BigTv News
September 13, 2023
ದೇಶ-ವಿದೇಶ, ರಷ್ಯಾ, ಸುದ್ದಿ
ವ್ಲಾಡಿವೋಸ್ಟಾಕ್ (ರಷ್ಯಾ): ರಷ್ಯಾದ ಬಂದರು ಪಟ್ಟಣ ವ್ಲಾಡಿವೋಸ್ಟಾಕ್ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ (ಇಇಎಫ್) ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ನೀತಿಯನ್ನು ಶ್ಲಾಘಿಸಿದ್ದಾರೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವಲ್ಲಿ ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.ರಷ್ಯಾ ನಿರ್ಮಿತ ಕಾರುಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುಟಿನ್, “ನಮ್ಮಲ್ಲಿ ಆಗ (90 ರ ದಶಕದಲ್ಲಿ) …
Read More »
BigTv News
September 13, 2023
ಅಮೆರಿಕ, ದೇಶ-ವಿದೇಶ, ಸುದ್ದಿ
ವಾಷಿಂಗ್ಟನ್ (ಅಮೆರಿಕ) : ದೇಶದಲ್ಲಿ ಇನ್ನೂ ಮಹಾಮಾರಿ ಕೊರೊನಾ ಆರ್ಭಟ ಕಡಿಮೆಯಾಗಿಲ್ಲ. ಈ ಬೆನ್ನಲ್ಲೇ ಅಮೆರಿಕದ ಆರೋಗ್ಯ ಸಂಸ್ಥೆಯೊಂದು ಹೊಸ ಕೋವಿಡ್ ವೈರಸ್ ಬೂಸ್ಟರ್ ಡೋಸ್ಗೆ ಅನುಮೋದನೆ ನೀಡಿದೆ. 6 ತಿಂಗಳು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರೂ ನವೀಕರಿಸಿದ ಈ COVID-19 ಬೂಸ್ಟರ್ ಅನ್ನು ಪಡೆಯಬಹುದು ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ಶಿಫಾರಸು ಮಾಡಿದೆ. ಸಿಡಿಸಿ ಹಾಗೂ ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ …
Read More »
BigTv News
September 13, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ತನ್ನ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಓಮ್ನಿ ಕಾರನ್ನು ಚಲಾಯಿಸಲು ನೀಡಿದ ತಂದೆಗೆ ಶಿವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಸೆಪ್ಟಂಬರ್ 9 ರಂದು ಶಿವಮೊಗ್ಗ ಕರ್ನಾಟಕ ಸಂಘದ ಬಳಿ ಸಂಚಾರಿ ಪೊಲೀಸ್ ಠಾಣೆಯ ಪಿಸಿಐ ಹೆಚ್ ಎಸ್ ಶಿವಣ್ಣನವರ್ ವಾಹನ ತಪಾಸಣೆ ನಡೆಸುವಾಗ ಓಮ್ನಿ ಕಾರನ್ನು ತಪಾಸಣೆ ನಡೆಸಿದಾಗ ವಾಹನವನ್ನು 17 ವರ್ಷದ ಬಾಲಕ ಚಲಾಯಿಸುತ್ತಿರುವುದು ಕಂಡು ಬರುತ್ತದೆ. ನಂತರ ವಾಹನದ ದಾಖಲಾತಿ ಪರಿಶೀಲಿಸಿದಾಗ …
Read More »
BigTv News
September 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಕರೆಯಲಾಗಿರುವ ಸರ್ವಪಕ್ಷ ಸಭೆಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಗೈರಿನ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಭೆಗೆ ಹಾಜರಾಗುತ್ತಿಲ್ಲ ಎನ್ನುವ ಸಂದೇಶ ಕಳಿಸಿದ್ದಾರೆ. ಹಾಗಾಗಿ ಬಿಜೆಪಿಯ ಪ್ರಮುಖ ನಾಯಕರೇ ಸರ್ವಪಕ್ಷ ಸಭೆಗೆ ಗೈರಾಗುತ್ತಿದ್ದಾರೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಿಮಿತ್ತ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸರ್ವ ಪಕ್ಷ ಸಭೆಗೆ ಆಗಮಿಸುತ್ತಿಲ್ಲ ಎಂದು ತಿಳಿಸಿದ …
Read More »
BigTv News
September 12, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ಇದರಿಂದ …
Read More »
BigTv News
September 12, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಶಿರಸಿ (ಉತ್ತರಕನ್ನಡ): ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ( ಕೆಡಿಸಿಸಿ ) ನಿಂದ ಮಾಜಿ ಸಚಿವ ರಮೇಶ ಜಾರಕಿಹೊಳಿ ಒಡೆತನದಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಗೆ ನೀಡಿದ ಸಾಲ ಮರುಪಾವತಿ ಆಗಿಲ್ಲ ಎಂದು ಮಧ್ಯವರ್ತಿ ಬ್ಯಾಂಕಿನ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಭಾಗ್ಯ ಲಕ್ಷ್ಮಿ ಕಾರ್ಖಾನೆಯ ಜೊತೆಗೆ ಸೌರಿನ್ ಶುಗರ್ ಫ್ಯಾಕ್ಟರಿಯೂ ಕೂಡ ಸಾಲ ಮರುಪಾವತಿ ಮಾಡಿಲ್ಲ. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರರಿಗೆ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೋಟು ಬ್ಯಾನ್ ಬಳಿಕ ಖೋಟಾನೋಟು ಜಾಲದಲ್ಲಿ ಬಂಧಿತೆಯಾಗಿದ್ದ ಮಹಿಳೆಗೆ ಎನ್ಐಎ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಪು ನೀಡಿದೆ. 53 ವರ್ಷದ ಜೆ.ವನಿತಾ ಆಲಿಯಾಸ್ ತಂಗಂ ರಾಮಚಂದ್ರಪುರ ಎಂಬಾಕೆ ಸುದೀರ್ಘ ವಿಚಾರಣೆ ವೇಳೆ ನಕಲಿ ನೋಟು ಸರಬರಾಜು ಮಾಡಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಅಪರಾಧಿ ಎಂದು ತೀರ್ಪು ನೀಡಿದ್ದು ನಾಳೆ ಶಿಕ್ಷೆ ಪ್ರಮಾಣ ಘೋಷಿಸಿದೆ. ನೋಟು ಅಮಾನ್ಯಿಕರಣ ವೇಳೆ 2 ಸಾವಿರ ಮುಖಬೆಲೆಯ 6.40 ಲಕ್ಷ ಹಣವನ್ನ ಸಾಗಾಟ ಹಿನ್ನೆಲೆಯಲ್ಲಿ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್ನಲ್ಲಿ ಅಂದಾಜು 100 ಮಕ್ಕಳಿಗೆ ಉಚಿತವಾಗಿದ್ದ ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಿದ್ದರು. ಮಕ್ಕಳ ಪ್ರತಿಭೆ ಗುರುತಿಸಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಇಲ್ಲಿ ವಿಜೇತರಾಗಿ ಥಾಯ್ಲೆಂಡ್ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್ನಲ್ಲಿ ಅಂದಾಜು 100 …
Read More »
BigTv News
September 12, 2023
ಕರ್ನಾಟಕ, ವಿಜಯನಗರ, ಸುದ್ದಿ
ವಿಜಯನಗರ: ಥಾಯ್ಲೆಂಡ್ ದೇಶದ ಹವಾಡ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಯೋಗ ಚಾಂಪಿಯನ್ಶಿಪ್ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಂಪಿಯ ಬಾಲ ಯೋಗಪಟುಗಳು ಚಿನ್ನ, ಬೆಳ್ಳಿ ಪದಕ ಗೆದ್ದಿದ್ದಾರೆ. ನಾಗಮ್ಮ ಮತ್ತು ಗಣೇಶ್ ಎಂಬಿಬ್ಬರು 16-18 ವರ್ಷದೊಳಗಿನ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಹಿಳಾ ವಿಭಾಗದಲ್ಲಿ ನಾಗಮ್ಮ ಮೊದಲ ಸ್ಥಾನ ಪಡೆದು ಚಿನ್ನ ಗೆದ್ದರು. ಪುರುಷರ ವಿಭಾಗದಲ್ಲಿ ಗಣೇಶ್ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ …
Read More »
BigTv News
September 12, 2023
ಕ್ರಿಕೆಟ್, ಕ್ರೀಡೆ, ಶ್ರೀಲಂಕಾ, ಸುದ್ದಿ
ಕೊಲಂಬೊ (ಶ್ರೀಲಂಕಾ): ನಿನ್ನೆ ಪಾಕಿಸ್ತಾನದ ವಿರುದ್ಧ ಜಯಭೇರಿ ಬಾರಿಸಿದ ಭಾರತಕ್ಕೆ ಇಂದು ಆತಿಥೇಯ ಶ್ರೀಲಂಕಾ ಸವಾಲು ಒಡ್ಡುತ್ತಿದೆ. ಲಂಕಾ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
Read More »