Breaking News

ಸುದ್ದಿ

ಬಸವಣ್ಣ- ಅಂಬೇಡ್ಕರ್ ಸಿದ್ಧಾಂತಗಳಿಗೆ ಸರ್ಕಾರ ಅಪಚಾರ : ಡಿಕೆ ಶಿವಕುಮಾರ

ಬೆಳಗಾವಿ:– ಮತಾಂತರ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ರಾಜ್ಯ ಸರ್ಕಾರ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಸಿದ್ಧಾಂತಗಳಿಗೆ ಅಪಚಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12ನೆ ಶತಮಾನದಲ್ಲಿ ಎಲ್ಲ ಸಮುದಾಯಗಳಿಗೂ ಲಿಂಗಧಾರಣೆ ಮಾಡುವ ಮೂಲಕ ಬಸವಣ್ಣ ಸಮಾನತೆಯ ತತ್ವ ಸಾರಿದ್ದರು. ಅಂಬೇಡ್ಕರ್ ಅವರು ಬೌದ್ಧ ಧರ್ಮದ ಬಗ್ಗೆ ಪ್ರಚಾರ ಮಾಡಿದ್ದರು. ಆದರೆ, ಬಿಜೆಪಿಯವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು …

Read More »

ದೈಹಿಕ ಸಂಬಂಧದ ನಂತರ ಮದುವೆಯಾಗಲು ನಿರಾಕರಿಸುವುದು ಮೋಸವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಪರಸ್ಪರ ಒಪ್ಪಿಗೆಯೊಂದಿಗೆ ದೀರ್ಘಾವಧಿಯವರೆಗೆ ದೈಹಿಕ ಸಂಬಂಧಗಳನ್ನು ಉಳಿಸಿಕೊಂಡ ನಂತರ ಮದುವೆಯಾಗಲು ನಿರಾಕರಿಸುವುದನ್ನು ವಂಚನೆ ಎಂದು ಕರೆಯಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ಸಂತ್ರಸ್ತೆ ಪಾಲ್ಘರ್ ನಿವಾಸಿಯೊಬ್ಬರು ಮೂರು ವರ್ಷಗಳಕಾಲ ಮದುವೆಯ ನೆಪದಲ್ಲಿ ದೈಹಿಕ ಸಂಬಂಧವನ್ನು ಹೊಂದಿದ್ದರು ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಾಗ ಯುವಕ ನಿರಾಕರಿಸಿದ್ದಾನೆ ಅಂತ ಯುವತಿ ನ್ಯಾಯಾಕ್ಕಾಗಿ ಮನವಿ ಸಲ್ಲಿಸಿದ್ದಳು. ಇದೇ ವೇಳೇ ಆರೋಪಿಯ ಮೇಲೆ ಅತ್ಯಾಚಾರ ಮತ್ತು ವಂಚನೆಗಾಗಿ ಸೆಕ್ಷನ್ 376 ಮತ್ತು 417 ರ ಅಡಿಯಲ್ಲಿ …

Read More »

ಆಕಾಶದಲ್ಲಿ ಸಾಗಿದ ಬೆಳಕಿನ ಚುಕ್ಕಿಗಳು: ಬೆರಗಾದ ಉಡುಪಿ ಜಿಲ್ಲೆಯ ಜನತೆ

ಉಡುಪಿ: ನಿನ್ನೆ ರಾತ್ರಿ ಆಕಾಶದಲ್ಲಿ ಸಾಲುಸಾಲು ಬೆಳಕಿನ ಚುಕ್ಕಿಗಳು ಕಾಣಸಿಕ್ಕಿದ್ದು ಉಡುಪಿ ಜಿಲ್ಲೆಯ ಜನರಲ್ಲಿ ಕೌತುಕ ಮೂಡಿಸಿತು.ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳನ್ನ ಜಿಲ್ಲೆಯ ಜನತೆ ಕಂಡು ಬೆರಗಾದರು. ಕುಂದಾಪುರ, ಮಲ್ಪೆ ಉಡುಪಿ ಮೊದಲಾದ ಪ್ರದೇಶದಲ್ಲಿ ಜನರು ಇದನ್ನು ವೀಕ್ಷಣೆ ಮಾಡಿದ್ದು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಇದು ಕೃತಕ ಉಪಗ್ರಹಗಳ ಚಲನೆ ಎಂದು ಖಗೋಳತಜ್ಞರು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಜನತೆ ನಿರಾಳರಾದರು.ಸಂಜೆಯ ವೇಳೆ ಕರಾವಳಿ ಭಾಗದಲ್ಲಿ ಕಂಡು ಬಂದಿರುವ ಅಪರೂಪದ ವಿದ್ಯಮಾನ …

Read More »

ಸಿಮ್ ಅಪ್ ಡೇಟ್ ಹೆಸರಲಿ 1.68 ಲಕ್ಷ ವಂಚನೆ

ಹುಬ್ಬಳ್ಳಿ: ಸಿಮ್ ಅಪಡೇಟ್ ಮಾಡುವುದಾಗಿ ನಂಬಿಸಿ, ನಗರದ ವ್ಯಕ್ತಿಗೆ 1.68 ಲಕ್ಷ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಶ್ವಾಪೂರದ ಮುರಿಗೇಶ ಎನ್.ಎಸ್. ಎಂಬುವರಿಗೆ ವಂಚಿಸಲಾಗಿದೆ. ದೂರುದಾರರ ಮೊಬೈಲ್‌ಗೆ ಅಪರಿಚಿತರು ಸಿಮ್ ಬ್ಲಾಕ್ ಆಗಿದೆ ಎಂದು ಸಂದೇಶ ಕಳುಹಿಸಿದ್ದಾರೆ. ಇದನ್ನು ನಂಬಿ ಸಂದೇಶದಲ್ಲಿನ ನಂಬರ್‌ಗೆ ಕರೆ ಮಾಡಿದ ದೂರುದಾರನಿಗೆ ಸಿಮ್ ಅಪಡೇಟ್ ಮಾಡಬೇಕು. ಕೂಡಲೇ ಮೊಬೈಲ್‌ನಲ್ಲಿ ಎನಿ ಡೆಸ್ಕ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು 10 ರೂ. ಹಣವನ್ನು ಹಾಕಲು ಹೇಳಿದ್ದಾರೆ. …

Read More »

ಕಲಘಟಗಿಯ ತಂಬೂರ ಅರಣ್ಯ ಪ್ರದೇಶದಲ್ಲಿ ಆನೆ ದಾಳಿ- ಅರಣ್ಯ ಅಧಿಕಾರಿ ಸೇರಿ ಸಿಬ್ಬಂದಿಗೂ ಗಾಯ

ಧಾರವಾಡ : ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಢೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ,ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲ್ಲೂ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. …

Read More »

ಮನೆ ಬೀಗ ಮುರಿದು ಹಣ ಮತ್ತು ಚಿನ್ನ ಕದ್ದು ಪರಾರಿಯಾದ ಕಳ್ಳರು

ಹುಬ್ಬಳ್ಳಿ: ಅನ್ಯ ಕೆಲಸದ ನಿಮಿತ್ತವಾಗಿ ಮನೆಗೆ ಬೀಗ ಹಾಕಿ ಹೋದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ ನಾಣ್ಯ ಕದ್ದು ಪರಾರಿಯಾಗಿರುವ ಘಟನೆ ನಗರದ ಹಳೆ ಹುಬ್ಬಳ್ಳಿಯ ಬಸವನಗರದಲ್ಲಿ ನಡೆದಿದೆ.‌ ಎ.ಎನ್‌. ಪರಮೇಶ್ವರಪ್ಪ ಎಂಬುವವರ ಮನೆಯಲ್ಲಿಯೇ ಕಳ್ಳತನವಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಮನೆಯಲ್ಲಿದ್ದ 66 ಗ್ರಾಂ ತೂಕದ ಬಂಗಾರದ ಒಡವೆ, 3,700 ಗ್ರಾಂ …

Read More »

ಪ್ರತಿ ಶುಕ್ರವಾರ ಆರ್ಯನ್ ಖಾನ್​ ಎನ್​​ಸಿಬಿಗೆ ಹೋಗುವ ಅಗತ್ಯವಿಲ್ಲ: ಬಾಂಬೆ ಹೈಕೋರ್ಟ್​

ಹೈದರಾಬಾದ್ : ಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರ್ಯನ್ ಖಾನ್ ಇನ್ಮುಂದೆ ಪ್ರತಿ ಶುಕ್ರವಾರ ಎನ್​ಸಿಬಿ ಕಚೇರಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಆರ್ಯನ್​ ಖಾನ್​ಗೆ ಸಾಕಷ್ಟು ಷರತ್ತುಗಳನ್ನು ವಿಧಿಸಿ ಕೋರ್ಟ್​​​ ಜಾಮೀನು ನೀಡಿತ್ತು. ಅದರಂತೆ ಎನ್​ಸಿಬಿ ಕಚೇರಿಗೆ ಪ್ರತಿ ಶುಕ್ರವಾರ ಆರ್ಯನ್​​ ತೆರಳಿ ಸಹಿ ಹಾಕುವುದು ಷರತ್ತಿನಲ್ಲಿತ್ತು. ಜಾಮೀನು ಪಡೆದ ಆರೋಪಿ ಊರು …

Read More »

ಮತಾಂತರ ನಿಷೇಧ ಕಾಯ್ದೆ ಅಧಿವೇಶನದಲ್ಲಿ ಪಾಸ್ ಆಗಲಿದೆ.-ಬಿಎಸ್‌ವೈ

ಹುಬ್ಬಳ್ಳಿ: ನಾಳೆ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು 15 ಸೀಟ್ ಗಳನ್ನ ಕನಿಷ್ಠ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ ಎಂದರು. ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧ ಇದ್ದೆ ಇರುತ್ತೆ. ನಮ್ಮ ಅಪೇಕ್ಷೆ ಸಹ …

Read More »
Featured Video Play Icon

ದೇಶ ಬದಲಾವಣೆ ಬಯಸಿದೆ ಬನ್ನಿಬದಲಾವಣೆ ಭಾಗವಾಗಿ

Read More »

ಉ.ಕ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚಿದ ಹೊಳಲ್ಕೆರೆ ಗ್ರಾಮಸ್ಥರು

ಚಿತ್ರದುರ್ಗ: ಉತ್ತರ ಕರ್ನಾಟಕದಲ್ಲಿ ಎದುರಾದ ನೆರೆ ಹಾವಳಿಯಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಂದ ನಿರಾಶ್ರಿತರಿಗೆ ಜನರು ಸಹಾಯಹಸ್ತ ಚಾಚುತ್ತಿದ್ದಾರೆ. ಅದರಂತೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮಸ್ಥರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ 3 ಸಾವಿರ ರೊಟ್ಟಿ, ಚಪಾತಿ,45 ಪಾಕೇಟ್ ಅಕ್ಕಿ, ನೀರಿನ ಬಾಟಲ್, ಚಟ್ನಿ ಪುಡಿ, ತೊಗರಿ ಬೇಳೆ,ಕಾರದ ಪುಡಿ, ಸಂಬಾರದ ಪುಡಿ, ೨೦ ಬಿಸ್ಕೇಟ್ ಬಾಕ್ಸ್, 1000 ಹೊಸ ಸೀರೆ, ೧೫೦ …

Read More »