BigTv News
October 2, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ 42 ವರ್ಷಕ್ಕಿಂತ ಮೇಲ್ಪಟ್ಟವರು. ಆದರೆ, ಇಂದಿಗೂ ಅವರು ಯುವಕರಂತೆ ಎಲ್ಲರೊಂದಿಗೂ ಬೆರೆತು ಚಿಕ್ಕವರಂತೆ ಕಾಣಿಸಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಅವರ ಹೊಸ ಲುಕ್ ಸಖತ್ ವೈರಲ್ ಆಗುತ್ತಿದೆ. ಉದ್ದನೆಯ ಕೂದಲಿನೊಂದಿಗೆ ವಿಂಟೇಜ್ ಲುಕ್ನಲ್ಲಿ ಕಾಣಿಸಿಕೊಂಡ ತಲಾ ಧೋನಿ, ಇತ್ತೀಚೆಗೆ ಪೋನಿ ಟೈಲ್(ಜುಟ್ಟು) …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಸ್ಯಾಂಡಲ್ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ 2ನೇ ಮಗು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಮೊದಲ ಮಗು ಹೆಣ್ಣು ಮಗುವಾಗಿದ್ದು, ಇಂದಿಗೆ 1 ವರ್ಷ ತುಂಬಿದೆ. ಹಾಗಾಗಿ ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್ ಮಗ ರಾಯನ್ ಭೇಟಿ ಮಾಡಿದ್ದಾನೆ. ತಂಗಿ ಜೊತೆಗೆ ಆಟವಾಡಿದ್ದಾನೆ. ಇಬ್ಬರು ಮಾತನಾಡುವ ಮುದ್ದಾದ ದೃಶ್ಯವನ್ನು ನಟಿ ಮೇಘನಾ ರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮೇಘನಾ ರಾಜ್ ತಮ್ಮ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಕಳೆದ ವಾರ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ರಿಲೀಸ್ ಆಗಿದ್ದವು. ಒಂದು ಜಗ್ಗೇಶ್, ಧನಂಜಯ್ ಸಿನಿಮಾ ‘ತೋತಾಪುರಿ 2’. ಎರಡನೆಯದ್ದು ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರಂಗಾಯಣ ರಘು ನಟನೆಯ ‘ಬಾನದಾರಿಯಲಿ’. ಅದರಲ್ಲೂ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಷನ್ನ ‘ಬಾನದಾರಿಯಲಿ’ ಪ್ರೇಕ್ಷಕರ ನೆಚ್ಚಿನ ಸಿನಿಮಾ ಆಗಿತ್ತು. ಬಹಳ ದಿನಗಳ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಅವರ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದರು. ಜೊತೆಗೆ ‘ಸಪ್ತ …
Read More »
BigTv News
October 2, 2023
ಕರ್ನಾಟಕ, ಸಿನಿಮಾ, ಸುದ್ದಿ
ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ ಕೂಡ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ ನಾವುಂದ (Bharat Navunda) ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ (Tandav Ram) ಅವರನ್ನು ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪರಿಚಯಿಸುತ್ತಿದ್ದಾರೆ. ಅಡಚಣೆಗಾಗಿ ಕ್ಷಮಿಸಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಬಿಗ್ ಬಾಸ್ ಸೀಸನ್ 10 ಇನ್ನು ನಾಲ್ಕೈದು ದಿನಗಳಲ್ಲಿ ಆರಂಭವಾಗಲಿದ್ದು ಅದರ ಸಮಯವನ್ನು ಸಹ ಬದಲಾವಣೆ ಮಾಡಲಾಗಿದೆ. ರಾತ್ರಿ 9.30ಕ್ಕೆ ಬಿಗ್ ಬಾಸ್ ಶುರುವಾಗುವುದರಿಂದ ಬಂದಷ್ಟೇ ವೇಗದಲ್ಲಿ ತ್ರಿಪುರ ಸುಂದರಿ ಹಾಗೂ ಪುಣ್ಯವತಿ ಧಾರಾವಾಹಿ ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಪ್ರಸಾರ ಕಾಣಲಿದ್ಯಾ ಎಂಬುದು ಪ್ರೇಕ್ಷಕರ ಪ್ರಶ್ನೆಯಾಗಿದೆ. ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯವರು ಯಾವುದೇ ಸುಳಿವನ್ನು ಬಿಟ್ಟು ಕೊಟ್ಟಿಲ್ಲ. ಧಾರಾವಾಹಿಗಳು ಮುಗಿಯುತ್ತಾ ಅಥವಾ ಬೇರೆ ಸಮಯದಲ್ಲಿ ಧಾರಾವಾಹಿಗಳನ್ನ ಹಾಕಲಾಗುತ್ತಾ ಎಂಬುದರ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಜೊತೆ ಜೊತೆಯಲಿ’ಸೀರಿಯಲ್ ಮೂಲಕ ಕರ್ನಾಟಕ ಜನತೆಯ ಮನಗೆದ್ದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ (Megha Shetty) ಅವರು ಬಿಗ್ ಬಾಸ್ ಮನೆ ಆಟಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಗೆ ಕೊನೆಗೂ ಉತ್ತರ ಸಿಕ್ಕಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ (Bigg Boss Kannada Season 10) ಗ್ಲ್ಯಾಮರ್ ಗೊಂಬೆ ಮೇಘಾ ಶೆಟ್ಟಿ ಎಂಟ್ರಿ ಬಗ್ಗೆ ಈಗ ಸ್ಪಷ್ಟನೆ ಸಿಕ್ಕಿದೆ. ಕಿರುತೆರೆ ಲೋಕಕ್ಕೆ ಮೇಘಾ ಎಂಟ್ರಿ ಬಳಿಕ ಪ್ರತಿ ಬಿಗ್ ಬಾಸ್ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಬುಲ್ ಬುಲ್ ಬೆಡಗಿ ರಚಿತಾ ರಾಮ್ ತಮ್ಮ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ. ರಚ್ಚು ಹುಟ್ಟಿದ ಹಬ್ಬಕ್ಕೆ ನೆಚ್ಚಿನ ನಟಿಯನ್ನ ಕಣ್ತುಂಬಿಕೊಳ್ಳಬೇಕು ಎಂದುಕೊಂಡಿದ್ದ ಫ್ಯಾನ್ಸ್ಗೆ ಈ ವಿಚಾರ ಕೇಳಿದ್ರೆ ನಿರಾಸೆ ಆಗೋದು ಗ್ಯಾರಂಟಿ. ಈ ಬಾರಿ ರಚಿತಾ, ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ. ಅಕ್ಟೋಬರ್ 3ರಂದು ರಚಿತಾ ರಾಮ್ ಹುಟ್ಟುಹಬ್ಬವಾಗಿದ್ದು, ಈ ವರ್ಷ ಬರ್ತ್ಡೇ ಆಚರಣೆಗೆ ನಟಿ ಬ್ರೇಕ್ ಹಾಕಿದ್ದಾರೆ. ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಡಾ.ರಾಜಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ ಇಂದು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಆಗಾಗ್ಗೆ ಬರುತ್ತೆ. ಈ ಬಾರಿ ಕುಟುಂಬ ಸಮೇತ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದರು. ಮಾದಪ್ಪನ ಸನ್ನಿಧಿಯಲ್ಲಿ ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಪುತ್ರ ಯುವ ರಾಜಕುಮಾರ್ (Yuvarajkumar), ಪತ್ನಿ ಮಂಗಳಾ ಕೂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದರು. …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸುದ್ದಿ
ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಹಣದ ವಂಚನೆ ಪ್ರಕರಣದಲ್ಲಿ ಜೈಲು (Jail) ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದಾರೆ. ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ …
Read More »