BigTv News
September 29, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ …
Read More »
BigTv News
September 29, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿ ಇಂದು ಕರ್ನಾಟಕ ಬಂದ್ಗೆ ಕರೆ ಕೊಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಕನ್ನಡಪರ ಸಂಘಟನೆಯ ಹೋರಾಟಗಾರರೊಬ್ಬರು ರಕ್ತ ಕೊಡ್ತೀವಿ, ನೀರು ಕೊಡುವುದಿಲ್ಲ ಎಂದು ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಸ ತಾಲೂಕಿನಲ್ಲಿ ಪ್ರತಿಭಟನೆ ವೇಳೆ ಕನ್ನಡ ಹೋರಾಟಗಾರ ರಾಜು ಎಂಬುವವರು ನಂತರ ರಕ್ತ ಕೊಡ್ತೀವಿ, ನೀರು ಕೊಡಲ್ಲ ಎನ್ನುವ ಮೂಲಕ ಕೈ ಕೊಯ್ದುಕೊಂಡು …
Read More »
BigTv News
September 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಕಾವೇರಿಗಾಗಿ ರಾಜ್ಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗೆ ಕರೆ ನೀಡಿದ್ದು, ಕಾವೇರಿಗಾಗಿ ಇಡೀ ಕರುನಾಡೇ ಕಂಪ್ಲೀಟ್ ಬಂದ್ ಆಗಿದೆ.ಹೌದು, ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಸೇವೆ ಬಂದ್ ಆಗಲಿದ್ದು, ಕರ್ನಾಟಕ ಬಂದ್ಗೆ ಸಾವಿರಕ್ಕೂ ಹೆಚ್ಚು ಸಂಘಟನೆಗಳ ಸಾಥ್ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸಹ ಬಂದ್ ಗೆ ಬೆಂಬಲಿಸಿದ್ದಾರೆ.
Read More »
BigTv News
September 29, 2023
ಕ್ರಿಕೆಟ್, ಕ್ರೀಡೆ, ದೆಹಲಿ, ಸುದ್ದಿ
ಏಕದಿನ ವಿಶ್ವಕಪ್ 2023 ಪಂದ್ಯಾವಳಿಗೆ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಭಾರತದ ಏಷ್ಯಾ ಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ವಿಶ್ವಕಪ್ ಆರಂಭಕ್ಕೆ ಮುನ್ನ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಅವರನ್ನು ತಂಡದಿಂದ ಕೈಬಿಡಲಾಗಿದೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಗಮನ …
Read More »
BigTv News
September 28, 2023
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು …
Read More »
BigTv News
September 27, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ, ಧಾರವಾಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜ, ಗೋಕರ್ಣ ಇವರ ಸಂಯುಕ್ತಾಶ್ರಯದಲ್ಲಿ ರಂಗಚಂದ್ರ ಪ್ರಶಸ್ತಿ ಪ್ರಧಾನ ಮತ್ತು ಜಾನಪದ ಕಲೆ / ಸಾಹಿತ್ಯಾಲೋಕನ ಕಾರ್ಯಕ್ರಮವನ್ನು ದಿ 30 ರಂದು ಗೋಕರ್ಣದ ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಶನಿವಾರ ಬೆಳಿಗ್ಗೆ 9:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ತಿಳಿಸಿದರು. ಪ್ರತಿಷ್ಠಾನವು ಪ್ರತಿವರ್ಷ ಕೊಡಮಾಡುವ …
Read More »
BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್ಆರ್ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಕೆ.ಆರ್.ಮಾರ್ಕೆಟ್ ವ್ಯಾಪಾರಿಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು …
Read More »
BigTv News
September 26, 2023
News, ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ಕೂಡ ಪ್ರತಿಭಟನೆ ಮಾಡಲಾಗಿದ್ದು ಕರ್ನಾಟಕ ರಾಜ್ಯ ರೈತ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಗಲಾಡಿ ಸರ್ಕಾರ ಹಾಗೂ ಎಂಪಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಇಲ್ಲವಾದರೆ ರಾಜೀನಾಮೆ ನೀಡಿ ಎಂದು ರೈತರು ಆಗ್ರಹಿಸಿದರು ರಾಜ್ಯದ ರೈತರ …
Read More »
BigTv News
September 25, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ …
Read More »
Shaikh BigTv
September 23, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಗಣೇಶ ವಿಸರ್ಜನೆ ಬಹಳ ಶಾಂತಿಯುತವಾಗಿ, ಒಳ್ಳೆಯ ಸಿಸ್ಟಮ್ ಇಂದ ಆಯಿತು. ಅದಕ್ಕೆ ಮೊದಲು ಹುಬ್ಬಳ್ಳಿ – ಧಾರವಾಡದ ಪೊಲೀಸ್ ಕಮಿಷನರ್, ಪೊಲೀಸ್ ಇಲಾಖೆ ಸಿಬ್ಬಂದಿ, ಪೊಲೀಸ್ ಕಂಪ್ಲೀಟ್ ಡಿಪಾರ್ಟ್ಮೆಂಟ್ ಗೆ ಹುಬ್ಬಳ್ಳಿ -ಧಾರವಾಡ ಅವಳಿನಗರದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದ ಹೇಳುತ್ತೇನೆ ಎಂದರು. ಯಾವಾಗಲೂ ಒಂದು ಹಬ್ಬ ಇರಲಿ, ಯಾವ ಜಾತಿ ಧರ್ಮದ್ದು ಆಗಿರಲಿ ಪ್ರತಿಯೊಂದು ಹಬ್ಬ ನಮ್ಮ ಊರ ಹಬ್ಬ ಎಂದು …
Read More »