BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗಕ್ಕೆ ತಯಾರಿ ನಡೆದಿದೆ. ಜಟ್ಟಿ ಕಾಳಗಕ್ಕೆ ಎರಡು ಜೋಡಿ ಜಟ್ಟಿಗಳು ಸಿದ್ಧರಾಗಿದ್ದಾರೆ. ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ, ಮೈಸೂರು ಪ್ರದೀಪ್ ಜಟ್ಟಿ ನಡುವೆ ಕಾಳಾಗ ನಡೆಯಲಿದೆ. ಮತ್ತು ಬೆಂಗಳೂರಿನ ಪ್ರಮೋದ್ ಜಟ್ಟಿ , ಚಾಮರಾಜನಗರ ವೆಂಕಟೇಶ್ ಜಟ್ಟಿ ನಡುವೆ ಕಾಳಗ ನಡೆಯಲಿದೆ. ವಿಜಯದಶಮಿ ದಿನ ಜಟ್ಟಿಗಳು ಚಾಮುಂಡೇಶ್ವರಿ ದೇವಿಗೆ ಶಿರಭಾಗದಿಂದ ರಕ್ತಾರ್ಪಣೆ ಮಾಡಲಿದ್ದಾರೆ. ಮಟ್ಟಿ ಮೇಲೆ ಜಟ್ಟಿ …
Read More »
BigTv News
October 24, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ಬಾಗಲಕೋಟೆ-ಬಾದಾಮಿ ಚಾಲುಕ್ಯರ ರಾಜವಂಶ ಮತ್ತು ಬನಶಂಕರಿ ದೇವಿ, ಬಳ್ಳಾರಿ-ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಾಲಯ, ಬೆಳಗಾವಿ-ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ-ಚಂದ್ರಯಾನ-3, ಬೀದರ್- ಕೃಷ್ಣಮೃಗ ಸಂರಕ್ಷಣಾಧಾಮದ ಅರಣ್ಯ ಪ್ರದೇಶ, ಚಾಮರಾಜನಗರ-ಜಾನಪದ, ಭಕ್ತಿಯ ಬೀಡು ಹುಲಿ, ಆನೆಗಳ ಸಂತೃಪ್ತಿಯ ಕಾಡು, ಚಿಕ್ಕಬಳ್ಳಾಪುರ …
Read More »
BigTv News
October 24, 2023
ಮನರಂಜನೆ, ಸಿನಿಮಾ, ಸುದ್ದಿ
ಡಾರ್ಲಿಂಗ್ ಪ್ರಭಾಸ್ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. 44 ನೇ ವರ್ಷಕ್ಕೆ ಕಾಲಿಟ್ಟರೂ ಇನ್ನೂ ಸಿಂಗಲ್ ಆಗಿದ್ದಾರೆ. ಪ್ರಭಾಸ್ ಮದುವೆ ಒಂದೇ ಅಭಿಮಾನಿಗಳನ್ನು ಟೆನ್ಷನ್ ಮಾಡ್ತಿದೆ. ಇದೀಗ ಜನಪ್ರಿಯ ಆಂಗ್ಲ ವೆಬ್ಸೈಟ್ ಪ್ರಭಾಸ್ ಮದುವೆಯ ಬಗ್ಗೆ ಆಸಕ್ತಿದಾಯಕ ಲೇಖನವೊಂದನ್ನು ಬರೆದಿದೆ. ಮದುವೆಗೆ ಅಡ್ಡಿಯಾಗುತ್ತಿರುವ ಸಮಸ್ಯೆ ಏನೆಂದು ಬಹಿರಂಗಪಡಿಸಿದೆ. ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ. ಬಿಲ್ಲಾ, ಮಿರ್ಚಿ ಮತ್ತು ಬಾಹುಬಲಿ ಎರಡು …
Read More »
BigTv News
October 24, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ನಗರದ ಕಮ್ಮರಚೇಡು ಕಲ್ಯಾಣ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀದೇವಿ ಪುರಾಣ ಪ್ರವಚನ ಹಾಗೂ ದಸರಾ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಭಾಗವಹಿಸಿದರು. ಕಲ್ಯಾಣ ಶ್ರೀಗಳಿಂದ ಆಶೀರ್ವಾಚನ ಪಡೆದು ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು. ಹಲವಾರು ಸಮುದಾಯದವರು ವಾಸ ಮಾಡುವಂತ ಭಾಗದಲ್ಲಿ ಕಲ್ಯಾಣ ಶ್ರೀಗಳು ಮಠವನ್ನ ಕಟ್ಟಿ ಬೆಳಸುವಲ್ಲಿ …
Read More »
BigTv News
October 24, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಮಾಡಲಾಗಿದೆ. ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕೊಂಡಿದ್ದ ಕಾರಣಕ್ಕೆ ಬಿಗ್ಬಾಸ್ ಮನೆಯಿಂದ್ಲೇ ಅರೆಸ್ಟ್ ಮಾಡಿದ್ದಾರೆ ಅರಣ್ಯಾಧಿಕಾರಿಗಳು. ಇದೀಗ 14 ದಿವಸ ಜೈಲಿಗೂ ಹಾಕಲಾಗಿದೆ. ಆದರೆ, ಸಂತೋಷ್ ಕೊರಳಿನಲ್ಲಿದ್ದದ್ದು ಹುಲಿ ಉಗುರು ಅಂತಾ ನಮಗೂ ಗೊತ್ತಿರಲಿಲ್ಲ ಅಂತಿದ್ದಾರೆ ಕುಟುಂಬಸ್ಥರು. ಇನ್ನು ಪ್ರಕರಣದ ಸಂಬಂಧ ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅನ್ನು ಅರೆಸ್ಟ್ ಮಾಡಿದ್ದು, ಬಿಗ್ ಬಾಸ್ ನೋಡುಗರಲ್ಲಿ ಮತ್ತೆ …
Read More »
BigTv News
October 24, 2023
ಕ್ರಿಕೆಟ್, ಕ್ರೀಡೆ, ಚೆನ್ನೈ, ಸುದ್ದಿ
ಕ್ರಿಕೆಟ್ ಜಗತ್ತಿನ ಹೊಸ ಬದ್ದ ಎದುರಾಳಿಗಳೆಂದು ಬಿಂಬಿತವಾಗಿರುವ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಕಾದಾಟದಲ್ಲಿ ಕೊನೆಗೂ ಆಫ್ಘಾನಿಸ್ತಾನ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ದಾಖಲಿಸಿದ ಅತಿದೊಡ್ಡ ಗೆಲುವು ಎನಿಸಿಕೊಂಡಿತು.ಇಲ್ಲಿನ ಚೆಪಾಕ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ …
Read More »
BigTv News
October 24, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಮಹಿಳಾ ಪೇದೆ ಸುಲೋಚನಾ ಜೀವದ ಹಂಗು ತೊರೆದು ಬಾಲಕನನ್ನು ರಕ್ಷಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಸ್ವಲ್ಪ ತೆರೆದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮನೆಗೆ ಕಳಿಸಲಾಗಿದೆ
Read More »
BigTv News
October 24, 2023
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ಹೆಸರು ಚರ್ಚೆ ವಿಚಾರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾರನ್ನಾದರೂ ಬೇಕಾದ್ರೂ ಅಧ್ಯಕ್ಷರನ್ನ ಮಾಡಲಿ ಪಕ್ಷದ ಅಧ್ಯಕ್ಷರ ನೇಮಕ ಬಿಡಿ ವಿರೋಧ ಪಕ್ಷದ ನಾಯಕನನ್ನೇ ಮಾಡಲಿಲ್ಲ ಕಟೀಲ್ ಅಧ್ಯಕ್ಷರಾಗಿದ್ದಾರೆ ಆಗಿರಲಿ ಐದು ತಿಂಗಳಾದ್ರೂ ವಿಪಕ್ಷ ನಾಯಕ ಮಾಡಲಿಲ್ಲ ಅಂದ್ರೆ ಹೇಗೆ ಅವರ ಪಕ್ಷದ ದೌರ್ಬಲ್ಯ ನಾನು ಹೇಳಲ್ಲಅವರು ಯಾರನ್ನಾದ್ರೂ ಮಾಡಲಿ ಅವರು ಪ್ರತಿಪಕ್ಷವಾಗಿ ನಮ್ಮನ್ನ …
Read More »
BigTv News
October 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಮಳೆ,ಬೆಳೆಯಿಲ್ಲದೇ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅಲ್ಲದೇ ಅಭಿವೃದ್ದಿ ಕೆಲಸಗಳೆಲ್ಲಾ ಮಂದಗತಿಯಲ್ಲಿ ಸಾಕುತ್ತಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ದಸರಾ ಹಬ್ಬಕ್ಕೆ ಸಂಪುಟದ ಸಚಿವರಿಗೆ ಭರ್ಜರಿ ಹೊಸ ಇನೋವಾ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ರಾಜ್ಯದಲ್ಲಿ ಉತ್ತರ ಮಳೆಯಾಗದೇ, ಇತ್ತ ಗ್ಯಾರಂಟಿ ಯೋಜನೆಗಳಿಂದಾಗಿ ಎಲ್ಲಾ ಇಲಾಖೆಯಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷಗಳು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಭೀಕರ ಬರಗಾಲದ ನಡುವೆ ಸಚಿವರಿಗೆ …
Read More »
BigTv News
October 20, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈಗ ಹಲವು ಊಹಾಪೋಹಗಳಿಗೆ ತೆರೆಬಿದ್ದಿದ್ದು, ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ಬರುವಾಗ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ನಿಜ, ಆದರೆ ಗುರುವಾರ ಅವರು ಗಂಟೆಗೆ 200 ಕಿ.ಮೀ ವೇಗದಲ್ಲಿ ಕಾರು ಚಾಲನೆ ಮಾಡಿದ್ದಾರೆ ಎನ್ನುವುದು ಸುಳ್ಳು …
Read More »