Breaking News

ಸುದ್ದಿ

ಮಕ್ಕಳಲ್ಲಿ ವಿಜ್ಞಾನದತ್ತ ಆಸಕ್ತಿ ಮೂಡಿಸುವದು ಅಗತ್ಯ: ಡಾ. ದೇವಿಪ್ರಸಾದ ಶೆಟ್ಟಿ

ಆನೇಕಲ್: ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ವಿಜ್ಞಾನದತ್ತ ಆಸಕ್ತಿ ಬೆಳಸುವಲ್ಲಿ ಯಶಸ್ವಿಯಾದರೆ ಮಕ್ಕಳು ವೈದ್ಯಕೀಯ ಅಂಗದತ್ತ ಹೆಚ್ಚು ಮುಖ ಮಾಡುತ್ತಾರೆ ಎಂದು ನಾರಾಯಣ ಹೃದಯಾಲಯದ ಖ್ಯಾತ ತಜ್ಞ ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಅವರು ಇಂದು ನಾರಾಯಣ ಹೃದಯಾಲಯ, ಬಯೋಕಾನ್ ಹಾಗೂ ಅಗಸ್ತ್ಯ ಪೌoಡೇಷನ್ ಸಹಯೋಗದೊಂದಿದೆ ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನಲ್ಲಿ ವಿಜ್ಞಾದ ಸಂಚಾರಿ ಪ್ರಯೋಗಾಲಯದ ಉದ್ಘಾಟನೆ ಮಾಡಿ ಮಾತನಾಡುತ್ತಾ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಇತ್ತೀಚೆಗೆ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಕೊರತೆಯಾಗುತ್ತಿದ್ದು …

Read More »

ಕುರುಮರಡಿಕೆರೆ ಗ್ರಾಮ ಬಳಿ ಅರಣ್ಯದಲ್ಲಿ ಅಗ್ನಿ ಅವಘಡ ನೂರಾರು ಪ್ರಾಣಿಗಳ ಮಾರಣಹೋಮ

ಚಿತ್ರದುರ್ಗ: ತಾಲೂಕಿನ ಕುರುಮರಡಿಕೆರೆ ಗ್ರಾಮದ ಬಳಿಯ ಕುರುಮರಡಿಕೆರೆ ಗ್ರಾಮ ಬಳಿ ಅರಣ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅರಣ್ಯ ಪ್ರದೇಶದ ನೂರಾರು ಮರಗಳು ಬೆಂಕಿಗಾಹುತಿಯಾಗಿದ್ದು,ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ ವೇಳೆ ಕುರುಮರಡಿಕೆರೆ ಅರಣ್ಯ ಹೊತ್ತಿ ಉರಿದಿದೆ.ಈ ಹಿಂದೆ 2 ದಿನದ ಹಿಂದಷ್ಡೇ ಹೊರಕೆರೆ ದೇವರಪುರ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದಿತ್ತು. ಪರಿಣಾಮವಾಗಿ ಅರಣ್ಯದಲ್ಲಿದ್ದ 300 ಕುರಿಗಳು ಸಜೀವ ದಹನ ಆಗಿದ್ದವು.‌ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣವಾಗಿದೆ …

Read More »

ಕೃಷ್ಣಾ ನದಿ ಪ್ರವಾಹ ಭೀತಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ಯುತ್ತಿರುವ ಎನ್ ಡಿ ಆರ್ ಎಫ್ ಹಾಗೂ ಸೇನಾ ತಂಡಗಳು

ಚಿಕ್ಕೋಡಿ: ಈಗಾಗಲೇ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ‌ನದಿಯಲ್ಲಿ ಸಧ್ಯ ೨ ಲಕ್ಷ ೮೦ ಸಾವಿರ ಕ್ಯೂಸೇಕ್ ನೀರು ಹರಿದು ಬರುತ್ತಿದೆ. ಇನ್ನು ೫೦ ಸಾವಿರ ಕ್ಯೂಸೆಕ್ ನೀರು ಬಂದರೆ ಯಾವುದೇ ಕ್ಷಣದಲ್ಲಾದರೂ ಅಪಾಯ ಎದುರಾಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಎನ್ ಡಿ ಆರ್ ಎಫ್ ಹಾಗೂ ಸೈನ್ಯದಿಂದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ೯೯ ಸೈನಿಕರು ೪೫ ಕ್ಕೂ ಹೆಚ್ಚು ಎನ್ ಡಿ ಆರ್ ಎಫ್ ಸಿಬ್ಬಂಧಿಗಳಿಂದ ಕಾರ್ಯಾಚರಣೆಯಲ್ಲಿ ಕಾರ್ಯ ಪ್ರವೃತ್ತರಾಗಿದ್ದಾರೆ. …

Read More »

ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಖಡೇಬಜಾರ ಉಪ-ವಿಭಾಗದ ಪೊಲೀಸರು

ಬೆಳಗಾವಿ: ಖಡೇಬಜಾರ ಉಪ-ವಿಭಾಗದ ಪೊಲೀಸರು ನಾಲ್ವರು ಸರಗಳ್ಳರನ್ನು ಬಂಧಿಸಿ, ಒಟ್ಟು 9 ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ. 3 ಬೈಕ್ ಸಮೇತ ಸುಮಾರು 8.98 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.ಕಳೆದ ಮೇ 11 ರಂದು ಬೆಳಗಾವಿ ನಗರದ ದೇಶಪಾಂಡೆ ಚಾಳದ ವಿಮಲಾ ಸೀತಾರಾಮ ಶಿಂಧೆ ಚಿತ್ರಾ ಟಾಕೀಜ ಸಂತೋಷ-ನಿರ್ಮಲ ಟಾಕೀಜ ಬೋಳನಲ್ಲಿ ಹೊರಟಾಗ ಬೈಕ್‌ಗಳ ಮೇಲೆ ಸರಗಳ್ಳರು ಬಂದು ಒಂದು ಬೈಕ್‌ನವರು ಅಜ್ಜಿ ಅಜ್ಜಿ ಎಂದು ಕರೆದಂತೆ ಮಾಡಿ …

Read More »

ವಿದ್ಯುತ್ ತಂತಿ ತುಳಿದು ರೈತ ಸಾವು ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಮಂಡ್ಯ: ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಸ್ಪರ್ಷಗೊಂಡು ರೈತ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ‌ ಮಂದಗೆರೆ ಗ್ರಾಮದ ಲೇಟ್ ರಂಗಶೆಟ್ಟಿ ಅವರ ಮಗ ಎಂ.ಆರ್. ರವಿ(35) ಮೃತ ರೈತ. ಇಂದು ಬೆಳಿಗ್ಗೆ ಮಂದಗೆರೆ ಗ್ರಾಮದಲ್ಲಿರುವ ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಗೊತ್ತಿಲ್ಲದೆ ತುಳಿದ …

Read More »

ಲಾರಿ ಚಾಲಕನ ಕುಡಿತದ ಅಮಲಿನಿಂದ ಪ್ರಾಣತೆತ್ತ ಎಮ್ಮೆ

ಮಂಡ್ಯ: ಕುಡಿದು ಕಬ್ಬಿನ ಲಾರಿಯನ್ನು ಚಾಲನೆ ಮಾಡಿ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಕೋರಮಂಡಲ್ ನಲ್ಲಿ ನೆಡದಿದೆ . ಮಂಡ್ಯ ಜಿಲ್ಲೆಯ ಕುಪ್ಪಳ್ಳಿ ಕೆರೆ ಬಳಿ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ತುಂಬಿಕೊಂಡು ಹೋಗುತ್ತಿದ್ದು ,ಅತಿಯಾಗಿ ಕಬ್ಬನ್ನು ತುಂಬಿಕೊಂಡು ಮತ್ತು ಮದ್ಯಪಾನ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಸಾರ್ವಜನಿಕರು ತಿಳಿಸಿದ್ದಾರೆ . ಮೂಡ್ನಲ್ಲಿ ಗ್ರಾಮದ ಚಾಲಕನಾದ ನಾಗೇಶ್ ಅಲಿಯಾಸ್ (ಬೆಂಕಿ …

Read More »

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಚುರುಕು: ಡಿಸಿ ಬೊಮ್ಮನಹಳ್ಳಿ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿನ 41 ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಜನರನ್ನು ಈಗಾಗಲೇ 10 ಜನ ವಸತಿ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಹೇಳಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ಸ ನೀರು ಹರಿದು ಬರಲಿದೆ. ಇಂದು ಮಧ್ಯಾನದ ವರೆಗೆ 2 ಎನ್ ಡಿ ಆರ್ ಎಪ್ …

Read More »

ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಪಟ್ಟೆಗೆಗಳನ್ನು ವಿತರಣೆ ಮಾಡಿ ಮಾಜಿ ಸಚಿವ ರಾಮಲಿಂಗರೆಡ್ಡಿ.

ಆನೇಕಲ್: ಹೊಸ ಸರ್ಕಾರ ಬಂದು ಒಂದು ವಾರವಾಗಿದೆ ಅಷ್ಟೇ ಸಂಪುಟ ವಿಸ್ತರಣೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಿ ಎಂದು ಮಾಜಿ‌ ಗೃಹ ಸಚಿವ ರಾಮಲಿಂಗರೆಡ್ಡಿ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ,ಹೌದು ಇಂದು ಬೆಂಗಳೂರು ಹೊರವಲಯ ಬೊಮ್ಮಸಂದ್ರ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ 60 ರಿಂದ 70 ಲಕ್ಷ ಅಂದಾಜಿನ 60 ಪೆಟ್ಟಿಗಳನ್ನು ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ …

Read More »

ಪೋಲಿಸ್ ಕಾರ್ಯಾಚರಣೆ: 26,350 ರೂ. ಮೌಲ್ಯದ ಬೆಳ್ಳಿ ಆಭರಣ ವಶ

ಹುಬ್ಬಳ್ಳಿ: ಮನೆ ಕಳ್ಳತನ ಮಾಡಿದ ಇಬ್ಬರು ಖದೀಮರನ್ನು ಬಂಧಿಸಿ, ಸಾವಿರಾರು ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಎಪಿಎಂಸಿ ನವನಗರ ಪೋಲೀಸರು ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಧನ್ಯಕುಮಾರ ಅರಸನಾಳ (30), ನಾರಾಯಣ ಬಾಚಣಕಿ(23) ಬಂಧಿತ ಆರೋಪಿಗಳು.ಮಹಾನಗರ ಪೋಲಿಸ್ ಹು-ಧಾ ಆಯುಕ್ತರಾದ ಎಂ‌ಎಸ್. ನಾಗರಾಜ ಅವರ ನೇತೃತ್ವದ ಪೋಲೀಸರ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತರಿಂದ 26,350 ರೂ. ಮೌಲ್ಯದ ವಿವಿಧ ಬೆಳ್ಳಿ ಆಭರಣಗಳು ಹಾಗೂ ಒಂದು ಎಲ್.ಇ.ಡಿ. ಕಂಪನಿಯ ಟಿ.ವಿಯನ್ನು ಪೋಲಿಸರು …

Read More »

ಕಾಡಾನೆ ದಾಳಿಯಿಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ

ಕೋಲಾರ: ಕೋಲಾರದಲ್ಲಿ ಕಾಡಾನೆಗಳ ದಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ.‌ಕೋಲಾರದ ಬಂಗಾರಪೇಟೆ ತಾಲೂಕಿನ ಮಾರಂಡಹಳ್ಳಿ ಬಳಿ ಶುಕ್ರವಾರ ಬೆಳ್ಳಗ್ಗಿನ ಜಾವ ಕಾಡಾನೆಗಳು ತೋಟದ ಮೇಲೆ ದಾಳಿ ಮಾಡಿವೆ.ಕಾಡಾನೆಗಳ ದಾಳಿಯಿಂದ ಟಮೋಟೋ, ಬಾಳೆ ಬೆಳೆಗಳು ಹಾನಿಗೊಳಗಾದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳು ನಾಶಗೊಂಡಿವೆ.‌ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.‌ಇದೇ ವೇಳೆ ಅರಣ್ಯ ಇಲಾಖೆಯಿಂದ ಹೆಚ್ಚಿನ ಪರಿಹಾರ ನೀಡುವಂತೆ ರೈತರು ಆಗ್ರಹ ಪಡಿಸಿದರು.

Read More »