ಇರುವುದರಿಂದ ಜಿ. ಪರಮೇಶ್ವರ್, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ಮತ್ತು ಕೃಷ್ಣ ಬೈರೇಗೌಡ ಈ ನಾಲ್ವರು ಸಚಿವರಿಗೆ ತಲಾ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಂಚಿಕೆ ಮಾಡಿದ್ದು, ಜೆಡಿಎಸ್ 9 ಜಿಲ್ಲೆ ಮತ್ತು ಕಾಂಗ್ರೆಸ್ 20 ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೊಂಡಿವೆ. ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಡಾ. ಜಿ ಪರಮೇಶ್ವರ್ : ಬೆಂಗಳೂರು ನಗರ ಮತ್ತು ತುಮಕೂರು. ಆರ್. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





