Breaking News

ರಾಜಕೀಯ

ಬಿಜೆಪಿಯ ಆಮಿಷಕ್ಕೆ ಒಳಗಾಗುವದಿಲ್ಲ: ಶಾಸಕ ರಾಮಪ್ಪ ಸ್ಪಷ್ಟನೆ

ದಾವಣಗೆರೆ: ಇಂದು ಬೆಳಿಗ್ಗೆ ಬಿಜೆಪಿಯವರು ನನ್ನನ್ನು ಸಂಪರ್ಕಿಸಿದ್ದರು. ಆದರೆ ನಾನು ಅವರ ಲಾಭಿಗೆ ಮಣಿದಿಲ್ಲ. ನಾನು ಯಾವುದೆ ಕಾರಣಕ್ಕು ರಾಜೀನಾಮೆ ಕೊಡಲ್ಲ ಎಂದು ಹರಿಹರ ಕಾಂಗ್ರೇಸ್ ಶಾಸಕ ಎಸ್ ರಾಮಪ್ಪ ಹೇಳಿದರು. ‌ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕು ಸರ್ಕಾರ ಬೀಳಲ್ಲ. ಆದ್ರೆ ಸಿಎಂ ಬದಲಾವಣೆಯಾಗತ್ತೆಇದೆಲ್ಲವನ್ನು ಬಿಜೆಪಿಯವರೆ ಮಾಡಿದ್ದಾರೆ.‌ಒಂದು ವರ್ಷದಿಂದ ಇದೇ ರೀತಿ ಮಾಡುತ್ತಿದ್ದಾರೆ.ಇಂದು ನನಗೂ ಪೋನ್ ಮಾಡಿದ್ದರು.‌ನಾನು ಯಾವುದೇ ಹಣ, ಅಧಿಕಾರಕ್ಕೆ ಮನಸೋತಿಲ್ಲನನಗೆ ಕ್ಷೇತ್ರದ ಜನರು ಮುಖ್ಯ.‌ನಾನು …

Read More »

ಉಂಡ ಮನೆಗೆ ದ್ರೋಹ ಬಗೆದ ನಾರಾಯಣಗೌಡ: ವೆಂಕಟಸುಬ್ಬಯ್ಯ ತಿರುಗೇಟು

ಮಂಡ್ಯ: ಶಾಸಕ ನಾರಾಯಣಗೌಡ ಉಂಡ ಮನೆಗೆ ಕೇಡು ಬಯಸುವ ದ್ರೋಹಿ..ನಯವಂಚಕ, ಪಕ್ಷದ್ರೋಹಿ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗುತ್ತಿರುವುದರಿಂದ ಪಕ್ಷಕ್ಕೆ ಹಿಡಿದಿದ್ದ ಗ್ರಹಣ ಬಿಟ್ಟಂತಾಗಿದೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಜಿ.ಪಂ ಸದಸ್ಯ ಬಿ.ಎಲ್.ದೇವರಾಜು, ಮುಖಂಡ ಬಸ್ ಕೃಷ್ಣೇಗೌಡ ಲೇವಡಿ ಮಾಡಿ ನಾರಾಯಣಗೌಡರ ಆರೋಪಕ್ಕೆ ತಿರುಗೇಟು ನೀಡಿದರು. ಮಾಜಿಪ್ರಧಾನಿ ದೇವೇಗೌಡರ ಕುಟುಂಬ ವರ್ಗದವರು ಸೇರಿದಂತೆ ಅವರ ಪುತ್ರಿಯರಾದ ಡಾ.ಅನುಸೂಯಮ್ಮ, ಶೈಲಜಾ ಅವರು ಯಾವುದೇ ರಾಜಕೀಯ …

Read More »

ಶಾಸಕ ನಾರಾಯಣಗೌಡ ವಿಕೆಟ್ ಪತನ

ಮಂಡ್ಯ; ಪಟ್ಟಣದ ಕೆ. ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ತಾಲ್ಲೂಕಿನ ಅಭಿವೃದ್ಧಿಗಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಯಾವುದೇ ತಪ್ಪು ಹುಡುಕುವುದು ಬೇಡ…ತಾಲ್ಲೂಕಿನ ಜನತೆ ಶಾಸಕ ನಾರಾಯಣಗೌಡರ ಜೊತೆಗಿದ್ದಾರೆ. ಉಪಚುನಾವಣೆಯಲ್ಲಿ ನಾರಾಯಣಗೌಡರು ಮತ್ತೊಮ್ಮೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗುವುದು ನಿಶ್ಚಿತವಾಗಿದೆ ಎಂದು ಶಾಸಕರ ಬೆಂಬಲಿಗರಾದ ಚಂದ್ರಮೋಹನ್, ಬೊಮ್ಮೇನಹಳ್ಳಿ ಹರ್ಷ, ವಿನೋದ್ ಕುಮಾರ್, ಕೊಮ್ಮೇನಹಳ್ಳಿ ಜಗಧೀಶ್, ಅಘಲಯ ಮಂಜಣ್ಣ, ದಯಾನಂದ, ಕರ್ತೇನಹಳ್ಳಿ ಸುರೇಶ್, ಲಕ್ಷ್ಮಮ್ಮ, ಜಯಮ್ಮ ಮತ್ತು ಶಿವರಾಮೇಗೌಡ …

Read More »

ರಾಜ್ಯದ ಬೆಳವಣಿಗೆ ಹಿಂದೆ ಬಿಜೆಪಿ ಕೈವಾಡ ಸ್ಪಷ್ಟ; ಹೊರಟ್ಟಿ

ಹುಬ್ಬಳ್ಳಿ: ರಾಜ್ಯದ ಎಲ್ಲ ಬೆಳವಣಿಗೆ ಹಿಂದೆ ಬಿಜೆಪಿಯ ಕೈವಾಡವಿದ್ದು, ಶಾಸಕರು, ಸಚಿವರು ರಾಜೀನಾಮೆ ನೀಡಿದಾಗಲು ಅವರಿಗೆ ವಿಶೇಷ ವಿಮಾನ, ಹೊಟೆಲ್ ಒದಗಿಸಿದ್ದು ಬಿಜೆಪಿ, ಬಿಜೆಪಿ ಕುದುರೆ ವ್ಯಾಪಾರ ಮಾಡಿದ್ದು ಸತ್ಯ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಎಲ್ಲರಿಗೂ ಸಚಿವರಾಗಲು ಸಾಧ್ಯವಿಲ್ಲ. ಇದನ್ನು ಅರಿಯದವರು ರಾಜೀನಾಮೆ ನೀಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇನ್ನೂ ಬಿಜೆಪಿ ಸಹಿತ ಮೈತ್ರಿ ಸರ್ಕಾರ ಕೆಡವಿ …

Read More »

ಅತೃಪ್ತ ಶಾಸಕರಿಗೆ ಬಿಗ್‌ ಶಾಕ್ ನಿಯಮಗಳನ್ನು ಪಾಲಿಸದೇ ರಾಜೀನಾಮೆ ಅಂಗೀಕರಿಸಲಾಗಲ್ಲ ಸ್ಪೀಕರ್‌ ಸ್ಪಷ್ಟನೆ

ಬೆಂಗಳೂರು: ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಲು ಅತೃಪ್ತ ಶಾಸಕರು ಮುಂಬಯಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಅಲ್ಲಿಂದ ನೇರವಾಗಿ ಸಿಗ್ನಲ್‌ ಫ್ರೀ ಸಾರಿಗೆ ವ್ಯವಸ್ಥೆಯಡಿ ವಿಧಾನಸೌಧಕ್ಕೆ ಆರು ಗಂಟೆ ಮೂರು ನಿಮಿಷಕ್ಕೆ ಆಗಮಿಸಿ ಸ್ಪೀಕರ್‌ ಕಚೇರಿಯನ್ನು ತಲುಪಿ ತಮ್ಮ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ಭೈರತಿ ಬಸವರಾಜ್‌, ರಮೇಶ್‌ ಜಾರಕಿಹೊಳಿ, ಶಿವರಾಮ್‌ ಹೆಬ್ಬಾರ್‌, ಬಿಸಿ ಪಾಟೀಲ್‌, ಗೋಪಾಲಯ್ಯ, ನಾರಾಯಣ ಗೌಡ, ವಿಶ್ವನಾಥ್‌, ಮಹೇಶ್‌ …

Read More »

ಶಾಸಕ ಮಹೇಶ ಮನೆಗೆ ಪೋಲಿಸ್ ಬಿಗಿ ಭದ್ರತೆ

ಚಿಕ್ಕೋಡಿ: ಮೈತ್ರಿ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದಲ್ಲಿ ಸರ್ಕಾರ ಅತಂತ್ರಗೊಳ್ಳಲು ಕಾರಣರಾದ ಶಾಸಕರಲ್ಲಿ ಒಬ್ಬರಾದ ಕಾಂಗ್ರೆಸ್ ಪಕ್ಷದಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ.ರಾಜೀನಾಮೆಯಿಂದ ಆಕ್ರೋಶಗೊಂಡಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಶಾಸಕರು ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲಿದ್ದಾರೆ. ಈಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆ ಎಸ್ ಆರ್ ಪಿ, ಒಂದು ಡಿ ಆರ್ ವ್ಯಾನ್ಸೇರಿದಂತೆ ನೂರಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು …

Read More »

ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೋಲಾರ: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಲೇಜು ವೃತ್ತದಲ್ಲಿ ಮೋದಿ, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ಮಾಡಲಾಯಿತು.ಆಪರೇಷನ್ ಕಮಲ ಮೂಲಕ ಶಾಸಕರ ಖರೀದಿಗೆ ಇಳಿದಿರುವ ಯಡಿಯೂರಪ್ಪ ವಿರುದ್ಧವೂ ಪ್ರತಿಭಟನಾನಿರತರು ಕಿಡಿ ಕಾರಿದರು.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿಯೂ ಆಕ್ರೋಶ ಹೊರಹಾಕಿದರು.

Read More »

ಆಪರೇಷನ್ ಕಮಲ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ಕೋಲಾರ: ಬಿಜೆಪಿ ಅಪರೇಷನ್ ಕಮಲದ ವಿರುದ್ದ ಆಕ್ರೋಶ‌ ವ್ಯಕ್ತಪಡಿಸಿ ಇಂದು ಕೋಲಾರದಲ್ಲಿಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಲೇಜು ವೃತ್ತದಲ್ಲಿ ರಸ್ತೆ ತಡೆದು ಮೆಕ್ಕೆ ಸರ್ಕಲ್ ವರೆಗೂ ರ್ಯಾಲಿ ನಡೆಸಿ ಪ್ರತಿಭಟನೆ ಕೈಗೊಂಡರು. ‌ಕಾಂಗ್ರೆಸ್ – ಜೆಡಿಎಸ್ ಶಾಸಕರಿಗೆ ಅಧಿಕಾರ ಹಾಗೂ ಹಣದ ಆಮೀಷ ತೋರಿಸುತ್ತಿದೆ. ಆಪರೇಷನ್ ಕಮಲ ನಿಲ್ಲಿಸದಿದ್ದರೆ ರಾಜ್ಯಾದಂತ ಹೋರಾಟ ಮಾಡೋದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ‌ಅಲ್ಲದೇ ಪ್ರತಿಭಟನಾ ರ್ಯಾಲಿಯಲ್ಲಿ ಮೋದಿ, ಅಮೀತ್ ಶಾ, ಯಡಿಯೂರಪ್ಪ ಹಾಗೂ ಬಿಜೆಪಿ …

Read More »

ಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ

ಚಾಮರಾಜನಗರ: ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಬಿಎಸ್ ಪಿ ಶಾಸಕ ಹಾಗೂ ಮಾಜಿ ಸಚಿವ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ.ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ರಾಜ್ಯ ರಾಜಕೀಯದ ಬೆಳವಣಿಗೆ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಇಳಿದಿದೆ ಎಂದರು. ರಾಜ್ಯದ ಜನರು ಶಾಸಕರ ಆಟ ನೋಡುತ್ತಿದ್ದಾರೆ. ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು. ಸಮ್ಮಿಶ್ರ ಸರ್ಕಾರಕ್ಕೆ ನನ್ನದು ವಿಷಯಾಧಾರಿತ ಬಾಹ್ಯ ಬೆಂಬಲವಿದೆ. ಸದ್ಯಕ್ಕೆ ನಾನು ಸಮ್ಮಿಶ್ರ ಸರ್ಕಾರದ …

Read More »

ಮೈತ್ರಿ ಮುಖಂಡರು ಅತೃಪ್ತರ ಮನವೊಲಿಸದಿದ್ದರೆ ಸರ್ಕಾರ ಪತನ ಗ್ಯಾರಂಟಿ: ಬಸವರಾಜ ಹೊರಟ್ಟಿ.

ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ‌ ಸಿದ್ದರಾಮಯ್ಯ ದೇವೇಗೌಡ್ರು ಭಿನ್ನರೊಂದಿಗೆ ಮಾತನಾಡಬೇಕು.ಇಲ್ಲವಾದರೆ ಸರ್ಕಾರ ಬಿಳೋದು ಗ್ಯಾರಂಟಿ ಎಂದು ಜೆಡಿಎಸ್ ಹಿರಿಯ ಮುಖಂಡ ಹಾಗೂ ಎಂ‌ ಎಲ್ ಸಿ ಬಸವರಾಜ್ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ, ಸಿದ್ದರಾಮಯ್ಯ, ದೇವೇಗೌಡರು ಪರಿಸ್ಥಿತಿಯನ್ನು ತಿಳಿಗೊಳಿಸದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತದೆ.ಈ ಸ್ಪೀಕರ್ ಬಗ್ಗೆ ಹೇಳುವುದು ಕಷ್ಟ, ಸ್ಪೀಕರ್ ಟೆಂಪರ್ ಕಳೆದುಕೊಂಡು ಸಿಟ್ಟಿಗೆದ್ದರೆ ಶಾಸಕರ ರಾಜೀನಾಮೆ ಆಗೋದು ಪಕ್ಕಾ. ಸ್ಪೀಕರ್ ಏನಾದರೂ ಶಾಸಕರ …

Read More »