Breaking News

ಸುದ್ದಿ

ದೇಶ ಕಾಯುವ ಯೋಧರಿಗೆ ಸನ್ಮಾನ ಕಾರ್ಯಕ್ರಮ….

ಕುಂದಗೋಳ ಪೌಷ್ಟಿಕ ಆಹಾರ ಜಾಗೃತಿ ಆರೋಗ್ಯಕರ ಜೀವನದ ಬಗ್ಗೆ ತಿಳುವಳಿಕೆ ನೀಡುವ ಪೌಷ್ಠಿಕ ಮಾಸಾ ಚರಣೆ ಕಾರ್ಯಕ್ರಮ ಕುಂದಗೋಳ ಪಟ್ಟಣದ ಅಭಿನವ ಕಲ್ಯಾಣಪೂರ ಬಸವಣ್ಣನವರ ಮಠದಲ್ಲಿ ಜರುಗಿತು. ಗರ್ಭಿಣಿಯರು ಉಡಿ ತುಂಬಲಾಯಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಯೋಜನಾ ಅಧಿಕಾರಿ ಕಾರ್ಯಾಲಯದ ಪೌಷ್ಟಿಕ ಮಾಶಾಶ್ಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಅಶ್ವಿನಿ ಚಡಚಣ ಉದ್ಘಾಟಿಸಿದರು. ದಿವ್ಯ ಸಾನಿಧ್ಯ ಪೂಜೆ ಅಭಿನವ ಕಲ್ಯಾಣಪುರ ಮಠದ ಬಸವಣ್ಣನವರು ವಹಿಸಿಕೊಂಡಿದ್ದರು ಈ ಮಹಿಳಾ ಮತ್ತು …

Read More »

ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ….

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಬಂದಿದ್ದ ಮಗುವೊಂದು ಕಿಡ್ನಾಪ್ ಆದ ಘಟನೆ ಭಕ್ತರಲ್ಲಿ ಭಯ ಹುಟ್ಟಿಸಿದೆ. ಆದರೆ ತಿರುಪತಿ ತಿಮ್ಮಪ್ಪ ಮಾತ್ರ ಭಕ್ತರ ಕೈ ಬಿಟ್ಟಿಲ್ಲ, ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ. ಸೋಮವಾರ ರಾತ್ರಿ ತಿರುಪತಿ ಆರ್‌ಟಿಸಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ 3ರಲ್ಲಿ ಎರಡು ವರ್ಷದ ಬಾಲಕನನ್ನು ಅಪರಿಚಿತ ವ್ಯಕ್ತಿಯೊಬ್ಬರು ಅಪಹರಿಸಿದ್ದಾರೆ. ಎಯುಮಲಯನ ದೇವಸ್ಥಾನಕ್ಕೆ ಹೋಗಿ ತಿರುಪತಿ ಬಸ್ …

Read More »

ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ…..

ಕನ್ನಡ ಕಿರುತೆರೆಯ ಖ್ಯಾತ ನಟಿ ದಿವ್ಯಾ ಉರುಡುಗ. ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕಿರುತೆರೆ ವೀಕ್ಷಕರಿಗೆ ಮತ್ತಷ್ಟು ಹತ್ತಿರಗೊಂಡಿದ್ದರು. ಇಷ್ಟು ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ. ಹೌದು, ಬಿಗ್ ಬಾಸ್ ಸೀಸನ್ 8 ರಲ್ಲಿ ಬಹಳಷ್ಟು ಖ್ಯಾತಿಯನ್ನು ಪಡೆದಿರೋ ನಟಿ ದಿವ್ಯಾ ಉರುಡುಗ ತಮ್ಮ ಸಹ ಸ್ಪರ್ಧಿ ಅರವಿಂದ್ ಕೆ ಪಿ ಅವರೊಂದಿಗೆ ಹೆಚ್ಚು ಕಾಣಿಸಿಕೊಂಡು ಸುದ್ದಿ ಮಾಡಿದ್ದರು. ಅದಕ್ಕೂ ಮೊದಲು ಕೆಲ …

Read More »

ಖುಷ್ಬೂ ಸಿನಿಮಾದಿಂದ ದೂರವೇ ಉಳಿದಿದ್ದು, ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ…

ಬಹುಭಾಷಾ ನಟಿ ಖುಷ್ಬೂ ಯಾರಿಗೆ ಗೊತ್ತಿಲ್ಲ ಹೇಳಿ. ಕನ್ನಡ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಮಿಳುನಾಡು ರಾಜಕೀಯದಲ್ಲಿ ಖುಷ್ಬೂ ತುಂಬಾನೇ ಆಕ್ಟೀವ್ ಆಗಿದ್ದಾರೆ. ಬಹುಭಾಷಾ ನಟಿ ಖುಷ್ಬೂ ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಈ ಎಲ್ಲಾ ಭಾಷೆಯ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಖುಷ್ಬೂ ಈಗ ಸಿನಿಮಾದಿಂದ …

Read More »

ತಮಿಳುನಾಡಿನಲ್ಲಿ ಅಣ್ಣಾಮಲೈ ಅವರಿಗೆ ಕಡಿವಾನ ಹಾಕಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ….

ಚೆನ್ನೈ: ತಮಿಳುನಾಡಿನಲ್ಲಿ ಅಣ್ಣಾಮಲೈ ಕಿರಿಕ್‌ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಜೊತೆಗಿನ ಸ್ನೇಹವನ್ನು ಎಐಎಡಿಎಂಕೆ ಮುರಿದುಕೊಂಡಿದೆ. ಅಣ್ಣಾಮಲೈ ಅವರು ಸುಖಾಸುಮ್ಮನೇ ತಮ್ಮ ಪಕ್ಷದ ಮಹಾನಾಯಕರ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಎಐಎಡಿಎಂಕೆ ಆರೋಪಿಸಿದ್ದಾರೆ. ತಮಿಳುನಾಡಿನಲ್ಲಿ ಅಣ್ಣಾಮಲೈರನ್ನು ಕಂಟ್ರೋಲ್‌ ಮಾಡಲು ಬಿಜೆಪಿ ಹೈಕಮಾಂಡ್‌ ಮೆಗಾಪ್ಲ್ಯಾನ್‌ ಮಾಡಿದೆ. ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಎಐಎಡಿಎಂಕೆ ಕಳೆದುಕೊಂಡಿರುವುದು …

Read More »

ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಅನಾವರಣ…

ಬೆಂಗಳೂರು: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಇದನ್ನು ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ, ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸ್ಥಾಪಿಸಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ. ಭಾರತದ …

Read More »

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ…

ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಅನಿರ್ದಿಷ್ಟ ಅವಧಿಯ ಪ್ರತಿಭಟನೆಯನ್ನುಧಾರವಾಡ ಜಿಲ್ಲಾ ಎಸ್​ಸಿ ಎಸ್​ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ …

Read More »

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಅವಿನಾಶ್ ಸಬ್ಲೆ ಚಿನ್ನದ ಪದಕ…

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದಿದ್ದಾರೆ.ಪುರುಷರ 3,000 ಮೀಟರ್ ಸ್ಟೀಪಲ್‌ ಚೇಸ್‌ ಓಟದಲ್ಲಿ ಅವನಾಶ್ ಸಬ್ಲೆ ಸ್ವರ್ಣ ಗೆದ್ದು ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್​ನಲ್ಲಿ ಭಾರತ ತಂಡವು ಎರಡು ಚಿನ್ನದ ಪದಕದ ಖಾತೆ ತೆರೆದಿದೆ. ಸ್ಟೀಪಲ್‌ ಚೇಸ್‌ ಓಟದಲ್ಲಿ ಭಾರತ ಚಿನ್ನ ಗೆದ್ದಿರುವುದು ಇದೇ ಮೊದಲು. ಸ್ಟೀಪಲ್‌ಚೇಸ್‌ನಲ್ಲಿ ಕೇವಲ 8 ನಿಮಿಷ 11.20 ಸೆಕೆಂಡುಗಳಲ್ಲಿ ಗುರಿ …

Read More »

ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ….

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ. ಶನಿವಾರ 3ನೇ ಸುತ್ತಿನ …

Read More »

ಬಾರಿ ಸೆಮಿಫೈನಲ್ಸ್‌ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ…..

ಮಾಜಿ ಕ್ರಿಕೆಟಿಗರು ಈ ಬಾರಿ ಪ್ರಶಸ್ತಿ ಗೆಲ್ಲಬಲ್ಲ ಹಾಗೂ ಸೆಮಿಫೈನಲ್ಸ್‌ ತಪುಪಬಲ್ಲ ತಂಡಗಳ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಶ್ರೀಲಂಕಾ ಸ್ಪಿನ್‌ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರು ಈ ಬಾರಿ ಸೆಮಿಫೈನಲ್ಸ್‌ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಮುತ್ತಯ್ಯ ಮುರಳಿಧರನ್ ಅವರ 800 ಬಯೋಪಿಕ್ ಅಕ್ಟೋಬರ್‌ 6 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಮುತ್ತಯ್ಯ ಮುರಳಿಧರನ್ …

Read More »