BigTv News
September 9, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು, ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್ಲೈಟ್, ಫಾಗ್ ಲೈಟ್ ಹಾಕಿಕೊಂಡು ಹೋದರೂ ವಾಹನ ಸಂಚಾರ ದುಸ್ತರವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು ಕವಿದಿದ್ದು, ಆ ಮಂಜಿನಲ್ಲಿ ವಾಹನ ಸಂಚರಿಸಲಾಗದೆ ಎರಡು ಅಪಘಾತಗಳು ಕೂಡ ಸಂಭವಿಸಿವೆ. ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ, ಬೊಲೆರೋ …
Read More »
BigTv News
September 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ. ಈ ವಿಷಯದಲ್ಲಿ ಅಧಿಕೃತ ಮಾಹಿತಿ ಬರುವವರೆಗೆ ನಾನು ಏನು ಹೇಳುವುದಿಲ್ಲ’ ಎಂದರು ಶುಕ್ರವಾರ (ನಿನ್ನೆ) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಿಎಂಕೆ ನಾಯಕ ಎ ರಾಜಾ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸುವ ಪ್ರಯತ್ನ ಮಾಡಿಲ್ಲ. ಘಮಂಡಿಯಾ ಘಟಬಂಧನ ಪ್ರಚಾರ ಬಹಳಷ್ಟು ನಡೆಯುತ್ತಿದೆ. ಇದು ಅರ್ಥವಿಲ್ಲದ …
Read More »
BigTv News
September 9, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನಾಗನೂರು …
Read More »
BigTv News
September 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ. ಸವಾರರು ಸದ್ಬಳಕೆ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ …
Read More »
BigTv News
September 8, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು, ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ …
Read More »
BigTv News
September 8, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ಸಮಾಜದಲ್ಲಿ ದಿನೇ ದಿನೆ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲವಾಗುತ್ತಿದ್ದಾರೆ ಎನ್ನಬಹುದು. ಕ್ರೈಂ ನಡೆದ ನಂತರ ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಶ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ಕಣ್ಣಿಡಲು ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮುನ್ನುಡಿ ಇಡುತ್ತಿದೆ. ಇದರ ಭಾಗವಾಗಿ ಇಲಾಖೆಯು ಡ್ರೋನ್ ಬಳಸಲು ಮುಂದಾಗಿದ್ದು, ಪಡ್ಡೆಗಳು, ಕಿಡಿಗೇಡಿಗಳ ಮೇಲೆ ಕಣ್ಣಿಡಲು ಇದು ಸಹಾಯಕವಾಗಿದೆ. …
Read More »
BigTv News
September 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ. ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ. ವ್ಯಾನ್ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. …
Read More »
BigTv News
September 8, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಬರಡು ಭೂಮಿಯಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಸಿದ ಕನ್ನಡ ಉಪನ್ಯಾಸಕರೊಬ್ಬರ ಕಾರ್ಯವೈಖರಿಗೆ ಇಲ್ಲಿನ ದೊಡ್ಡ ಕವಲಂದೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣವೂ ಪೂರಕ ಎಂಬ ಮಾತಿಗೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ. ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿಯಾಗಿ ರೂಪುಗೊಂಡಿದೆ. ಕನ್ನಡ ಉಪನ್ಯಾಸಕ ಹಾಗೂ ಎನ್.ಎಸ್.ಎಸ್ ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿದ್ಯಾರ್ಥಿಗಳು, …
Read More »
BigTv News
September 8, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ ‘ಭಾರತ್ ಜೋಡೋ ಯಾತ್ರೆ’ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು. …
Read More »
BigTv News
September 8, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ …
Read More »