BigTv News
August 1, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ …
Read More »
BigTv News
August 1, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಕುರಿತು ತೇಜೋವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಮುಖ್ಯಸ್ಥ ಗುರುನಾಥ್ ಉಳ್ಳಿಕಾಶಿ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮದ ಹೆಸರಲ್ಲಿ ಧರ್ಮಸ್ಥಳವಾಗಿದೆ. ಈಗ ಅದರ ಹೆಸರು ಕೆಡಿಸುವ ಕೆಲಸವಾಗುತ್ತಿದೆ. ಸಿಬಿಐ ನ್ಯಾಯಾಲಯ ಸಂತೋಷ ರಾವ್ ನಿರಪರಾಧಿ ಎಂಬ ಆದೇಶ ನೀಡಿತು. ಆದರೆ ಆರೋಪಿ ಯಾರು …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಎಸ್.ಸಿ.ಎಸ್.ಪಿ – ಟಿ.ಎಸ್.ಪಿ(Scheduled Caste Sub Plan ಮತ್ತುTribal Sub Plan)ಯ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ನಿರ್ಬಂಧವಿದ್ದರೂ ಗ್ಯಾರಂಟಿ ಯೋಜನೆಗಳಿಗೆ ಈ ಹಣ ಬಳಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಹಣವನ್ನು ದಲಿತರ ಅಭಿವೃದ್ಧಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ರಾಜ್ಯಾದ್ಯಂತ ಬಿಜೆಪಿ ಎಸ್ಸಿ ಮೋರ್ಚಾದಿಂದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ಸಂಬಂಧ ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್ ಕಾರ್ಯಕ್ರಮ ನಿಗದಿಯಾಗಿದ್ದು, ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ́ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು ಇನ್ಮುಂದೆ ನಮ್ಮ ಹೆಮ್ಮೆ ನಂದಿನಿಯ ಪ್ರಚಾರ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ.ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರೇ ಖುದ್ದು ಶಿವರಾಜ್ಕುಮಾರ್ ಅವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಭೀಮಾ ನಾಯ್ಕ್ ಅವರು, ಕರುನಾಡ ಚಕ್ರವರ್ತಿ, ಹೀರೋ ಶಿವರಾಜ್ ಕುಮಾರ್ “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ. ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ …
Read More »
BigTv News
August 1, 2023
ದೆಹಲಿ, ಸುದ್ದಿ
ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ …
Read More »
Shaikh BigTv
July 31, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಪಾನ್ ಶಾಪ್ ಮಾಲೀಕನ ಜೊತೆ ಹಣ ಕೊಡುವ ವಿಚಾರಕ್ಕೆ ಜಗಳ ತೆಗೆದ ಆಟೋ ಚಾಲಕ ,ಚಾಲಕ ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.ಆಗ ಮಾಲೀಕ ತನ್ನನ್ನು ಕಾಪಾಡಿಕೊಳ್ಳಲು ಪಾನ್ ಶಾಪ್ ನಲ್ಲಿ ಬಳಸುವ ಕತ್ತರಿಯಿಂದ ಆಟೋ ಚಾಲಕನ ಹೊಟ್ಟೆಗೆ ಚುಚ್ಚಿದ ಘಟನೆ ಗೋಕುಲ್ ರೋಡ್ ನಲ್ಲಿ ಆಗಿದೆ. ಗೋಕುಲ್ ರೋಡ್ ನಲ್ಲಿರುವ ಹರ್ಷಾ ಪಾನ್ ಶಾಪ್ ನಲ್ಲಿ ಇಂದು ಮಧ್ಯಾಹ್ನ ಆಟೋ ಚಾಲಕ …
Read More »
BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖೆ ದಳಕ್ಕೆ (ಸಿಬಿಐ) ಈ ಹಿಂದಿನ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಧ್ಯಪ್ರವೇಶಿಸಲು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಈ ಕುರಿತು …
Read More »