತೆ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ …
Read More »