BigTv News
October 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಕ್ಟೋಬರ್ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹೇಳಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ಕೊಡಗು ಜಿಲ್ಲೆಯಲ್ಲಿ ಕೂಡ ಉತ್ತಮ …
Read More »
BigTv News
October 2, 2023
ತಿರುವನಂತಪುರಂ, ಸುದ್ದಿ
ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 5ರಂದು ಅಧಿಕೃತವಾಗಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಮುಖ್ಯ ಪಂದ್ಯಾವಳಿಗೂ ಮುನ್ನ ಸದ್ಯ ಎಲ್ಲಾ ಹತ್ತು ತಂಡಗಳು ಅಭ್ಯಾಸ ಪಂದ್ಯಗಳಲ್ಲಿ ನಿರತವಾಗಿದ್ದು, ಅದೇ ರೀತಿ ಭಾರತ ಕ್ರಿಕೆಟ್ ತಂಡವು ತನ್ನ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಂ ತಲುಪಿದೆ. ಮಂಗಳವಾರ, ಅಕ್ಟೋಬರ್ 3ರಂದು ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡ ತನ್ನ ಕೊನೆಯ ಅಭ್ಯಾಸ ಪಂದ್ಯ ಆಡಲಿದೆ.
Read More »
BigTv News
October 2, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಘಟನೆ, ಅಲ್ಲಿನ ಪ್ರಕ್ಷುಬ್ಧ ವಾತಾವರಣ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ …
Read More »
BigTv News
October 2, 2023
ಚಂಡೀಗಢ, ಸುದ್ದಿ
ಚಂಡೀಗಢ: ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ. ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ಭಾನುವಾರ ರಾತ್ರಿ ಕೆಲಸದಿಂದ ಹಿಂದಿರುಗಿದ ನಂತರ ಮನೆಯಲ್ಲಿ ಕಾಣದಿದ್ದಾಗ ಅವರ ಪೋಷಕರು ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು
Read More »
BigTv News
October 2, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರ ಅತ್ಯಂತ ಗಂಭೀರ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಇದೊಂದು ಬಹಳ ಗಂಭೀರ ವಿಷಯ ಆಗಿದ್ದು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನ ಅತ್ಯಂತ ಹಿರಿಯ ಮುಖಂಡರು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು. ಅವರ ಮಗ ಮಂತ್ರಿ ಸಹ ಇದ್ದಾರೆಇವರು ಸರ್ಕಾರದ …
Read More »
BigTv News
September 30, 2023
News, ಸಿನಿಮಾ, ಸುದ್ದಿ
ಕಿರುತೆರೆಯ ಜನಪ್ರಿಯ ಸೀರಿಯಲ್ ‘ಅಗ್ನಿಸಾಕ್ಷಿ’ ಮೂಲಕ ಗಮನ ಸೆಳೆದ ಇಶಿತಾ ವರ್ಷ (Ishitha Varsha) ಇದೀಗ ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅಗ್ನಿಸಾಕ್ಷಿ, ‘ರಾಜ ರಾಣಿ’ (Raja Rani) ಶೋ ಮೂಲಕ ಮೋಡಿ ಮಾಡಿರುವ ಚೆಲುವೆ ಇಶಿತಾ ವರ್ಷ, ಸಖತ್ ಗ್ಲ್ಯಾಮರಸ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮಾಡ್ರನ್ ಉಡುಗೆಯಲ್ಲಿ ಮಸ್ತ್ ಆಗಿ ನಟಿ ಪೋಸ್ ನೀಡಿದ್ದಾರೆ. ಇಶಿತಾ ಲುಕ್ಗೆ ಫೈರ್ …
Read More »
BigTv News
September 30, 2023
News, ಸಿನಿಮಾ, ಸುದ್ದಿ
ಸಲಾರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯ ಜೊತೆಗೆ ಮತ್ತೊಂದು ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ. ಕೆಜಿಎಫ್ 3 ಸಿನಿಮಾ ಮುಂಬರುವ ದಿನಗಳಲ್ಲಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಅಧಿಕೃತವಾಗಿ ಯಾರೂ ಅದನ್ನು ಹೇಳುವ ಪ್ರಯತ್ನ ಮಾಡಿರಲಿಲ್ಲ. …
Read More »
BigTv News
September 30, 2023
News, ಸಿನಿಮಾ, ಸುದ್ದಿ
ರಕ್ಷಿತ್ ಶೆಟ್ಟಿ ಅವರು ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ. ಕಳೆದ ವರ್ಷ ಸೆ.30 ಕ್ಕೆ ಬೆಳ್ಳಿ ತೆರೆಮೇಲೆ ಮೂಡಿದ್ದ ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಜನಮನ್ನಣೆ ಪಡೆದಿತ್ತು. ಕಾಂತಾರ ಬಿಡುಗಡೆಯಾಗಿ ಒಂದು ವರ್ಷ ಆದ ಬೆನ್ನಲ್ಲೆ, ಚಿತ್ರದ ಸೂಪರ್ ಹಿಟ್ ಸಾಂವ್ ವರಾಹ ರೂಪಂ ಸಾಂಗ್ ರಿಲೀಸ್ ಗೆ ಸಜ್ಜಾದ ಹೊಂಬಾಳೆ ಸಜ್ಜಾಗಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಹೊಂಬಾಳೆ ಯೂಟ್ಯೂಬ್ ಚಾನಲ್ ನಲ್ಲಿ ಸಾಂಗ್ …
Read More »
BigTv News
September 29, 2023
ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೂ ಇದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಿ ಎಂದು ಈಗ ಬೇಡಿಕೆ ಇಡಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲಾಗಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲದೇ ಪ್ರಯಾಣಿಕರ ಬೇಡಿಕೆಯಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. …
Read More »
BigTv News
September 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಬೀದಿಗೆ ಇಳಿದಿವೆ. ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಕರೆ ನೀಡಿವೆ. ಈ ಬಂದ್ಗೆ ಬಹುತೇಕ ಎಲ್ಲಾ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಬೆಂಬಲವನ್ನು ವ್ಯಕ್ತಪಡಿಸಿವೆ. ಅಂತೆಯೇ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹಿರಿಯ ನಟ ಶ್ರೀನಾಥ್, ಉಮಾಶ್ರೀ, …
Read More »