admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಇಲ್ಲಿನ ಗ್ರಾಮೀಣ ಭಾಗದಲ್ಲಿ ಮಳೆ ನಿರಂತರ ಸುರಿಯುತ್ತಿರುವ ಕಾರಣ ಬಹುಭಾಗದಲ್ಲಿ ನೀರು ನಿಂತು ಜನಜೀವನ ಅಸ್ಥವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ರವರು ಇಂದು ಜಲಾವೃತಗೊಂಡ ಸ್ಥಳಗಳನ್ನು ಖುದ್ದು ಪರಿಶೀಲಿಸಿದರು. ಮತ್ತು ಅಗತ್ಯ ಸ್ಥಳಗಳಲ್ಲಿ ಗಂಜೀಕೇಂದ್ರಗಳನ್ನು ತೆರೆಯುವಂತೆ ಹಾಗೂ ತಾತ್ಕಾಲಿಕ ಪುನವ೯ಸತಿ ಕಲ್ಪಿಸುವಂತೆ ತಾಲೂಕು ಆಡಳಿತಾಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಆಡಳಿತಾಧಿಕಾರಿಗಳು ಹಾಗೂ ತಾಲೂಕು ಆಡಳಿತಾಧಿಕಾರಿಗಳೊಂದಿಗೆ ತೆರಳಿ ನೆರೆ ಸಂತ್ರಸ್ಥರನ್ನು ಖುದ್ದು ಭೇಟಿಯಾದ ಶಾಸಕಿ ಲಕ್ಷ್ಮೀಹೆಬ್ಬಾಳಕರ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ : ವಿಶ್ವವು ಪ್ರಣಯದ ಆಸಕ್ತಿಯತ್ತ ಕೊಂಡೊಯ್ಯುತ್ತಿದೆ. ನೀವು ಪ್ರಲೋಭನೆಗೆ ಒಳಗಾಗುತ್ತೀರಿ, ಮತ್ತು ನಿಮ್ಮ ಬಯಕೆಗಳನ್ನು ನಿರ್ಲಕ್ಷಿಸುತ್ತೀರಿ. ಬಿಕ್ಕಟ್ಟಿನ ಸಂಬಂಧದಲ್ಲಿದ್ದರೆ, ನೀವು ಕೆಲ ಪರಿಹಾರವಾಗದ ಸಮಸ್ಯೆಗಳ ಕುರಿತು ಕೊಂಚ ಜ್ಞಾನ ಪಡೆಯುತ್ತೀರಿ.ವೃಷಭ: ನೀವು ಇಂದು ಪ್ರಾರಂಭಿಸುವ ಪ್ರತಿಯೊಂದರಲ್ಲೂ ಯಶಸ್ವಿಯಾಗುತ್ತೀರಿ. ಹಣಕಾಸಿನ ವಹಿವಾಟುಗಳು ಸಂಜೆಯ ವೇಳೆಗೆ ಸಂತೃಪ್ತಿಕರ ಮತ್ತು ಅನುಕೂಲಕರವಾಗಿರುತ್ತವೆ. ಈ ದಿನ ನೀವು ನಿರೀಕ್ಷಿಸಿದಂತೆ ಶಕ್ತಿಯುತವಾಗಿರುವುದಿಲ್ಲ. ಕೊಂಚ ದಣಿವಿನ ದಿನಕ್ಕೆ ಉತ್ಸಾಹದ ರಾತ್ರಿ ಸಮಾಧಾನ ನೀಡುತ್ತದೆ.ಮಿಥುನ: ನೀವು ನಿಮ್ಮ ಪ್ರೀತಿಪಾತ್ರರನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಗಂಡು ಮೆಟ್ಟಿದ ನಾಡಿನ ಪ್ರಸಿದ್ಧ ವೃತ್ತವೇ ಚೆನ್ನಮ್ಮ ಸರ್ಕಲ್. ಹುಬ್ಬಳ್ಳಿಗೆ ಮುಕುಟದಂತಿರುವ ಕೇಂದ್ರ ಸ್ಥಳದಲ್ಲಿರುವ ರಾಣಿ ಚೆನ್ನಮ್ಮನ ಪುತ್ಥಳಿ ಶಿಥಿಲಗೊಂಡಿದೆ. ಪುತ್ಥಳಿಯ ಸುತ್ತಮುತ್ತ ಬಿರುಕುಗಳು ಕಾಣಿಸಿಕೊಂಡಿವೆ.ಸುಮಾರು 40 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಪುತ್ಥಳಿಗೆ ಈಗ ಕಂಟಕ ಎದುರಾಗಿದೆ. ಚೆನ್ನಮ್ಮ ಪುತ್ಥಳಿಯ ತಳಭಾಗದ ಬೆಸ್ಮೆಂಟ್ಗೆ ಹೊಂದಿಸಿದ ಕಲ್ಲುಗಳು ಹೊರಬಂದಿವೆ. ಹೀಗಾಗಿ ಚೆನ್ನಮ್ಮ ಮೂರ್ತಿಗೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ನಗರದ 8 ಪ್ರಮುಖ ರಸ್ತೆಗಳು ಒಂದೆಡೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ : ಜಾನುವಾರುಗಳು ನಿಲ್ಲುವ ಸ್ಥಳದಲ್ಲಿ ಜಲ್ಲಿಕಲ್ಲು (ಗರಸು) ಹಾಕಬೇಕೆಂದು ತಾಯಿ ಮಗಳು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿವನೂರು ಗ್ರಾಮದಲ್ಲಿ ನಡೆದಿದೆ.ಪಾರ್ವತಿ ರೂಪನೂರ (68) ತಾಯಿ ಕೃಷ್ಣಾಬಾಯಿ ವಾಗ್ಮುಡೆ (48) ಮಗಳು ಮೃತ ದುರ್ದೈವಿಗಳು.ಜಾನುವಾರು ನಿಲ್ಲುವ ಜಾಗ ಮಳೆಯಿಂದ ಕೆಸರಾಗಿದ್ದರಿಂದ ಜಲ್ಲಿ ತರಲು ಹೋಗಿದ್ದ ತಾಯಿ ಮಗಳು ಜಲ್ಲಿಯ ಮೇಲೆ ಬಿದ್ದಿದ್ದ ತಂತಿಯನ್ನು ಸರಿಸುವಾಗ ವಿದ್ಯುತ ಸ್ಪರ್ಶಿಸಿ ಸ್ಥಳದಲ್ಲೇ ಮಗಳು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಆಗಸ್ಟ್ 9 ರವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಇದರಿಂದ ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಪರಿಣಾಮನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತಗೊಳಿಸಲು ಸೂಚಿಸಲಾಗಿದೆ.ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದರು.ಬೆಳಗಾವಿ ಪೊಲೀಸರು ರಾಜ್ಯದ ಗಡಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಭೀಕರ ಮಳೆಯಿಂದಾಗಿ ಗೋಡೆ ಕುಸಿದು ವ್ಯಕ್ತಿ ಬಲಿಯಾಗಿರುವ ಘಟನೆ ಮದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಳಪ್ಪಾ ಕಬ್ಬೂರಿ ೭೫ ಮೃತ ದುರ್ದೈವಿ. ಮಳೆ ಹಿನ್ನೆಲೆಯಲ್ಲಿ ಗೋಡೆ ಕುಸಿದು ಸಾವು ಸಂಭವಿಸಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸುಭದ್ರ ರಾಷ್ಟದ ನಿರ್ಮಾಣಕ್ಕೆ ತಾಂತ್ರಿಕ ಶಿಕ್ಷಣವು ವರದಾನವಾಗಿದೆ. ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶ್ರದ್ಧೆ ಆಸಕ್ತಿಯಿಂದ ವ್ಯಾಸಂಗ ಮಾಡಿ ನಾಡಿನ ಶ್ರೇಷ್ಠ ಎಂಜಿನಿಯರುಗಳಾಗಿ ಹೊರಹೊಮ್ಮಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಶೇಷಾಧಿಕಾರಿ ಎಸ್.ಸಿ.ಅರವಿಂದ್ ಅವರು ತಿಳಿಸಿದರು. ಇಂದು ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್. ಪೇಟೆಯಲ್ಲಿ ಆಯೋಜಿಸಲಾದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಥಮವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಎಂಜಿನಿಯರುಗಳು ತಮ್ಮಲ್ಲಿನ ತಾಂತ್ರಿಕ ಕೌಶಲ್ಯವನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಜಿಲ್ಲೆಯ ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಹೇಮಾವತಿ(7) ಇಂದು ಮೃತಪಟ್ಟಿದ್ದಾಳೆ.ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ ಮೃತ ದುರ್ದೈವಿಯಾಗಿದ್ದಾರೆ.ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು.ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪೀಠ ಸ್ಥಾಪನೆಗಾಗಿ ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾದ ಎನ್.ಸಿ.ಶ್ರೀನಿವಾಸ್ ಅವರು ಇಂದು ನಗರದಲ್ಲಿ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದರು.ಹಳೆ ಜಿಲ್ಲಾ ಪಂಚಾಯತ ಕಟ್ಟಡ, ಚವಾಟಗಲ್ಲಿಯಲ್ಲಿರುವ ಖಾಸಗಿ ಕಟ್ಟಡ, ಜೆ.ಎನ್.ಎಂ.ಸಿ. ರಸ್ತೆಯಲ್ಲಿರುವ ಮಾಳಗಿ ಬಿಲ್ಡಿಂಗ್ ಹಾಗೂ ನೇಶನ್ ಬಾರ್ಬೆಕ್ ಹೋಟೆಲ್ ನ ಕೆಳಮಹಡಿ ಸೇರಿದಂತೆ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದರು.ಜೆ.ಎನ್.ಎಂ.ಸಿ. ರಸ್ತೆಯಲ್ಲಿರುವ ಮಾಳಗಿ ಬಿಲ್ಡಿಂಗ್ ಹಾಗೂ ನೇಶನ್ ಬಾರ್ಬೆಕ್ ಹೋಟೆಲ್ ನ ಕೆಳಮಹಡಿ ಕಟ್ಟಡಗಳನ್ನು ಪರಿಶೀಲಿಸಿ …
Read More »