BigTv News
December 23, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ಮಾಡ್ತೀವಿ …
Read More »
BigTv News
December 23, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು. ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ …
Read More »
BigTv News
December 23, 2023
ಕರ್ನಾಟಕ, ವಿಜಯಪುರ, ಸುದ್ದಿ
ವಿಜಯಪುರ: ಕರ್ನಾಟಕದ ಗೆಲುವು ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಯಾವ ‘ಯಪ್ಪ’ನಿಂದಲೂ ಸಾಧ್ಯವಿಲ್ಲ. ಇವರ ಮುಖ ನೋಡಿ ಯಾರೂ ವೋಟ್ ಹಾಕಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ದೆಹಲಿಗೆ ಯಾರ ಭೇಟಿಗೂ ಹೋಗಿಲ್ಲ. ನಾನು ಯಾರ ಅಪೈಂಟ್ಮೆಂಟ್ ಕೇಳಿಲ್ಲ, ನನಗೆ ಯಾರ ಅಪೈಂಟ್ಮೆಂಟ್ ಅವಶ್ಯಕತೆ ಇಲ್ಲನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ. ಶೋಭಾ …
Read More »
BigTv News
December 23, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಐದು ಸಾವಿರ ಕೋಡ್ತಾರಂತೆ ಅಂತೆ ಸುಳ್ಳು ವದಂತಿ ಹಬ್ಬಿದ್ದು ಹುಬ್ಬಳ್ಳಿ ಸಮೀಪದ ಕಲಘಟಗಿಯ ಗ್ಯಾಸ್ ಕಚೇರಿವೊಂದರ ಮುಂದೆ ಎದ್ದುಬಿದ್ದು ಎಂದು ಮಹಿಳೆಯರ ದಂಡು ಸೇರಿದೆ. ಕೇಂದ್ರ ಪೆಟ್ರೋಲಿಯಂ ಇಲಾಖೆಯಿಂದ ಎಲ್ಲ ಗ್ರಾಹಕರ ಇ ಕೆವೈಸಿ ಮಾಡಿಸಿ ಎಂದು ಆದೇಶ ಬಂದಿದೆ. ಅದರಂತೆ ಎಲ್ಲರ ಇ ಕೆವೈಸಿ ಪಡೆದುಕೊಳ್ಳಿ ಎಂದು ಗ್ಯಾಸ್ ಸಿಲಿಂಡರ್ ವಿತರಕ ಕಂಪನಿಯ ಅಧಿಕಾರಿಗಳು ಕಳೆದ ಒಂದೆರಡು ವಾರದ ಹಿಂದೆ ತಮ್ಮ ವಿತರಕರಿಗೆ …
Read More »
BigTv News
December 22, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಟೀಮ್ ಇಂಡಿಯಾ ಅಂಗಳದಿಂದ ಎರಡು ದೊಡ್ಡ ಸುದ್ದಿ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯಿಂದ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಗೆ ತವರಿಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರಿಂದ ಇವರು ಆತಿಥೇಯರ ವಿರುದ್ಧ ನಡೆಯಲಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುವುದಿಲ್ಲ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಯುವ …
Read More »
BigTv News
December 22, 2023
ಸಿನಿಮಾ, ಸುದ್ದಿ
ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಿಡುಗಡೆ ಸಮಯದಲ್ಲಿ ದುರಂತ ಸಂಭವಿಸಿದೆ. ಪ್ರಭಾಸ್ ಅಭಿಮಾನಿಯೊಬ್ಬ ವಿದ್ಯುತ್ ತಗುಲಿ ಕೊನೆಯುಸಿರೆಳೆದಿರುವ ಘಟನೆ ವರದಿಯಾಗಿದೆ. ಆಂಧ್ರದ ಧರ್ಮಾವರಂನಲ್ಲಿ ಈ ಘಟನೆ ಸಂಭವಿಸಿದೆ. ‘ಸಲಾರ್’ ಚಿತ್ರದ ಫ್ಲೆಕ್ಸ್ ಕಟ್ಟಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು ಬಾಲರಾಜು(29) ಎಂಬ ಅಭಿಮಾನಿ ಅಸುನೀಗಿದ್ದಾನೆ. ಶ್ರೀಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದಲ್ಲಿ ರಂಗಾ ಸಿನಿ ಕಾಂಪ್ಲೆಕ್ಸ್ ಎದುರು ಮನೆಯೊಂದರ ಮೇಲೆ ಬಾಲರಾಜು ಚಿತ್ರದ ಬ್ಯಾನರ್ ಕಟ್ಟಲು ಏರಿದ್ದ. ‘ಸಲಾರ್’ ಸಿನಿಮಾ …
Read More »
BigTv News
December 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಒಟ್ಟು ಸುಮಾರು ಜಿಲ್ಲೆಗಳು ಬೆಳಕು ಕೊಡುವ ಹೆಸ್ಕಾಂ ನಲ್ಲಿಯೇ ಅಕ್ರಮದ ಕತ್ತಲು ಕವಿದಿದೆ. ಈ ಇಲಾಖೆಯಲ್ಲಿಯೇ ಬೇಲಿಯೇ ಎದ್ದು ಹೊಲ ಮೆಯ್ದ ಪ್ರಕರಣ ಬೆಳಕಿಗೆ ಬಂದಿದೆ. ಕೋಟ್ಯಂತರ ರೂಪಾಯಿ ಇಲ್ಲಿ ಅಕ್ರಮ ನಡೆದಿದೆ. ಈ ಕುರಿತು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವುದಾಗಿ ಸ್ವತಃ ಹುಬ್ಬಳ್ಳಿ ಧಾರವಾಡ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಕರೆಂಟ್ ನೀಡುವ ಇಲಾಖೆಗೆ …
Read More »
BigTv News
December 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: I.N.D.I. ಮೈತ್ರಿಕೂಟದಲ್ಲಿ ಕಿಚಡಿ ಪಕ್ಷಗಳು ಲೋಕಸಭಾ ಚುನಾವಣೆಗೂ ಮುನ್ನವೇ ಛಿದ್ರವಾಗಿವೆ. ಇದರಲ್ಲಿ ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ. ಇಂಡಿ ಕೂಟದಲ್ಲಿ ಒಗ್ಗಟ್ಟು ಇಲ್ಲ, ಪ್ರಧಾನಿ ಅಭ್ಯರ್ಥಿಯೂ ಇಲ್ಲ.ನಿಗಮ ಮಂಡಳಿ ವಿಚಾರ ಕಾಂಗ್ರೆಸ್ ಕ್ಕೆ ಕಲೆಕ್ಷನ್ನ ಹೊಸ ಮಾರ್ಗ ತೆರೆದಿದೆ. ಬಿಕ್ಕಟ್ಟಿನ ನಡುವೆ ಶಾಸಕರಿಂದಲೂ ಕಾರ್ಯಕರ್ತರಿಂದಲೂ ಇಡುಗಂಟು ಮಾತ್ರ ಬಿಡದೇ ಬರುತ್ತಿರುವ ಕಾರಣ ಬಿಕ್ಕಟ್ಟು ಬಿಕ್ಕಟ್ಟಾಗಿಯೇ ಇರಲಿ ಎಂಬುದು ಕಾಂಗ್ರೆಸ್ …
Read More »
BigTv News
December 22, 2023
ಕರ್ನಾಟಕ, ದೊಡ್ಡಬಳ್ಳಾಪುರ, ಸುದ್ದಿ
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಬಳಿಯ ವೀರಾಪುರ ಗ್ರಾಮದಲ್ಲಿ ಚಿರತೆಯ ಓಡಾಡಿರುವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೈಗಾರಿಕಾ ಪ್ರದೇಶದಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ವೀರಾಪುರ ಗ್ರಾಮ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಂಟಿಕೊಂಡಿದೆ, ಗ್ರಾಮದ ರಾಮಮೂರ್ತಿ ಮನೆಯಂಗಳದಲ್ಲಿ ಚಿರತೆ ಒಡಾಡಿತ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ, ಮಧ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಮನೆ ಮುಂದಿನ ಅಡಿಕೆ ತೋಟದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ. ರಾಮಮೂರ್ತಿಯವರ ಕೊಳಿಯನ್ನು …
Read More »
BigTv News
December 22, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸತ್ತಿನಲ್ಲಿ 146 ಸಂಸದರು ಅಮಾನತುಗೊಂಡಿದ್ದಾರೆ. ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು …
Read More »