Breaking News

ಸುದ್ದಿ

ವಿದ್ಯಾಕಾಶಿ ಧಾರವಾಡದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ…..

ಹುಬ್ಬಳ್ಳಿ: ಕರ್ನಾಟಕದ ವಿದ್ಯಾಕಾಶಿ ಧಾರವಾಡವು ಬೆಳೆಯುತ್ತಿರುವ ನಗರ-ಜಿಲ್ಲೆಗಳಲ್ಲಿ ಒಂದಾಗಿದೆ. ಇಲ್ಲಿ ಸಹ ಜನದಟ್ಟಣೆ ಹೆಚ್ಚಾಗಿದ್ದು, ಅಸ್ತಿತ್ವದಲ್ಲಿದ್ದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ ಇಂದು ಸೋಮವಾರದಿಂದ ಆರಂಭವಾಗಿದೆ. ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣವು ನೂತನ ಸಾರಿಗೆ ಬಸ್ ನಿಲ್ದಾಣವಾಗಿ ಕಂಗೊಳಿಸಲಿದೆ. ಈ ಸಂಬಂಧ ಯೋಜನೆ ಆರಂಭಕ್ಕೆ ಇಂದು ಸೋಮವಾರ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅವರಿಗೆ ಜಿಲ್ಲಾ ಉಸ್ತುವಾರಿ …

Read More »

ನರೇಂದ್ರ ಮೋದಿ ಅವರ ಬಗ್ಗೆ ಸಚಿವ ಸಂತೋಷ ಲಾಡ್ ಕಿಡಿ…..

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಬಂದಿದೆ ಹಿಂದೂ ಮುಸ್ಲೀಂ ಅಂತಾ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಈ ಹಿಂದೆ ಪಾಕಿಸ್ತಾನಕ್ಕೆ ಕೇಕ್ ತಿನ್ನಲು ಹೋಗಿದ್ದು ನರೇಂದ್ರ ಮೋದಿ ಅವರು, ಲಂಡನ್ ನಿಂದ ರಾತ್ರೋರಾತ್ರಿ ನವಾಬ್ ಶರೀಫ್ ಅವರ ಮನೆಗೆ ಹೋಗಿ ಬಿರಿಯಾನಿ, ಕೇಕ್ ತಿಂದಿದ್ದು ಯಾರು? ಅವರ ಬಗ್ಗೆ ಚರ್ಚೆ ಮಾಡಲಿ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರಿಗೆ …

Read More »

ಪೊಲೀಸ್ ಠಾಣೆ ಎದುರು ವಿನೂತನ ಪ್ರತಿಭಟನೆ….

ಹುಬ್ಬಳ್ಳಿ: ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ.ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭದ್ರತಾ ದೃಷ್ಟಿಯಿಂದ ನಿಲ್ಲಿಸಿರುವ ಪೋಲಿಸ್ ಬಸ್ ತೆಗೆಯುವಂತೆ ಪ್ರತಿಭಟನಾಕಾರರು ಮನವಿ. ಆದರೆ ಬಸ್ ತೆಗೆಯಲು ಪೊಲೀಸರ ಹಿಂದೇಟು ಹಾಕಿದ್ದಕ್ಕೆ ಅಸಮಾಧಾನಗೊಂಡ ಪ್ರತಿಭಟನಾಕಾರರು.ಬಸ್ ನಾವೆ ತೆಗೆಯುತ್ತೆವೆ ಅಂತ ಮಾತಿನ ಚಕಮಕಿ ನಡೆಯಿತು.ಪೊಲೀಸ್ ಠಾಣೆ ಎದುರು ವಿನೂತನ ಪ್ರತಿಭಟನೆ.ಭಜನೆ ಮೂಲಕ ಪ್ರತಿಭಟನೆ.ಇನ್ನೂ ಕೆಲವೇ ಕ್ಷಣಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿರುವ ಆರ್.ಅಶೋಕ.ಆರ್.ಅಶೋಕ ಆಗಮನ ‌ಮುನ್ನವೇ ತೀವ್ರಗೊಂಡ ಪ್ರತಿಭಟನೆ.ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಹಾಡಿದರು.ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ …

Read More »

ಪ್ರತಿಭಟನೆ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ….

ಹುಬ್ಬಳ್ಳಿ: ಬಿಜೆಪಿಯಿಂದ ಶಹರ ಠಾಣೆ ಎದುರು ಪ್ರತಿಭಟನೆ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ.ಭದ್ರತೆಯ ಸಿದ್ಧತೆ ವೀಕ್ಷಣೆ ಹಿರಿಯ ಅಧಿಕಾರಿಗಳ ಜೊತೆಗೆ ಭದ್ರತೆ ಬಗ್ಗೆ ಚರ್ಚೆ೭ಮೊಬೈಲ್ ಕಮಾಂಡರ್ ಸೆಂಟರ್ ನಲ್ಲಿ ಪ್ರತಿಭಟನಾಕಾರರ ಚಲನವಲನ ವೀಕ್ಷಣೆಮಾಡಿದರು. ಪೊಲೀಸ್ ಠಾಣೆ ಎದುರು ಬಿಜೆಪಿ ಬೃಹತ್ ಪ್ರತಿಭಟನೆ ಹಿನ್ನೆಲೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.ಪ್ರತಿಭಟನೆಗೆ ಬಿಜೆಪಿ ಯಾವುದೇ ಅನುಮತಿ …

Read More »

ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯ…

ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯ ಮಂತ್ರಿ …

Read More »

ಟೀಮ್ ಇಂಡಿಯಾದ ಹಿರಿಯ ಆಟಗಾರರಿಬ್ಬರು ತಾವು ಸಹ ಟಿ20 ವಿಶ್ವಕಪ್ ಆಡುವುದಾಗಿ ಇಂಗಿತ ವ್ಯಕ್ತ…

ತಾನು ಅಂದು ಕೊಂಡಿದ್ದೇ ಒಂದು ಆಗಿದ್ದೇ ಇನ್ನೊಂದು ಎನ್ನುವ ಸ್ಥಿತಿ ಬಿಸಿಸಿಐನದ್ದು ಆಗಿದೆ. ಬಿಸಿಸಿಐ ಯುವ ತಂಡದೊಂದಿಗೆ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುವ ಪ್ಲ್ಯಾನ್‌ ಹಾಕಿಕೊಂಡಿದ್ದರೆ, ಈಗ ಟೀಮ್ ಇಂಡಿಯಾದ ಹಿರಿಯ ಆಟಗಾರರಿಬ್ಬರು ತಾವು ಸಹ ಟಿ20 ವಿಶ್ವಕಪ್ ಆಡುವುದಾಗಿ ಇಂಗಿತ ವ್ಯಕ್ತ ಪಡಿಸಿದ್ದಾರೆ. ಈ ಹಿರಿಯ ಆಟಗಾರರು ಆಡುತ್ತಾರೆ ಎಂದಿದ್ದೇ ಬಿಸಿಸಿಐ ಚಿಂತೆಯನ್ನು ದುಪ್ಪಟ್ಟು ಮಾಡಿದೆ. ಟೀಮ್ ಇಂಡಿಯಾದ ಈ ಆಟಗಾರರು ಚುಟುಕು ಫಾರ್ಮೆಟ್‌ನಿಂದ ದೂರ …

Read More »

ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ….

ಬೆಂಗಳೂರು: ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಾಗ ಸುದ್ದಿಯಲ್ಲಿರುತ್ತದೆ. ಇತ್ತೀಚೆಗಷ್ಟೇ ಜಗತ್ತಿನ ಅತೀ ಸುಂದರ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಪಾತ್ರವಾಗಿದ್ದು, ಇದೀಗ ಮತ್ತೊಂದು ಗರಿ ಲಭಿಸಿದೆ. ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ ಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಯುನೇಸ್ಕೋದ 2023ರ ಪ್ರಿಕ್ಸ್ ವರ್ಸೇಲ್ಸ್‌ (Prix Versailles)ನ ಪ್ರತಿಷ್ಠಿತ ಪುರಸ್ಕಾರದೊಂದಿಗೆ ಗೌರವಿಸಲ್ಪಟ್ಟಿದೆ. ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಜಗತ್ತಿನ ಅತ್ಯಂತ …

Read More »

ಆ‌ರ್. ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ….

ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಎದುರು ಬೃಹತ್‌ ವೇದಿಕೆ ಸಿದ್ದವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ತೊಡೆ ತಟ್ಟಿದ ಬಿಜೆಪಿ ಸಿದ್ದತೆ ಮಾಡಿಕೊಂಡಿದೆ. ವಿಪಕ್ಷ ನಾಯಕ ಆ‌ರ್. ಅಶೋಕ್ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ …

Read More »

ಬೆಂಗಳೂರು ನಗರದಲ್ಲಿ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024…..

ಬೆಂಗಳೂರು: ಬೆಂಗಳೂರು ನಗರದಲ್ಲಿ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಆಯೋಜನೆ ಮಾಡಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗೂ ರಫ್ತುದಾರರ ಸಮಾವೇಶಕ್ಕೆ ಚಾಲನೆ ಸಿಕ್ಕಿದೆ.ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ನಡೆಯಲಿದೆ. ಜನವರಿ 5 ರಿಂದ 7ರ ತನಕ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ …

Read More »

ಕಲಘಟಗಿ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ….

ಕಲಘಟಗಿ ಪಟ್ಟಣದ ಜ್ಯೋತಿ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾಲಾದರಿಗಳಿಂದ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆ ನೆರೆವೇರಿತು. ಪಟ್ಟಣದ ಪ್ರಮುಖ ಬಿದಿಗಳಲ್ಲಿ ಮಹಿಳೆಯರಿಂದ ಕುಂಭ ಮೇಳ, ಭಜನೆ ಹಾಗೂ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ಸಾಗಿತು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿರಿಯ ಮಾಲಾದಾರಿಗಳು ಕುದುರೆ ಮೂಲಕ ಸಾಗಿದರು ಇನ್ನು ಕೆಲವರು ವಾಹನದಲ್ಲಿ ಸಂಚರಿಸಿದರು

Read More »