BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ. ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ದಶಪಥ ಹೆದ್ದಾರಿಯಲ್ಲಿ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಈ ನಾಲ್ಕು ವಾಹನಗಳ ನಡುವೆ ಅಪಘಾತ ನಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂದಗತಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಮೊದಲು ಐರಾವತ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. …
Read More »
BigTv News
July 14, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ವತಿಯಿಂದ ಇವರ ನೇತೃತ್ವದಲ್ಲಿ ನಡೆದ ಪರಿಸರ ರಕ್ಷಣೆ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ರೋಟರಿಯನ್ ನಜೀರ್ ಬೋಸರ್ಡವಾಲಾ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಅವರು ಪರಿಸರ ರಕ್ಷಣೆ ಕುರಿತು ಮಾತನಾಡಿದರು . ಮಾಜಿ ಜಿಲ್ಲಾ ಗವರ್ನರ್ ಆದ ರೋಟರಿಯನ್ ಗಣೇಶ್ ಭಟ್ ಅಸಿಸ್ಟೆಂಟ್ ಗವರ್ನರ್ ಬಸವರಾಜ ಕನದಾಳೆ ಹಾಗೂ ಡಿಪೋಟಿ ರೇಂಜ್ ಫಾರೆಸ್ಟ್ ಆಫೀಸರ್ ಎಲ್. ನಾಯಕ್ …
Read More »
BigTv News
July 13, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ13 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಯವರು ವಾರ್ಡ್ ನಂಬರ್ 36 ಬೇಟಿ ನೀಡಿ ಉಣಕಲ್ ಸಂತೆ ಬಯಲಿನ ತೆರೆದ ಚರಂಡಿಯ ಸಮಸ್ಯೆ ಹಾಗೂ ಚನ್ನಪ್ಪನ ಕೆರೆಯಲ್ಲಿ ತುಂಬಿದ ಅಂತರಗಂಗೆಯನ್ನು ಸ್ವಚ್ಛಗೊಳಿಸುವ ಕುರಿತು ವೀಕ್ಷಣೆ ಮಾಡಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಹನುಮಂತ್ ಎಲಿವಾಳ, ಬಸವರಾಜ ಮಾದಳ್ಳಿ, ಶಿವಯೋಗಿ ಬೆಂಕಿಶಟ್ಟರು, ವಿಶ್ವನಾಥ್ಗೆಣಿಮ, ಬಳಿಗೇರ್, ಗುರು ಹಿರೇಮಠ, ವಿಟ್ಟಲ್ ಸಿಂಗ್ ಹಜೇರಿ, …
Read More »
BigTv News
July 13, 2023
News, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ …
Read More »
BigTv News
July 12, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.
Read More »
BigTv News
July 10, 2023
News, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಹೋಟೆಲ್ ಉದ್ಯಮಿಯೊಬ್ಬರ ಮಗ ಹಾಗೂ ಅಳಿಯನನ್ನು ಒತ್ತೆಯಾಳಾಗಿಟ್ಟುಕೊಂಡು ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ 50 ಲಕ್ಷ ರೂ. ದೋಚಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಉದ್ಯಮಿ ನಜೀರ್ ಅಹಮ್ಮದ್ ಎಂಬವರ ಮನೆಗೆ ಮೂವರು ದರೋಡೆಕೋರರು ನುಗ್ಗಿದ್ದಾರೆ. ನಜೀರ್ ಅವರ ಮಗ ಸಮೀರ್ ಹಾಗೂ ಅಳಿಯ ಶಹನಾಜ್ ಅವರಿಗೆ ಪಿಸ್ತೂಲ್ ತೋರಿಸಿ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಬಳಿಕ 50 ಲಕ್ಷ ರೂ. ನಗದು, 120 ಗ್ರಾಂ ಚಿನ್ನ ಮತ್ತು ಮೊಬೈಲ್ಗಳನ್ನು …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ, ಮಾರ್ಚ್, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನಾ.? ಅಂತ ಜೋಶಿ ಪ್ರಶ್ನೆಸಿದ್ದಾರೆ. ಸುಮಾರು …
Read More »
BigTv News
July 8, 2023
News, ಕರ್ನಾಟಕ, ರಾಜಕೀಯ, ಸುದ್ದಿ
ಬೆಂಗಳೂರು ; ನಿನ್ನೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆಯೇ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸಭೆ ಒಳ ಪ್ರವೇಶಿಸಿ, ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರ ಸೀಟ್ ನಲ್ಲಿ ಬಂದು ಕುಳಿತಿದ್ದ. ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗುವ ವೇಳೆಯೇ ಶಾಸಕನಲ್ಲದ ವ್ಯಕ್ತಿಯೊಬ್ಬ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಆಸನದಲ್ಲಿ ಬಂದು ಕುಳಿತಿದ್ದಾನೆ. ಇದನ್ನು ಗಮನಿಸಿದ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್ …
Read More »