BigTv News
August 23, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ …
Read More »
BigTv News
August 23, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು (ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬ ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಸಮೀಪ ಮಂಗಳವಾರ ನಡೆದಿದೆ. ಈ ಸಂಬಂಧ ಸುಳ್ಯದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಪ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ. ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆಗದ್ದೆ ಬಾಣಪದವಿನ ಶಿಕ್ಷಕ ದಿವಂಗತ ವಾಸು ನಾಯ್ಕ ಅವರ ಪತ್ನಿ ಸುರೇಖಾ (54) ಮತ್ತು ಗೋಳಿತ್ತೊಟ್ಟುವಿನ ಗಿರಿಜಾ …
Read More »
BigTv News
August 22, 2023
ಉತ್ತರ ಪ್ರದೇಶ, ಕರ್ನಾಟಕ, ಸುದ್ದಿ
ಸೂಪರ್ಸ್ಟಾರ್ ರಜನಿಕಾಂತ್ ದಂಪತಿ ಅವರು ಲಖನೌದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ರಜನಿಕಾಂತ್ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಯೋಗಿ, ಭೇಟಿಯ ಸ್ಮರಣಾರ್ಥ ನೆನಪಿನ ಕಾಣಿಕೆಗಳನ್ನು ನೀಡಿದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಕಳೆದವಾರ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಹತ್ತೇ ದಿನದಲ್ಲಿ ಈ ಸಿನಿಮಾ …
Read More »
BigTv News
August 22, 2023
ಕರ್ನಾಟಕ, ಧಾರವಾಡ, ನವಲಗುಂದ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ತಾಲೂಕಿನ ಅಮರಗೋಳ ಕ್ರಾಸ್ ಬಳಿ ರವಿವಾರ ತಡರಾತ್ರಿ ಕೆ ಎಸ್ ಆರ್ ಟಿ ಸಿಯ ರಾಜಹಂಸ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಸುರೇಶ್ ಕಾಶಪ್ಪ ಕಂಬಾರ (38)ರಮೇಶ್ ನಿಂಗಪ್ಪ ಕಂಬಾರ (38)ಮೃತ ದುರ್ದೈವಿಗಳು ಮೂಲತಃ ಬದಾಮಿ ತಾಲೂಕಿನ ಮಾದಿಗಿ ಗ್ರಾಮದವರಾಗಿದ್ದು ಅವರು ಕಲಘಟಗಿ ತಾಲೂಕಿನ ಹೂಲಕೋಪ್ಪ ಗ್ರಾಮಕ್ಕೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ …
Read More »
BigTv News
August 22, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ: ತಾಲೂಕಿನ ಮಳೆ ಇಲ್ಲದೆ ಬಾಯಿ ಬಿಟ್ಟ ಭೂಮಿ ಕಂಗಾಲ ಅನ್ನದಾತ ಕಳೆದ ಒಂದು ತಿಂಗಳ ಹಿಂದೆ ಬಿಟ್ಟುಬಿಡದೆ ಸುರಿದ ಮಳೆಗೆ ಮುಂಗಾರು ಹೆಸರು ಶೇಂಗಾ ಬಿಟಿ ಹತ್ತಿ ಸುಯಾಬಿನ್ ಮೆಣಸಿನಕಾಯಿ ಬೆಳೆಗಳನ್ನು ಬೆಳೆದಿದ್ದು ಬಾಯಿ ಬಿಡುತ್ತಿರುವ ಭೂಮಿ ತಲೆಯ ಮೇಲೆ ಕೈ ಹೊತ್ತು ಕುಳಿತ ರೈತ ಈ ಪರಸ್ಥಿತಿ ರಾಜ್ಯದಲ್ಲಿ ಎದುರಾದರೂ ಸರ್ಕಾರವು ಹಲವಾರು ಯೋಜನೆಗಳ ಮೊರೆ ಹೋಗುತ್ತಿತ್ತು ರೈತನ ನೆರವಿಗೆ ಬರುತ್ತಿಲ್ಲ ಹೀಗಾಗಿ ಬೀಜ ಗೊಬ್ಬರ ಔಷಧಿಗಳಿಗೆ …
Read More »
BigTv News
August 22, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಎರಡು ಅಂಗಡಿಗಳಿಗೆ ಮಹಾನಗರ ಪಾಲಿಕೆಯು ಅಧಿಕಾರಿಗಳು ಅಂಗಡಿಗಳಿಗೆ ಬೀಗ್ ಹಾಕಿರುವ ಘಟನೆ ವಿಜಯಪುರ ನಗರದ ಬಾಗಲಕೋಟ ಕ್ರಾಸ್ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅರೋಗ್ಯ ನಿರೀಕ್ಷಕರಿಗೆ ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾಪಾಡದ ಚಿಕನ್ ಮಾರಾಟ ಅಂಗಡಿ ಮೇಲೆ ದಾಳಿ ಮಾಡಿ 2 ಅಂಗಡಿ ಸೀಜ್ ಮಾಡಿದ್ದಾರೆ. ಇನ್ನೂ ಪಾಲಿಕೆ ಆಯುಕ್ತ ಸೌದಾಗರ್ ಆದೇಶದ ಮೇಲೆ ಈ ಕ್ರಮ ಕೈಗೊಂಡಿದ್ದಾರೆ. ಇದಕ್ಕೂ …
Read More »
BigTv News
August 22, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು(ದಕ್ಷಿಣಕನ್ನಡ):ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 …
Read More »
BigTv News
August 22, 2023
ಮುಂಬೈ, ಸುದ್ದಿ
ಮುಂಬೈ: ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ (28) (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಬಹುತೇಕ ಭಗ್ನವಾದಂತೆ ಕಾಣ್ತಿದೆ.ಇದೇ ಆಗಸ್ಟ್ 30ರಿಂದ ಶುರುವಾಗಲಿರುವ ಏಕದಿನ ಏಷ್ಯಾ ಕಪ್ (Asia Cup 2023) ಕ್ರಿಕೆಟ್ ಟೂರ್ನಿ ಸಲುವಾಗಿ ಆಗಸ್ಟ್ 21ರಂದು (ಸೋಮವಾರ) ಟೀಂ ಇಂಡಿಯಾ ಆಯ್ಕೆ ಸಮಿತಿ, 17 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟ …
Read More »
BigTv News
August 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು,ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ. ಹೌದು, ಈಗಾಗಲೇ ಬಿಜೆಪಿಯಲ್ಲಿ ಎಸ್ ಟಿ ಸೋಮಶೇಖರ್ ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಮುಖ್ಯಮಂತ್ರಿ …
Read More »
BigTv News
August 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಯಲಹಂಕ:- ಬಸ್ ಗಳಲ್ಲಿ ಬೆಲೆಬಾಳುವ ವಸ್ತು ಕೊಂಡೊಯ್ಯೊ ಪ್ರಯಾಣಿಕರೇ ಎಚ್ಚರ..ತಣ್ಣನೆ ಗಾಳಿ ಬರ್ತಿದೆ ಅಂತಾ ನಿದ್ದೆಗೆ ಜಾರಿದ್ರೆ ನಿಮ್ಮ ವಸ್ತು ಕ್ಷಣದಲ್ಲೇ ಮಾಯವಾಗಿಬಿಡತ್ತೆ ಹುಷಾರ್. ಹೌದು, ಬಸ್ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿ ಖದೀಮರು ತಮ್ಮ ಕೈಚಳಕ ತೋರುತ್ತಾರೆ. ಅದರಂತೆ ಇದೀಗ ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿ ದುಬಾರಿ ಬೆಲೆಯ ಮೊಬೈಲ್, ಲ್ಯಾಪ್ಟಾಪ್ ಕಳ್ಳತನ ಮಾಡ್ತಿದ್ದ ಇಬ್ಬರು ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಕೊಡಿಗೇಹಳ್ಳಿ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಂದ್ರದ ಮದನಪಲ್ಲಿಯ …
Read More »