BigTv News
January 2, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು.ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ವಾಗಿದೆ.ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು ಎಂದು ತಿಳಿಯುತ್ತಿಲ್ಲ.ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ.ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ, ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ,ಐಎಸ್ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ. ಮುಸಲ್ಮಾನರ ತುಷ್ಟೀಕರಣದ …
Read More »
BigTv News
January 2, 2024
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರೇ ಶ್ರೀರಾಮ, ಮತ್ತೆ ಯಾಕೆ ಆ ರಾಮನಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲದ ವಿಚಾರಕ್ಕೆ ಉತ್ತರಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತಃ ಸಿದ್ಧರಾಮಯ್ಯ ಅವರೇ ರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು …
Read More »
BigTv News
January 2, 2024
ಉಡುಪಿ, ಕರ್ನಾಟಕ, ಸುದ್ದಿ
ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ಯಶ್ ಪಾಲ್ ಸುವರ್ಣ, ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. …
Read More »
BigTv News
January 2, 2024
ಕರ್ನಾಟಕ, ಕೊಪ್ಪಳ, ಸುದ್ದಿ
ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಂಗಳವಾರ ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ …
Read More »
BigTv News
January 2, 2024
ದೆಹಲಿ, ಸುದ್ದಿ
ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರಾಜ್ಯದ ತಿರುಚಿನಾಪಳ್ಳಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯದ 3ನೇ ವಿಮಾನ ನಿಲ್ದಾಣದ ವಿಶೇಷತೆಗಳನ್ನು ತಿಳಿಯಿರಿ. ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮಿಳುನಾಡು ಪ್ರವಾಸದಲ್ಲಿದ್ದಾರೆ. ತಿರುಚಿನಾಪಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ತಮಿಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 1,100 ಕೋಟಿ ರೂ. ವೆಚ್ಚದಲ್ಲಿ …
Read More »
BigTv News
January 1, 2024
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ರಾಜ್ಯ ಕಾಂಗ್ರೆಸ್ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದರು ಸಹ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಲಿದೆ ಎನ್ನುವ ಮಾತುಗಳು ಪದೇ ಪದೇ ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಕೋಮಾದಲ್ಲಿರುವ ಕಾಂಗ್ರೆಸ್, ಒಳ ಜಗಳಗಳಿಂದಲೇ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್ನ 50 ಶಾಸಕರು ಪಕ್ಷ ತೊರೆಯಲು ತುದಿಗಾಲ …
Read More »
BigTv News
January 1, 2024
ದೆಹಲಿ, ಸುದ್ದಿ
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಶುಭ ಗಳಿಗೆಯಲ್ಲಿ ದೇಶಾದ್ಯಂತದ ಸಂತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಈ ನಡುವೆಯೇ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿ ಅಮಿತಾಬ್ ಯಶ್ಗೂ ಬೆದರಿಕೆಯನ್ನು ಹಾಕಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ …
Read More »
BigTv News
January 1, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವರ್ಷಾಂತದ ಹಿನ್ನಲೆ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಒಂದೇ ದಿನದಲ್ಲಿ ಲಕ್ಷಾಂತರ ಜನ ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ನಿನ್ನೆ ಒಂದೇ ದಿನ ಅಂದರೆ ಡಿಸೆಂಬರ್ 31ರಂದು ತಡರಾತ್ರಿಯವರಿಗೆ ಮೆಟ್ರೋದಲ್ಲಿ 6,26,202 ಜನ ಸಂಚಾರ ಮಾಡಿದ್ದಾರೆ. ಹೊಸ ವರ್ಷದ ಹಿನ್ನಲೆ ತಡರಾತ್ರಿ 2.15ರವರೆಗೆ ನಮ್ಮ ಮೆಟ್ರೋ ಸಂಚಾರ ಮಾಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಎಂಜಿ ರೋಡ್ ಮೆಟ್ರೋ ಮಾರ್ಗದಲ್ಲಿ ಹೆಚ್ಚು ಜನ ಸಂಚಾರ ಮಾಡಿದ್ದಾರೆ. ಇಂದಿರಾ …
Read More »
BigTv News
January 1, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ರಾಜಕೀಯ ಪಕ್ಷಗಳಿಗೆ ಅದರಲ್ಲೂ ರಾಷ್ಟ್ರೀಯ ಪಕ್ಷಗಳಿಗೆ ಹೊಸವರ್ಷ ಹತ್ತು ಹಲವು ಸವಾಲಿನ ವರ್ಷವಾಗಿ ಮಾರ್ಪಡುತ್ತಿದೆ. ದೇಶದಲ್ಲಿ ರಾಜಕೀಯ ಪಕ್ಷಗಳು ಐಎನ್ಡಿಐಎ ಮತ್ತು ಎನ್ಡಿಎ ಎಂಬ ಎರಡು ಬೃಹತ್ ಶಕ್ತಿಗಳಾಗಿ ಅಖಾಡಕ್ಕಿಳಿದಿವೆ. ಮತದಾರರು ಯಾರ ಮೇಲೆ ಒಲವು ತೋರುತ್ತಾರೋ ಗೊತ್ತಿಲ್ಲ. ಆದರೆ ಮತದಾರರನ್ನು ಓಲೈಸುವ ಕಾರ್ಯಗಳಂತು ಎಗ್ಗಿಲ್ಲದೆ ನಡೆಯಲಿದೆ. ಕರ್ನಾಟಕದ ಮಟ್ಟಿಗೆ ರಾಜಕೀಯವಾಗಿ ಹೇಳುವುದಾದರೆ ಕಳೆದ ವರ್ಷದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಹಿಯನ್ನು ಅನುಭವಿಸಿದರೆ, …
Read More »
BigTv News
January 1, 2024
ದೆಹಲಿ, ಸುದ್ದಿ
ನವದೆಹಲಿ: ತಂತ್ರಜ್ಞಾನದಲ್ಲಿ ಸದಾ ಸುದ್ದಿ ಮಾಡುವ ಜಪಾನ್ ದೇಶದಲ್ಲಿ ಮತ್ತೆ ಸುನಾಮಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದರ ಭಾಗವೆಂಬಂತೆ ಸೋಮವಾರ ಉತ್ತರ ಮಧ್ಯ ಜಪಾನ್ ಅಧಿಕ ತೀವ್ರತೆಯ ಭೂಕಂಪ ಸಂಭವಿಸಿದೆ. ಜಪಾನ್ನ ಉತ್ತರ ಮಧ್ಯ ಭಾಗದಲ್ಲಿ ಸೋಮವಾರ ಬೆಳಗ್ಗೆ 7.6ರ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಆಗಿದೆ. ಇಲ್ಲಿನ ಇಶಿಕಾವಾ, ನಿಗಾಟಾ ಹಾಗೂ ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪಶ್ಚಿಮ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದೆ. …
Read More »