Breaking News

ರಾಜಕೀಯ

ಕಾಂಗ್ರೆಸ್ ಸರ್ಕಾರ ಜನರ ನೋವನ್ನು ಕಡೆಗಣಿಸುತ್ತಿದೆ :ಸಿ ಟಿ ರವಿ..

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ” ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ “ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ” ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ …

Read More »

ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ: ಕಾವೇರಿ ನಿವಾಸದಲ್ಲಿ ಕಾನ್ಫರೆನ್ಸ್ ಹಾಲ್ ಉದ್ಘಾಟಿಸಿದ ಡಿಕೆಶಿ

ಬೆಂಗಳೂರು: ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ ಡಿ ಕೆ ಶಿವಕುಮಾರ್ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಳಿ ಕಾನ್ಫರೆನ್ಸ್ ಹಾಲ್ ಉದ್ಘಾಟನೆ ಮಾಡಿಸಿದ‌ ಸಿಎಂ ಸಿದ್ದರಾಮಯ್ಯ.ಇದೇ ವೇಳೆ ಉಭಯ ನಾಯಕರು ರಾಜಕೀಯ ಚರ್ಚೆ ನಡೆಸಲಾಯಿತು. ಅಧ್ಯಕ್ಷರ ಕೈಯಿಂದ ಉದ್ಘಾಟನೆ ಆದ್ರೆ ಪಕ್ಷಕ್ಕೆ ಒಳ್ಳೆಯದು ಅಂದ ಪರಮೇಶ್ವರ ಈ ವೇಳೆ ಕೆ ಎನ್ ರಾಜಣ್ಣ ಎಲ್ಲಿ ಅಂತ ಕರೆದ ಡಿಕೆಶಿ ನಿನ್ನೆ ನೀವು ಸಿಎಂ ಆಗಲಿ ಅಂತ ಹೇಳಿಕೆ‌ನೀಡಿದ್ದಾರೆ …

Read More »

ಐದು ವರ್ಷವೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ವಿಜಯನಗರ: 5 ವರ್ಷ ನಾನೇ ಸಿಎಂ ಆಗಿ ಮುಂದುವರಿಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ಕುರಿತಂತೆ ಹೊಸಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ಐದು ವರ್ಷ ನಾನೇ ಮುಂದುವರಿಯುವೆ ಎಂದಿದ್ದಾರೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್, ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುವುದು ಎಂದಿದ್ದಾರೆ. ಸರ್ಕಾರ ಬೀಳುತ್ತೆ ಎಂಬ …

Read More »

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ಜ ಜಪಾನ್‌ಗೆ ತೆರಳಲು ಧನಸಹಾಯವನ್ನು ಮಾಡಿದ್ದರು

ಧಾರವಾಡ:ಧಾರವಾಡ ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್ ಅವಾರ್ಡ್ 2023 ಸ್ಪರ್ಧೆʼ ಯಲ್ಲಿ ಭಾಗವಹಿಸುತ್ತಿದ್ದಾಳೆ. ಇದು ಇಡೀ …

Read More »

ಜಾತಿ ಲೆಕ್ಕಾಚಾರದ ರಾಜಕಾರಣ ಸರಿಯಲ್ಲ ಎಚ್.ಕೆ. ಪಾಟೀಲ

ಧಾರವಾಡ ಸಾಕಷ್ಟು ಪ್ರಮಾಣದಲ್ಲಿ ಲಿಂಗಾಯತ ಮತಗಳು ನಮ್ಮ ಪಕ್ಷಕ್ಕೆ ಬಂದಿವೆ. ಜಾತಿ ಆಧಾರದ ಮೇಲೆ ಎಷ್ಟು ಸ್ಥಾನ ಬಂದಿದೆ ಎಂಬ ಚರ್ಚೆ ನಾವು ಮಾಡುವುದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿ, ಪ್ರಕಾಶ್ ರಾಥೋಡ್ ನಾನು ನೋಡಿಲ್ಲ ಅವರ ಹೇಳಿಕೆ ತಪ್ಪಾಗಿಯೂ ಬಂದಿರಬಹುದು. ಜಾತಿ ಲೆಕ್ಕಾಚಾರ ರಾಜಕಾರಣದಲ್ಲಿ ಸರಿಯಲ್ಲ ಎಂದು ತಿಳಿಸಿದರು. ಚುನಾವಣೆಯಲ್ಲಿ 15, 20, 25 ಸಾವಿರ ಸೇರಿದಂತೆ 70 ಸಾವಿರ ಲೀಡ್‌ನಿಂದ ಆಯ್ಕೆಯಾದ …

Read More »

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು

Read More »

ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಲಕ್ಷ್ಮಣ್ ಸವದಿ

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್​ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ. ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್​​-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್​​ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್​​ …

Read More »

ಪಕ್ಷದ ಮುಖಂಡ ಮನವೊಲಿಸಲು ನಿಖಿಲ್ ಕಸರತ್ತು!

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಜೆಡಿಎಸ್‍ನಲ್ಲಿ ಭಾರೀ ಭಿನ್ನಮತ ಸ್ಫೋಟವಾಗಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರ ಈಗಾಗಲೇ ಮೈತ್ರಿಗೆ ಕೆಲ ಶಾಸಕರು ಹಾಗೂ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ ಮುಖಂಡರ ಮನವೊಲಿಕೆಗೆ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಸಿಡಿದೆದ್ದ ನಾಯಕರ ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದಾರೆ. ಈಗಾಗಲೇ ಶಾಸಕ ಶರಣುಗೌಡ ಕಂದಕೂರು ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಜೆಡಿಎಸ್ ಮುಖಂಡರು …

Read More »

ಜೆಡಿಎಸ್ ತೊರೆಯುವ ನಿರ್ಧಾರ ಮಾಡಿದ್ರಾ ಸಿಎಂ ಇಬ್ರಾಹಿಂ?

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಈ ಕಡೆ ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದ ಸಿಎಂ ಇಬ್ರಾಹಿಂಅಕ್ಟೋಬರ್ 16 ರ ಬಳಿಕ ಗಟ್ಟಿ ನಿರ್ಧಾರ ಎಂದ ಇಬ್ರಾಹಿಂ ಕಾಂಗ್ರೆಸ್, ಆಪ್, jdu ಅಥವಾ ಇನ್ಯಾವ ಪಕ್ಷ ಎಂಬ ನಿರ್ಧಾರ ಇ್ನನೂ ಆಗಿಲ್ಲ ಆದರೆಜೆಡಿಎಸ್ ನಿಂದ ಕಾಲು ಹೊರಗಿಟ್ಟ ರಾಜ್ಯಾಧ್ಯಕ್ಷ ತನಗೆ ಹೇಳದೆ ಎಲ್ಲ ನಿರ್ಧಾರ ಮಾಡುತ್ತಿದ್ದಾರೆ ಎಂಬ ಬೇಸರ ಕೂಡ ಹೊರ ಹಾಕಿದರು.ಹೀಗಾಗಿ ಪಕ್ಷ ಬಿಡಲು ತೀರ್ಮಾನಿಸಿದ …

Read More »

ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಶೆಟ್ಟರ್ ಗಂಭೀರ ಆರೋಪ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್’ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು ಹಾಗೂ ಸಾಧ್ಯವಾದರೇ …

Read More »