Breaking News

ರಾಜಕೀಯ

ತಮ್ಮ ಕಾರೆಂದು ಭಾವಿಸಿ ಸಿಎಂ ಕಾರನ್ನು ಹತ್ತಲು ಮುಂದಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರೆಂದು ಭಾವಿಸಿ ಸಿಎಂ ಕುಮಾರಸ್ವಾಮಿಯವರ ಕಾರನ್ನು ಹತ್ತಲು ಮುಂದಾಗಿದ್ದ ಪ್ರಸಂಗ ಇಂದು ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಯಿತು. ಕೆ.ಕೆ ಗೆಸ್ಟ್ ಹೌಸ್‍ನಲ್ಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಮಾತುಕತೆಯ ಬಳಿಕ ಹೊರ ಬಂದ ಸಿದ್ದರಾಮಯ್ಯ ಅವರು ಕೆ.ಕೆ. ಗೆಸ್ಟ್ ಹೌಸ್ ಮುಂದೆ ನಿಲ್ಲಿಸಿದ್ದ ಸಿಎಂ ಕಾರನ್ನು ಹತ್ತಲು …

Read More »

ನಾವು ಸ್ಟಾರ್​ಗಳಾಗಿ ಬಂದಿಲ್ಲ ಮನೆ ಮಕ್ಕಳಾಗಿ ಬಂದಿದ್ದೇವೆ

ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​ ಸ್ಪರ್ಧಿಸಲಿದ್ದಾರೆ. ಮಾರ್ಚ್​​ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ನಗರದ ಖಾಸಗೀ ಹೋಟೆಲ್​ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸುಮಲತಾ ಸ್ಪಷ್ಟಪಡಿಸಿದರು. ಇದೇ ವೇಳೆ ಹಾಜರಿದ್ದ ನಟ ದರ್ಶನ್​ ಹಾಗೂ ಯಶ್,​ ನಾವು ಯಾವುದೇ ಸ್ಟಾರ್​ ಆಗಿ ಬಂದಿಲ್ಲ. ಹಾಗೂ ಚುನಾವಣಾ ಪ್ರಚಾರದಲ್ಲಿ ಗೆಸ್ಟ್​ ಅಪೀರಿಯ್ಸ್​ ತರ ಬಂದು ಹೋಗಲ್ಲ. ಚುನಾವಣೆ ಮುಗಿಯುವ ವರೆಗೂ ನಾವು ಮಂಡ್ಯದಲ್ಲೇ ಉಳಿಯಲಿದ್ದೇವೆ. ನಾವು ಅಂಬರೀಶ್​ …

Read More »

ಅಕ್ರಮ ಹಣ ಬಳಕೆ ತಡೆಗೆ ಚುನಾವಣಾ ಆಯೋಗದಿಂದ ಉನ್ನತ ಸಮಿತಿ ರಚನೆ

ನವದೆಹಲಿ: ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಹಣ ಬಳಕೆ ತಡೆಗೆ ಉನ್ನತ ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಈ ಸುದ್ದಿ ಮೂಲಗಳ ಪ್ರಕಾರ ಹಣಕಾಸು ಸೇವೆಗಳ ಸದಸ್ಯರು ಮತ್ತು ರಕ್ಷಣಾ ಏಜೆನ್ಸಿಗಳ ಸದಸ್ಯರು ಉನ್ನತ ಸಮಿತಿಯ ಭಾಗವಾಗಿರಲಿದ್ದಾರೆ ಎನ್ನಲಾಗಿದೆ.ಈ ಉನ್ನತ ಸಮಿತಿಯನ್ನು ಚುನಾವಣಾ ಬೌದ್ದಿಕತೆಯ ಬಹು ಇಲಾಖೆ ಎಂದು ಕರೆಯಲಾಗಿದೆ. ಇದರಲ್ಲಿ ಕೇಂದ್ರೀಯ ನೇರ ತೆರಿಗೆ ಬೋರ್ಡ್ ನ ಅಧಿಕಾರಿಗಳು, ಪರೋಕ್ಷ ತೆರಿಗೆ ಅಧಿಕಾರಿಗಳು, …

Read More »

ಪ್ರಧಾನಿ ಮೋದಿ ವಿರುದ್ಧ ಅನೀಲಕುಮಾರ ವಾಗ್ದಾಳಿ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಕಾರ್ಯಕ್ರಮ ಮಾಡುತ್ತುದ್ದಾರೋ ಸರ್ಕಾರಿ ಕಾರ್ಯಕ್ರಮ ಮಾಡುತ್ತಿದ್ದರೋ ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಣ ಅನೀಲ್ ಕುಮಾರ್ ಪಾಟೀಲ್ ಒತ್ತಾಯಿಸಿದರು.ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತಿದ್ದಾರೆ.ಮೋದಿಯವರ ರ್ಯಾಲಿಗೆ ಕೇಂದ್ರ ಸರ್ಕಾರಿ ಕಚೇರಿ,ನೌಕರರ ದುರ್ಬಳಿಕೆ ಮಾಡುತ್ತಿದ್ದಾರೆ.ರೈಲ್ವೇ ಇಲಾಖೆಯ ಪ್ರತಿ ಡಿವಿಜನ್ ನಿಂದ 15 ಜನ ಪಾಲ್ಗೊಳ್ಳುವಂತೆ ಆದೇಶ ಮಾಡಲಾಗಿದೆ ಎಂದು ಆರೋಪಿಸಿದರು.ರೈಲ್ವೇ ಇಲಾಖೆ ಆದೇಶ ಪ್ರತಿಯನ್ನು ಬಿಡುಗಡೆ ಮಾಡಿದ ಅವರು, ಪ್ರತಿ ಇಲಾಖೆಯಿಂದಲೂ …

Read More »

ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ‘ಉ-ಕ’ ಪ್ರವಾಸ- ಬಿಜೆಪಿ ವಿರುದ್ಧ ಹೆಚ್ ಡಿಕೆ ವಾಗ್ಬಾಣ

ಆಂಕರ್: ಏರ್‌ಶೋ ವನ್ನ ಬೆಂಗಳೂರಿಂದ ಉತ್ತರ ಪ್ರದೇಶದ ಲಖನೌ ಗೆ ಸ್ಥಳಾಂತರ ಮಾಡಿದ್ದು ಸರಿಯಲ್ಲ. ಲೋಕಸಭಾ ಚುನಾವಣೆಯನ್ನ ದೃಷ್ಟಿಯಲ್ಲಿ ಇಟ್ಟುಕೊಂಡು‌ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳಿವೆ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರು ಏರಶೋ ನಡೆಸಲು ಅತ್ಯಂತ ಸುಸಜ್ಜಿತ ನಗರವಾಗಿತ್ತು. ಆದ್ರೆ, ಇದನ್ನ ಕಡೆಗಣೆಸಿದ್ದು ನನಗೆ …

Read More »

ಸಿದ್ದರಾಮಯ್ಯರನ್ನು ಸೋಲಿಸಿದ್ದು ಡಾ.ಜಿ. ಪರಮೇಶ್ವರ್- ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ..

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಈ ಹಿಂದೆ ಸಿದ್ದರಾಮಯ್ಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದು ಡಾ. ಜಿ. ಪರಮೇಶ್ವರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋತರೂ ಬುದ್ಧಿಬಂದಿಲ್ಲ. ಮುಖ್ಯಮಂತ್ರಿಯಾಗಿ ಸೋತ ಮೇಲೆ ಅವರು ಹುಚ್ಚರಾಗಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ …

Read More »

ದೇಶ ಮುನ್ನಡೆಸೋರು ಜನಪ್ರತಿನಿಧಿಗಳೇ…- ಸಚಿವ ಜಿಟಿಡಿಗೆ ಮಿನಿಸ್ಟರ್ ಎನ್.ಮಹೇಶ ಕೊಟ್ರು ಟಾಂಗ್!

ಚಾಮರಾಜನಗರ ಬ್ರೇಕಿಂಗ್… ರಾಜಕಾರಣಿಗಳಿಂದ ದೇಶ ಉ ದ್ದಾರವಾಗಲ್ಲ ಎಂದು ವಿದ್ಯಾರ್ಥಿ ಗಳಿಗೆ ಹೇಳಿದ್ದ ಸಚಿವ ಜಿಟಿಡಿ… ರಾಜಕಾರಣಿಗಳಿಂದ ದೇಶ ಉ ದ್ಧಾರವಾಗಲ್ಲ ಎನ್ನುವ ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ಹಿ ನ್ನಲೆ… ದೇಶವನ್ನು ಮುನ್ನಡೆಸುವವರು ಜನಪ್ರತಿಧಿಗಳೆ… ಚಾಮರಾಜನಗರದಲ್ಲಿ ಪ್ರಾಥ ಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ… ಜನರಿಂದ ಆಯ್ಕೆಯಾದವರ ಜವಾಬ್ದಾರಿಯೇ ದೇಶದ ಅಭಿ ವೃದ್ಧಿ… ಸಮ್ಮಿಶ್ರ ಸರ್ಕಾರದಲ್ಲಿ ಗೊಂದ ಲ ಇದ್ರು ಐದು ವರ್ಷ ಪೂರೈಸ ಲಿದೆ… ಬಿಜೆಪಿಯವರು ಹಗಲು …

Read More »

ಸಿದ್ದರಾಮಯ್ಯರನ್ನು ಮಾತೃ ಪಕ್ಷಕ್ಕೆ ಆಹ್ವಾನಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಆಶಾಭಾವ ವ್ಯಕ್ತಪಡಿಸಿದ್ದ ಎ.ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತೃ ಪಕ್ಷಕ್ಕೆ ಪುನಃ ಸೇರುವಂತೆ ಆಹ್ವಾನ ನೀಡಿದ್ದಾರೆ. ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, “ಜನತಾ ಪರಿವಾರವನ್ನು ಒಗ್ಗೂಡಿಸಬೇಕಿದೆ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಬೇಕಿದೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಬೆಂಗಳೂರಿನಲ್ಲೇ ನಡೆಯುತ್ತಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ?

ಯಲಹಂಕ ಏರ್ ಫೋರ್ಸ್ ನಿಲ್ದಾಣದಲ್ಲಿ ನಡೆಯುವ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 12ನೇ ಆವೃತ್ತಿಯು, ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಊಹಾಪೋಹಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಏರ್ ಶೋ ನಡೆಸುವ ಬಗ್ಗೆ ಬೇರೆ ಬೇರೆ ರಾಜ್ಯಗಳು ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ …

Read More »

ಜೆಡಿಎಸ್ ಗೆ ಬಿಗ್ ಶಾಕ್! 6 ಲೋಕಸಭಾ ಕ್ಷೇತ್ರ ಕೊಡಲು ಕಾಂಗ್ರೆಸ್ ನಿರ್ಧಾರ?

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ನಿರ್ಧಾರ ಕೈಗೊಂಡಿವೆ. ಆದರ ಸೀಟು ಹಂಚಿಕೆಯೇ ದೊಡ್ಡ ತಲೆನೋವಾಗಿದೆ,  ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 2ರಿಂದ 10 ಕ್ಷೇತ್ರಗಳನ್ನು ಬಯಸಿದೆ, ಆದರೆ ಕಾಂಗ್ರೆಸ್ ಕೇವಲ ಆರು ಕ್ಷೇತ್ರಗಳನ್ನು ಮಾತ್ರ ಜೆಡಿಎಸ್ ಗೆ ಬಿಟ್ಟುಕೊಡಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.  ಹಳೇ ಮೈಸೂರು ಭಾಗದಲ್ಲಿ  ಜೆಡಿಎಸ್ ಗೆ  ಸಿಂಹಪಾಲು ಬಯಸಿತ್ತು, ಆದರೆ …

Read More »