admin
September 12, 2019
ದೇಶ-ವಿದೇಶ, ಸುದ್ದಿ
.ವಿದೇಶಾಂಗ ಸಚಿವೆ ಮತ್ತು ಬಿಜೆಪಿ ಸ್ಟಾಲ್ವರ್ಟ್ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾದರು. ಸುಷ್ಮಾ ಸ್ವರಾಜ್ ಅವರು 2016 ರಲ್ಲಿ ಮೂತ್ರಪಿಂಡ ಕಸಿ ಮಾಡಿಸಿ ಕೊಂಡಿದ್ದರು ಮತ್ತು ಆರೋಗ್ಯದ ಕಾರಣಗಳಿಗಾಗಿ ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆಯಿಂದ ಹೊರಗುಳಿದಿದ್ದರು. ಮಾಜಿ ವಿದೇಶಾಂಗ ಸಚಿವೆ ಮತ್ತು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾದರು. ವಯಸ್ಸು 67. ಬಿಜೆಪಿಯ ಹಿರಿಯ ಮುಖಂಡರಾದ ಸುಷ್ಮಾರವರನ್ನು ರಾತ್ರಿ 9: 30 ರ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಹೆಡ್ ಮಾಸ್ಟರ್ ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌರಿಬಿದನೂರು ರೆಸಿಡೆನ್ಸಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಗಂಗಣ್ಣ(53) ನೇಣು ಬಿಗಿದ ರೀತಿಯಲ್ಲಿ ಕಂಡು ಬಂದ ಹೆಡ್ ಮಾಸ್ಟರ್. ಗೌರಿಬಿದನೂರು ಪೊಲೀಸ್ ಠಾಣೆ ಪಕ್ಕದಲ್ಲೇ ಇರುವ ರೆಸಿಡೆನ್ಸಿ ಶಾಲೆ ಇದಾಗಿದ್ದು, ಹೆಡ್ ಮಾಸ್ಟರ್ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ನಿವೇಶನ ಕೊಡಿಸುವುದಾಗಿ ಹೇಳಿ ಪೊಲೀಸರು ಸೇರಿದಂತೆ ಸುಮಾರು 40ಕ್ಕೂ ಜನರಿಗೆ ವಂಚನೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಚಿತ್ರದುರ್ಗ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.ನಗರದ ಬಿ.ಎಲ್.ಗೌಡ ಬಡಾವಣೆಯ ಸಿದ್ದೇಶ್ ಬಂಧಿತ ಆರೋಪಿ. ಈತ ನಗರದ ಡಿಎಆರ್ ಪೊಲೀಸರು ಸೇರಿದಂತೆ ಸಾರ್ವಜನಿಕರಿಂದ ಹಣ ಪಡೆದು ಕಡಿಮೆ ದರದಲ್ಲಿ ಹಲವೆಡೆ ಬಡಾವಣೆ ನಿರ್ಮಿಸುತ್ತಿರುವುದಾಗಿ ನಿವೇಶನ ಕೊಡಿಸುವುದಾಗಿ ಹೇಳಿ 2014ರಿಂದ ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ನಂತರ ಪರಾರಿಯಾಗಿದ್ದ.ಸತೀಶ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಅಧಿಕಾರಿಗಳು ಹಾಲಿನ ಗುಣಮಟ್ಟದ ನೆಪ ಒಡ್ಡಿ ಹಲವು ದಿನಗಳಿಂದ ರೈತರ ಹಾಲನ್ನು ರಿಜೆಕ್ಟ್ ಮಾಡುತ್ತಿದ್ದ ಹಿನ್ನಲೆಯಲ್ಲಿ ಇಂದು ರೈತರು ಹಾಲು ಉತ್ಪಾದಕರ ಸಂಘದ ಕಚೇರಿ ಅವರಣದಲ್ಲಿ ಹಾಲು ಚೆಲ್ಲಿ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ನಗರದ ನರಹರಿ ನಗರದ ನರಹರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಚೇರಿ ಬಳಿ ಸುಮಾರು 450 ಲೀಟರ್ ಹಾಲು ಚೆಲ್ಲಿದ ಹಾಲು ಉತ್ಪಾದಕರು ಪ್ರತಿಭಟಿಸಿದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಯುವಕನೊಬ್ಬನನ್ನು ಹಾಡಹಗಲೇ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ದಾಳಿಂಬ ಗ್ರಾಮದಲ್ಲಿ ನಡೆದಿದೆ.ಬಿ.ಕೆ. ಪ್ರಾವಿಷನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ ರಾಮು(30) ಎಂಬುವವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ: ತುಂಗಾಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ ಹೆಚ್ಚಿರುವದರಿಂದ ಹೊನ್ನಾಳಿ ಹರಿಹರ ಹರಪನಹಳ್ಳಿ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಹೊನ್ನಾಳಿ ಪಟ್ಟಣದ ಸಮೀಪ ನೀರಿನ ಮಟ್ಟ10.26 ಮೀಟರ್ ತಲುಪಿದೆ.ಅಪಾಯದ ಮಟ್ಟ 12 ಮೀಟರ್ ಮೀರಿದ್ರೆ ಹೊನ್ನಾಳಿ ಪಟ್ಟಣಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ.ಹೊನ್ನಾಳಿ ಬಾಲ್ ರಾಜ್ ಘಾಟ್ ನ 59 ಜನರಿಗೆ ಗಂಜಿಕೇಂದ್ರ ಸ್ಥಾಪನೆ ಮಾಡಲಾಗಿದೆ. ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಕ್ಷೇತ್ರದ ದೇವಾಲಯದ ಸ್ನಾನಘಟ್ಟಗಳು ನದಿ ನೀರಿನಲ್ಲಿ ಮುಳುಗಡೆಯಾಗಿದೆ. ಉಕ್ಕಡಗಾತ್ರಿ ಪತ್ಯಾಪುರ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಭಾರೀ ಮಳೆಯ ಪರಿಣಾಮ ನಡು ಗಡ್ಡೆಯಲ್ಲಿ ಸಿಲುಕಿದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಬಸವರಾಜ ಮಾಣಿಕ ಕಾಂಬಳೆ (15) ಎಂಬವವನು ಮೃತ ಯುವಕ. ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಪರಿಣಾಮ ಘಟನೆ ಜರುಗಿದೆ. ನಡುಗಡ್ಡೆಯಲ್ಲಿ ಸಿಲುಕಿದ ಯುವಕನ ಕಳೆಬರವನ್ನು ಸ್ಥಳೀಯರು ಶೋಧಿಸಿ ತೆಗೆದಿದ್ದಾರೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಪಟ್ಟಣದ ಪುರಸಭಾ ಮುಖ್ಯ ಅಧಿಕಾರಿಯಾದ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ..ನಂತರ ಮಾತನಾಡಿದ ಸತೀಶ್ ಕುಮಾರ್ ಅವರು ಬೆಳಿಗ್ಗೆ ಎರಡು ಅಂಗಡಿಯ ಮೇಲೆ ದಾಳಿ ಮಾಡಿದ್ದೇವೆ . ಪರಿಸರ ಹಾಳಾಗುತ್ತಿದ್ದು ದಿನನಿತ್ಯ ಪ್ಲಾಸ್ಟಿಕನ್ನು ಬಳಕೆಯಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು , ದಿನೇ ದಿನೆ ಮಳೆ ಬರುತ್ತಿದ್ದು ಪ್ಲಾಸ್ಟಿಕ್ ಬಳಕೆಯಿಂದ ಮಲೇರಿಯಾ ಕಾಯಿಲೆಗಳು ಉಂಟಾಗುತ್ತದೆ , ಪರಿಸರ ಸಮೃದ್ಧಿ …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ನಿಂತಿದ್ದ ಟಿಪ್ಪರ್ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಸಾತನೂರು ರಸ್ತೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ಸಾತನೂರು ರಸ್ತೆಕಬ್ಬಾಳಿನಿಂದ ಚನ್ನಪಟ್ಟಣ ಮಾರ್ಗವಾಗಿ ಬರುತ್ತಿದ್ದ ಬಸ್ಸು ನಿಂತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಪರಿಣಾಮ15 ಜನರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಚನ್ನಪಟ್ಟಣ ಟೌನ್ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಟ್ರಾಫಿಕ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ.ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ, ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು, ಬಾಗಲಕೋಟ ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿಗಳು ಬಂದ್ ಆಗಿದೆ.ಅಲ್ಲದೇ ಮಳೆ ಪರಿಣಾಮವಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಅಥಣಿ ತಾಲೂಕಿನ ದರೂರ ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ನೀಡಲಾಗಿದ್ದು, ಪೋಲಿಸ್ ಸಿಬ್ಬಂದಿ ಬ್ಯಾರಿಕೇಡ್ …
Read More »